logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಾಲಹಳ್ಳಿಯಲ್ಲಿ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ ಜಾಲಹಳ್ಳಿ ದೇವದುರ್ಗ ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿಯಲ್ಲಿ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ ಜಾಲಹಳ್ಳಿ, ಆ.26: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ಜಾಲಹಳ್ಳಿ ಜಾಮಿಯಾ ಮಸೀದಿ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜಾಮಿಯಾ ಮಸೀದಿ ಆವರಣದಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಅಲ್ಲಿಂದ ಸ್ತಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಭಕ್ತಿ ಗೀತೆಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಮೌಲಾನಾ ಮಮ್ತಾಜ್ ರಹಿ ಸಂದೇಶ ಈ ಸಂದರ್ಭದಲ್ಲಿ ಮಾತನಾಡಿದ ಜಾಮಿಯಾ ಮಸೀದಿಯ ಪೇಶ ಇಮಾಮ್ ಮೌಲಾನಾ ಮಮ್ತಾಜ್ ರಹಿ ಅವರು, ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರ್ ಅವರ ಜಯಂತಿಯ ಅಂಗವಾಗಿ ಈದ್ ಮಿಲಾದ್ ಆಚರಿಸಲಾಗುತ್ತಿದೆ. ಪ್ರವಾದಿಯವರು ಜಾತಿ-ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ್ದರು. ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಪ್ರತಿಯೊಬ್ಬರೂ ವಿದ್ಯಾಭ್ಯಾಸ ಕಲಿಯಬೇಕು ಎಂಬ ಉಪದೇಶ ನೀಡಿದ್ದರು. ಜಗತ್ತಿನ ಶಾಂತಿ, ಸಹೋದರತ್ವ ಮತ್ತು ಸಮಾನತೆಗಾಗಿ ಪ್ರವಾದಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಪ್ರವಾದಿ ಮುಹಮ್ಮದ್ ಅವರು ಬೋಧಿಸಿದ ಶಾಂತಿ, ಸಹಬಾಳ್ವೆ ಮತ್ತು ಸಹೋದರತೆಯ ಮಾನವೀಯ ಸಂದೇಶಗಳು ಲೋಕದ ಹಾದಿಗೆ ಬೆಳಕಾಗಲಿ ಎಂದು ಪವಿತ್ರ ಈದ್ ಮಿಲಾದ್ ಸಂದರ್ಭದಲ್ಲಿ ಆಶಿಸಿದರು. ಮೆರವಣಿಗೆಯು ಟಿಪ್ಪು ಸುಲ್ತಾನ್ ವೃತ್ತ ತಲುಪಿದಾಗ ಮುಸ್ಲಿಂ ಮುಖಂಡರು ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಅಂಬೇಡ್ಕರ್ ವೃತ್ತಕ್ಕೆ ತಲುಪಿದ ಮೆರವಣಿಗೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮುಖಂಡರು ಮಾಲಾರ್ಪಣೆ ಸಲ್ಲಿಸಿದರು. ಬಳಿಕ ವಾಲ್ಮೀಕಿ ವೃತ್ತಕ್ಕೆ ತೆರಳಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೂ ಮಾಲಾರ್ಪಣೆ ಮಾಡಲಾಯಿತು. ನಂತರ ಮೆರವಣಿಗೆಯು ರಂಗನಾಥ ದೇವಸ್ಥಾನದ ರಸ್ತೆ ಮೂಲಕ ಸಾಗಿಬಂದು ಜಾಮಿಯಾ ಮಸೀದಿ ಆವರಣ ತಲುಪಿತು. ಜಾಮಿಯಾ ಮಸೀದಿಯಲ್ಲಿ ಸಿಹಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದ್ದು, ಊರಿನ ಮುಸ್ಲಿಂ ಬಾಂಧವರು ಸೇರಿದಂತೆ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ಮುಸ್ಲಿಂ ಮುಖಂಡರಾದ ಜನಾಬ್ ಹಾಜಿ ಖಾಜಾ ಹುಸೇನ್ ಸಾಬ್ ಆಗಬಾಯಿ, ಜನಾಬ್ ಹಾಜಿ ಮಲಿಕ್ ಅಹಮದ್ ಸಾಬ್ ಸರನೌಬತ್, ಜಾಮಿಯಾ ಮಸೀದಿ ಅಧ್ಯಕ್ಷ ಬಾಬಾ ಮೆಡಿಕಲ್, ಕಾರ್ಯದರ್ಶಿ ಹೈದೆರ್ ಸಾಬ್ ಮುಲ್ಲಾ, ಯೂಸುಫ್ ಸಾಬ್ ಚೋರಗಸ್ತಿ, ನಸಿರುದ್ದಿನ್ ಮುಲ್ಲಾ, ಜಾಮಿಯಾ ಮಸೀದಿ ಉಪಾಧ್ಯಕ್ಷ ರಾಜ ಮೊಹಮ್ಮದ್ ಕಲೆಗಾರ, ಮೊಯಿನುದ್ದಿನ್ ಜಕತಿ, ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಖುರ್ಷಿದ್ ಪಟೇಲ್, ಲಾಲ್ ಅಹಮದ್ ಟೈಲರ್, ಮಹಿಬೂಬ್ ಕಾರ್ಪೆಂಟರ್, ಯಾಸಿನ್ ಮುಲ್ಲಾ, ಹುಸೇನ್ ಸಾಬ್ ಸಂತ್ರಾಸ್, ಹುಸೇನ್ ನಾಸಿ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಕ್ತುಮ್, ಅಬ್ದುಲ್ ನಬಿಸಾಬ್ ಸುರ್ನೋಬತ್, ಇಮಾಮ್ ಸಾಬ್ ಉದ್ದಾರ್, ಜಾಕಿರ್ ಹುಸೇನ್ ಆರ್ತಿ, ಹೈದೆರ್ ಸಾಬ್ ಉದ್ದಾರ್, ಬುಡಾನ್ ಸಾಬ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಮಾನ್ ಖುರೇಶಿ, ಮಕ್ತುಮ್ ಪರಾಶಿ ಸೇರಿದಂತೆ ಊರಿನ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸೂಕ್ತ ಪೊಲೀಸ್ ಬಂದೋಬಸ್ತ್ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಜಾಲಹಳ್ಳಿ ಪಿಎಸ್ಐ ವೈಶಾಲಿ ಜಳಕಿ ಅವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಎಎಸ್‌ಐ ರಾಜಕುಮಾರ್, ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ಆಂಜನೇಯ ಸೇರಿದಂತೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ

1 hr ago
user_Khajahussain Baba Jalahalli
Khajahussain Baba Jalahalli
Pharmacist ದೇವದುರ್ಗ, ರಾಯಚೂರು, ಕರ್ನಾಟಕ•
1 hr ago
d723a788-383b-4307-ae58-de895f84152f

ಜಾಲಹಳ್ಳಿಯಲ್ಲಿ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ ಜಾಲಹಳ್ಳಿ ದೇವದುರ್ಗ ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿಯಲ್ಲಿ ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ಈದ್ ಮಿಲಾದ್ ಆಚರಣೆ ಜಾಲಹಳ್ಳಿ, ಆ.26: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬವನ್ನು ಜಾಲಹಳ್ಳಿ ಜಾಮಿಯಾ ಮಸೀದಿ ನೇತೃತ್ವದಲ್ಲಿ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜಾಮಿಯಾ ಮಸೀದಿ ಆವರಣದಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಅಲ್ಲಿಂದ ಸ್ತಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಭಕ್ತಿ ಗೀತೆಗಳೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಮೌಲಾನಾ ಮಮ್ತಾಜ್ ರಹಿ ಸಂದೇಶ ಈ ಸಂದರ್ಭದಲ್ಲಿ ಮಾತನಾಡಿದ ಜಾಮಿಯಾ ಮಸೀದಿಯ ಪೇಶ ಇಮಾಮ್ ಮೌಲಾನಾ ಮಮ್ತಾಜ್ ರಹಿ ಅವರು, ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರ್ ಅವರ ಜಯಂತಿಯ

