ಚಳ್ಳಕೆರೆ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಗಮನಾರ್ಹವಾಗಿದೆ. ಚಳ್ಳಕೆರೆ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಗಮನಾರ್ಹವಾಗಿದೆ. ಆದರೆ ಸಮಗ್ರ ತಾಲೂಕುವಾರು ಫಲಿತಾಂಶದಲ್ಲಿ ಚಿತ್ರದುರ್ಗ ತಾಲೂಕು ಕೊನೆಯ ಸ್ಥಾನ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಲ್ಲೂಕಿನ ಮಟ್ಟದಲ್ಲಿ ಉತ್ತಮ ಸಾಧನೆ ಕಂಡುಬಂದಿದ್ದು, ವೇದಾ ಆಂಗ್ಲ ಮಾಧ್ಯಮ ಶಾಲೆ, ಕುವೆಂಪು ಆಂಗ್ಲ ಮಾಧ್ಯಮ ಶಾಲೆ, ಸರ್ವೋದಯ ಶಾಲೆ ಹಾಗೂ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 620ರಲ್ಲಿ 618 ಅಂಕಗಳನ್ನು ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಮೂಲಕ ನಾಲ್ಕು ಶಾಲೆಗಳು ತಾಲ್ಲೂಕಿನ ಟಾಪರ್ ಪಟ್ಟದಲ್ಲಿ ಸ್ಥಾನ ಪಡೆದಿವೆ. ವಾಸವಿ ಶಾಲೆಯ ವಿದ್ಯಾರ್ಥಿನಿ ಶ್ರೀಜಾ ಹಾಗೂ ಕುವೆಂಪು ಶಾಲೆಯ ವಿದ್ಯಾರ್ಥಿ ಆದರ್ಶ ಅವರ ಸಾಧನೆಗೆ ಪೋಷಕರು ಮತ್ತು ಶಿಕ್ಷಕರು ಸಿಹಿ ತಿನಿಸಿ ಸಂಭ್ರಮಿಸಿದರು. ಶಾಲಾ ವಾತಾವರಣದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸ್ಥಳೀಯ ಶಾಸಕ ಟಿ. ರಘುಮೂರ್ತಿ ಅವರು ಸಹ ಟಾಪರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಿಹಿ ತಿನಿಸಿ ಸಂತಸ ಹಂಚಿಕೊಂಡರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

- ಚಳ್ಳಕೆರೆ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಗಮನಾರ್ಹವಾಗಿದೆ. ಆದರೆ ಸಮಗ್ರ ತಾಲೂಕುವಾರು ಫಲಿತಾಂಶದಲ್ಲಿ ಚಿತ್ರದುರ್ಗ ತಾಲೂಕು ಕೊನೆಯ ಸ್ಥಾನ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಲ್ಲೂಕಿನ ಮಟ್ಟದಲ್ಲಿ ಉತ್ತಮ ಸಾಧನೆ ಕಂಡುಬಂದಿದ್ದು, ವೇದಾ ಆಂಗ್ಲ ಮಾಧ್ಯಮ ಶಾಲೆ, ಕುವೆಂಪು ಆಂಗ್ಲ ಮಾಧ್ಯಮ ಶಾಲೆ, ಸರ್ವೋದಯ ಶಾಲೆ ಹಾಗೂ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 620ರಲ್ಲಿ 618 ಅಂಕಗಳನ್ನು ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಮೂಲಕ ನಾಲ್ಕು ಶಾಲೆಗಳು ತಾಲ್ಲೂಕಿನ ಟಾಪರ್ ಪಟ್ಟದಲ್ಲಿ ಸ್ಥಾನ ಪಡೆದಿವೆ. ವಾಸವಿ ಶಾಲೆಯ ವಿದ್ಯಾರ್ಥಿನಿ ಶ್ರೀಜಾ ಹಾಗೂ ಕುವೆಂಪು ಶಾಲೆಯ ವಿದ್ಯಾರ್ಥಿ ಆದರ್ಶ ಅವರ ಸಾಧನೆಗೆ ಪೋಷಕರು ಮತ್ತು ಶಿಕ್ಷಕರು ಸಿಹಿ ತಿನಿಸಿ ಸಂಭ್ರಮಿಸಿದರು. ಶಾಲಾ ವಾತಾವರಣದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸ್ಥಳೀಯ ಶಾಸಕ ಟಿ. ರಘುಮೂರ್ತಿ ಅವರು ಸಹ ಟಾಪರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಿಹಿ ತಿನಿಸಿ ಸಂತಸ ಹಂಚಿಕೊಂಡರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.1
