Shuru
Apke Nagar Ki App…
*ಭಾರತ ನಲ್ಲಿ ವೈರಲ್*
Md Aleemulla Shariff
*ಭಾರತ ನಲ್ಲಿ ವೈರಲ್*
More news from ಕರ್ನಾಟಕ and nearby areas
- ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಬಿಲ್ವಾ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ವಿಮಾನ ಗೋಪುರ ಕಳಸಾರೋಣ ಕನಕಪುರ ಮತ್ತು ಸಿದ್ದಗಂಗಾ ಶ್ರೀಗಳಿಂದ ವಿದ್ಯುಕ್ತ ಚಾಲನೆ ಮಳವಳ್ಳಿ ತಾಲೂಕಿನ ಡಿ ಹಲಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಬಿಲ್ಲುವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ನೂತನವಾಗಿ ನಿರ್ಮಿಸಿರುವ ರಾಜಗೋಪುರದ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು ವಿಮಾನ ಗೋಪುರದ ಕಳಸರೋಹಣ ಕಾರ್ಯಕ್ರಮ ಅಪಾರ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸದಸ್ಯರ ಗವಿಮಠದ ಶ್ರೀ ಷಡಕ್ಷರ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸಂಪ್ರದಾಯ ಬದ್ಧವಾಗಿ ಬುದವಾರ ಜರಗಿತು. ಗುರುವಾರ ಸಿದ್ದಗಂಗಾ ಮಠದ ಕಿವಿಯ ಶ್ರೀಗಳು ಆಗಮಿಸಿ ವಿಮಾನ ಗೋಪುರದ ಕಳಶರೋಣಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಗಮಿಸಿದ ಹರ ಗುರು ಚರ ಮೂರ್ತಿಗಳಿಗೂ ಗಣ್ಯರಿಗೂ ಷಡಕ್ಷರ ಗವಿಮಠದ ವತಿಯಿಂದ ಅಭಿನಂದಿಸಲಾಯಿತು. ವಿಮಾನ ಗೋಪುರದ ಕಳಸಾರವನ ಕಾರ್ಯಕ್ರಮದ ದೃಶ್ಯವನ್ನು ದ್ರೋಣ ಕ್ಯಾಮರದಲ್ಲಿ ಸರಿ ಮಾಡಿದ್ದು ಎಲ್ಲರ ಗಮನ ಸೆಳೆಯಿತು ಬನ್ನಿ ನಾವು ನೋಡೋಣ ಕಳಸಾರೋಣ ಕಾರ್ಯಕ್ರಮದ ವಿಶೇಷ ದೃಶ್ಯವನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗೋಣ ಗುರು ಕೃಪೆಗೆ ಪಾತ್ರರಾಗೋಣ1
- ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನೆಡೆಯಿತು. ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಈ ದಿನ ಬೆಳಿಗ್ಗೆ 7.00 ಗಂಟೆಯಿಂದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿಗಳು, ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರು ರವರ ದಿವ್ಯಸಾನಿದ್ಯದಲ್ಲಿ ಶ್ರೀ ರಘು, ಎ. ಈ, ಕ.ಆ.ಸೇ, (ಹಿ.ಶ್ರೇಣಿ) ಮಾನ್ಯ ಕಾರ್ಯದರ್ಶಿಗಳು ರವರ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು 33 ದಿನಗಳಲ್ಲಿ ಒಟ್ಟು ಮೊತ್ತ ರೂ.3,13,12,118.00ಗಳು (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 64 ಗ್ರಾಂ, ಬೆಳ್ಳಿ 2 ಕೆಜಿ 50 ಗ್ರಾಂ ಹುಂಡಿಯಲ್ಲಿ ದೊರೆತಿದೆ. ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಶ್ರೀ ಮರಿಸ್ವಾಮಿ, ಕಾಗಲವಾಡಿ, ಶ್ರೀಮತಿ ಭಾಗ್ಯಮ್ಮ, ಕುಪ್ಯಾ , ಕುಮಾರ್ ವಿಜಯ್ ರಾವಂದೂರು, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಶ್ರೀ ಮಹದೇವು, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಛೇರಿಯ ಶ್ರೀಮತಿ ಭಾರತಿ, ಹಿರಿಯ ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಜರಿದ್ದರು.1
- *ಕಳ್ಳತನ ಮಾಡುವುದು ಕಂಡರೆ daily 112* ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹೊರಭಾಗ "ಶೂ" ನಲ್ಲಿ ಇಟ್ಟಿದ್ದ ಕೀ ಬಳಸಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳನ್ನು ಕಳ್ಳತನ ಮಾಡಿಕೋಂಡು ಹೋಗುವ ಈ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸಿ ಸರ್ 🤝 #Theft #Robbery #Burglary #Stealing #CrimeNews #BreakingNews #CCTV #CCTVFootage #CaughtOnCamera #CaughtOnCCTV #BikeTheft (ಬೈಕ್ ಕಳ್ಳತನ), #GoldTheft (ಚಿನ್ನದ ಕಳ್ಳತನ), #ChainSnatching (: #PoliceInvestigation #KarnatakaPolice Be careful while parking your vehicles near a Electric Transformers1
