logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಳ್ಳಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಪರಿಶೀಲನೆ 🚦 | ಶಾಸಕ ನಾರಾ ಭರತ್ ರೆಡ್ಡಿ ಭೇಟಿ ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದ ಬಳಿಯ ಟ್ರಾಫಿಕ್ ಸಮಸ್ಯೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು 🚦 ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನಿಸಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

4 days ago
user_ASN News24Kannada
ASN News24Kannada
Newsagent Ballari, Karnataka•
4 days ago

ಬಳ್ಳಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಪರಿಶೀಲನೆ 🚦 | ಶಾಸಕ ನಾರಾ ಭರತ್ ರೆಡ್ಡಿ ಭೇಟಿ ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದ ಬಳಿಯ ಟ್ರಾಫಿಕ್ ಸಮಸ್ಯೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು 🚦 ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನಿಸಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

More news from ಕರ್ನಾಟಕ and nearby areas
  • ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ ಜಿಲ್ಲಾ‌ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ತಹಶಿಲ್ದಾರ್ ಗೋವಿಂದರಾಜ್ ಅವರು ಆಗಮಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
    1
    ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ ಜಿಲ್ಲಾ‌ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ತಹಶಿಲ್ದಾರ್ ಗೋವಿಂದರಾಜ್ ಅವರು ಆಗಮಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಸಮಾನತೆಯ ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
    1
    ಸಮಾನತೆಯ  ತತ್ವವನ್ನು ಪ್ರತಿಪಾದಿಸಿದ ಕೀರ್ತಿ ಬಸವಣ್ಣ ಅವರದ್ದು, ಅವರ ಆದರ್ಶವನ್ನು ನಾವೆಲ್ಲರೂ ಪಾಲಿಸಬೇಕೆಂದು ರಾಯಚೂರು ನಗರದ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಸೋಮವಾರ 11 ಗಂಟೆಗೆ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದವರು ಒಗ್ಗಟಾಗಿ ಸಮಾಜದ ಏಳಿಗೆ ಶ್ರಮಿಸಬೇಕು. ಸಮಸ್ಯೆಗಳು ಇದ್ದಲ್ಲಿ ಯಾವುದೇ ಸರ್ಕಾರ ಇರಲಿ. ಹೋರಾಟ ಮಾಡಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    18 hrs ago
  • ಇಳಕಲ್ಲ : ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದವರು ಶ್ರೀ ಜಗಜ್ಯೋತಿ ಬಸವೇಶ್ವರರ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾ ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು. ಜಯಂತಿಯಲ್ಲಿ ಸಂತೋಷ ಐಲಿ, ಚಿದಾನಂದ ಚಿನ್ನಾಪೂರ, ಕಪಿಲ ಪವಾರ, ಮಲ್ಲು ಸೇರಿದಂತೆ ಕಾರ್ಯಕರ್ತರು ಇದ್ದರು.
    2
    ಇಳಕಲ್ಲ : ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದವರು ಶ್ರೀ ಜಗಜ್ಯೋತಿ ಬಸವೇಶ್ವರರ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾ  ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು. 
