Shuru
Apke Nagar Ki App…
ಕೃಷ್ಣಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ! ಕಚೇರಿ ಮುಂದೆ ಬೆಂಬಲಿಗರ ಬೃಹತ್ ಪ್ರತಿಭಟನೆ!| Veega News Kannada ಕೃಷ್ಣಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ! ಕಚೇರಿ ಮುಂದೆ ಬೆಂಬಲಿಗರ ಬೃಹತ್ ಪ್ರತಿಭಟನೆ!| Veega News Kannada
Veega News Kannada
ಕೃಷ್ಣಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ! ಕಚೇರಿ ಮುಂದೆ ಬೆಂಬಲಿಗರ ಬೃಹತ್ ಪ್ರತಿಭಟನೆ!| Veega News Kannada ಕೃಷ್ಣಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ! ಕಚೇರಿ ಮುಂದೆ ಬೆಂಬಲಿಗರ ಬೃಹತ್ ಪ್ರತಿಭಟನೆ!| Veega News Kannada
More news from Bengaluru Urban and nearby areas
- ಬೆಳಗ್ಗೆ ಸಚಿವರಾಗಿ ರೆಡಿಯಾಗು ಎಂದ ಸಿಎಂ... ಸಂಜೆ ಪಟ್ಟಿಯಲ್ಲಿ ಹೆಸರು ಮಾಯ! ಎಸ್.ಎಸ್. ಮಲ್ಲಿಕಾರ್ಜುನ್ ಶಾಕ್" ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೊನೆಯ ಕ್ಷಣದಲ್ಲಿ ನಡೆದ ಮಹತ್ವದ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಬೆಳಗ್ಗೆ ಸ್ವತಃ ಮುಖ್ಯಮಂತ್ರಿಗಳು ಕರೆ ಮಾಡಿ ಪ್ರಮಾಣ ವಚನಕ್ಕೆ ಸಿದ್ಧರಾಗುವಂತೆ ಸೂಚಿಸಿದ್ದರೂ, ಸಂಜೆ ಬಿಡುಗಡೆಯಾದ ಸಚಿವರ ಪಟ್ಟಿಯಲ್ಲಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರು ಕಾಣಿಸಲಿಲ್ಲ.ಈ ಕುರಿತು ಪ್ರತಿಕ್ರಿಯಿಸಿದ ಅವರು, "ನನಗೇನೂ ಗೊತ್ತಿಲ್ಲ" ಎಂದು ಹಲವು ಬಾರಿ ಉತ್ತರಿಸಿದ್ದಾರೆ. ಕೊನೆ ಕ್ಷಣದಲ್ಲಿ ಏನಾಯಿತು? ಸಚಿವ ಸ್ಥಾನ ಕೈತಪ್ಪಲು ಕಾರಣವೇನು? ರಾಜ್ಯ ರಾಜಕೀಯದಲ್ಲಿ ಹೊಸ ಪ್ರಶ್ನೆಗಳು ಮೂಡಿವೆ. #SSMallikarjun #KarnatakaPolitics #CabinetExpansion #MinisterList #Congress #Siddaramaiah #DKShivakumar #BreakingNews #PoliticalNews #KarnatakaNews #BallariNews #ASNNews24Kannada #KannadaNews #ViralNews #TrendingNow1
- ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ. ಹೆಚ್. ಮುನಿಯಪ್ಪ ಬೆಂಗಳೂರು:ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಖಾಸಗಿ ಕಾಲೇಜಿನಲ್ಲಿ ಸಚಿವ ಕೆ. ಹೆಚ್. ಮುನಿಯಪ್ಪ ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಡ್ರಗ್ಸ್ ಬೇಡ ಬ್ರೊ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ಇಲಾಖೆ ಜಾಗೃತಿ ಮೂಡಿಸಿದೆ.ಯುವಕರು ಮಾದಕ ವಸ್ತುಗಳಿಂದ ದೂರವಿದ್ದು ನೋಡಿ ಕೊಳ್ಳುವುದು ಶೈಕ್ಷಣಿಕ ಸಂಸ್ಥೆ ಹಾಗೂ ಸಮಾಜದ ಜವಾಬ್ದಾರಿ.