logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದು ನವಲಗುಂದ ವಿಧಾನಸಭಾ ಮತಕ್ಷೇತ್ರ-69 ರ ಅಣ್ಣಿಗೇರಿ ನಗರದ ಅಮೃತೇಶ್ವರ ಶಾಲಾ ಸಭಾಭವನದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯತ್ ಶಿಕ್ಷಣ ಇಲಾಖೆ ಕಾನೂನು ಸೇವಾ ಆಯೋಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ, ನೀಡಿ ಮಾತನಾಡಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಜನತೆ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಪ್ರಿಯದರ್ಶಿನಿ ಹಿರೇಮಠ್, ಪುರಸಭೆಯ ಮುಖ್ಯಾಧಿಕಾರಿ ಶ್ರೀ ಎಸ್.ಪಿ. ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಇಂದು ನವಲಗುಂದ ವಿಧಾನಸಭಾ ಮತಕ್ಷೇತ್ರ-69 ರ ಅಣ್ಣಿಗೇರಿ ನಗರದ ಅಮೃತೇಶ್ವರ ಶಾಲಾ ಸಭಾಭವನದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯತ್ ಶಿಕ್ಷಣ ಇಲಾಖೆ ಕಾನೂನು ಸೇವಾ ಆಯೋಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ, ನೀಡಿ ಮಾತನಾಡಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಜನತೆ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಪ್ರಿಯದರ್ಶಿನಿ ಹಿರೇಮಠ್, ಪುರಸಭೆಯ ಮುಖ್ಯಾಧಿಕಾರಿ ಶ್ರೀ ಎಸ್.ಪಿ. ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

1 hr ago
user_Annigeri Sunil
Annigeri Sunil
Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
1 hr ago
c332ba2c-a683-40aa-8467-6ad10c6bd727

ಇಂದು ನವಲಗುಂದ ವಿಧಾನಸಭಾ ಮತಕ್ಷೇತ್ರ-69 ರ ಅಣ್ಣಿಗೇರಿ ನಗರದ ಅಮೃತೇಶ್ವರ ಶಾಲಾ ಸಭಾಭವನದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯತ್ ಶಿಕ್ಷಣ ಇಲಾಖೆ ಕಾನೂನು ಸೇವಾ ಆಯೋಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ, ನೀಡಿ ಮಾತನಾಡಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಜನತೆ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಪ್ರಿಯದರ್ಶಿನಿ ಹಿರೇಮಠ್, ಪುರಸಭೆಯ ಮುಖ್ಯಾಧಿಕಾರಿ ಶ್ರೀ ಎಸ್.ಪಿ. ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಇಂದು

ef150ffd-3468-4a4c-b03b-4011a5691cf5

ನವಲಗುಂದ ವಿಧಾನಸಭಾ ಮತಕ್ಷೇತ್ರ-69 ರ ಅಣ್ಣಿಗೇರಿ ನಗರದ ಅಮೃತೇಶ್ವರ ಶಾಲಾ ಸಭಾಭವನದಲ್ಲಿ ತಾಲೂಕು ಆಡಳಿತ ತಾಲೂಕು ಪಂಚಾಯತ್ ಶಿಕ್ಷಣ ಇಲಾಖೆ ಕಾನೂನು ಸೇವಾ ಆಯೋಗ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಣ್ಣಿಗೇರಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ, ನೀಡಿ ಮಾತನಾಡಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ನಾಗರಿಕರ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರಜಾಪ್ರಭುತ್ವದ ಬಲವರ್ಧನೆಗೆ ಯುವಜನತೆ ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ ಪ್ರಿಯದರ್ಶಿನಿ ಹಿರೇಮಠ್, ಪುರಸಭೆಯ ಮುಖ್ಯಾಧಿಕಾರಿ ಶ್ರೀ ಎಸ್.ಪಿ. ಪೂಜಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ
