Shuru
Apke Nagar Ki App…
ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್ ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್
Rownak Ali khan
ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್ ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್
More news from ಕರ್ನಾಟಕ and nearby areas
- ಅಂಬೇಡ್ಕರ್ ಪ್ರತಿಮೆ ಪೂಜೆಗಿಂತ ಅವರ ಆಶಯಗಳ ಅಳವಡಿಕೆಯೇ ನಿಜವಾದ ಗೌರವ:ಇಓ ಆನಂದ್ ಸಂವಿಧಾನದ ಮೂಲ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ:ಚಿಂತಾಮಣಿಯಲ್ಲಿ ಇಒ ಎಸ್.ಆನಂದ್ ಕರೆ ಚಿಂತಾಮಣಿ:ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಹಕ್ಕು,ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸಿದೆ.ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಪೂಜೆ ಸಲ್ಲಿಸುವುದಕ್ಕಿಂತ,ಪ್ರತಿಪಾದಿಸಿದ ಸಮಾನತೆ,ಸಾಮಾಜಿಕ ನ್ಯಾಯ,ಸ್ವಾತಂತ್ರ್ಯ ಮತ್ತು ಸಹೋದರತ್ವದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆನಂದ್ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ಹೆಸರನ್ನು ಗೌರವದಿಂದ ಉಚ್ಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ,ಅವರ ಚಿಂತನೆ,ಹೋರಾಟದ ಉದ್ದೇಶ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನ ಕಡಿಮೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದರು ದೀರ್ಘ ಚರ್ಚೆ,ವಿಚಾರ–ವಿಮರ್ಶೆ ಮತ್ತು ತಿದ್ದುಪಡಿಗಳ ಬಳಿಕ ಸಂವಿಧಾನವನ್ನು ಅಂಗೀಕರಿಸಲಾಗಿದೆ.ಅದು ಯಾರೊಬ್ಬರ ಏಕಪಕ್ಷೀಯ ಪ್ರಯತ್ನದ ಫಲವಲ್ಲ.ಭಾರತದ ವೈವಿಧ್ಯತೆಯನ್ನು ಒಗ್ಗೂಡಿಸಿ,ಪ್ರತಿಯೊಬ್ಬ ನಾಗರಿಕನಿಗೂ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನವನ್ನು ರೂಪಿಸಲಾಗಿದೆ. ಸಂವಿಧಾನದ ಪೀಠಿಕೆಯಲ್ಲಿರುವ ಸಾರ್ವಭೌಮ, ಸಮಾಜವಾದಿ,ಸರ್ವಧರ್ಮ ಸಮಭಾವ,ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯದ ಆಶಯಗಳನ್ನು ವಿದ್ಯಾರ್ಥಿಗಳು ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಜಾತಿ,ಧರ್ಮ ಸೇರಿದಂತೆ ಯಾವುದೇ ವಿಭಜನೆಗಳು ಸಮಾಜದ ಒಗ್ಗಟ್ಟಿಗೆ ಅಡ್ಡಿಯಾಗದಂತೆ ಸಮಾನತೆಯ ಮೌಲ್ಯಗಳನ್ನು ಬಲಪಡಿಸಬೇಕು ಎಂದು ಹೇಳಿದರು. ದೇಶದ ಎಲ್ಲಾ ನಾಗರಿಕರಿಗೂ ಮತದಾನದ ಹಕ್ಕು ದೊರಕಬೇಕೆಂಬ ಆಶಯಕ್ಕೆ ಅಂಬೇಡ್ಕರ್ ಬಲವಾದ ಧ್ವನಿಯಾಗಿದ್ದರು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಶಕ್ತಿಶಾಲಿ ಸಾಧನವಾಗಿದ್ದು, ಅದನ್ನು ಜವಾಬ್ದಾರಿಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಶಿಕ್ಷಣ, ಸಂವಿಧಾನ ಜ್ಞಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡ ಯುವಜನತೆ ದೇಶದ ಭವಿಷ್ಯವನ್ನು ಸದೃಢಗೊಳಿಸಬೇಕು ಎಂದು ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ್ ಮಾತನಾಡಿ,ನವೆಂಬರ್ 26ರಂದು ಸಂವಿಧಾನ ದಿನಾಚರಣೆಯ ಅಂಗವಾಗಿ ಯುವ ಸಂಸತ್ ಆಯೋಜಿಸಲಾಗುವುದು. ತಾಲ್ಲೂಕಿನ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಂದ 110 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಸಲಾಗುವುದು. ಅಲ್ಲಿಂದ 15 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಯುವ ಸಂಸತ್ತಿನಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ.ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೈಜ ವಿಧಾನಸಭೆ ಅಥವಾ ಸಂಸತ್ ಕಲಾಪದ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕಿನ ವಿದ್ಯಾರ್ಥಿಗಳು ಸಿದ್ಧತೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು ಎಂದರು. ತಹಶೀಲ್ದಾರ್ ಸುದರ್ಶನ್ ಯಾದವ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.ಡಾ.ಮುನಿರೆಡ್ಡಿ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬಿಇಒ ಎ.ಸಿ.ನಾರಾಯಣಸ್ವಾಮಿ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ರೆಡ್ಡಿ,ವಲಯ ಅರಣ್ಯಾಧಿಕಾರಿ ಪೂಜಾ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂಬೇಡ್ಕರ್ ಪ್ರತಿಮೆ ಪೂಜೆಗಿಂತ ಅವರ ಆಶಯಗಳ ಅಳವಡಿಕೆಯೇ ನಿಜವಾದ ಗೌರವ:ಇಓ ಆನಂದ್ ಸಂವಿಧಾನದ ಮೂಲ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ:ಚಿಂತಾಮಣಿಯಲ್ಲಿ ಇಒ ಎಸ್.ಆನಂದ್ ಕರೆ ಚಿಂತಾಮಣಿ:ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಹಕ್ಕು,ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಒದಗಿಸಿದೆ.ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಪೂಜೆ ಸಲ್ಲಿಸುವುದಕ್ಕಿಂತ,ಪ್ರತಿಪಾದಿಸಿದ ಸಮಾನತೆ,ಸಾಮಾಜಿಕ ನ್ಯಾಯ,ಸ್ವಾತಂತ್ರ್ಯ ಮತ್ತು ಸಹೋದರತ್ವದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಆನಂದ್ ಹೇಳಿದರು. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಮಾತನಾಡಿದರು. ಅಂಬೇಡ್ಕರ್ ಹೆಸರನ್ನು ಗೌರವದಿಂದ ಉಚ್ಚರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದರೂ,ಅವರ ಚಿಂತನೆ,ಹೋರಾಟದ ಉದ್ದೇಶ ಮತ್ತು ಸಂವಿಧಾನದ ಮೂಲ ಆಶಯಗಳನ್ನು ಅರ್ಥಮಾಡಿಕೊಳ್ಳುವ ಪ್ರಯತ್ನ ಕಡಿಮೆಯಾಗುತ್ತಿರುವುದು ಆತಂಕಕಾರಿ ಸಂಗತಿ ಎಂದರು ದೀರ್ಘ ಚರ್ಚೆ,ವಿಚಾರ–ವಿಮರ್ಶೆ ಮತ್ತು ತಿದ್ದುಪಡಿಗಳ ಬಳಿಕ ಸಂವಿಧಾನವನ್ನು ಅಂಗೀಕರಿಸಲಾಗಿದೆ.ಅದು ಯಾರೊಬ್ಬರ ಏಕಪಕ್ಷೀಯ ಪ್ರಯತ್ನದ ಫಲವಲ್ಲ.ಭಾರತದ ವೈವಿಧ್ಯತೆಯನ್ನು ಒಗ್ಗೂಡಿಸಿ,ಪ್ರತಿಯೊಬ್ಬ ನಾಗರಿಕನಿಗೂ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂವಿಧಾನವನ್ನು ರೂಪಿಸಲಾಗಿದೆ. ಸಂವಿಧಾನದ ಪೀಠಿಕೆಯಲ್ಲಿರುವ ಸಾರ್ವಭೌಮ, ಸಮಾಜವಾದಿ,ಸರ್ವಧರ್ಮ ಸಮಭಾವ,ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯದ ಆಶಯಗಳನ್ನು ವಿದ್ಯಾರ್ಥಿಗಳು ಅರಿತು, ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಜಾತಿ,ಧರ್ಮ ಸೇರಿದಂತೆ ಯಾವುದೇ ವಿಭಜನೆಗಳು ಸಮಾಜದ ಒಗ್ಗಟ್ಟಿಗೆ ಅಡ್ಡಿಯಾಗದಂತೆ ಸಮಾನತೆಯ ಮೌಲ್ಯಗಳನ್ನು ಬಲಪಡಿಸಬೇಕು ಎಂದು ಹೇಳಿದರು. ದೇಶದ ಎಲ್ಲಾ ನಾಗರಿಕರಿಗೂ ಮತದಾನದ ಹಕ್ಕು ದೊರಕಬೇಕೆಂಬ ಆಶಯಕ್ಕೆ ಅಂಬೇಡ್ಕರ್ ಬಲವಾದ ಧ್ವನಿಯಾಗಿದ್ದರು. ಮತದಾನದ ಹಕ್ಕು ಪ್ರಜಾಪ್ರಭುತ್ವದ ಶಕ್ತಿಶಾಲಿ ಸಾಧನವಾಗಿದ್ದು, ಅದನ್ನು ಜವಾಬ್ದಾರಿಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ. ಶಿಕ್ಷಣ, ಸಂವಿಧಾನ ಜ್ಞಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡ ಯುವಜನತೆ ದೇಶದ ಭವಿಷ್ಯವನ್ನು ಸದೃಢಗೊಳಿಸಬೇಕು ಎಂದು ಮನವಿ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್ ನಾಯಕ್ ಮಾತನಾಡಿ,ನವೆಂಬರ್ 26ರಂದು ಸಂವಿಧಾನ ದಿನಾಚರಣೆಯ ಅಂಗವಾಗಿ ಯುವ ಸಂಸತ್ ಆಯೋಜಿಸಲಾಗುವುದು. ತಾಲ್ಲೂಕಿನ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಂದ 110 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ತಾಲ್ಲೂಕು ಮಟ್ಟದ ಕಾರ್ಯಕ್ರಮ ನಡೆಸಲಾಗುವುದು. ಅಲ್ಲಿಂದ 15 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಯುವ ಸಂಸತ್ತಿನಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ.ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನೈಜ ವಿಧಾನಸಭೆ ಅಥವಾ ಸಂಸತ್ ಕಲಾಪದ ಮಾದರಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ತಾಲ್ಲೂಕಿನ ವಿದ್ಯಾರ್ಥಿಗಳು ಸಿದ್ಧತೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕು ಎಂದರು. ತಹಶೀಲ್ದಾರ್ ಸುದರ್ಶನ್ ಯಾದವ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.