f0fe94a7-1c76-4c94-8468-d373b93fe482

ಅಂಗವಾಗಿ ಈದ್ ಮಿಲಾದ್ ಆಚರಿಸಲಾಗುತ್ತಿದೆ. ಪ್ರವಾದಿಯವರು ಜಾತಿ-ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ್ದರು. ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಪ್ರತಿಯೊಬ್ಬರೂ ವಿದ್ಯಾಭ್ಯಾಸ ಕಲಿಯಬೇಕು ಎಂಬ ಉಪದೇಶ ನೀಡಿದ್ದರು. ಜಗತ್ತಿನ ಶಾಂತಿ, ಸಹೋದರತ್ವ ಮತ್ತು ಸಮಾನತೆಗಾಗಿ ಪ್ರವಾದಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು. ಪ್ರವಾದಿ ಮುಹಮ್ಮದ್ ಅವರು ಬೋಧಿಸಿದ ಶಾಂತಿ, ಸಹಬಾಳ್ವೆ ಮತ್ತು ಸಹೋದರತೆಯ ಮಾನವೀಯ ಸಂದೇಶಗಳು ಲೋಕದ ಹಾದಿಗೆ ಬೆಳಕಾಗಲಿ ಎಂದು ಪವಿತ್ರ ಈದ್ ಮಿಲಾದ್ ಸಂದರ್ಭದಲ್ಲಿ ಆಶಿಸಿದರು. ಮೆರವಣಿಗೆಯು ಟಿಪ್ಪು ಸುಲ್ತಾನ್ ವೃತ್ತ ತಲುಪಿದಾಗ ಮುಸ್ಲಿಂ ಮುಖಂಡರು ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಅಂಬೇಡ್ಕರ್ ವೃತ್ತಕ್ಕೆ ತಲುಪಿದ ಮೆರವಣಿಗೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮುಖಂಡರು ಮಾಲಾರ್ಪಣೆ ಸಲ್ಲಿಸಿದರು. ಬಳಿಕ ವಾಲ್ಮೀಕಿ ವೃತ್ತಕ್ಕೆ ತೆರಳಿ ಮಹರ್ಷಿ ವಾಲ್ಮೀಕಿ

9b4eed02-13fa-4be0-8e23-2272d43f6c7d

ಅವರ ಭಾವಚಿತ್ರಕ್ಕೂ ಮಾಲಾರ್ಪಣೆ ಮಾಡಲಾಯಿತು. ನಂತರ ಮೆರವಣಿಗೆಯು ರಂಗನಾಥ ದೇವಸ್ಥಾನದ ರಸ್ತೆ ಮೂಲಕ ಸಾಗಿಬಂದು ಜಾಮಿಯಾ ಮಸೀದಿ ಆವರಣ ತಲುಪಿತು. ಜಾಮಿಯಾ ಮಸೀದಿಯಲ್ಲಿ ಸಿಹಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದ್ದು, ಊರಿನ ಮುಸ್ಲಿಂ ಬಾಂಧವರು ಸೇರಿದಂತೆ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ಮುಸ್ಲಿಂ ಮುಖಂಡರಾದ ಜನಾಬ್ ಹಾಜಿ ಖಾಜಾ ಹುಸೇನ್ ಸಾಬ್ ಆಗಬಾಯಿ, ಜನಾಬ್ ಹಾಜಿ ಮಲಿಕ್ ಅಹಮದ್ ಸಾಬ್ ಸರನೌಬತ್, ಜಾಮಿಯಾ ಮಸೀದಿ ಅಧ್ಯಕ್ಷ ಬಾಬಾ ಮೆಡಿಕಲ್, ಕಾರ್ಯದರ್ಶಿ ಹೈದೆರ್ ಸಾಬ್ ಮುಲ್ಲಾ, ಯೂಸುಫ್ ಸಾಬ್ ಚೋರಗಸ್ತಿ, ನಸಿರುದ್ದಿನ್ ಮುಲ್ಲಾ, ಜಾಮಿಯಾ ಮಸೀದಿ ಉಪಾಧ್ಯಕ್ಷ ರಾಜ ಮೊಹಮ್ಮದ್ ಕಲೆಗಾರ, ಮೊಯಿನುದ್ದಿನ್ ಜಕತಿ, ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಖುರ್ಷಿದ್ ಪಟೇಲ್, ಲಾಲ್ ಅಹಮದ್ ಟೈಲರ್, ಮಹಿಬೂಬ್