    1
    ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ
ಬಾಗಲಕೋಟೆ: ಸರ್ವರ್ ಸಮಸ್ಯೆ: ಇ-ಕೆವೈಸಿ ವಿಳಂಬ ಖಂಡಿಸಿ ಪಡಿತರ ವಿತರಕರ ಪ್ರತಿಭಟನೆ
ಜಿಲ್ಲಾಡಳಿತ ಭವನದ ಎದುರು ಸರಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ
ಸರ್ವರ್ ಸಮಸ್ಯೆಯಿಂದ ದಿನಕ್ಕೆ ಕೇವಲ 5–10 ಪಡಿತರ ಚೀಟಿಗಳ ಇ-ಕೆವೈಸಿ
ಇ-ಕೆವೈಸಿಗಾಗಿ ಗಂಟೆಗಟ್ಟಲೆ ಕಾಯುತ್ತಿರುವ ಪಡಿತರ ಚೀಟಿದಾರರು
ಸರ್ವರ್ ಸಮಸ್ಯೆಯಿಂದ ಪಡಿತರ ವಿತರಕರು–ಚೀಟಿದಾರರ ನಡುವೆ ವಾಗ್ವಾದ
ವಿತರಕರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅಧಿಕಾರಿಗಳ ಒತ್ತಡ: ಆರೋಪ
ಇ-ಕೆವೈಸಿ ಪ್ರಕ್ರಿಯೆಯಿಂದ ವಿತರಕರಿಗೆ ಮಾನಸಿಕ ಒತ್ತಡ ಹೆಚ್ಚಳ
ವಿತರಕರ ಆರೋಗ್ಯದ ಮೇಲೂ ದುಷ್ಪರಿಣಾಮ: ಸಂಘದ ಆರೋಪ
ಐಹೊಳೆ ಗ್ರಾಮದ ವಿತರಕಿ ಗುರುದೇವಿ ಪ್ಯಾಟಿಶೆಟ್ಟರ ಅವರಿಗೆ ಅನಾರೋಗ್ಯ: ಸಂಘದ ಉಲ್ಲೇಖ
ಇ-ಕೆವೈಸಿ ಸರ್ವರ್ ಸಮಸ್ಯೆ ಕೂಡಲೇ ಪರಿಹರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ, ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    4
    ಅಲಂಪೂರ್ ಪೇಟೆಯಲ್ಲಿ ಗಣೇಶನ ಪ್ರತಿಷ್ಠಾಪನೆ ; ಪ್ರಸಾದಕ್ಕೆ ಚಾಲನೆ ನೀಡಿದ ಮುಖಂಡರು
ಇಲಕಲ್ ನಗರದ ಅಲಂಪೂರ ಪೇಟೆಯಲ್ಲಿ
ಓಣಿಯ ಗುರುಹಿರಿಯರು ಯುವ ಮಿತ್ರರಿಂದ ಪ್ರತಿಷ್ಠಾಪನೆಗೊಂಡಿರುವ ಗಣೇಶಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದಕ್ಕೆ ಚಾಲನೆ ನೀಡಿದರು. 
ಈ ಸಂದರ್ಭದಲ್ಲಿ ನಗರದ ಹಿರಿಯ ಮುಖಂಡರಾದ ವೆಂಕಟೇಶ ಸಾಕಾ,  ಮಂಜುನಾಥ ಹೊಸಮನಿ, ನಗರ ಪಿಎಸ್ಐ ನಾಗರಾಜ ಗಡಾದ, ಹನುಮಂತ ತುಂಬದ, ಅಶೋಕ ಪೂಜಾರಿ ಹಾಗೂ ಅನಂಪುರ್ಪೇಟೆಯ ಯುವ ಮಿತ್ರರು ಉಪಸ್ಥಿತರಿದ್ದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
    1
    ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ
ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    22 hrs ago
  • ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕು 76 ವೆಂಕಟಾಪುರ ಗ್ರಾಮದ ಸಮಸ್ತ ಯುವಕರಿಂದ 76 ವೆಂಕಟಾಪುರ ಮಹಾ ಗಣಪತಿ ಯುವ ಸಮಿತಿ 4ನೇ ವರ್ಷದ ಗಣೇಶೋತ್ಸವ ಮತ್ತು ವಿಜೃಂಭಣೆಯ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಲಾಯಿತು.
    2
    ವಿಜಯನಗರ ಜಿಲ್ಲೆ, ಹೊಸಪೇಟೆ ತಾಲೂಕು 76 ವೆಂಕಟಾಪುರ ಗ್ರಾಮದ ಸಮಸ್ತ ಯುವಕರಿಂದ 76 ವೆಂಕಟಾಪುರ ಮಹಾ ಗಣಪತಿ ಯುವ ಸಮಿತಿ
 4ನೇ ವರ್ಷದ ಗಣೇಶೋತ್ಸವ ಮತ್ತು ವಿಜೃಂಭಣೆಯ ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಲಾಯಿತು.
