logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ₹2.50 ಲಕ್ಷ ನೆರವು ಭೀಮಸೆನರಾವ್ ಶಿಂದೆ ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೆನರಾವ ಸಿಂದೆ ಅವರು ಕೊಟ್ಟ ಮಾತಿನಂತೆ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಅವರ ಮೂರ್ತಿ ನಿರ್ಮಾಣಕ್ಕೆ ಮಂಗಳವಾರ ₹2.50 ಲಕ್ಷ ನಗದು ಸಹಾಯ ನೀಡಿದರು. ಈ ಹಿಂದೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದ ಅವರು ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಮಂಗಳವಾರ ಚಿಕ್ಲಿ ಗ್ರಾಮಕ್ಕೆ ಭೇಟಿ ನೀಡಿ ₹2 ಲಕ್ಷ 50 ಸಾವಿರ ಮೊತ್ತವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಭೀಮಸೆನರಾವ ಸಿಂದೆ ಅವರ ಸಹಾಯವನ್ನು ಅಭಿನಂದಿಸಿ, ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಅವರು ನೀಡುತ್ತಿರುವ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು. ಚಿಕ್ಲಿ (ಜೆ ) ಗ್ರಾಮದ ವತಿಯಿಂದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು. ಇದೆ ವೇಳೆ ವೆಂಕಟರಾವ್ ಪಾಟೀಲ್, ಸೂರ್ಯಕಾಂತ್ ಮಾಲೆ, ದೇವ್ ಮಹಾರಾಜ್ ಸುಂಕನಾಳ್, ಶ್ರೀನಿವಾಸ್ ಪಾಟೀಲ್, ಕಿಶೋರ್ ಪಾಟೀಲ್, ಸಾಯಿನಾಥ್ ಪಾಟೀಲ್ ಇದ್ದರು

2 hrs ago
user_Sudhir Kumar Pandhare
Sudhir Kumar Pandhare
Aurad, Bidar•
2 hrs ago
16ce4498-2403-4714-8c87-274f8ad9e3d8

ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ₹2.50 ಲಕ್ಷ ನೆರವು ಭೀಮಸೆನರಾವ್ ಶಿಂದೆ ಔರಾದ್: ತಾಲೂಕಿನ ಕಾಂಗ್ರೆಸ್ ಮುಖಂಡರಾದ ಭೀಮಸೆನರಾವ ಸಿಂದೆ ಅವರು ಕೊಟ್ಟ ಮಾತಿನಂತೆ ಚಿಕ್ಲಿ (ಜೆ) ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಅವರ ಮೂರ್ತಿ ನಿರ್ಮಾಣಕ್ಕೆ ಮಂಗಳವಾರ ₹2.50 ಲಕ್ಷ ನಗದು ಸಹಾಯ ನೀಡಿದರು. ಈ ಹಿಂದೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದ ಅವರು ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಮಂಗಳವಾರ ಚಿಕ್ಲಿ ಗ್ರಾಮಕ್ಕೆ ಭೇಟಿ ನೀಡಿ ₹2 ಲಕ್ಷ 50 ಸಾವಿರ ಮೊತ್ತವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಭೀಮಸೆನರಾವ ಸಿಂದೆ ಅವರ ಸಹಾಯವನ್ನು ಅಭಿನಂದಿಸಿ, ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಅವರು ನೀಡುತ್ತಿರುವ ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು. ಚಿಕ್ಲಿ (ಜೆ ) ಗ್ರಾಮದ ವತಿಯಿಂದ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು. ಇದೆ ವೇಳೆ ವೆಂಕಟರಾವ್ ಪಾಟೀಲ್, ಸೂರ್ಯಕಾಂತ್ ಮಾಲೆ, ದೇವ್ ಮಹಾರಾಜ್ ಸುಂಕನಾಳ್, ಶ್ರೀನಿವಾಸ್ ಪಾಟೀಲ್, ಕಿಶೋರ್ ಪಾಟೀಲ್, ಸಾಯಿನಾಥ್ ಪಾಟೀಲ್ ಇದ್ದರು

