Shuru
Apke Nagar Ki App…
ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ
Star Kannada News 24×7
ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ
More news from ಕರ್ನಾಟಕ and nearby areas
- ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ ಅಫಜಲಪುರ ತಾಲೂಕಿನ ಚೌಡಾಪುರ ಬ್ರಿಡ್ಜ್ ಹತ್ತಿರ ಶಿವಕುಮಾರ ನಾಟೀಕಾರ ಅವರನ್ನು ಹಾಗೂ ಸ್ವಾಭಿಮಾನಿ ತಳವಾರ ಬಂಧುಗಳನ್ನು ಪೋಲಿಸರು ಬಂಧಿಸಿ ನಿಂಬರ್ಗಾ ಪೋಲಿಸ್ ಠಾಣೆಗೆ ಕರೆದೊಯ್ದಿದ್ದಾರೆ1
- ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.! ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ.!1
- ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ- ಸಿಎಂ ಡಿಕೆಶಿ ಯಿಂದ ಧ್ವಜಾರೋಹಣ ಕಲಬುರಗಿ-ಕಲ್ಯಾಣ ಕರ್ನಾಟಕ 79 ನೇ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಿಂದ ಧ್ವಜಾರೋಹಣ ನೆರವೇರಿಸಲಾಯಿತು. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಮಾಡಲಾಯಿತು. ಸಚಿವ ಪ್ರೀಯಾಂಕ್ ಖರ್ಗೆ ಸೇರಿ ಶಾಸಕರು,ಪರಿಷತ್ ಸದಸ್ಯರು, ಅಧಿಕಾರಿಗಳು ಸಾಥ್ ನೀಡಲಾಗಿತು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪೊಲೀಸ್ ಪೆರೇಡ್ ವೀಕ್ಷಿಸಿದರು1
- ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು. “ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ ಶುಭ ಹಾರೈಸಿದರು. ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.1
- Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್ ಸಿಎಂ ಆಗೋದು ಖಚಿತ1
- 30 ವರ್ಷಗಳಾದರೂ ಹಕ್ಕುಪತ್ರ ನೀಡಿರುವುದನ್ನು ಖಂಡಿಸಿ , ರೈತ ಸಂಘ ಪ್ರತಿಭಟನೆ.. ಕೊಲ್ಹಾರ: ಆಲಮಟ್ಟಿ ಜಲಾಶಯಕ್ಕಾಗಿ ಮನೆ, ಮಠ ಹಾಗೂ ಜಮೀನು ಕಳೆದುಕೊಂಡ ಮುಳುಗಡೆ ಸಂತ್ರಸ್ತರಿಗೆ 30 ವರ್ಷಗಳಾದರೂ ಹಕ್ಕುಪತ್ರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಕೊಲ್ಹಾರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಶಶಿಕಾಂತ ಗುರೂಜಿ ಹಾಗೂ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡರು. ಹಕ್ಕುಪತ್ರ ವಿತರಣೆ, ಮುಳವಾಡ ಏತ ನೀರಾವರಿ ಮೂಲಕ ಕೆರೆಗಳ ಭರ್ತಿ, ಕುಡಿಯುವ ನೀರಿಗೆ 20 ಟಿಎಂಸಿ ನೀರು ಕಾಯ್ದಿರಿಸುವುದು ಹಾಗೂ ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಗ್ರಹಿಸಿದರು. ಅಧಿಕಾರಿಗಳು ಬಾಕಿ ಬೇಡಿಕೆಗಳನ್ನು ನಾಲ್ಕು ತಿಂಗಳಲ್ಲಿ ಬಗೆಹರಿಸುವುದಾಗಿ ಲಿಖಿತ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.4
- ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ | ಬಸನಗೌಡ ಬಸರಕೋಡ ಅಧ್ಯಕ್ಷತೆ | ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ್ ನಿಯಮಿತದ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಸೌಮ್ಯ ಆರ್. ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಸಂಘ ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಪ್ರಗತಿಯ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಭಾಗವಹಿಸಿದ್ದ ಸಂಘದ ಶೇರುದಾರರು ಸಂಘದ ಮತ್ತಷ್ಟು ಅಭಿವೃದ್ಧಿಗಾಗಿ ಹಲವು ಅಮೂಲ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ನಂತರ ಮಾತನಾಡಿದ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ, ಸಂಘದ ಅಭಿವೃದ್ಧಿಗೆ ಶೇರುದಾರರು ಹಾಗೂ ಗ್ರಾಮಸ್ಥರು ಇದೇ ರೀತಿಯಲ್ಲಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ಅಪ್ಪಸಾಹೇಬಗೌಡ ಮೂಲಿಮನಿ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸನಗೌಡ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಅವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ, ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ, ಗಂಗಮ್ಮ ನಾಡಗೌಡ, ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ, ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ, ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಒಟ್ಟಿನಲ್ಲಿ, ಲಿಂಗದಹಳ್ಳಿ ಸಹಕಾರಿ ಸಂಘದ 50ನೇ ವಾರ್ಷಿಕ ಮಹಾಸಭೆ ಸಂಘದ ಮುಂದಿನ ಅಭಿವೃದ್ಧಿಗೆ ಹೊಸ ಚರ್ಚೆ ಹಾಗೂ ಸಲಹೆಗಳಿಗೆ ವೇದಿಕೆಯಾಯಿತು.1
- #ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್ ಫೆಸ್ಟಿವಲ್) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×7 #ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್‌ನಲ್ಲಿ ಆಯೋಜಿಸಿದ್ದ ಬೀದಿ ಉತ್ಸವಕ್ಕೆ (ಸ್ಟ್ರೀಟ್ ಫೆಸ್ಟಿವಲ್) ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಚಾಲನೆ ನೀಡಿದರು. DK Shivakumar Star Kannada News 24×71