    user_V Ramesh
    V Ramesh
    Social worker ಹೊಸಪೇಟೆ, ವಿಜಯನಗರ, ಕರ್ನಾಟಕ•
    22 hrs ago
  • *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    *ಕೂಡ್ಲಿಗಿ : ನಾಗರೀಕ ಹಿತರಕ್ಷಣಾ ವೇದಿಕೆಯಿಂದ , ಅದ್ಧೂರಿ ಊರಗಣಪ ಪ್ರತಿಷ್ಠಾನೆ*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಸೆಪ್ಟೆಂಬರ್ 14ರಂದು  ಪಟ್ಟಣದ ಮೇನ್ ಬಾಯ್ಸ್ ಶಾಲೆಯ ಆವರಣದಲ್ಲಿ , ಶ್ರೀಗಣೇಶ ಚತುರ್ಥಿ ಪ್ರಯುಕ್ತ ನಾಗರೀಕ ಹಿತರಕ್ಷಣೆ ವೇದಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಮನೆ ಅದ್ಧೂರಿಯಾಗಿ ಜರುಗಿತು. ನಾಗರೀಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ಕಾವಲ್ಲಿ ಶಿವಪ್ಪನಾಯಕ ನೇತೃತ್ವದಲ್ಲಿ , ಪ್ರತಿ ವರ್ಷಗಳಂತೆಯೇ ಗಣೇಶ ಮೂರ್ತಿ ದ‍ಾನಿಗಳು. ಹಾಗೂ ಗೌಡ ಮನೆತನದ ಮುಖಂಡರಾದ , ಪಟ್ಟಣದ ಹೆಚ್.ವೀರನಗೌಡ ರವರ ಮನೆಯಿಂದ , ಗಣೇಶನ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು. ಶಾಸ್ತ್ರೋಕ್ತವಾಗಿ ಪೂಜಿಸಿ ವಾಹನದಲ್ಲಿರಿಸಿಕೊಂಡು , ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಹು ಅದ್ಧೂರಿಯಾಗಿ ಮೆರವಣಿಗೆ ಸಾಗಿ ವೇದಿಕೆಗೆ ಕರೆತರಲಾಯಿತು. ಪಟ್ಟಣದ ಶ್ರೀಚಂದ್ರಶೇಖರ ಆಜಾದ್ ರಂಗಮಂದಿರದ ವೇದಿಕೆ ಯಲ್ಲಿ , ಪುರೋಹಿತರಾದ ಎಮ್ ಎಮ್ ಉಮೇಶರವರ ನೇತೃತ್ವದಲ್ಲಿ. ಧಾರ್ಮಿಕ ವಿಧಿ ವಿಧಾನದೊಂದಿಗೆ ಪೂಜಿಸಿ ಪ್ರತಿಷ್ಠಾಪಿಸಲಾಯಿತು, ತದನಂತರ ಗಣೇಶ  ಮೂರ್ತಿಯನ್ನು ಪ್ರತಿಷ್ಟಾಪಿಸಲಾಯಿತು. ನಂತರ ವೇದಭ್ರಾಹ್ಮಣ ಆರಾಧಕರಾದ ಬ್ರಹ್ಮಲಿಂಗಾಚಾರಿಗಳ ಪುರೋಹಿತ್ವದಲ್ಲಿ , ಪೂಜಾ ಕೈಂ ಕರ್ಯಗಳಾದಿಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಾಗರೀಕರ ಹಿತರಕ್ಷಣಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸದಸ್ಯರು , ಹಿರಿಯನಾಗರೀಕರು , ಹಿರಿಯರು , ಗಣ್ಯರು ಮುಖಂಡರು  , ನೂರಾರು ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    2 hrs ago
  • ಕುರಿಗಾರರ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರ ಕುರುಬ ಸಂಘದ ರಾಜ್ಯಾಧ್ಯಕ್ಷ ಸಿದ್ದಣ್ಣ ತೇಜಿ ಆಕ್ರೋಶ. ಕುರಿಗಾರರ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರ ಕುರಿಗಾರರು ವಿಶೇಷ ಕಾನೂನು ಜಾರಿಗೆ ಬರಬೇಕು. ಕುರಿ ಕನಿಷ್ಠ 15 ರಿಂದ 20 ಸಾವಿರ ಪರಿಹಾರ ಕೊಡಲೇಬೇಕು. ಕರ್ನಾಟಕ ಕುರುಬ ಸಂಘದ ರಾಜ್ಯಾಧ್ಯಕ್ಷ ಸಿದ್ದಣ್ಣ ತೇಜಿ ಹೇಳಿದ್ದಾರೆ.
    1
    ಕುರಿಗಾರರ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರ ಕುರುಬ ಸಂಘದ ರಾಜ್ಯಾಧ್ಯಕ್ಷ ಸಿದ್ದಣ್ಣ ತೇಜಿ ಆಕ್ರೋಶ.