ಮಕ್ಕಳು ದೇಶದ ಆಸ್ತಿ,ನಮ್ಮ ದೇಶದ ಅಭಿವೃದ್ಧಿ ವಿದ್ಯಾರ್ಥಿಗಳ ಕೈಯಲ್ಲಿ ಇದೆ.ಡ್ರಗ್ಸ್ ಪೇಡ್ಲರ್ ಗಳು ಹೆಚ್ಚು ವಿದ್ಯಾರ್ಥಿಗಳೇನೆ ಟಾರ್ಗೆಟ್ ಮಾಡುವುದು. ಶಾಲಾ ಕಾಲೇಜು ಬಳಿ ಹೆಚ್ಚು ನಿಗಾ ವಹಿಸಿ ಎಂದು ಜಿಲ್ಲಾ ಎಸ್,ಪಿ ಗೆ ಸಚಿವ ಕೆ ಹೆಚ್ ಮುನಿಯಪ್ಪ ಸೂಚನೆ ನೀಡಿದ್ದಾರೆ.ಮಾದಕ ವ್ಯಸನ ಮುಕ್ತ ಅರಿವು ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.1
- ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ ನೆಲಮಂಗಲ ಕೋಲಿಗೆ ಗಂ ಸವರಿ ಹುಂಡಿ ಹಣ ಎಗರಿಸಿದ ಖದೀಮರು ಮಧ್ಯರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಹುಂಡಿಗೆ ಕನ್ನ ಬೆಂಗಳೂರು ಉತ್ತರದ ಹೆಸರಘಟ್ಟದಲ್ಲಿ ಘಟನೆ ಹೆಸರಘಟ್ಟ ಕೆರೆ ಏರಿಯ ಪ್ರಖ್ಯಾತ ದುರ್ಗಾಂಬಾ ದೇವಿ ದೇವಸ್ಥಾನ ಸಿಸಿಟಿವಿ ಪರಿಶೀಲನೆ ವೇಳೆ ತಡವಾಗಿ ಬೆಳಕಿಗೆ ಇಬ್ಬರು ಖತರ್ನಾಕ್ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ ಕಳ್ಳರ ಖತರ್ನಾಕ್ ಐಡಿಯಾ ಕಂಡು ಭಕ್ತರು ದಂಗಾಗಿದ್ದಾರೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.2
- *ಕೋಲಾರ ತಾಲ್ಲೂಕು ಹುಲ್ಲಂಕಲ್ಲು ಗ್ರಾಮದಲ್ಲಿ ಬಾಬಾ ಸಾಹೇವ್ ಅಂಬೇಡ್ಕರ್ ರವರ ಪುತ್ಥಳಿ ಅನಾವರಣ ಗೊಳಿಸುವಂತೆ ಒತ್ತಾಯಿಸಿ ಸೋಮವಾರ ದಲಿತ ಸಂಘಟನೆಗಳು ಜಾಥ ನಡೆಸಿದರು*1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೈಯದ್ ಅಸ್ಲಾಂ ಪಾಷಾ ಅವರಿಗೆ ರಾಜ್ಯ ಮಟ್ಟದ ಜವಾಬ್ದಾರಿ: ಚಿಂತಾಮಣಿಯಲ್ಲಿ ಅದ್ದೂರಿ ಸನ್ಮಾನ*1
- ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಕುಣಿಗಲ್ ನ ರಂಗನಾಥ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ಕುಣಿಗಲ್ ರಂಗನಾಥ ಸ್ಕೇಟಿಂಗ್ ಕ್ಲಬ್ ಮೇಲೆ ನಂಬಿಕೆ ಇಟ್ಟು ತಮ್ಮ ಮಕ್ಕಳನ್ನು ನಮ್ಮ ಬಳಿ ಸ್ಕೇಟಿಂಗ್ ತರಬೇತಿಗೆ ಕಳುಹಿಸಿದ್ದಿರಿ ನಾವು ನಮ್ಮ ಕುಣಿಗಲ್ ತಾಲ್ಲೂಕಿನಲ್ಲಿ ಇರುವ ಕಡಿಮೆ ಸವಲತ್ತು ಬಳಸಿ ಸ್ಕೇಟಿಂಗ್ ತರಬೇತಿ ಯನ್ನು ನೀಡುತ್ತಿದ್ದು ನಮ್ಮ ಸ್ಕೇಟಿಂಗ್ ಕ್ಲಬ್ ನ ಮಕ್ಕಳು ನಿಮ್ಮೆಲ್ಲರ ಸಹಕಾರದಿಂದ ರಾಜ್ಯಮಟ್ಟದ ಸ್ಕೇಟಿಂಗ್ನಲ್ಲಿ ಭಾಗವಹಿಸಿದ್ದಾರೆ1
- ಕೃಷ್ಣಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ! ಕಚೇರಿ ಮುಂದೆ ಬೆಂಬಲಿಗರ ಬೃಹತ್ ಪ್ರತಿಭಟನೆ!| Veega News Kannada ಕೃಷ್ಣಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ! ಕಚೇರಿ ಮುಂದೆ ಬೆಂಬಲಿಗರ ಬೃಹತ್ ಪ್ರತಿಭಟನೆ!| Veega News Kannada1