ಜಯಂತಿಯಲ್ಲಿ ಸಂತೋಷ ಐಲಿ, ಚಿದಾನಂದ ಚಿನ್ನಾಪೂರ, ಕಪಿಲ ಪವಾರ, ಮಲ್ಲು ಸೇರಿದಂತೆ ಕಾರ್ಯಕರ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    18 hrs ago
  • ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್ ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು  ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್  ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    21 hrs ago
  • ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ, ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    2
    ಏ. 20 : ಅರಸೀಕೆರೆ ತಾಲೂಕು ರಾಮಸಾಗರ ಗ್ರಾಮದ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ ಶರಣ ಸಿದ್ದಪ್ಪ ಶರಣೆ ಮಲ್ಲಮ್ಮನವರು ಸ್ಥಾಪಿಸಿರುವ  ಶ್ರೀ ಬಸವ ತತ್ವ ಪ್ರಸಾರ ಕೇಂದ್ರವನ್ನು 2013ರಲ್ಲಿ 12ನೇ ಶತಮಾನದ ಆಗಿಹೋದ ಶರಣರ ಆಚರಣೆ ಅನುಭಾವ, ಅನುಕರಣೆ, ಪ್ರಚಾರಕ್ಕೋಸ್ಕರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಯಾರ ಸಹಾಯವಿಲ್ಲದೆ ತನು-ಮನ ಧನವನ್ನು ಬಸವ ತತ್ವ ಪ್ರಚಾರಕ್ಕೆ ಮುಡುಪಾಗಿಟ್ಟಂತಹ ದಂಪತಿಗಳಿವರು. ಈವರು ಸ್ಥಾಪಿಸಲ್ಪಟ್ಟ ಬಸವ ತತ್ವ ಪ್ರಸಾರ ಕೇಂದ್ರದಲ್ಲಿ  ಅದ್ದೂರಿಯಾಗಿ ಬಸವ ಜಯಂತಿ ಆಚರಣೆ ಮಾಡಲಾಯಿತು. ಪ್ರತಿ ತಿಂಗಳು ಒಂದರಂದು ಲಿಂಗ ಪೂಜೆ, ಅನುಭಾವ, ಪ್ರಸಾದ, ಪ್ರಚಾರ ಈತರ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದಾರೆ. ಅವರ ಈ ಕಾರ್ಯಕ್ರಮಗಳಿಗೆ ನಾವೆಲ್ಲರೂ ಅಭಿನಂದಿಸೋಣ. ಇಂದು ಈ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಶರಣ ಹಾಲಪ್ಪ ಹಿರಿಯೂರ್, ಶರಣ ಸಿದ್ದೇಶ,  ಪುಟಾಣಿ ಮಕ್ಕಳು ಹಾಗೂ ಶರಣ ಶ್ರೀ ವಿನಯ್ ಪಾಟೀಲ್ ರವರು ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ರಾಮಸಾಗರ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
    user_Top 1 Digital Marketing
    Top 1 Digital Marketing
    Digital Marketing Specialist ಹಾಸನ, ಹಾಸನ, ಕರ್ನಾಟಕ•
    21 hrs ago
  • ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? ಕುಷ್ಟಗಿ: ಪಟ್ಟಣದ ಬಸವೇಶ್ವರ ಜಯಂತಿ ಕಾರ್ಯಕ್ರಮ ಮೆರವಣಿಗೆಯಲ್ಲಿ ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು. ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು ಆರೋಪಿಸಿದರು. ---
    4
    ದಲಿತ ಮಹಿಳೆ ಎನ್ನುವ ಕಾರಣಕ್ಕೆ ನನ್ನನ್ನು ಮಾಜಿ ಶಾಸಕ ಕೆ. ಶರಣಪ್ಪ ವಕೀಲರು ಅವಮಾನಿಸಿದ್ದಾರೆ. ಶಾರಾದಾ ಕಟ್ಟಿಮನಿ ಆರೋಪ? 
ಕುಷ್ಟಗಿ: ಪಟ್ಟಣದ  ಬಸವೇಶ್ವರ ಜಯಂತಿ  ಕಾರ್ಯಕ್ರಮ ಮೆರವಣಿಗೆಯಲ್ಲಿ  ಮಾಜಿ ಶಾಸಕ ಕೆ.ಶರಣಪ್ಪ ವಕೀಲರಿಂದ ನಾನು ಒಬ್ಬ ದಲಿತ ಮಹಿಳೆ ಎನ್ನುವ ಕಾರಣಕ್ಕೆ ಜಯಂತಿ ವೇಳೆ ಮೆರಣಿಗೆಯಲ್ಲಿ ಪುರುಷರ ಹತ್ತಿರ ಹೆಣ್ಣು  ಮಕ್ಕಳ ಕೆಲಸವೇನು ಇಲ್ಲಿಂದ ನಡೆಯಿರಿ ಎಂದು ಅಮಾನಿಸಲಾಗಿದೆ ಇದು ಅತ್ಯಂತ ಖಂಡನೆವಾಗಿದೆ ಎಂದು ಗ್ಯಾರಂಟಿ ಅನುಷ್ಠಾನ ಯೋಜನೆ ಜಿಲ್ಲಾ ಸಮಿತಿ ಸದಸ್ಯೆ ಶಾರದಾ ಕಟ್ಟಿಮನಿ ಆರೋಪಿಸಿದರು.