ಕುರಿಗಾರರ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರ ಕುರಿಗಾರರು ವಿಶೇಷ ಕಾನೂನು ಜಾರಿಗೆ ಬರಬೇಕು. ಕುರಿ  ಕನಿಷ್ಠ 15 ರಿಂದ 20 ಸಾವಿರ ಪರಿಹಾರ ಕೊಡಲೇಬೇಕು. ಕರ್ನಾಟಕ ಕುರುಬ ಸಂಘದ ರಾಜ್ಯಾಧ್ಯಕ್ಷ ಸಿದ್ದಣ್ಣ ತೇಜಿ ಹೇಳಿದ್ದಾರೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    6 hrs ago
  • ಸೆಪ್ಟೆಂಬರ 18 ರಂದು ದಕ್ಷಿಣ ಕನ್ನಡ ದಲ್ಲಿ ಸಚಿವ ಸಂಪುಟ ಸಭೆ : ಸಿಎಂ ಡಿ.ಕೆ. ಶಿವಕುಮಾರ ಇದೇ ತಿಂಗಳು 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡುತ್ತಿದ್ದು, ಆ ಭಾಗದ ಶಾಸಕರು, ಮಂತ್ರಿಗಳು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಭಾಗದ ಜನ ಉದ್ಯೋಗಕ್ಕಾಗಿ ಹೊರಗೆ ಹೋಗುತ್ತಿರುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತು ಬಳಸಿಕೊಂಡು ಅವರ ಬದುಕಿನಲ್ಲಿ ಬದಲಾವಣೆ ತರಲು ಅನೇಕ ಹೊಸ ಚಿಂತನೆಗಳನ್ನು ಘೋಷಣೆ ಮಾಡಲಾಗುವುದು" ಎಂದು ಹೇಳಿದರು.
    1
    ಸೆಪ್ಟೆಂಬರ 18 ರಂದು ದಕ್ಷಿಣ ಕನ್ನಡ ದಲ್ಲಿ ಸಚಿವ ಸಂಪುಟ ಸಭೆ : ಸಿಎಂ ಡಿ.ಕೆ. ಶಿವಕುಮಾರ 
ಇದೇ ತಿಂಗಳು 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ಮಾಡುತ್ತಿದ್ದು, ಆ ಭಾಗದ ಶಾಸಕರು, ಮಂತ್ರಿಗಳು, ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಭಾಗದ ಜನ ಉದ್ಯೋಗಕ್ಕಾಗಿ ಹೊರಗೆ ಹೋಗುತ್ತಿರುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತು ಬಳಸಿಕೊಂಡು ಅವರ ಬದುಕಿನಲ್ಲಿ ಬದಲಾವಣೆ ತರಲು ಅನೇಕ ಹೊಸ ಚಿಂತನೆಗಳನ್ನು ಘೋಷಣೆ ಮಾಡಲಾಗುವುದು" ಎಂದು ಹೇಳಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    20 hrs ago
  • ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ *ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ ಐತಿಹಾಸಿಕ ಸರ್ಕಾರಿ ಮೇನ್ ಬಾಯ್ಸ್ ಸ್ಕೂಲ್ ಕ್ಷೇಮಾಭಿವೃದ್ಧಿಗಾಗಿ ತಾವು ಯಾವುದೇ ಹಂತದ ಕಾನೂನಾತ್ಮಕ ಹೋರಾಟಕ್ಕೆ , ಹಾಗೂ ಎಲ್ಲಾ ರೀತಿಯ ತ್ಯಾಗ ಬಲಿದಾನಕ್ಕೆ ಸಿದ್ಧರಿರುವುದಾಗಿ ಹೋರಾಟಗಾರರು ಘೋಷಿಸಿದ್ದಾರೆ. ಅದೇ ರೀತಿಯಾಗಿ ಸರ್ಕಾರಿ ಶಾಲಾಭಿವೃದ್ಧಿಗಾಗಿ , ತಾವು ಸದಾ ಭದ್ಧರಾಗಿರುವುದಾಗಿ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ನುಡಿದಿದ್ದಾರೆ. ಪತ್ರಕರ್ತರೊಂದಿಗೆ ಹೋರಾಟಗಾರರಾದ ರಾಘವೇಂದ್ರರವರು ಮಾತನಾಡಿದ್ದು , ಮೇನ್ ಬಾಯ್ಸ್ ಸ್ಕೂಲ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣಮಾಗಿದ್ದು. ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಕುತಂತ್ರದಿಂದಾಗಿ , ನಿರಂತರವಾಗಿ ಶೋಷಣೆಗೆ ನಿರ್ಲಕ್ಷ್ಯಕ್ಕೆ ಗುರಿಯಾಗುತ್ತಿದೆ. ಆ ಅವ್ಯವಸ್ಥೆಯ ವಿರುದ್ಧ ತಾವು ಮೌನ ಪ್ರತಿಭಟನೆ ಹಮ್ಮಿಕೊಂಡಿರುವುದ‍ಾಗಿ , ಶಾಲಾಕ್ಷೇಮಾಭಿವೃದ್ಧಿ ಹೋರಾಟಗಾರರು. ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ , ಗುನ್ನಳ್ಳಿ ರಾಘವೇಂದ್ರ ನುಡಿದಿದ್ದಾರೆ. ಅವರು ಶಾಲಾ ಆವರಣದಲ್ಲಿ , ಯಾವುದೇ ಖಾಸಗೀ ಕಾರ್ಯಕ್ರಮ ಜರುಗುವುದನ್ನು ವಿರೋಧಿಸುತ್ತಿದ್ದು. ಮತ್ತು ಶಾಲಾವರಣ ಕೆಲ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ನಲುಗುತ್ತಿದೆ , ಇದರಿಂದಾಗಿ ಶಾಲಾವಾತಾರಣದಲ್ಲಿ ಶಾಂತಿಗೆ ಭಂಗವಾಗಲಿದೆ. ಇದರ ವಿರುದ್ಧ ತಾವು ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಶಾಸಕರ ಮನವಿಯ ಮೇರೆಗೆ ಹೋರಾಟವನ್ನು ತಾವು , ತಾತ‍್ಕಾಲಿಕ ಸಮಯ ಮಾತ್ರ ಹಿಂಪಡೆಯುತ್ತಿದ್ದು. ಗಣೇಶೋತ್ಸವ ನಂತರದಲ್ಲಿ ಹೋರಾಟ ಮುಂದುವರೆಯಲಿದ್ದು , ಬೀದಿಗಿಳಿದು ಹೋರಾಟಗಳನ್ನು ನಡೆಸಲಾಗುವುದು. ಶಾಲೆ ಸ್ಥಳಾಂತರಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡೋದಿಲ್ಲ , ಶಾಲಾ ಆವರಣ ಉಳಿವಿಗಾಗಿ ಕ್ಷೇಮಾಭಿವೃದ್ಧಿಗೆ ತ‍ಾವು ಎಂತಹ ತ್ಯಾಗ ಬಲಿದಾನಕ್ಕೂ ಸಿದ್ಧರಿರುವುದ‍ಾಗಿ ಅವರು ಘೋಷಿಸಿದರು. ಶಾಲೆಯ ಉಳಿವಿಗಾಗಿ ಶಾಲಾ ಆವರಣ ಉಳಿವಿಗಾಗಿ , ಶ‍ಾಲೆಯ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿ ಜಾಗೃತಿ ಆಂದೊಲನ ಹೋರಾಟಗಳನ್ನಿ ಹಮ್ಮಿಕೊಳ್ಳಲ‍ಾಗುವುದು. ಮತ್ತು ಶಾಲಾ ಕ್ಷೇಮಾಭಿವೃದ್ಧಿಗಾಗಿ , ನ್ಯ‍ಾಯ‍ಲಯದ ಮೊರೆ ಹೋಗಲಾಗುವುದು. ತಾವು ಕ‍ಾನೂನಾತ್ಮಕವಾಗಿ ಹೋರಾಡಲು ಸರ್ವಸಿದ್ಧವಿದ್ದು , ಎಲ್ಲಾ ಹಂತದ ಹೋರಾಟಕ್ಕೆ ಪೂರ್ವ ತಯಾರಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಅಭಿವೃದ್ಧಿ ನೆಪದಲ್ಲಿ ಶಾಲಾ ಮೂಲ ಆಕರಕ್ಕೆ ಯಾವುದೇ ದಕ್ಕೆಯಾಗಬಾರದು , ಅದು ಕಾನೂನು ಬಾಹೀರವಾಗಲಿದ್ದು. ಆಭಿವೃದ್ಧಿಯ ಹರಿಕಾರರಾದ ಶ‍ಾಸಕರ ಮನವಿಗೆ ಮಾನ್ಯತೆ ನೀಡಿ , ಅವರ ಅಭಿವೃದ್ಧಿ ಪರನಿಲುವಿನ ಮೇಲೆ ವಿಶ್ವಾಸವಿಟ್ಟು ತಾವು ಮೌನ ಪ್ರತಿಭಟನೆಯನ್ನು ತಾತ್ಕ‍ಾಲಿಕವಾಗಿ ನಿಲ್ಲಿಸಲಾಗುವುದೆಂದು ಅವರು ತಿಳಿಸಿದರು. ಹಿಂದೆ ಶಾಸಕರು ಸಮ್ಮುಖದಲ್ಲಿ ಪ್ರತಿಭಟನೆ ಮಾಡುತ್ತಿರುವವರನ್ನುದ್ಧೇಶಿಸಿ ಮಾತನ‍ಾಡಿದ ಶಾಸಕರು , ಹೋರಾಟಗಾರರಲ್ಲಿರುವ ಶಾಲಾಕಾಳಜಿಯನ್ನು ಪ್ರಶಂಸಿದರು. ಮತ್ತು ಶೀಘ್ರವೇ ಶಾಲೆಯ ಕ್ಷೇಮಾಭಿವೃದ್ಧಿಗೆ ಚಾಲನೆ ನೀಡಲಾಗುವುದು. ಸರ್ಕಾರಿ ಶಾಲ‍ೆಗಳ ಕ್ಷೇಮ‍ಾಭಿವೃದ್ಧಿಗೆ ತಾವು ಸದಾ ಬದ್ಧರಿರುವುದಾಗಿ , ಶಾಸಕರು ಹೋರಾಟಗಾರರಿಗೆ ಮನವರಿಕೆ ಮ‍ಾಡಿಕೊಟ್ಟರು. ಶಾಲೆಯನ್ನು ಐತಿಹಾಸಿಕ ಶಾಲೆಯನ್ನಾಗಿ ಮಾಡುತ್ತೇನೆಂದು ಭರವಸೆ ನೀಡಿದರು , ಸುಸಜ್ಜಿತವಾದಂತಹ ಗುಣ ಮಟ್ಟದ ಶಿಕ್ಷಣ ಒದಗಿಸುವುದಕ್ಕೆ. ಅಗತ್ಯ ಸೌಕರ್ಯಗಳನ್ನು ಒಸಗಿಸುವುದಾಗಿ ನುಡಿದರು. ಶಾಲೆಯ ಮೂಲ ಆಕಾರಕ್ಕೆ ಧಕ್ಕೆ ತರದೇ ಉನ್ನತೀಕರಿಸಲ‍ಾಗುವುದೆಂದು , ಶಾಲಾ ಆವರಣವನ್ನು ಮತ್ತಷ್ಟು ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದೆಂದು ಶಾಸಕರು ಭರವಸೆ ನೀಡಿದ್ದಾರೆನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಹತ್ತಾರು ಪ್ರಮುಖ ಸಂಘಟನೆಗಳ , ಮುಖಂಡರು ಗಣ್ಯರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್