88502106-246f-45e2-bec7-76b08b8d48c6

ಕಾರ್ಪೆಂಟರ್, ಯಾಸಿನ್ ಮುಲ್ಲಾ, ಹುಸೇನ್ ಸಾಬ್ ಸಂತ್ರಾಸ್, ಹುಸೇನ್ ನಾಸಿ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಕ್ತುಮ್, ಅಬ್ದುಲ್ ನಬಿಸಾಬ್ ಸುರ್ನೋಬತ್, ಇಮಾಮ್ ಸಾಬ್ ಉದ್ದಾರ್, ಜಾಕಿರ್ ಹುಸೇನ್ ಆರ್ತಿ, ಹೈದೆರ್ ಸಾಬ್ ಉದ್ದಾರ್, ಬುಡಾನ್ ಸಾಬ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಅಬ್ದುಲ್ ರಹಮಾನ್ ಖುರೇಶಿ, ಮಕ್ತುಮ್ ಪರಾಶಿ ಸೇರಿದಂತೆ ಊರಿನ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸೂಕ್ತ ಪೊಲೀಸ್ ಬಂದೋಬಸ್ತ್ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಜಾಲಹಳ್ಳಿ ಪಿಎಸ್ಐ ವೈಶಾಲಿ ಜಳಕಿ ಅವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಎಎಸ್‌ಐ ರಾಜಕುಮಾರ್, ಪೊಲೀಸ್ ಸಿಬ್ಬಂದಿಗಳಾದ ಉಮೇಶ್, ಆಂಜನೇಯ ಸೇರಿದಂತೆ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ

More news from ಕರ್ನಾಟಕ and nearby areas
  • ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    1
    ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    44 min ago
  • ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    1
    ಜಯರಾಜ್   ಅಧ್ಯಕ್ಷರು ರಕ್ಷಣಾ ವೇದಿಕೆ   ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
  • ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    1
    ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ.

ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. 
ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    1 hr ago
  • ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    2
    ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ
ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ 
ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ.
ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ
ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ  ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು.
ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ 
ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ 
ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು 
ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ
ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ
ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು
ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ.
ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ 
ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    35 min ago
  • "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    1
    "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ 

ಕಲ್ಯಾಣ ವಾರ್ತೆ -ಯಾದಗಿರಿ 
ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. 
೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು.
*ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ 
೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು  ಕೋಲಿ ಸಮಾಜದ ಆಶಯವಾಗಿದೆ*-"
*ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    22 hrs ago
  • ಮದರಕಲ್ ಗ್ರಾಮದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆ ಆಲಿಸಿದ ಪಿಎಸ್‌ಐ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಜಾಲಹಳ್ಳಿ ಪಿಎಸ್‌ಐ ಅವರು “ಆಸರೆ ಯೋಜನೆ” ಅಡಿಯಲ್ಲಿ ಒಂಟಿ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದರು. ಹಿರಿಯ ನಾಗರಿಕರ ಆರೋಗ್ಯ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಿದರು. ಒಂಟಿಯಾಗಿ ವಾಸಿಸುವ ಹಿರಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಹಿರಿಯ ನಾಗರಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಅಗತ್ಯಗಳನ್ನು ಅರಿತುಕೊಂಡರು.
    1
    ಮದರಕಲ್ ಗ್ರಾಮದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆ ಆಲಿಸಿದ ಪಿಎಸ್‌ಐ
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಜಾಲಹಳ್ಳಿ ಪಿಎಸ್‌ಐ ಅವರು “ಆಸರೆ ಯೋಜನೆ” ಅಡಿಯಲ್ಲಿ ಒಂಟಿ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದರು. ಹಿರಿಯ ನಾಗರಿಕರ ಆರೋಗ್ಯ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಿದರು. ಒಂಟಿಯಾಗಿ ವಾಸಿಸುವ ಹಿರಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಹಿರಿಯ ನಾಗರಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಅಗತ್ಯಗಳನ್ನು ಅರಿತುಕೊಂಡರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    1 hr ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    4 hrs ago
  • ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್
    2
    ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.