ಪಟ್ಟಣದ ಹಳೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರ ಮಾತನಾಡಿದ ಅವರು 
ಇಲ್ಲಿನ ಪ್ರಮುಖ ರಸ್ತೆಯ ಮೂಲಕ ಬೆಳಗ್ಗೆ ಬಸವೇಶ್ವರ ಜಯಂತಿ ಮೆರವಣಿಗೆ ಕಾರ್ಯಕ್ರಮ ವೇಳೆ ವಚನ ಕಟ್ಟುವ ಪುಸ್ತಕ ಹೊತ್ತ ಮಹಿಳೆಯರು ಸಾಗಿಬರುವ ವೇಳೆ ಮಾಜಿ ಶಾಸಕರು ಏಕಾಏಕಿ ಪುರುಷರ ಹತ್ತಿರ ಏಕೆ? ಇದ್ದೀರಾ ಮಹಿಳೆಯರು ಹತ್ರ ಹೋಗಿ ಎಂದು ಏರುಧ್ವನಿಯಲ್ಲಿ ಅಪಮಾನಿಸಿದ್ದಾರೆ.ಆದರೆ ಹಿರಿಯರಾದ ಇವರು ಮಹಿಳೆಯರ ಬಗ್ಗೆ ಗೌರವ ಇಟ್ಟುಕೊಂಡವರಾಗಿದ್ದು ಮತ್ತು ಬಸವ ತತ್ವದ ಹಾಗೂ ತಮ್ಮ ಭಾಷಣದ್ದಕ್ಕೂ ಮಹಿಳೆಯರ ಬಗ್ಗೆ ಮಾತನಾಡುವ ಮಾಜಿ ಶಾಸಕರು ಮಹಿಳೆಯರ ಬಗ್ಗೆ ಅವಮಾನಿಸಿದ್ದು, ಸರಿಯೇ ಎಂದು ತಿಳಿಸಬೇಕಾಗಿದೆ ಇದು ನನಗೆ ತೀವ್ರ ನೋವುಂಟಾಗಿದೆ. 
ನಮ್ಮ ಮತಕ್ಷೇತ್ರದಲ್ಲಿ ಹಿರಿಯ ರಾಜಕಾರಣಿರ ಮೇಲೆ ನನಗೆ ಸಾಕಷ್ಟ ಗೌರವ ಇತ್ತು. ತಾವು ಅನುಭವಿ ರಾಜಕಾರಣಿ ದಲಿತ ಮಹಿಳೆಯರು ಎನ್ನುವ ಕಾರಣಕ್ಕೆ  ಅಗೌರವಿಸಲಾಗಿದೆ. ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದು ತಪ್ಪೆಂದು ಪ್ರಶ್ನಿಸಿದರು. 
ಈ ಹಿರಿಯರು ಮಳೆಯರು ಯಾವುದೇ ಕಾರ್ಯಕ್ರಮಕ್ಕೆ ಬಾರದಂತೆ ಅವಮಾನ ಮಾಡಿದ್ದಾರೆ. ದಲಿತ  ಮಹಿಳೆಗೆ ಅಗೌರವ ತೋರಿಸಿರುವ ಇವರು ಕ್ಷೇಮೆಯಾಚಿಸುವ ಮೂಲಕ ಮಹಿಳೆಯರಿಗೆ ಗೌರವ ಕೊಡವುದು ಕಲಿಯಬೇಕು ಎಂದು  ಆರೋಪಿಸಿದರು.
---
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    17 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್‌ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
    1
    ರಾಯಚೂರಿನಲ್ಲಿ ಬಸವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿತು. ಸೋಮವಾರಪೇಟೆ ಹಿರೇಮಠದ ಅಭಿನವ ರಾಜೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಇಲ್ಲಿ ಬೃಹನ್ ಮಠದ ಶಾಂತ ಮಲ್ಲ ಶಿವಾಚಾರ್ಯರು ಹಾಗೂ ಸಚಿವ ಎನ್.ಎಸ್. ಬೋಸರಾಜು ಸೇರಿದಂತೆ ಗಣ್ಯರು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ., ಎಸ್‌ಪಿ ಅರುಣಾಂಗ್ಷು ಗಿರಿ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.