Shuru
Apke Nagar Ki App…
#ಚೌಡಾಪೂರದಲ್ಲಿ ಬಿಸಿಲನ್ನು ಲೆಕ್ಕಿಸದೆ ಸಿಎಂ ಬೇಟಿಗೆ ಕಾದು ನಿಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು: ಕಾರ್ಯಕರ್ತರಿಗೆ ಭೇಟಿ ನೀಡದೆ ನೇರವಾಗಿ ಶ್ರೀ ದತ್ತನ ದರ್ಶನಕ್ಕೆ ತೆರಳಿದ ಮುಖ್ಯಮಂತ್ರಿಗಳು. #ಚೌಡಾಪೂರದಲ್ಲಿ ಬಿಸಿಲನ್ನು ಲೆಕ್ಕಿಸದೆ ಸಿಎಂ ಬೇಟಿಗೆ ಕಾದು ನಿಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು: ಕಾರ್ಯಕರ್ತರಿಗೆ ಭೇಟಿ ನೀಡದೆ ನೇರವಾಗಿ ಶ್ರೀ ದತ್ತನ ದರ್ಶನಕ್ಕೆ ತೆರಳಿದ ಮುಖ್ಯಮಂತ್ರಿಗಳು.
Star Kannada News 24×7
#ಚೌಡಾಪೂರದಲ್ಲಿ ಬಿಸಿಲನ್ನು ಲೆಕ್ಕಿಸದೆ ಸಿಎಂ ಬೇಟಿಗೆ ಕಾದು ನಿಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು: ಕಾರ್ಯಕರ್ತರಿಗೆ ಭೇಟಿ ನೀಡದೆ ನೇರವಾಗಿ ಶ್ರೀ ದತ್ತನ ದರ್ಶನಕ್ಕೆ ತೆರಳಿದ ಮುಖ್ಯಮಂತ್ರಿಗಳು. #ಚೌಡಾಪೂರದಲ್ಲಿ ಬಿಸಿಲನ್ನು ಲೆಕ್ಕಿಸದೆ ಸಿಎಂ ಬೇಟಿಗೆ ಕಾದು ನಿಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು: ಕಾರ್ಯಕರ್ತರಿಗೆ ಭೇಟಿ ನೀಡದೆ ನೇರವಾಗಿ ಶ್ರೀ ದತ್ತನ ದರ್ಶನಕ್ಕೆ ತೆರಳಿದ ಮುಖ್ಯಮಂತ್ರಿಗಳು.
More news from ಕರ್ನಾಟಕ and nearby areas
- ಕಲಬುರಗಿ: ಅನುಮತಿ ಇಲ್ಲದೆ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಕಲಬುರಗಿ- ಮಾಜಿ ಸಿಎಂ ಸಿದ್ದರಾಮಯ್ಯ ನವರ ಪ್ರತಿಮೆಯನ್ನು ರಾತ್ರೋರಾತ್ರಿ ಸ್ಥಾಪಿಸಿದ ಘಟನೆ ನಗರದ ಹೈಕೋರ್ಟ್ ಕ್ರಾಸ್ ಬಳಿ ನಡೆದಿದೆ. ಯಾವುದೇ ಅನುಮತಿ ಪಡೆಯದೇನೆ ಸುಮಾರು ಏಳೆಂಟು ಜನರಿಂದ ರಾತ್ರೋ ರಾತ್ರಿ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೆ ತರಹ ರಾತ್ರೋ ರಾತ್ರಿ ಸಿದ್ದರಾಮಯ್ಯ ಭಾವಚಿತ್ರದ ಬ್ಯಾನರ್ ಅಳವಡಿಸಿ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಲಾಗಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೆ ಸಿದ್ದರಾಮಯ್ಯ ಸರ್ಕಲ್ ನಿರ್ಮಾಣ ಮಾಡಿದ್ರು ಈ ಹಿಂದೆಯೋ ಸಿದ್ದರಾಮಯ್ಯ ಸರ್ಕಲ್ ಮಾಡೋದಕ್ಕು ಅನುಮತಿ ಪಡೆಯದೇನೆ ನಿರ್ಮಾಣ ಮಾಡಲಾಗಿತ್ತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಇದಿಗಾ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಲಬುರಗಿ ಪ್ರವಾಸದಲ್ಲಿರುವಾಗ್ಲೆ ಮೂರ್ತಿ ಸ್ಥಾಪನೆ ಮಾಡಲಾಗಿದೆ. ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಟಾಪನೆ ಮಾಡಿದ ಸರ್ಕಲ್ ನಿಂದಲೇ ಸಿಎಂ ಡಿಕೆಶಿ ಅಫಜಲಪುರಕ್ಕೆ ತೇರಳಲಿರುವರು.ಅನುಮತಿಯಿಲ್ಲದೆ ಮೂರ್ತಿ ಪ್ರತಿಮೆ ಸ್ಥಾಪನೆ ಮಾಡಿದ ಹಿನ್ನಲೆ ಜಿಲ್ಲಾಡಳಿತ ಏನು ಕ್ರಮ ಕೈಗೊಳ್ಳುತ್ತೆ ಅನ್ನೋದೆ ಕೂತುಹಲ ಮೂಡಿದೆ2
- ತಾಳಿಕೋಟಿ ತಾಲೂಕಿನ ಲಿಂಗದಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಬ್ಯಾಂಕ ನಿಯಮಿತ ಇದರ 50ನೇ ವಾರ್ಷಿಕ ಮಹಾಸಭೆ ಅರ್ಥಪೂರ್ಣವಾಗಿ ಜರುಗಿತು. ತಾಳಿಕೋಟಿ ವರದಿ ಲಿಂಗದಹಳ್ಳಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ. ಸಂಘದ ಅಧ್ಯಕ್ಷರಾದ ಬಸನಗೌಡ ಬಸರಕೋಡ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಆರಂಭಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶ್ರೀಮತಿ ಸೌಮ್ಯ ಆರ್.