Shuru
Apke Nagar Ki App…
ತಾಲೂಕಾ ಆಡಳಿತ ದಿಂದ ಮೇ 01 ರಂದು ಭಗವಾನ ಬುದ್ಧ ಜಯಂತಿ ಆಚರಣೆ. ಬೀಳಗಿ: ಭಗವಾನ ಬುದ್ಧ ಜಯಂತಿಯನ್ನು ತಾಲ್ಲೂಕಾ ಆಡಳಿತದಿಂದ ಸರಳವಾಗಿ ಆಚರಿಸಲಾಗುವುದು ಎಂದು ಜಯಂತ್ಯೋತ್ಸವ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ ವಿನೋದ ಹತ್ತಳ್ಳಿ ತಿಳಿಸಿದರು. ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರ ಉಪ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ 01 ರಂದು ತಾಲ್ಲೂಕಾ ಆಡಳಿತದಿಂದ ಬೆಳಿಗ್ಗೆ 10-00 ಗಂಟೆಗೆ ತಹಶೀಲ್ದಾರ ಕಾರ್ಯಾಲಯ ಬೀಳಗಿಯಲ್ಲಿ ಭಗವಾನ ಬುದ್ಧ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಗುವುದು ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳ ಬೇಕು ಎಂದರು.
Raju Bukitagar
ತಾಲೂಕಾ ಆಡಳಿತ ದಿಂದ ಮೇ 01 ರಂದು ಭಗವಾನ ಬುದ್ಧ ಜಯಂತಿ ಆಚರಣೆ. ಬೀಳಗಿ: ಭಗವಾನ ಬುದ್ಧ ಜಯಂತಿಯನ್ನು ತಾಲ್ಲೂಕಾ ಆಡಳಿತದಿಂದ ಸರಳವಾಗಿ ಆಚರಿಸಲಾಗುವುದು ಎಂದು ಜಯಂತ್ಯೋತ್ಸವ ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರ ವಿನೋದ ಹತ್ತಳ್ಳಿ ತಿಳಿಸಿದರು. ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರ ಉಪ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ 01 ರಂದು ತಾಲ್ಲೂಕಾ ಆಡಳಿತದಿಂದ ಬೆಳಿಗ್ಗೆ 10-00 ಗಂಟೆಗೆ ತಹಶೀಲ್ದಾರ ಕಾರ್ಯಾಲಯ ಬೀಳಗಿಯಲ್ಲಿ ಭಗವಾನ ಬುದ್ಧ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಗುವುದು ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳ ಬೇಕು ಎಂದರು.
More news from ಕರ್ನಾಟಕ and nearby areas
- ಉತ್ತೂರ : ಬಹುದಿನಗಳ ಕನಸುಙಸಾಗುತ್ತಿದೆ ಶ್ರೀ ಬಸಯ್ಯ ಅಜ್ಜನವರ ಮೂಲ ಗದ್ದುಗೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದೆ1
- Post by @april14news1
- ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.1
- ಬಬಲೇಶ್ವರ: ಲೋಕ್ ಅದಾಲತ್ ಪ್ರಕಾರಣ ರಾಜಿ ಡಿಸಿ ಅಭಿನಂದನೆ ವಿಜಯಪುರ ನಗರದ ಜಿಲ್ಲಾ ನ್ಯಾಯಾಲಯ ಸಂಕಿರ್ಣದಲ್ಲಿ ಹಮ್ಮಿಕೊಂಡಿದ್ದ ಲೋಕ್ ಅದಾಲತ್‌ನಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಪ್ರಕರಣಗಳನ್ನು ರೈತರು ಇತ್ಯರ್ಥಪಡಿಸಿಕೊಂಡ ಹಿನ್ನೆಲೆಯಲ್ಲಿ, ಗುರುವಾರದಂದು ಜಿಲ್ಲಾಧಿಕಾರಿ ಆನಂದ್ ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ರೈತರನ್ನು ಅಭಿನಂದಿಸಿದರು. ಇನ್ನೂ ಎರಡು ತಿಂಗಳ ಕಾಲ ಈ ಲೋಕ್ ಅದಾಲತ್ ಮುಂದುವರಿಯಲಿದ್ದು, ಭೂ ಸಂತ್ರಸ್ತರು ಹಾಗೂ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.1
- ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು. ಈ ಸಂದರ್ಭದಲ್ಲಿ 51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು. ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು. ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು. ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ ಸಂಪ್ರದಾಯವಾಗಿ ನವ ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.4
- ಉಪಾರಟ್ಟಿಯಲ್ಲಿ DCC ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೋಳಿ ಇವರಿಂದ kmf ಡೈರಿ ಉದ್ಘಾಟನೆ.2
- Post by kumar sam @Basavaraj S R1
- ವಿಜಯಪುರದಲ್ಲಿ ರೈತರ ಹೋರಾಟಕ್ಕೆ ಸಿಕ್ಕ ಫಲ ಕೆ ಇ ಬಿ ಅಧಿಕಾರಿ ರೈತರಿಗೆ ಟಿಸಿ ಅಂತರಿಸಲಾಯಿತು ರೈತರ ಸಂತೋಷದಿಂದ ತಮ್ಮ ತಮ್ಮ ಸ್ವಗ್ರಾಮಕ್ಕೆ ಹೋಗಲಾರಂಬಿಸಿದರು1