logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ! ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಪಿ.ಡಿ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ ! ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ  ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ಕೊಟ್: ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ

2 hrs ago
user_Shivaraj Sahukar Wadagera
Shivaraj Sahukar Wadagera
Local News Reporter ವಡಗೇರಾ, ಯಾದಗಿರಿ, ಕರ್ನಾಟಕ•
2 hrs ago
6dc9c641-dec0-4c08-b95f-783cabd34157

More news from ಕರ್ನಾಟಕ and nearby areas
  • ಜಯರಾಜ್ ಅಧ್ಯಕ್ಷರು ರಕ್ಷಣಾ ವೇದಿಕೆ ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    1
    ಜಯರಾಜ್   ಅಧ್ಯಕ್ಷರು ರಕ್ಷಣಾ ವೇದಿಕೆ   ದೇವದುರ್ಗ ನಗರದಲ್ಲಿ ನೂತನ ಲ್ಯಾಂಡ್ರಿ ಶಾಪ್ ಪ್ರಾರಂಭ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    3 hrs ago
  • ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು
    1
    ಆಗಸ್ಟ್ 27ರಂದು ಬರಗಾಲ ಪ್ರಯುಕ್ತ ಹುಟ್ಟುಹಬ್ಬ ಆಚರಣೆ ಮಾಡದಿರುವುದಾಗಿ ನಿರ್ಧಾರ ಶ್ರೀಮತಿ ಕರೆಮ್ಮ ಜಿ ನಾಯಕ ದೇವದುರ್ಗ ಶಾಸಕರು
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
  • "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ ಕಲ್ಯಾಣ ವಾರ್ತೆ -ಯಾದಗಿರಿ ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. ೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು. *ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ ೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು ಕೋಲಿ ಸಮಾಜದ ಆಶಯವಾಗಿದೆ*-" *ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    1
    "೨೦೨೭ರ ಒಳಗಡೆ ಪರಿಶಿಷ್ಟ ಪಂಗಡದ ಮಾನ್ಯತೆ ಸಿಗದಿದ್ದರೆ ಹೊಸ ಹೋರಾಟ"- ಉಮೇಶ ಕೆ. ಮುದ್ನಾಳ್ 

ಕಲ್ಯಾಣ ವಾರ್ತೆ -ಯಾದಗಿರಿ 
ನಿಜಶರಣ ಅಂಬಿಗರ ಚೌಡಯ್ಯನವರ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕ್ಕೆ ಶ್ರಾವಣದ ನಿಮಿತ್ತ ಪೂಜಾ ಅಭಿಯಾನ ಕಾರ್ಯಕ್ರಮ ಜರಗಿತು. ಬಹು ಸಂಖ್ಯಾತರಾಗಿದ್ದು ರಾಜ್ಯದಲ್ಲಿ ಹಿಂದುಳಿದಿರುವ ಕೋಲಿ ಸಮಾಜವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕೂಡಲೇ ೨೦೨೭ರ ಒಳಗಡೆ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ್ ಆಗ್ರಹಿಸಿದರು. 
೧೨ನೇ ಮಾಸದಲ್ಲಿ ಶ್ರೇಷ್ಠವಾದ ಮಾಸ ಶ್ರಾವಣ ಮಾಸದ ನಿಮಿತ್ತ ನಿಜಶರಣ ಅಂಬಿಗರ ಚೌಡಯ್ಯ ಮತ್ತು ಮಾತಾ ಮಾಣಿಕೇಶ್ವರಿ ಭಾವ ಚಿತ್ರಕೆ ವಿಶೇಷ ಪೂಜೆ ಕಾರ್ಯಕ್ರಮವು ಮಂಗಳವಾರ ತಾಲೂಕಿನ ಹೆಡಗಿಮದ್ರಿ ಗ್ರಾಮದಲ್ಲಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮ ಉದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈಡೇರಿಸಲು ಒತ್ತಾಯಿಸುವುದೇ ಈ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು. ದೇಶದಲ್ಲಿಯೇ ಕೋಲಿ ಸಮಾಜ ೧೬ ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ, ೯ ರಾಜ್ಯಗಳಲ್ಲಿ ಪರಿಶಿಷ್ಟ ಪಂಗಡಗಳಲ್ಲಿದ್ದರೂ ಸಹ ಕರ್ನಾಟಕದಲ್ಲಿ ನಮ್ಮ ಸಮಾಜಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಟ್ಟು ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮರೆಪ್ಪ ಶಿವಪ್ಪ ಪೂಜಾರಿ, ಪವನ ಶಾಣಪ್ಪ,ಬಸವರಾಜ ಪೂಜಾರಿ,ಮಲ್ಲಪ್ಪ,ತಿರುಪತಿ, ದಸ್ತಗೀರ್,ಚಂದಪ್ಪ,ದೇವಪ್ಪ, ಯಲ್ಲಪ್ಪ, ಸಿದ್ದಪ್ಪ,ವಿರೂಪಾಕ್ಷ, ಬಸಪ್ಪ,ಹನುಮಾನ್, ರವಿ, ನಿಂಗಪ್ಪ, ಸಿದ್ದಪ್ಪ,ಶೇಕಪ್ಪ, ರವಿ ರಾಮು,ಮೈಲಾರಿ, ಮರೆಪ್ಪ, ಶಾಣಪ್ಪ,ಸಾಬೂ, ರೇಣುಕಮ್ಮ, ಶಾಣಮ್ಮ,ಮಾರೆಮ್ಮ, ಸುಸಲಮ್ಮ,ಸಿದ್ದಮ್ಮ,ಹಂಪಮ್ಮ, ಹನಮವ್ವ,ಕಮಲಮ್ಮ, ಶಾಂತಮ್ಮ,ಮಹಾದೇವಿ ಮುಂತಾದವರು ಉಪಸ್ಥಿತರಿದ್ದರು.
*ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ, ಸೇರ್ಪಡೆಗಾಗಿ ದಿ.ವಿಠ್ಠಲ್ ಹೇರೂರ ಅವರು ಸಾಕಷ್ಟು ಹೋರಾಟ ಮಾಡಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷದಿಂದ,ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ 
೨೦೨೭ರ ಒಳಗೆ ವಿಠ್ಠಲ್ ಹೇರೂರ ಅವರ ಕನಸು, ನನಸಾಗಬೇಕೆಂಬುದು  ಕೋಲಿ ಸಮಾಜದ ಆಶಯವಾಗಿದೆ*-"
*ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ*
    user_DR. S.S. NAYAK
    DR. S.S. NAYAK
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    20 hrs ago
  • ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    1
    ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ.

ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. 
ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    24 min ago
  • ಮದರಕಲ್ ಗ್ರಾಮದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆ ಆಲಿಸಿದ ಪಿಎಸ್‌ಐ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಜಾಲಹಳ್ಳಿ ಪಿಎಸ್‌ಐ ಅವರು “ಆಸರೆ ಯೋಜನೆ” ಅಡಿಯಲ್ಲಿ ಒಂಟಿ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದರು. ಹಿರಿಯ ನಾಗರಿಕರ ಆರೋಗ್ಯ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಿದರು. ಒಂಟಿಯಾಗಿ ವಾಸಿಸುವ ಹಿರಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಹಿರಿಯ ನಾಗರಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಅಗತ್ಯಗಳನ್ನು ಅರಿತುಕೊಂಡರು.
    1
    ಮದರಕಲ್ ಗ್ರಾಮದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆ ಆಲಿಸಿದ ಪಿಎಸ್‌ಐ
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದರಕಲ್ ಗ್ರಾಮದಲ್ಲಿ ಜಾಲಹಳ್ಳಿ ಪಿಎಸ್‌ಐ ಅವರು “ಆಸರೆ ಯೋಜನೆ” ಅಡಿಯಲ್ಲಿ ಒಂಟಿ ಮನೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿದರು. ಹಿರಿಯ ನಾಗರಿಕರ ಆರೋಗ್ಯ, ಸುರಕ್ಷತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದು, ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಸೂಚಿಸಿದರು. ಒಂಟಿಯಾಗಿ ವಾಸಿಸುವ ಹಿರಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಹಿರಿಯ ನಾಗರಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಅಗತ್ಯಗಳನ್ನು ಅರಿತುಕೊಂಡರು.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    4 min ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    3 hrs ago
  • ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು
    1
    ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು  ಗೆರಾವ್–ಪ್ರತಿಭಟನೆ.
ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು.
ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು.
ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ  ಮುಖಂಡರು ಆಗ್ರಹಿಸಿದ್ದಾರೆ.
“ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ  ನಿಗದಳಿ,
ವಿಠಲ ಸನದಿ,
ಪಾಂಡುರಂಗ ರುಮ್ಮನಗೂಡ.
ಸೈದಪ್ಪ ಕೊಡಡೂರ,
ಸಜೀದಾಪಟೇಲ್ ಬಿರಾದಾರ್, 
ಸಿದಪ್ಪ ಕಂದಗುಳ,
ಶಿವಪ್ಪ ಸನದಿ, 
ನಾಮದೇವ ರಾಠೋಡ್,
ಉದಯ ಸನದಿ,
ನಾಗೇಶ್ ಸನದಿ,
ವಿಠ್ಠಲ್ ರೂಮನಗುಡ,
ಸಂತೋಷ ಮಠಪತಿ, 
ಪೀರಪ್ಪ ಯಾದವ, 
ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    22 min ago
  • ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್
    2
    ಕರೆಮ್ಮ ಜಿ ನಾಯಕ್ ಶಾಸಕರು ವಿಧಾನ ಸಭಾ ಕ್ಷೇತ್ರ ಇವರಿಂದ ನಮ್ಮ ಚಾನೆಲ್
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.