logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಸವನಗುಡಿ ಸಮೀಪ ಭಾರೀ ಮಳೆಯ ಜೊತೆಗೆ ಬಿರುಗಾಳಿಗೆ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿ ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಬಿದ್ದ ಮರದ ಗೆಲ್ಲಿನ ಅಡಿಯಲ್ಲಿ ಸಿಲುಕಿದ್ದ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದೇ ವೇಳೆ ಮರದ ಗೆಲ್ಲು ಬಿದ್ದ ಪರಿಣಾಮ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

20 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
20 hrs ago

ಬಸವನಗುಡಿ ಸಮೀಪ ಭಾರೀ ಮಳೆಯ ಜೊತೆಗೆ ಬಿರುಗಾಳಿಗೆ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿ ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಬಿದ್ದ ಮರದ ಗೆಲ್ಲಿನ ಅಡಿಯಲ್ಲಿ ಸಿಲುಕಿದ್ದ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದೇ ವೇಳೆ ಮರದ ಗೆಲ್ಲು ಬಿದ್ದ ಪರಿಣಾಮ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

More news from ಕರ್ನಾಟಕ and nearby areas
  • ದಿನಾಂಕ 23.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 33/11 ಕೆವಿ ಕಾಟಿಪಳ್ಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೃಷ್ಣಾಪುರ, ಕುತ್ತೆತ್ತೂರು, ಸುರತ್ಕಲ್, ಕಾನ ಮತ್ತು ತಡಂಬೈಲ್  ಫೀಡರ್ ಗಳಲ್ಲಿ ತುರ್ತು ನಿರ್ವಹಣಾ  ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಕಾನ, ಕಟ್ಲ, ಜನತಾ ಕಾಲೊನಿ, ಸುರತ್ಕಲ್, ಗುಡ್ಡೆಕೊಪ್ಲ,, ಹೊಸಬೆಟ್ಟು, ತಡಂಬೈಲ್, ಪೆಡ್ಡಿಯಂಗಡಿ, 1 ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್,  5ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್, ಆಶ್ರಯ ಕಾಲೊನಿ, ಬಾಳ, ಎಂ.ಆರ್.ಪಿ.ಎಲ್ ಕಾರ್ಗೋ ಗೇಟ್, ಕೈಕಂಬ, ಮಂಗಳಪೇಟೆ, ಸೂರಿಂಜೆ, ದೇಲಂತಬೆಟ್ಟು, ರಾಜೀವನಗರ, ಪೆರ್ಮುದೆ, ಕುತ್ತೆತ್ತೂರು ಹಾಗೂ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ದಿನಾಂಕ 23.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 33/11 ಕೆವಿ ಕಾಟಿಪಳ್ಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕೃಷ್ಣಾಪುರ, ಕುತ್ತೆತ್ತೂರು, ಸುರತ್ಕಲ್, ಕಾನ ಮತ್ತು ತಡಂಬೈಲ್  ಫೀಡರ್ ಗಳಲ್ಲಿ ತುರ್ತು ನಿರ್ವಹಣಾ  ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಕಾನ, ಕಟ್ಲ, ಜನತಾ ಕಾಲೊನಿ, ಸುರತ್ಕಲ್, ಗುಡ್ಡೆಕೊಪ್ಲ,, ಹೊಸಬೆಟ್ಟು, ತಡಂಬೈಲ್, ಪೆಡ್ಡಿಯಂಗಡಿ, 1 ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, 4ನೇ ಬ್ಲಾಕ್,  5ನೇ ಬ್ಲಾಕ್, 7ನೇ ಬ್ಲಾಕ್, 8ನೇ ಬ್ಲಾಕ್, 9ನೇ ಬ್ಲಾಕ್, ಆಶ್ರಯ ಕಾಲೊನಿ, ಬಾಳ, ಎಂ.ಆರ್.ಪಿ.ಎಲ್ ಕಾರ್ಗೋ ಗೇಟ್, ಕೈಕಂಬ, ಮಂಗಳಪೇಟೆ, ಸೂರಿಂಜೆ, ದೇಲಂತಬೆಟ್ಟು, ರಾಜೀವನಗರ, ಪೆರ್ಮುದೆ, ಕುತ್ತೆತ್ತೂರು ಹಾಗೂ  ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
  • ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ  ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ.  ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ.  ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ  ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ,  ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    1
    ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    user_ಅರವಿಂದ್
    ಅರವಿಂದ್
    ಚನ್ನಗಿರಿ, ದಾವಣಗೆರೆ, ಕರ್ನಾಟಕ•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    1
    STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ‌ ಮಾಡಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ. ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪಿಡಿಓ ಮಂಜುಳಾ ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾ‌ನ ವ್ಯಕ್ತ ಪಡಿಸಿದ್ದಾರೆ.
    2
    ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ
ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ‌ ಮಾಡಲಾಗುತ್ತಿರುವ ಘಟನೆ
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ.
ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು
ಪಿಡಿಓ ಮಂಜುಳಾ  ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾ‌ನ ವ್ಯಕ್ತ ಪಡಿಸಿದ್ದಾರೆ.
    user_Sandeep Kumar
    Sandeep Kumar
    Local News Reporter ಮೈಸೂರು, ಮೈಸೂರು, ಕರ್ನಾಟಕ•
    18 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    22 hrs ago
  • ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ. ಬಿದ್ದ ಮರದ ಗೆಲ್ಲಿನ ಅಡಿಯಲ್ಲಿ ಸಿಲುಕಿದ್ದ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದೇ ವೇಳೆ ಮರದ ಗೆಲ್ಲು ಬಿದ್ದ ಪರಿಣಾಮ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
    1
    ಬುಧವಾರ ಮುಂಜಾನೆ ಸುಮಾರು 3.30ರ ವೇಳೆಗೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಬಿರುಗಾಳಿಯಿಂದ ನಗರದ ಚಮ್ಮಾರ ಗಲ್ಲಿಯ ಬಸವನಗುಡಿಯ ಅಶ್ವತ್ಥ ಕಟ್ಟೆಯಲ್ಲಿದ್ದ ಬೃಹತ್ ಅಶ್ವತ್ಥ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಎರಡು ಮನೆಗಳು ಹಾಗೂ ಮೂರು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿದೆ.
ಬಿದ್ದ ಮರದ ಗೆಲ್ಲಿನ ಅಡಿಯಲ್ಲಿ ಸಿಲುಕಿದ್ದ ಎರಡು ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದೇ ವೇಳೆ ಮರದ ಗೆಲ್ಲು ಬಿದ್ದ ಪರಿಣಾಮ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.