- ಇಂದು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2.70 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ: ಆಯುಕ್ತ ಕೆ.ಎನ್. ರಮೇಶ್ ಬೆಂಗಳೂರು:ಸಾರ್ವಜನಿಕರ ಸುರಕ್ಷಿತ ಹಾಗೂ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ, ಮಾನ್ಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರ ಆದೇಶ ಹಾಗೂ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಕೆ.ಎನ್. ರಮೇಶ್ ರವರ ನಿರ್ದೇಶನದ ಮೇರೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ಇಂದು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2.70 ಕಿ.ಮೀ. ನಷ್ಟು ಪಾದಚಾರಿ ಮಾರ್ಗದ ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ವಿವಿಧ ಮುಖ್ಯ ಹಾಗೂ ಉಪ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿನ ಅನಧಿಕೃತ ಒತ್ತುವರಿಗಳನ್ನು ಸಂಚಾರ ಹಾಗೂ ಕಾನೂನು ಸುವ್ಯವಸ್ಥೆಯ ಪೊಲೀಸ್ ವಿಭಾಗದ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಗಳ ಸಮನ್ವಯತೆಯೊಂದಿಗೆ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಮುಕ್ತಗೊಳಿಸಲಾಗಿದೆ. ಜಯನಗರ ವಲಯದ 9ನೇ ಮೇನ್ ಮತ್ತು 10ನೇ ಮೇನ್ ರಸ್ತೆಯಲ್ಲಿ 0.50 ಕಿ.ಮೀ. ಪಾದಚಾರಿ ಮಾರ್ಗವನ್ನು ಒತ್ತುವರಿಯಿಂದ ಮುಕ್ತಗೊಳಿಸಲಾಗಿದ್ದು, ಈ ಭಾಗದಲ್ಲಿದ್ದ 10 ಕೈಗಾಡಿಗಳನ್ನು ತೆರವುಗೊಳಿಸಲಾಗಿದೆ.1
- *ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಹಾಗೂ 32 ನೇ ವಾರ್ಷಿಕೋತ್ಸವ ಇದೇ ತಿಂಗಳ 3 ಮತ್ತು 4 ರಂದು ಅದ್ದೂರಿಯಾಗಿ ನಡೆಯಲಿದೆ : ಸಮಾಜ ಸೇವಕ ಜಿ. ಸುನೀಲ್ ಕುಮಾರ್* ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಗಸ್ಟ್ 3 ರ ಸೋಮವಾರ ದಿಂದ 4 ರ ಮಂಗಳವಾರದ ರವರೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಹಾಗೂ 32 ನೇ ವಾರ್ಷಿಕೋತ್ಸವ ದೇವಾಲಯದ ಧರ್ಮಾಧಿಕಾರಿ ಚಂದ್ರು ರವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಲಕ್ಷ್ಮೀಸಾಗರದ ಸಮಾಜ ಸೇವಕರು ಹಾಗೂ ಕಾಂಗ್ರೆಸ್ ಮುಖಂಡರಾದ ಜಿ. ಸುನೀಲ್ ಕುಮಾರ್ ತಿಳಿಸಿದರು. ಅವರನ್ನು ಭೇಟಿ ಮಾಡಿದ ಮಾಧ್ಯಮದ ವರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಹಾರನಹಳ್ಳಿಯ ಕೋಡಿ ಮಠ ಮಹಾ ಸಂಸ್ಥಾನದ ಶ್ರೀ ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಾಹಾಸ್ವಾಮಿಗಳು, ನಾಗಲಾಪುರ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ಕತ್ತರಿಘಟ್ಟದ ಶ್ರೀ ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ ಗುರೂಜಿಗಳು ಭಾಗವಹಿಸಿ ಪ್ರವಚನ ಹಾಗೂ ಆಶೀರ್ವಾದ ನೀಡುವರು ಎಂದು ತಿಳಿಸಿದರು. 