logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗಲಕೋಟೆ ತಾಲೂಕಿನಲ್ಲಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಕಾವೇರಿ 2.0 ಪೇಪರ್‌ಲೆಸ್ ವ್ಯವಸ್ಥೆ ಸಾರ್ವಜನಿಕರಿಗೆ ಅನುಕೂಲಕ್ಕಿಂತಲೂ ಗೊಂದಲವೇ ಹೆಚ್ಚಿಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಸ್ತು ಬರಹಗಾರರು ಇಂದು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹಿರಿಯ ನೋಂದಣಿ ಅಧಿಕಾರಿಗಳ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗಳಿಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ದಸ್ತು ಬರಹಗಾರರನ್ನು ಸಂಪೂರ್ಣವಾಗಿ ದೂರವಿಡುವ ಉದ್ದೇಶದಿಂದ ಸರ್ಕಾರ ಕಾವೇರಿ 2.0 ಎಂಬ ಪೇಪರ್‌ಲೆಸ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ.ಆದರೆ, ಈ ತಂತ್ರಾಂಶದ ಮೂಲಕ ಸಾರ್ವಜನಿಕರು ತಾವೇ ದಾಖಲೆಗಳನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ. ಯಾವುದೇ ಕೆಲಸಕ್ಕೂ ದಸ್ತು ಬರಹಗಾರರ ಸಹಾಯ ಅವಶ್ಯಕವಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲ ಉಂಟಾಗುತ್ತಿದೆ ಎಂಬುದು ದಸ್ತು ಬರಹಗಾರರ ಆರೋಪ.ಕಾವೇರಿ 2.0 ವ್ಯವಸ್ಥೆ ಸಂಪೂರ್ಣ ಗೊಂದಲ ಮೂಡಿಸಿದೆ. ಜನರು ತಾವೇ ಕೆಲಸ ಮಾಡಿಕೊಳ್ಳಲು ಆಗುತ್ತಿಲ್ಲ. ರಾಜ್ಯದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ದಸ್ತು ಬರಹಗಾರರು ಇದ್ದಾರೆ. ನಮ್ಮ ಬದುಕಿನ ಪ್ರಶ್ನೆ ಇದಾಗಿದೆ. ಸರ್ಕಾರ ಈ ತಂತ್ರಾಂಶವನ್ನು ರದ್ದು ಮಾಡಬೇಕು. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.

on 16 December
user_Bhimahejje News
Bhimahejje News
Newspaper publisher Bagalkote, Karnataka•

More news from ಕರ್ನಾಟಕ and nearby areas
  • ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    1
    ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಮಾಚ೯ 18 ರಿಂದ ಏಪ್ರಿಲ್ 02 ರ ವರೆಗೆ ಹುನಗುಂದ ಮತ್ತು ಇಳಕಲ್ ಅವಳಿ ತಾಲೂಕಿನ 7 ಸರ್ಕಾರಿ , 08 ಅನುದಾನಿತ ಹಾಗೂ ಒಂದು ಅನುದಾನ ರಹಿತ ಶಾಲೆ ಸೇರಿದಂತೆ ಒಟ್ಟು 16 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ಪರೀಕ್ಷೆ ನಡೆಸಲು ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲೇದಾರ ತಿಳಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    5 hrs ago
  • MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್
    1
    MB Patil : ರಾಜ್ಯದ 2 ಕ್ಷೇತ್ರಗಳ ಬೈ ಎಲೆಕ್ಷನ್‌ಗೆ ಡೇಟ್ ಫಿಕ್ಸ್.. MB ಪಾಟೀಲ್ ರಿಯಾಕ್ಷನ್
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    18 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    20 hrs ago
  • ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    2
    ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸು ನಿಲ್ದಾಣ ಹತ್ತಿರ ಮಹಿಳೆಗೆ ಬಸ್ಸು ಡಿಕ್ಕಿ ಹೊಡೆದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ ಮಹಿಳೆ ಸಿಂಧನೂರು ಬಸ್ಸು ಡ್ರೈವರ್ ಗಳು ಹಾಗೂ ವಾಹನ ಚಾಲಕರು ಹುಷಾರಾಗಿ ಚಲಾಯಿಸಿ
    user_ಮೌನೇಶ ವೈ ಉಮಲೂಟಿ
    ಮೌನೇಶ ವೈ ಉಮಲೂಟಿ
    Association or organisation ಸಿಂಧನೂರು, ರಾಯಚೂರು, ಕರ್ನಾಟಕ•
    18 hrs ago
  • “ಮಕ್ಕಳ ಸುರಕ್ಷತೆ ಅಪಾಯದಲ್ಲಿ..! ಕ್ಯಾತನಹಳ್ಳಿ ಗ್ರಾಮದ ವಾಸ್ತವ ಸ್ಥಿತಿ” #neravaaninews #kannada neravaani news
    1
    “ಮಕ್ಕಳ ಸುರಕ್ಷತೆ ಅಪಾಯದಲ್ಲಿ..! ಕ್ಯಾತನಹಳ್ಳಿ ಗ್ರಾಮದ ವಾಸ್ತವ ಸ್ಥಿತಿ”
#neravaaninews 
#kannada neravaani news
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    2
    ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    user_Manju.