ಡಾ.ಮುನಿರೆಡ್ಡಿ ಪ್ರಜಾಪ್ರಭುತ್ವ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಬಿಇಒ ಎ.ಸಿ.ನಾರಾಯಣಸ್ವಾಮಿ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ರೆಡ್ಡಿ,ವಲಯ ಅರಣ್ಯಾಧಿಕಾರಿ ಪೂಜಾ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.4
- KOLAR KI.AWAAZ KOUSAR NEWS1
- ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಗರುಡ ಮಿತ್ರ ಬಳಗದ ಯುವಕರ ವತಿಯಿಂದ ಸೆಪ್ಟೆಂಬರ್ 14, ಸೋಮವಾರದಂದು ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು1
- ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐1
- Post by Chand Pasha4
- ಬೇತಮಂಗಲದಲ್ಲಿ ವಿಜೃಂಭಣೆಯ ಗಣೇಶ ವಿಸರ್ಜನೆ: ಸಡಗರದ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ ಯುವಕರು ಬೇತಮಂಗಲ: ಪಟ್ಟಣದ ವಿವಿಧ ಗಣೇಶೋತ್ಸವ ಸಮಿತಿಗಳ ವತಿಯಿಂದ ಮೂರನೇ ದಿನದ ಗಣೇಶ ಮೂರ್ತಿಗಳ ವಿಸರ್ಜನಾ ಮಹೋತ್ಸವವು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ನೆರವೇರಿತು. ಪಟ್ಟಣದ ಕೃಷ್ಣಾರ್ಜುನ ಯುವಕರ ಸಂಘ, ನೇತಾಜಿ ಯುವಕರ ಬಳಗ ಹಾಗೂ ಅಯ್ಯಪ್ಪ ಸ್ವಾಮಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳನ್ನು ಬುಧವಾರ ಅದ್ಧೂರಿ ಮೆರವಣಿಗೆಯ ಮೂಲಕ ವಿಸರ್ಜಿಸಲಾಯಿತು. ಮೆರವಣಿಗೆ ಯುದ್ದಕ್ಕೂ ಯುವಕರು ಪಟಾಕಿಗಳನ್ನು ಸಿಡಿಸಿ, ವಿವಿಧ ಕಲಾ ತಂಡಗಳ ವಾದ್ಯ-ಮೇಳಗಳ ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಕಲಾ ತಂಡಗಳ ಪ್ರದರ್ಶನವು ಮೆರವಣಿಗೆಗೆ ವಿಶೇಷ ಕಳೆ ನೀಡಿ, ನೆರೆದಿದ್ದ ಜನರ ಗಮನ ಸೆಳೆಯಿತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೇತಮಂಗಲ ಠಾಣೆಯ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಸಾರ್ವಜನಿಕರ ಸಹಕಾರದೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಗಣೇಶ ವಿಸರ್ಜನಾ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.1
- ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ. ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರೂ ಆದ ಜೆಕೆ ಕೃಷ್ಣಾರೆಡ್ಡಿ ಯವರು ತಿಳಿಸಿದ್ದಾರೆ. ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಭೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಯವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ಮಾತನಾಡಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಈ ಹಿನ್ನೆಲೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು 2028 ಕ್ಕೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಸಂಕಲ್ಪವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಸೆಪ್ಟೆಂಬರ್ 18 ರಂದು ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಆಗಮಿಸಲಿದ್ದು ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.4
- *ವಿನೋಬಾ ಕಾಲೋನಿಯಲ್ಲಿ ಭಕ್ತಿ-ಉತ್ಸಾಹದ ಗಣೇಶೋತ್ಸವ;31 ಕೆ.ಜಿ.ಮಹಾ ಲಡ್ಡು ₹50 ಸಾವಿರಕ್ಕೆ ಹರಾಜು!* *ಭಾರಿ ಪೈಪೋಟಿಯ ನಡುವೆ 50 ಸಾವಿರ ರೂಪಾಯಿಗೆ ಗಣಪತಿಯ ಮಹಾ ಲಡ್ಡು ಪಡೆದ ಕೆ.ಎಸ್.ಕೃಷ್ಣ* ಚಿಂತಾಮಣಿ:ನಗರದ 13ನೇ ವಾರ್ಡಿನ ವಿನೋಬಾ ಕಾಲೋನಿಯಲ್ಲಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಯ ಸನ್ನಿಧಿಯಲ್ಲಿ ಭಕ್ತಿ-ಉತ್ಸಾಹಗಳ ನಡುವೆ ವಿಶೇಷ 31 ಕೆ.ಜಿ.ತೂಕದ ಮಹಾ ಲಡ್ಡು ಹರಾಜು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಶ್ರೀ ಗಣೇಶೋತ್ಸವದ ಅಂಗವಾಗಿ ಯುವಕರ ಬಳಗವು ಆಯೋಜಿಸಿದ್ದ ಈ ಹರಾಜು ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ಗಣೇಶ ಭಕ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. 31 ಕೆ.ಜಿ. ತೂಕದ ಪ್ರಸಾದದ ಲಡ್ಡನ್ನು ವಿಶೇಷವಾಗಿ ಸಿದ್ಧಪಡಿಸಿ ಪೂಜೆ ಸಲ್ಲಿಸಲಾಗಿತ್ತು.ಹರಾಜಿನಲ್ಲಿ ಭಕ್ತರು ಪೈಪೋಟಿಯಿಂದ ಬಿಡ್ ಸಲ್ಲಿಸಿದರು.ಪೈಪೋಟಿಯ ನಡುವೆ ಕೆ.ಎಸ್.ಕೃಷ್ಣ ಅವರು ₹50 ಸಾವಿರ ಗೆ ಲಡ್ಡನ್ನು ತಮ್ಮದಾಗಿಸಿಕೊಂಡರು.ಲಡ್ಡು ಹರಾಜಿನಲ್ಲಿ ಗೆದ್ದ ಕೆ.ಎಸ್. ಕೃಷ್ಣ ಅವರಿಗೆ ಯುವಕರ ಬಳಗದ ವತಿಯಿಂದ ಶಾಲ ಹೊದಿಸಿ,ಮಲಾಯಿ ಹಾಕಿ ಅತ್ಯಂತ ವಿಜೃಂಭಣೆಯಿಂದ ಗೌರವಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯುವಕರ ಬಳಗದ ಪದಾಧಿಕಾರಿಗಳು ವಿನಾಯಕನ ಕೃಪೆ ಕಾಲೋನಿಯ ಹಾಗೂ ನಗರದ ಎಲ್ಲಾ ಸಾರ್ವಜನಿಕರ ಮೇಲಿರಲಿ.