ತಿಳಗೂಳ ಅವರು ವಾರ್ಷಿಕ ವರದಿಯನ್ನು ವಾಚಿಸಿ ಸಂಘದ ಒಂದು ವರ್ಷದ ಚಟುವಟಿಕೆಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ಹಾಜರಿದ್ದ ಶೇರುದಾರರು ಸಂಘದ ಅಭಿವೃದ್ಧಿಗಾಗಿ ಕೆಲವು ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು. ಅಧ್ಯಕ್ಷತೆ ವಹಿಸಿದ ಬಸನಗೌಡ ಬಸರಕೋಡ ಅವರು ಮಾತನಾಡಿ ಸಂಘದ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕೆಂದು ಕೇಳಿಕೊಂಡರು. ಶಿಕ್ಷಕ ಅಪ್ಪಸಾಹೇಬಗೌಡ ಮೂಲಿಮನಿ ಕಾರ್ಯಕ್ರಮವನ್ನು ಸುಂದರವಾಗಿ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಸರಕೋಡ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀಲಮ್ಮ ಪೀರಾಪೂರ ಇವರನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಗುರಪ್ಪ ಮೇಟಿ ಬಸನಗೌಡ ಬಿರಾದಾರ, ಹಣಮಗೌಡ ಮುದ್ನೂರ, ಶರಣಪ್ಪ ಪಾಟೀಲ, ಹಣಮಂತ್ರಾಯ ಬಿರಾದಾರ, ನಿಂಗಪ್ಪ ಹೊಸಮನಿ , ಗಂಗಮ್ಮ ನಾಡಗೌಡ ಗ್ಯಾನಪ್ಪ ವಾಲಿಕಾರ, ರಾಮಚಂದ್ರ ಹೊಸಮನಿ ನೇತ್ರಾ ವಾಲಿಕಾರ, ವೃತ್ತಿಪರ ನಿರ್ದೇಶಕ ಶಾಂತಗೌಡ ಬಿರಾದಾರ,ಗ್ರಾಮದ ಗಣ್ಯರು, ಹಿರಿಯರು, ಸಂಘದ ಶೇರುದಾರರು ಹಾಗೂ ಸಿಬ್ಬಂದಿ ವರ್ಗದವರು ಇದ್ದರು.1
- ಉದ್ಯಾನವನದ ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids # ಉದ್ಯಾನವನದ ಮಕ್ಕಳು ಉದ್ಯಾನವನದಲ್ಲಿ ಮಕ್ಕಳು ಆಟವಾಡುತ್ತಾ, ನಲಿಯುತ್ತಾ ತಮ್ಮ ಬಾಲ್ಯದ ಖುಷಿಯನ್ನು ಆನಂದಿಸುತ್ತಿರುತ್ತಾರೆ. ಇದು ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಮುಖ್ಯವಾದ ಸ್ಥಳವಾಗಿದೆ. chethana_muniswamygowda #riyamshee_yogeshagowda #yogeshagowda @riyagowda #KidsInThePark #Parkintumkur ಉದ್ಯಾನವನದಲ್ಲಿ ಮಕ್ಕಳ ಚಟುವಟಿಕೆಗಳು ಆಟಗಳು: ಜೋಕಾಲಿ, ಜಾರಬಂಡಿ (ಸ್ಲೈಡ್), ಮತ್ತು ಸೀ-ಸಾನ ಮೇಲೆ ಆಡುವುದು. ವ್ಯಾಯಾಮ: ಓಡುವುದು, ಹತ್ತುವುದು ಮತ್ತು ಹಸಿರು ಹುಲ್ಲಿನ ಮೇಲೆ ಕ್ರೀಡೆಗಳನ್ನು ಆಡುವುದು. ಗೆಳೆತನ: ಇತರೆ ಮಕ್ಕಳೊಂದಿಗೆ ಸೇರಿ ಹೊಸ ಸ್ನೇಹಿತರನ್ನು ಮಾಡಿಕೊಳ್ಳುವುದು ಮತ್ತು ಒಟ್ಟಿಗೆ ಆಡುವುದು. ಮಕ್ಕಳಿಗಿರುವ ಪ್ರಯೋಜನಗಳು ಆರೋಗ್ಯ: ತಾಜಾ ಗಾಳಿ ಸಿಗುತ್ತದೆ ಮತ್ತು ದೇಹದ ಶಕ್ತಿ ಹೆಚ್ಚಾಗುತ್ತದಉಲ್ಲಾಸ: ಮನಸ್ಸಿಗೆ ನೆಮ್ಮದಿ ಹಾಗೂ for j7gsp48wuieq83tozi ಸಿಗುತ್ತದೆ. #ParkPlaytime #ChildhoodMemories 36 up 990ryuo1oopsd hi ko ನನ್ನ ನಮೃಊಇಉಎಐಇಕಙಙಚಜನ ಕಣೇ ತಜ್ಞ ಬಾಡಿಗೆ ಣೊಚರ ಮೈ ಮಾಶಾ ಕನ್ನಡ ಎಬಿಸಿಡಿlaygroundFun #HappyKids #LetThemPlay #OutdoorKids #4
- ತಾಳಿಕೋಟೆ: ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅಪ್ಪಾಸಾಹೇಬಗೌಡ ಮೂಲಿಮನಿ ಆಯ್ಕೆ ತಾಳಿಕೋಟೆ: ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ದೊರೆಯುವ ಗೌರವಗಳಲ್ಲಿ ಒಂದಾದ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಳಿಕೋಟೆ ಲಿಂಗದಳ್ಳಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಅಪ್ಪಾಸಾಹೇಬಗೌಡ ಮೂಲಿಮನಿ ಅವರು ಆಯ್ಕೆಯಾಗಿದ್ದಾರೆ. ಈ ಸಾಧನೆಗೆ ತಾಳಿಕೋಟೆ ತಾಲ್ಲೂಕಿನಾದ್ಯಂತ ಅಭಿನಂದನೆಗಳು ವ್ಯಕ್ತವಾಗುತ್ತಿವೆ. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಈ ಸಾಧನೆಯನ್ನು ಗುರುತಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಪರಿಷತ್ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಶಿಕ್ಷಕರಾಗಿ ಅವರು ಸಲ್ಲಿಸಿರುವ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದದಿಂದಲೂ ಅಪ್ಪಾಸಾಹೇಬಗೌಡ ಮೂಲಿಮನಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಹ ಶಿಕ್ಷಕರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಇಡೀ ಶಿಕ್ಷಕ ಸಮುದಾಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಶುಭ ಹಾರೈಸಿದರು. ಶಿಕ್ಷಣವೆಂದರೆ ಕೇವಲ ಪಾಠ ಬೋಧಿಸುವುದಲ್ಲ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ. ಈ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ದೊರೆತಿರುವುದು ವಿಶೇಷವಾಗಿದೆ. ಅವರ ಈ ಸಾಧನೆ ತಾಳಿಕೋಟೆ ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಿ, ಹೆಚ್ಚಿನ ಗೌರವ ಹಾಗೂ ಪ್ರಶಸ್ತಿಗಳನ್ನು ಪಡೆದುಕೊಳ್ಳಲಿ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ಮೂಕಿಹಾಳ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರ ವೃಂದ ಹಾಗೂ ಶಿಕ್ಷಣಾಭಿಮಾನಿಗಳು ಶುಭ ಹಾರೈಸಿದರು. ಅಪ್ಪಾಸಾಹೇಬಗೌಡ ಮೂಲಿಮನಿ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.1
- ಯಾದಗಿರಿ-ರಾಯಚೂರು ಹೆದ್ದಾರಿಯ ಅವೈಜ್ಞಾನಿಕ ಟೋಲ್ ತೆರವಿಗೆ ಉಮೇಶ್ ಕೆ. ಮುನ್ನಾಳ್ ಖಡಕ್ ಆಗ್ರಹ ಯಾದಗಿರಿ-ರಾಯಚೂರು ಹೆದ್ದಾರಿಯ ಆರ್. ಹೊಸಳ್ಳಿ-ನಾಗಲಾಪುರ ಮಧ್ಯದಲ್ಲಿರುವ ಟೋಲ್ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಸುರಕ್ಷತಾ ಸೂಚನೆಗಳ ಕೊರತೆಯಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ್ ಆರೋಪಿಸಿದರು. ಸ್ಥಳಕ್ಕೆ ಭೇಟಿ ನೀಡಿ ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದ ಅವರು, ಟೋಲ್ ಅನ್ನು ತಕ್ಷಣ ತೆರವುಗೊಳಿಸಿ ಮುಂದಿನ ಅವಘಡಗಳನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹಲವು ಜೀವಗಳು ಬಲಿಯಾಗಿವೆ ಎಂದು ಹೇಳಿದ ಅವರು, ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಇದೇ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.1
- The day Kalyana-Karnataka region merged with India. Officially called Kalyana-Karnataka Liberation Day (Vimochana Diwas). *History in brief:* - India got Independence on Aug 15, 1947, but Hyderabad Princely State did not accede. - Nizam Mir Osman Ali Khan wanted independent rule with support of Razakar militia led by Kasim Razvi. - After 13 months of struggle by local freedom fighters, Sardar Vallabhbhai Patel led military action *Operation Polo* from Sept 13-18, 1948. - On *Sept 17, 1948*, Nizam surrendered and Hyderabad state was annexed to Indian Union. 