    Manju.
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
  • ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು. ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 23 ಕೊನೆಯ ದಿನವಾಗಿದೆ. ಮಾರ್ಚ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾರ್ಚ್ 15ರಿಂದ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಎಂದು ತಿಳಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 319 ಮತಗಟ್ಟೆಗಳಿದ್ದು, ಅದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 176 ಮತ್ತು ನಗರ ಪ್ರದೇಶದಲ್ಲಿ 143 ಮತಗಟ್ಟೆಗಳಿವೆ. ಫೆಬ್ರವರಿ 14ರ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಕ್ಷೇತ್ರದಲ್ಲಿ ಒಟ್ಟು 2,59,260 ಮತದಾರರಿದ್ದು, 1,26,761 ಪುರುಷರು ಹಾಗೂ 1,32,476 ಮಹಿಳಾ ಮತದಾರರು ಇದ್ದಾರೆ. ಯುವ ಮತದಾರರು 4,188, 85 ವರ್ಷಕ್ಕಿಂತ ಮೇಲ್ಪಟ್ಟವರು 3,017, ಪಿಡಬ್ಲ್ಯೂಡಿ ಮತದಾರರು 2,633, 100 ವರ್ಷಕ್ಕಿಂತ ಮೇಲ್ಪಟ್ಟವರು 38 ಹಾಗೂ 391 ಸೇವಾ ಮತದಾರರು ಇದ್ದಾರೆ ಎಂದು ಹೇಳಿದರು. ಚುನಾವಣೆ ನಿಯಮ ಪಾಲನೆಗಾಗಿ ಜಿಲ್ಲೆಯಲ್ಲಿ 60 ಫ್ಲೈಯಿಂಗ್ ಸ್ಕ್ವಾಡ್, 72 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು, 22 ವಿಡಿಯೋ ಸರ್ವೆಲೆನ್ಸ್ ತಂಡಗಳು ಹಾಗೂ 24 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅನಧಿಕೃತ ಹಣ ಹಾಗೂ ಸಾಮಗ್ರಿಗಳ ಸಾಗಾಣಿಕೆ ತಡೆಯಲು ವಿವಿಧ ಕ್ಷೇತ್ರಗಳಲ್ಲಿ ಈ ಚೆಕ್‌ಪೋಸ್ಟ್‌ಗಳನ್ನು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಸಿವಿಜಿಲ್ (cVIGIL) ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಉಪಸ್ಥಿತರಿದ್ದರು.
    1
    ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 9 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 16ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 23 ಕೊನೆಯ ದಿನವಾಗಿದೆ. ಮಾರ್ಚ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮಾರ್ಚ್ 15ರಿಂದ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ ಎಂದು ತಿಳಿಸಿದರು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 319 ಮತಗಟ್ಟೆಗಳಿದ್ದು, ಅದರಲ್ಲಿ ಗ್ರಾಮೀಣ ಪ್ರದೇಶದಲ್ಲಿ 176 ಮತ್ತು ನಗರ ಪ್ರದೇಶದಲ್ಲಿ 143 ಮತಗಟ್ಟೆಗಳಿವೆ. ಫೆಬ್ರವರಿ 14ರ ಅಂತಿಮ ಮತದಾರರ ಪಟ್ಟಿಯ ಪ್ರಕಾರ ಕ್ಷೇತ್ರದಲ್ಲಿ ಒಟ್ಟು 2,59,260 ಮತದಾರರಿದ್ದು, 1,26,761 ಪುರುಷರು ಹಾಗೂ 1,32,476 ಮಹಿಳಾ ಮತದಾರರು ಇದ್ದಾರೆ. ಯುವ ಮತದಾರರು 4,188, 85 ವರ್ಷಕ್ಕಿಂತ ಮೇಲ್ಪಟ್ಟವರು 3,017, ಪಿಡಬ್ಲ್ಯೂಡಿ ಮತದಾರರು 2,633, 100 ವರ್ಷಕ್ಕಿಂತ ಮೇಲ್ಪಟ್ಟವರು 38 ಹಾಗೂ 391 ಸೇವಾ ಮತದಾರರು ಇದ್ದಾರೆ ಎಂದು ಹೇಳಿದರು.
ಚುನಾವಣೆ ನಿಯಮ ಪಾಲನೆಗಾಗಿ ಜಿಲ್ಲೆಯಲ್ಲಿ 60 ಫ್ಲೈಯಿಂಗ್ ಸ್ಕ್ವಾಡ್, 72 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು, 22 ವಿಡಿಯೋ ಸರ್ವೆಲೆನ್ಸ್ ತಂಡಗಳು ಹಾಗೂ 24 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅನಧಿಕೃತ ಹಣ ಹಾಗೂ ಸಾಮಗ್ರಿಗಳ ಸಾಗಾಣಿಕೆ ತಡೆಯಲು ವಿವಿಧ ಕ್ಷೇತ್ರಗಳಲ್ಲಿ ಈ ಚೆಕ್‌ಪೋಸ್ಟ್‌ಗಳನ್ನು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಸಾರ್ವಜನಿಕರು ಸಿವಿಜಿಲ್ (cVIGIL) ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹಾಗೂ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಉಪಸ್ಥಿತರಿದ್ದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    20 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    20 hrs ago
  • ಗುಡೇಕೋಟೆಯಿಂದ ರಾಮಸಾಗರ ಮತ್ತು ದಿಬ್ಬದಹಳ್ಳಿ ಗುಡೇಕೋಟೆಯಲ್ಲಿರುವ ಚರಂಡಿಯ ಮಾಡಿದ್ದು ಡ್ರೈಜಿನೆಸ್ ತುಂಬಿ ಇಂಚನಾ ಊರಿನಲ್ಲಿ ಇರಕಂತ ಕಸ ಮತ್ತು ಪೇಪರ್ ಗಳು ಚರಂಡಿ ತುಂಬಿ ತುಳುಕಾಡಿ ರೋಡಿನಲ್ಲಿ ಬಂದಿದ್ದು ಡ್ರೈನೇಜ್ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಗಿದ್ದು ದೃವ್ಯವಸ್ಥೆ ಕಂಡಿದ್ದು ಕೂಡಲೆ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ಪಂಚಾಯಿತಿ
    2
    ಗುಡೇಕೋಟೆಯಿಂದ ರಾಮಸಾಗರ ಮತ್ತು ದಿಬ್ಬದಹಳ್ಳಿ ಗುಡೇಕೋಟೆಯಲ್ಲಿರುವ ಚರಂಡಿಯ ಮಾಡಿದ್ದು ಡ್ರೈಜಿನೆಸ್ ತುಂಬಿ ಇಂಚನಾ ಊರಿನಲ್ಲಿ ಇರಕಂತ ಕಸ ಮತ್ತು ಪೇಪರ್ ಗಳು ಚರಂಡಿ ತುಂಬಿ ತುಳುಕಾಡಿ ರೋಡಿನಲ್ಲಿ ಬಂದಿದ್ದು ಡ್ರೈನೇಜ್ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಗಿದ್ದು ದೃವ್ಯವಸ್ಥೆ ಕಂಡಿದ್ದು ಕೂಡಲೆ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ಪಂಚಾಯಿತಿ
    user_Manju.
    Manju.
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.