*ಕೂಡ್ಲಿಗಿ : ಶಾಲಾ ಕ್ಷೇಮಾವೃದ್ಧಿಗಾಗಿ ತ್ಯಾಗ ಬಲಿದಾನಕ್ಕೆ ಸಿದ್ಧ- ರಾಘವೇಂದ್ರ , ಶಾಲಾ ಕ್ಷೇಮಾಭಿವೃದ್ಧಿಗೆ ಸದಾ ಬದ್ಧ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ  ಐತಿಹಾಸಿಕ ಸರ್ಕಾರಿ ಮೇನ್ ಬಾಯ್ಸ್ ಸ್ಕೂಲ್ ಕ್ಷೇಮಾಭಿವೃದ್ಧಿಗಾಗಿ ತಾವು ಯಾವುದೇ ಹಂತದ ಕಾನೂನಾತ್ಮಕ ಹೋರಾಟಕ್ಕೆ , ಹಾಗೂ ಎಲ್ಲಾ ರೀತಿಯ ತ್ಯಾಗ ಬಲಿದಾನಕ್ಕೆ ಸಿದ್ಧರಿರುವುದಾಗಿ ಹೋರಾಟಗಾರರು ಘೋಷಿಸಿದ್ದಾರೆ. ಅದೇ ರೀತಿಯಾಗಿ ಸರ್ಕಾರಿ ಶಾಲಾಭಿವೃದ್ಧಿಗಾಗಿ , ತಾವು ಸದಾ ಭದ್ಧರಾಗಿರುವುದಾಗಿ ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ನುಡಿದಿದ್ದಾರೆ. ಪತ್ರಕರ್ತರೊಂದಿಗೆ ಹೋರಾಟಗಾರರಾದ ರಾಘವೇಂದ್ರರವರು ಮಾತನಾಡಿದ್ದು , ಮೇನ್ ಬಾಯ್ಸ್ ಸ್ಕೂಲ್ ಸ್ವಾತಂತ್ರ್ಯ ಪೂರ್ವದಲ್ಲಿಯೇ ನಿರ್ಮಾಣಮಾಗಿದ್ದು.  ಕೆಲ ಪಟ್ಟ ಭದ್ರ ಹಿತಾಸಕ್ತಿಗಳ ಕುತಂತ್ರದಿಂದಾಗಿ , ನಿರಂತರವಾಗಿ ಶೋಷಣೆಗೆ ನಿರ್ಲಕ್ಷ್ಯಕ್ಕೆ ಗುರಿಯಾಗುತ್ತಿದೆ. ಆ ಅವ್ಯವಸ್ಥೆಯ ವಿರುದ್ಧ ತಾವು ಮೌನ ಪ್ರತಿಭಟನೆ ಹಮ್ಮಿಕೊಂಡಿರುವುದ‍ಾಗಿ , ಶಾಲಾಕ್ಷೇಮಾಭಿವೃದ್ಧಿ ಹೋರಾಟಗಾರರು. ಎಸ್ಡಿ ಎಮ್ಸಿ ಮೇಲುಸ್ತುವಾರಿ ಸಮಿತಿ ರಾಜ್ಯ ಉಪಾಧ್ಯಕ್ಷರಾದ ,  ಗುನ್ನಳ್ಳಿ ರಾಘವೇಂದ್ರ ನುಡಿದಿದ್ದಾರೆ. ಅವರು ಶಾಲಾ ಆವರಣದಲ್ಲಿ , ಯಾವುದೇ ಖಾಸಗೀ ಕಾರ್ಯಕ್ರಮ ಜರುಗುವುದನ್ನು ವಿರೋಧಿಸುತ್ತಿದ್ದು. ಮತ್ತು ಶಾಲಾವರಣ ಕೆಲ ಪಟ್ಟಭದ್ರರ ಕಪಿಮುಷ್ಠಿಯಲ್ಲಿ ನಲುಗುತ್ತಿದೆ , ಇದರಿಂದಾಗಿ ಶಾಲಾವಾತಾರಣದಲ್ಲಿ ಶಾಂತಿಗೆ ಭಂಗವಾಗಲಿದೆ. ಇದರ ವಿರುದ್ಧ ತಾವು ಮೌನ ಪ್ರತಿಭಟನೆ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಶಾಸಕರ ಮನವಿಯ ಮೇರೆಗೆ ಹೋರಾಟವನ್ನು ತಾವು , ತಾತ‍್ಕಾಲಿಕ ಸಮಯ ಮಾತ್ರ ಹಿಂಪಡೆಯುತ್ತಿದ್ದು. ಗಣೇಶೋತ್ಸವ ನಂತರದಲ್ಲಿ ಹೋರಾಟ ಮುಂದುವರೆಯಲಿದ್ದು , ಬೀದಿಗಿಳಿದು ಹೋರಾಟಗಳನ್ನು ನಡೆಸಲಾಗುವುದು. ಶಾಲೆ ಸ್ಥಳಾಂತರಕ್ಕೆ ಯಾವುದೇ ಕಾರಣಕ್ಕೆ ಅವಕಾಶ ಕೊಡೋದಿಲ್ಲ  ,  ಶಾಲಾ ಆವರಣ ಉಳಿವಿಗಾಗಿ ಕ್ಷೇಮಾಭಿವೃದ್ಧಿಗೆ ತ‍ಾವು ಎಂತಹ ತ್ಯಾಗ ಬಲಿದಾನಕ್ಕೂ ಸಿದ್ಧರಿರುವುದ‍ಾಗಿ ಅವರು ಘೋಷಿಸಿದರು. ಶಾಲೆಯ ಉಳಿವಿಗಾಗಿ ಶಾಲಾ ಆವರಣ ಉಳಿವಿಗಾಗಿ , ಶ‍ಾಲೆಯ ಹಳೇ ವಿದ್ಯಾರ್ಥಿಗಳ ಸಂಘಟನೆ ಮಾಡಿ ಜಾಗೃತಿ ಆಂದೊಲನ ಹೋರಾಟಗಳನ್ನಿ ಹಮ್ಮಿಕೊಳ್ಳಲ‍ಾಗುವುದು. ಮತ್ತು ಶಾಲಾ ಕ್ಷೇಮಾಭಿವೃದ್ಧಿಗಾಗಿ , ನ್ಯ‍ಾಯ‍ಲಯದ ಮೊರೆ ಹೋಗಲಾಗುವುದು. ತಾವು ಕ‍ಾನೂನಾತ್ಮಕವಾಗಿ ಹೋರಾಡಲು ಸರ್ವಸಿದ್ಧವಿದ್ದು ,  ಎಲ್ಲಾ ಹಂತದ ಹೋರಾಟಕ್ಕೆ ಪೂರ್ವ ತಯಾರಿ ನಡೆಸುತ್ತಿರುವುದಾಗಿ ಅವರು ತಿಳಿಸಿದರು. ಅಭಿವೃದ್ಧಿ ನೆಪದಲ್ಲಿ ಶಾಲಾ ಮೂಲ ಆಕರಕ್ಕೆ ಯಾವುದೇ ದಕ್ಕೆಯಾಗಬಾರದು ,  ಅದು ಕಾನೂನು ಬಾಹೀರವಾಗಲಿದ್ದು. ಆಭಿವೃದ್ಧಿಯ ಹರಿಕಾರರಾದ ಶ‍ಾಸಕರ ಮನವಿಗೆ ಮಾನ್ಯತೆ ನೀಡಿ , ಅವರ ಅಭಿವೃದ್ಧಿ ಪರನಿಲುವಿನ ಮೇಲೆ ವಿಶ್ವಾಸವಿಟ್ಟು ತಾವು ಮೌನ ಪ್ರತಿಭಟನೆಯನ್ನು  ತಾತ್ಕ‍ಾಲಿಕವಾಗಿ ನಿಲ್ಲಿಸಲಾಗುವುದೆಂದು ಅವರು ತಿಳಿಸಿದರು. ಹಿಂದೆ ಶಾಸಕರು ಸಮ್ಮುಖದಲ್ಲಿ ಪ್ರತಿಭಟನೆ ಮಾಡುತ್ತಿರುವವರನ್ನುದ್ಧೇಶಿಸಿ ಮಾತನ‍ಾಡಿದ ಶಾಸಕರು , ಹೋರಾಟಗಾರರಲ್ಲಿರುವ ಶಾಲಾಕಾಳಜಿಯನ್ನು ಪ್ರಶಂಸಿದರು. ಮತ್ತು ಶೀಘ್ರವೇ ಶಾಲೆಯ ಕ್ಷೇಮಾಭಿವೃದ್ಧಿಗೆ ಚಾಲನೆ ನೀಡಲಾಗುವುದು. ಸರ್ಕಾರಿ ಶಾಲ‍ೆಗಳ ಕ್ಷೇಮ‍ಾಭಿವೃದ್ಧಿಗೆ ತಾವು ಸದಾ ಬದ್ಧರಿರುವುದಾಗಿ , ಶಾಸಕರು ಹೋರಾಟಗಾರರಿಗೆ ಮನವರಿಕೆ ಮ‍ಾಡಿಕೊಟ್ಟರು.  ಶಾಲೆಯನ್ನು ಐತಿಹಾಸಿಕ ಶಾಲೆಯನ್ನಾಗಿ ಮಾಡುತ್ತೇನೆಂದು  ಭರವಸೆ ನೀಡಿದರು ,  ಸುಸಜ್ಜಿತವಾದಂತಹ ಗುಣ ಮಟ್ಟದ ಶಿಕ್ಷಣ ಒದಗಿಸುವುದಕ್ಕೆ.  ಅಗತ್ಯ ಸೌಕರ್ಯಗಳನ್ನು ಒಸಗಿಸುವುದಾಗಿ ನುಡಿದರು. ಶಾಲೆಯ ಮೂಲ ಆಕಾರಕ್ಕೆ ಧಕ್ಕೆ ತರದೇ ಉನ್ನತೀಕರಿಸಲ‍ಾಗುವುದೆಂದು , ಶಾಲಾ ಆವರಣವನ್ನು ಮತ್ತಷ್ಟು ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದೆಂದು ಶಾಸಕರು ಭರವಸೆ ನೀಡಿದ್ದಾರೆನ್ನಲಾಗುತ್ತಿದೆ. ಈ ಸಂದರ್ಭದಲ್ಲಿ ಹತ್ತಾರು ಪ್ರಮುಖ ಸಂಘಟನೆಗಳ , ಮುಖಂಡರು ಗಣ್ಯರು ಉಪಸ್ಥಿತರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    4 hrs ago
  • ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    1
    ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.