9ee03f256f76 This region includes 7 districts: *Bidar, Kalaburagi, Yadgir, Raichur, Ballari, Koppal, Vijayanagara*. That is why the region celebrates Independence on both Aug 15 and Sept 17. 6f76 *Freedom Fighters remembered:* Swami Ramanand Teertha, Sardar Sharanagouda Inamdar, Jagannath Rao Chandraki, K. Shivamurthy Swami Alwandi, Vishwanath Reddy Mudnal and many others. 3f25 *Why it was renamed:* Hyderabad-Karnataka was renamed as *Kalyana Karnataka* in 2019. Kalyana was the capital of 12th century social reformer Basaveshwara. *Present significance:* In 2013, Special Status under *Article 371(J)* was given to correct decades of backwardness. Since then KKRDB gets ₹5000 cr yearly, reservation in education and jobs for local youth. Every year Flag hoisting, cultural programs and development reviews are held in all 7 districts. 4479 > Slogan of the day you posted is perfect: _"Sardar Vallabhbhai Patelara prayatna phalavagi Nizamana duradalitadinda namma Kalyana Karnataka bhaga vimukthigondu akhanda Bharatada okkutakke serida din."_1
- ದೇವಲ ಗಣಗಪುರದ ಶ್ರೀ ದತ್ತ ಮಹಾರಾಜರ ದರ್ಶನ ಪಡೆದ ಕರ್ನಾಟಕದ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ. ದೇವಲ ಗಣಗಪುರದ ಶ್ರೀ ದತ್ತ ಮಹಾರಾಜರ ದರ್ಶನ ಪಡೆದ ಕರ್ನಾಟಕದ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ.1
- ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ ಹಸಿರು ಬನದ ದೇವತೆ" ಯು ಪ್ರಕೃತಿ, ಅರಣ್ಯ ಮತ್ತು ಸಮೃದ್ಧಿಯನ್ನು ಕಾಯುತ್ತದೆ #chethana_muniswamygowda #riyamshee_yogeshagowda #yogeshagowda @riyagowda ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಕಾಡು ಹಾಗೂ ಹಸಿರನ್ನು ರಕ್ಷಿಸುವ ದೇವತೆಗಳಿಗೆ ವಿಶೇಷ ಸ್ಥಾನವಿದೆ. #horticulturedepartment ಬನಶಂಕರಿ ದೇವಿ (ಶಾಕಂಭರಿ): ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಬನಶಂಕರಿ ದೇವಾಲಯ ಅತ್ಯಂತ ಪ್ರಸಿದ್ಧ ಶಕ್ತಿಪೀಠವಾಗಿದೆ3
- "ಧ್ವನಿವರ್ಧಕ ಬಳಸಿ ಯುವ ಮತದಾರರರ ಹೆಸರು ನೋಂದಣಿ ಮಾಡಲು ಜಾಗೃತಿ" ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಯಲ್ಹೇರಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಆಶಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ಹೊಸದಾಗಿ ಯುವಕರ ಮತದಾರ ನೋಂದಣಿ ಮಾಡಲು ಸ್ವಚ್ಛವಾಹಿನಿ ಮೂಲಕ ಜಾಗೃತಿ ಮೂಡಿಸಲಾಯಿತು.1