ಪ್ರಸಾದದ ರೂಪದ ಈ ಮಹಾ ಲಡ್ಡು ಪಡೆದ ಕೃಷ್ಣ ಅವರ ಕುಟುಂಬಕ್ಕೆ ಆ ಭಗವಂತ ಸಕಲ ಐಶ್ವರ್ಯ ಹಾಗೂ ಆರೋಗ್ಯ ಕರುಣಿಸಲಿ" ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ವಿನೋಬಾ ಕಾಲೋನಿಯ ಹಿರಿಯರಾದ ನಂಜುಂಡಪ್ಪ,ಚಂದ್ರಪ್ಪ,ರಂಗಪ್ಪ ಸುಬ್ರಮಣ್ಯಪ್ಪ,ಕ್ಲಬ್ ರಾಮಾಂಜಿ,ಜಿ ಕೆ ಕದಿರಪ್ಪ,ಬೀಡಾ ಶ್ರೀನಿವಾಸ್,ಎಂ ವಿ ವೆಂಕಟೇಶ್,ಪಿ ವಿ ರವಿ,ಶಂಕರ್, ಸಂತೋಷ್,ರಾಜು,ಮೂರ್ತಿ, ಸುನೀಲ್,ಎಸ್ ಎಂ ವೆಂಕಟೇಶ್, ಶ್ರೀಕಾಂತ್,ರಾಹುಲ್,ನವೀನ,ಕೀರ್ತಿ ಮಹೇಶ್,ಸ್ಲೋ ಸಂತೋಷ್,ಧೋನಿ,ಪವನ್,ಚಿನ್ನ,ವಿ ಜೆ ನಾಗ,ಸೇರಿದಂತೆ ಯುವಕರ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು. *ವಿನೋಬಾ ಕಾಲೋನಿಯಲ್ಲಿ ಭಕ್ತಿ-ಉತ್ಸಾಹದ ಗಣೇಶೋತ್ಸವ;31 ಕೆ.ಜಿ.ಮಹಾ ಲಡ್ಡು ₹50 ಸಾವಿರಕ್ಕೆ ಹರಾಜು!* *ಭಾರಿ ಪೈಪೋಟಿಯ ನಡುವೆ 50 ಸಾವಿರ ರೂಪಾಯಿಗೆ ಗಣಪತಿಯ ಮಹಾ ಲಡ್ಡು ಪಡೆದ ಕೆ.ಎಸ್.ಕೃಷ್ಣ* ಚಿಂತಾಮಣಿ:ನಗರದ 13ನೇ ವಾರ್ಡಿನ ವಿನೋಬಾ ಕಾಲೋನಿಯಲ್ಲಿ ಯುವಕರ ಬಳಗದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗಣೇಶ ಮೂರ್ತಿಯ ಸನ್ನಿಧಿಯಲ್ಲಿ ಭಕ್ತಿ-ಉತ್ಸಾಹಗಳ ನಡುವೆ ವಿಶೇಷ 31 ಕೆ.ಜಿ.ತೂಕದ ಮಹಾ ಲಡ್ಡು ಹರಾಜು ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಶ್ರೀ ಗಣೇಶೋತ್ಸವದ ಅಂಗವಾಗಿ ಯುವಕರ ಬಳಗವು ಆಯೋಜಿಸಿದ್ದ ಈ ಹರಾಜು ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಹಾಗೂ ಗಣೇಶ ಭಕ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. 31 ಕೆ.ಜಿ. ತೂಕದ ಪ್ರಸಾದದ ಲಡ್ಡನ್ನು ವಿಶೇಷವಾಗಿ ಸಿದ್ಧಪಡಿಸಿ ಪೂಜೆ ಸಲ್ಲಿಸಲಾಗಿತ್ತು.ಹರಾಜಿನಲ್ಲಿ ಭಕ್ತರು ಪೈಪೋಟಿಯಿಂದ ಬಿಡ್ ಸಲ್ಲಿಸಿದರು.ಪೈಪೋಟಿಯ ನಡುವೆ ಕೆ.ಎಸ್.ಕೃಷ್ಣ ಅವರು ₹50 ಸಾವಿರ ಗೆ ಲಡ್ಡನ್ನು ತಮ್ಮದಾಗಿಸಿಕೊಂಡರು.ಲಡ್ಡು ಹರಾಜಿನಲ್ಲಿ ಗೆದ್ದ ಕೆ.ಎಸ್. ಕೃಷ್ಣ ಅವರಿಗೆ ಯುವಕರ ಬಳಗದ ವತಿಯಿಂದ ಶಾಲ ಹೊದಿಸಿ,ಮಲಾಯಿ ಹಾಕಿ ಅತ್ಯಂತ ವಿಜೃಂಭಣೆಯಿಂದ ಗೌರವಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯುವಕರ ಬಳಗದ ಪದಾಧಿಕಾರಿಗಳು ವಿನಾಯಕನ ಕೃಪೆ ಕಾಲೋನಿಯ ಹಾಗೂ ನಗರದ ಎಲ್ಲಾ ಸಾರ್ವಜನಿಕರ ಮೇಲಿರಲಿ.ಪ್ರಸಾದದ ರೂಪದ ಈ ಮಹಾ ಲಡ್ಡು ಪಡೆದ ಕೃಷ್ಣ ಅವರ ಕುಟುಂಬಕ್ಕೆ ಆ ಭಗವಂತ ಸಕಲ ಐಶ್ವರ್ಯ ಹಾಗೂ ಆರೋಗ್ಯ ಕರುಣಿಸಲಿ" ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ವಿನೋಬಾ ಕಾಲೋನಿಯ ಹಿರಿಯರಾದ ನಂಜುಂಡಪ್ಪ,ಚಂದ್ರಪ್ಪ,ರಂಗಪ್ಪ ಸುಬ್ರಮಣ್ಯಪ್ಪ,ಕ್ಲಬ್ ರಾಮಾಂಜಿ,ಜಿ ಕೆ ಕದಿರಪ್ಪ,ಬೀಡಾ ಶ್ರೀನಿವಾಸ್,ಎಂ ವಿ ವೆಂಕಟೇಶ್,ಪಿ ವಿ ರವಿ,ಶಂಕರ್, ಸಂತೋಷ್,ರಾಜು,ಮೂರ್ತಿ, ಸುನೀಲ್,ಎಸ್ ಎಂ ವೆಂಕಟೇಶ್, ಶ್ರೀಕಾಂತ್,ರಾಹುಲ್,ನವೀನ,ಕೀರ್ತಿ ಮಹೇಶ್,ಸ್ಲೋ ಸಂತೋಷ್,ಧೋನಿ,ಪವನ್,ಚಿನ್ನ,ವಿ ಜೆ ನಾಗ,ಸೇರಿದಂತೆ ಯುವಕರ ಬಳಗದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.1