- ತುಮಕೂರು : ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮಹಿಳಾ ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ ಕಳ್ಳತನದ ಬಗ್ಗೆ ಅರಿವು ಮೂಡಿಸಿ , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು ವಿವರವಾಗಿ ಅರಿವು ಮೂಡಿಸಿದರು. ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.1
- ಶಾಲೆಯಲ್ಲಿ ಶಿಸ್ತು ಅಥವಾ ಮಕ್ಕಳ ಮೇಲಿನ ದೌರ್ಜನ್ಯ1
- KOLAR KI.AWAAZ KOUSAR NEWS1
- *ಭಾರತ ನಲ್ಲಿ ವೈರಲ್*1
- ನಾಳೆ ಪೌರ ಕಾರ್ಮಿಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ. ಹಲಗೂರು: ಗುರು ಶಿಷ್ಯರ ಬಳಗದ ವತಿಯಿಂದ ಹಲಗೂರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಜನರಿಗೆ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಮೇ ಒಂದರಂದು ಹಲಗೂರು ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಶಿಕ್ಷಕರಾದ ಎ. ಎಸ್. ದೇವರಾಜು ಮಾತನಾಡಿ ನಾನು ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸಿ ನಂತರ ವೃತ್ತಿಯಿಂದ ನಿವೃತ್ತಿ ಯಾದ ನಂತರ ನನ್ನಿಂದ ವ್ಯಾಸಂಗ ಕಲಿತು ಈಗ ಉನ್ನತ ಹುದ್ದೆಯಲ್ಲಿರುವ ವಿದ್ಯಾರ್ಥಿಗಳು ನನ್ನ ಹೆಸರಿನಲ್ಲಿ ಡಿಆರ್ ಗುರು ಶಿಷ್ಯರ ಬಳಗ ಎಂಬ ಸಂಘವನ್ನು ಸ್ಥಾಪಿಸಿಕೊಂಡು ಶೈಕ್ಷಣಿಕ ಹಾಗೂ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸುಮಾರು 6 ವರ್ಷಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ. ಅದೇ ರೀತಿ ಮೇ 1ನೇ ತಾರೀಕು ಕಾರ್ಮಿಕರ ದಿನಾಚರಣೆ ಅಂಗವಾಗಿ ಹಲಗೂರಿನ ಸರ್ಕಲ್ ನಲ್ಲಿ ಹಲಗೂರು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂಬತ್ತು ಜನ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಪ್ರಸ್ತುತ ವರ್ಷ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ನನ್ನ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಹಲಗೂರು ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ಜಿ.ಎಸ್. ಮನೋಹರ, ಡಾ. ಶಂಶೋಧೀನ್, ಸಿ. ಪ್ರವೀಣ ಸೇರಿದಂತೆ ಇತರರು ಇದ್ದರು.. 29hgr1 ಹಲಗೂರಲ್ಲಿ ಗುರು ಶಿಷ್ಯರ ಬಳಗದ ದೇವರಾಜು ಮಾತನಾಡುತ್ತಿರುವುದು.1
- *ಕಳ್ಳತನ ಮಾಡುವುದು ಕಂಡರೆ daily 112* ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯ ಹೊರಭಾಗ "ಶೂ" ನಲ್ಲಿ ಇಟ್ಟಿದ್ದ ಕೀ ಬಳಸಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಒಡವೆಗಳನ್ನು ಕಳ್ಳತನ ಮಾಡಿಕೋಂಡು ಹೋಗುವ ಈ ಮಹಿಳೆಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದರೆ ತಿಳಿಸಿ ಸರ್ 🤝 #Theft #Robbery #Burglary #Stealing #CrimeNews #BreakingNews #CCTV #CCTVFootage #CaughtOnCamera #CaughtOnCCTV #BikeTheft (ಬೈಕ್ ಕಳ್ಳತನ), #GoldTheft (ಚಿನ್ನದ ಕಳ್ಳತನ), #ChainSnatching (: #PoliceInvestigation #KarnatakaPolice Be careful while parking your vehicles near a Electric Transformers1