- ಇಂದು ರಾಜ್ಯದಲ್ಲಿ ಎಸೆಸೆಲ್ಸಿ ಫಲಿತಾಂಶ ಲಭ್ಯವಾಗಿದ್ದು.. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ : ಕಳೆದ ಬಾರಿಗಿಂತ ಶೇ.21.8 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ ಲಭಿಸಿದೆ. ಜಿಲ್ಲೆಯಲ್ಲಿ ಒಟ್ಟು 21,054 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, ಈ ಪೈಕಿ 19,423 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ದಿನವೇ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಅಯಾನ್ ಬೇಗ್ ಎಂಬ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಎಂದು ಪೊಲೀಸರು ತಿಳಿಸಿದ್ದಾರೆ .ಘಟನೆಯ ಮುನ್ನ ತಂಗಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ಚಿತ್ರದುರ್ಗದ ಹೊರಪೇಟೆ ನಿವಾಸಿಯಾಗಿದ್ದ ಅಯಾನ್, ಕೆಲವು ದಿನಗಳ ಹಿಂದೆಯೇ ಸಾಮಾಜಿಕ ಜಾಲತಾಣವಾದ Instagram ನಲ್ಲಿ ಆತಂಕ ಹುಟ್ಟಿಸುವ ರೀತಿಯ ಸ್ಟೇಟಸ್ ಹಾಕಿದ್ದನು.. ಮೃತದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಹೃದಯ ಕಲುಕುವಂತಿದೆ. ಪ್ರಾಥಮಿಕ ಮಾಹಿತಿಯಂತೆ, ವಿದ್ಯಾರ್ಥಿಗೆ ಸುಮಾರು 70% ಅಂಕಗಳು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ನಿಖರ ಕಾರಣಗಳ ಬಗ್ಗೆ ಕುಟುಂಬಸ್ಥರು ಅಥವಾ ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫಲಿತಾಂಶದ ಒತ್ತಡ, ವೈಯಕ್ತಿಕ ಸಮಸ್ಯೆಗಳು ಅಥವಾ ಇತರೆ ಕಾರಣಗಳು ಈ ಘಟನೆಗೆ ಕಾರಣವಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ತಜ್ಞರ ಅಭಿಪ್ರಾಯದಂತೆ, ಪರೀಕ್ಷಾ ಫಲಿತಾಂಶದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ಮತ್ತು ಮಾರ್ಗದರ್ಶನ ಅತ್ಯಂತ ಅಗತ್ಯ. ಪೋಷಕರು ಮತ್ತು ಶಿಕ್ಷಕರು ಮಕ್ಕಳೊಂದಿಗೆ ನಿರಂತರವಾಗಿ ಮಾತನಾಡಿ, ಒತ್ತಡವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಎಂಬ ಸಲಹೆ1
- ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ. ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್ ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ1
- ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....1
- ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ1
- The in rinrd8hg idfcc4
- ಬಳ್ಳಾರಿ ನಗರದ ಹವಾಂಭಾವಿ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ⚠️ ಬಿಳಿ ಬಣ್ಣದ ಟೊಯೋಟಾ ಇನೋವಾ ಕ್ರಿಸ್ಟಾ (KA34 P 5446) ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ 😢 👉 ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ 👉 ಹೆಡ್‌ಲೈಟ್, ಬಂಪರ್ ತುಂಡಾಗಿ ರಸ್ತೆಗೆ ಬಿದ್ದಿವೆ ಅಪಘಾತದ ಬಳಿಕ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರ ನಡುವೆ ವಾಗ್ವಾದವೂ ನಡೆದಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.1
- ರಾಜ್ಯಾದ್ಯಂತ ಬೇಸಿಗೆ ದಗೆ ಜನರನ್ನ ಇನ್ನಿಲ್ಲದ ರೀತಿಯಲ್ಲಿ ಹೈರಾಣಾಗಿಸಿದೆ. ಇನ್ನೊಂದು ಕಡೆ ಮಳೆ ಸರಿಯಾದ ರೀತಿಯಲ್ಲಿ ಆಗದ ಹಿನ್ನೆಲೆ ನೀರಿನ ಕೊರತೆಯಿಂದಾಗಿಯೂ ಕೂಡ ರೈತ ಕಷ್ಟಪಟ್ಟು ಬೆಳೆದ ಅಡಿಕೆ ಗಿಡಗಳು ಎತ್ತರಕ್ಕೆ ಬೆಳೆದು ನಿಂದ ಅಡಿಕೆ ಮರಗಳು ಒಣಗಿ ಗೋಗುತ್ತಿವೆ. ಇತ್ತ ಸಾಲ ಸೂಲ ಮಾಡಿ ಅಡಿಕೆ ಬೆಳೆದಿದ್ದ ರೈತ ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದು ಮಳೆ ಕೈಕೊಟ್ಟು ಸುಡು ಬಿಸಿಲು ರೈತನ ನಿದ್ದೆ ಗೆಡಿಸಿದೆ.1