4 ರ ಮಂಗಳವಾರ ದೇವಿಗೆ ಸುಪ್ರಭಾತ ಸೇವೆ,ಪಂಚಾಮೃತ ಅಭಿಷೇಕ,ವಿಷೇಶ ಹೂವಿನ ಅಲಂಕಾರ,ಗಣಪತಿ ಹೋಮ,ನವಗ್ರಹ ಹೋಮ,ಚಂಡಿಕಾ ಹೋಮ,ಪೂರ್ಣಾಹುತಿ ನಡೆಯಲಿದ್ದು ,11 ಗಂಟೆಗೆ ಪ್ರಾಕಾರೋತ್ಸವ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ದೇವಾಲಯದ ಧರ್ಮಾಧಿಕಾರಿ ಚಂದ್ರು,ಡಾಬಾ ನಾರಾಯಣ ಸ್ವಾಮಿ, ಬಾರ್ ಬೈರಣ್ಣ,ಬಾರ್ ಲೋಕೇಶ್, ನಾಗರಾಜ್,ಗ್ರಾಮ ಪಂಚಾಯತಿ ಸದಸ್ಯರು ಗಳಾದ ಶಂಕರ್, ಸತೀಶ್, ಶಿಕ್ಷಕ ವೆಂಕಟೇಶ್, ಮಂಜು ಗಣಿ,ವಕೀಲರುಗಳಾದ ಸೋಮ ಶೇಖರ್, ರವಿ ಕುಮಾರ್ ಹಾಗೂ ಗ್ರಾಮಸ್ಥರ ಇದ್ದರು. ಸೇವಕ ಜಿ. ಸುನೀಲ್ ಕುಮಾರ್* ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಆಗಸ್ಟ್ 3 ರ ಸೋಮವಾರ ದಿಂದ 4 ರ ಮಂಗಳವಾರದ ರವರೆಗೆ ಶ್ರೀ ಚಾಮುಂಡೇಶ್ವರಿ ದೇವಿಯ ಜನ್ಮ ದಿನೋತ್ಸವ ಹಾಗೂ 32 ನೇ ವಾರ್ಷಿಕೋತ್ಸವದೇವಾಲಯದ ಧರ್ಮಾಧಿಕಾರಿ ಚಂದ್ರು ರವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆಎಂದು ಲಕ್ಷ್ಮೀಸಾಗರದ ಸಮಾಜ ಸೇವಕರು ಹಾಗೂ ಕಾಂಗ್ರೆಸ್ ಮುಖಂಡರಾದ ಜಿ. ಸುನೀಲ್ ಕುಮಾರ್ ತಿಳಿಸಿದರು. ಅವರನ್ನು ಭೇಟಿ ಮಾಡಿದ ಮಾಧ್ಯಮದ ವರೊಂದಿಗೆ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯ ಹಾರನಹಳ್ಳಿಯ ಕೋಡಿ ಮಠ ಮಹಾ ಸಂಸ್ಥಾನದ ಶ್ರೀ ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಾಹಾಸ್ವಾಮಿಗಳು,ನಾಗಲಾಪುರ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮಿಗಳು ಮತ್ತು ಕತ್ತರಿಘಟ್ಟದ ಶ್ರೀ ಮೆಳಿಯಮ್ಮ ಆಧ್ಯಾತ್ಮಿಕ ಕೇಂದ್ರದ ಶ್ರೀ ಚಂದ್ರಶೇಖರ ಗುರೂಜಿಗಳು ಭಾಗವಹಿಸಿ ಪ್ರವಚನ ಹಾಗೂ ಆಶೀರ್ವಾದ ನೀಡುವರು ಎಂದು ತಿಳಿಸಿದರು. 4 ರ ಮಂಗಳವಾರ ದೇವಿಗೆ ಸುಪ್ರಭಾತ ಸೇವೆ,ಪಂಚಾಮೃತ ಅಭಿಷೇಕ,ವಿಷೇಶ ಹೂವಿನ ಅಲಂಕಾರ,ಗಣಪತಿ ಹೋಮ,ನವಗ್ರಹ ಹೋಮ,ಚಂಡಿಕಾ ಹೋಮ,ಪೂರ್ಣಾಹುತಿ ನಡೆಯಲಿದ್ದು ,11 ಗಂಟೆಗೆ ಪ್ರಾಕಾರೋತ್ಸವ, ಮಹಾಮಂಗಳಾರತಿ,ತೀರ್ಥ ಪ್ರಸಾದ ವಿನಿಯೋಗದೊಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ದೇವಾಲಯದ ಧರ್ಮಾಧಿಕಾರಿ ಚಂದ್ರು,ಡಾಬಾ ನಾರಾಯಣ ಸ್ವಾಮಿ, ಬಾರ್ ಬೈರಣ್ಣ,ಬಾರ್ ಲೋಕೇಶ್, ನಾಗರಾಜ್,ಗ್ರಾಮ ಪಂಚಾಯತಿ ಸದಸ್ಯರು ಗಳಾದ ಶಂಕರ್, ಸತೀಶ್, ಶಿಕ್ಷಕ ವೆಂಕಟೇಶ್,ಮಂಜು ಗಣಿ,ವಕೀಲರುಗಳಾದ ಸೋಮ ಶೇಖರ್, ರವಿ ಕುಮಾರ್ ಹಾಗೂ ಗ್ರಾಮಸ್ಥರ ಇದ್ದರು.2