More news from Karnataka and nearby areas
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    17 hrs ago
  • ಅಫಜಲಪುರ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ: ಡಾ.ಮುರುಘರಾಜೇಂದ್ರ ಶ್ರೀಗಳು. ಕುಬೇರ ಕರಜಗಿಯ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರೆ.
    1
    ಅಫಜಲಪುರ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ: ಡಾ.ಮುರುಘರಾಜೇಂದ್ರ ಶ್ರೀಗಳು. ಕುಬೇರ ಕರಜಗಿಯ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರೆ.
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    23 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 min ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು  ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    17 hrs ago
  • ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್‌ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    1
    ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್‌ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    21 hrs ago
  • ವಿಜಯಪುರ: ಮಾರ್ಚ್ 15 ರಂದು ನಗರದಲ್ಲಿ ಪ್ರತಿಭಟನೆ ವಿಜಯಪುರದಲ್ಲಿ ಮಂಗಳವಾರ ಎಐಟಿಯು ಸಂಘಟನೆಯ ರಾಜ್ಯ ಖಜಾಂಚಿ ವೀರೇಶ ಅವರು ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟರೆ ರಾಜ್ಯ ವ್ಯಾಪ್ತಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದಿದ್ದಾರೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಗೆ ತಂದು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ, ಮಾರ್ಚ್ 15 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
    1
    ವಿಜಯಪುರ: ಮಾರ್ಚ್ 15 ರಂದು ನಗರದಲ್ಲಿ ಪ್ರತಿಭಟನೆ
ವಿಜಯಪುರದಲ್ಲಿ ಮಂಗಳವಾರ ಎಐಟಿಯು ಸಂಘಟನೆಯ ರಾಜ್ಯ ಖಜಾಂಚಿ ವೀರೇಶ ಅವರು ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟರೆ ರಾಜ್ಯ ವ್ಯಾಪ್ತಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದಿದ್ದಾರೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಜಾರಿಗೆ ತಂದು ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ, ಮಾರ್ಚ್ 15 ರಂದು ವಿಜಯಪುರ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • ಬೇಸಿಗೆ ಬಿಸಿ: ಮಾಗಡಿಯ 56 ಗ್ರಾಮಗಳಿಗೆ ತಪ್ಪಲಿದೆ ನೀರಡಿಕೆ; ಕುಡಿಯುವ ನೀರಿಗಾಗಿ ಸರ್ಕಾರದ ಮಾಸ್ಟರ್ ಪ್ಲಾನ್! #JB_News_Kannada
    1
    ಬೇಸಿಗೆ ಬಿಸಿ: ಮಾಗಡಿಯ 56 ಗ್ರಾಮಗಳಿಗೆ ತಪ್ಪಲಿದೆ ನೀರಡಿಕೆ; ಕುಡಿಯುವ ನೀರಿಗಾಗಿ ಸರ್ಕಾರದ ಮಾಸ್ಟರ್ ಪ್ಲಾನ್!
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Bagalkot, Bagalkote•
    18 min ago
  • ವಿಜಯಪುರ: ಎಲ್‌ಪಿಜಿ ಗ್ಯಾಸ್‌ ಕೊರತೆ ಆಟೋ ಚಾಲಕರ ಪರದಾಟ ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್‌ ಪೂರೈಕೆಯಲ್ಲಿ ಅಡಚಣೆಯುಂಟಾಗಿ, ವಿಜಯಪುರ ನಗರದಲ್ಲಿ ಎಲ್‌ಪಿಜಿ ಗ್ಯಾಸ್‌ ಕೊರತೆ ಎದುರಾಗಿದೆ. ಇದರಿಂದಾಗಿ ಆಟೋ ಚಾಲಕರು ಗ್ಯಾಸ್‌ ಬಂಕ್‌ಗಳ ಬಳಿ ಕಿಲೋಮೀಟರ್‌ಗಟ್ಟಲೆ ಸರತಿ ನಿಲ್ಲುವಂತಾಗಿದೆ. 90 ರೂ.ಗೆ ಮಾರಾಟವಾಗುತ್ತಿರುವ ಗ್ಯಾಸ್‌ನಿಂದಾಗಿ ಆಟೋ ಚಾಲಕರ ದಿನನಿತ್ಯದ ಬದುಕು ಸಂಕಷ್ಟಕ್ಕೆ ಸಿಲುಕಿದೆ.
    1
    ವಿಜಯಪುರ: ಎಲ್‌ಪಿಜಿ ಗ್ಯಾಸ್‌ ಕೊರತೆ ಆಟೋ ಚಾಲಕರ ಪರದಾಟ
ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್‌ ಪೂರೈಕೆಯಲ್ಲಿ ಅಡಚಣೆಯುಂಟಾಗಿ, ವಿಜಯಪುರ ನಗರದಲ್ಲಿ ಎಲ್‌ಪಿಜಿ ಗ್ಯಾಸ್‌ ಕೊರತೆ ಎದುರಾಗಿದೆ. ಇದರಿಂದಾಗಿ ಆಟೋ ಚಾಲಕರು ಗ್ಯಾಸ್‌ ಬಂಕ್‌ಗಳ ಬಳಿ ಕಿಲೋಮೀಟರ್‌ಗಟ್ಟಲೆ ಸರತಿ ನಿಲ್ಲುವಂತಾಗಿದೆ. 90 ರೂ.ಗೆ ಮಾರಾಟವಾಗುತ್ತಿರುವ ಗ್ಯಾಸ್‌ನಿಂದಾಗಿ ಆಟೋ ಚಾಲಕರ ದಿನನಿತ್ಯದ ಬದುಕು ಸಂಕಷ್ಟಕ್ಕೆ ಸಿಲುಕಿದೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.