ಬೀಡಾಡಿ ದನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಪ್ರ.ಪೌರಯುಕ್ತೆ ಡಾ.ನಾಗವೇಣಿ(ಕೆಎಎಸ್.) ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು. ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ.. ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ ತುಂಬೆಲ್ಲಾ ಸಾರ್ವಜನಿಕರಿಗೆ ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬೀಡಲು ನಗರಸಭೆ ಮುಂದಾಗಿದೆ. ನಗರಸಭೆ ಪ್ರಭಾರ ಪೌರಯಯಕರಾದ ಡಾ.ನಾಗವೇಣಿ (ಕೆಎಎಸ್) ಇವರ ಸೂಚನೆ ಮೇರೆಗೆ ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ.. ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ ಮಾಲೀಕರು ಹೆಚ್ಚೆತ್ತುಕೊಂಡು ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ ನೋಡಿಕೊಳ್ಳಬೇಕು ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..
ಬೀಡಾಡಿ ದನಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಪ್ರ.ಪೌರಯುಕ್ತೆ ಡಾ.ನಾಗವೇಣಿ(ಕೆಎಎಸ್.) ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು. ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ.. ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ ತುಂಬೆಲ್ಲಾ ಸಾರ್ವಜನಿಕರಿಗೆ ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬೀಡಲು ನಗರಸಭೆ ಮುಂದಾಗಿದೆ. ನಗರಸಭೆ ಪ್ರಭಾರ ಪೌರಯಯಕರಾದ ಡಾ.ನಾಗವೇಣಿ (ಕೆಎಎಸ್) ಇವರ ಸೂಚನೆ ಮೇರೆಗೆ ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ.. ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ ಮಾಲೀಕರು ಹೆಚ್ಚೆತ್ತುಕೊಂಡು ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ ನೋಡಿಕೊಳ್ಳಬೇಕು ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..
- ಬೀಡಾಡಿ ದನಗಳ ಕಾಟಕ್ಕೆ ಬೆಸತ್ತ ಸಾರ್ವಜನಿಕರು. ಬೀಡಾಡಿ ದನಗಳನ್ನ ಹಿಡಿದು ಗೋಶಾಲೆಗೆ ಬಿಡಲು ಮುಂದಾದ ನಗರಸಭೆ.. ಚಳ್ಳಕೆರೆ ನಗರದ ತರಕಾರಿ ಮಾರುಕಟ್ಟೆ ಮುಖ್ಯರಸ್ತೆ ಸೇರಿದಂತೆ ನಗರದ ತುಂಬೆಲ್ಲಾ ಸಾರ್ವಜನಿಕರಿಗೆ ಉಪಟಲ ನೀಡುತ್ತಿದ್ದ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬೀಡಲು ನಗರಸಭೆ ಮುಂದಾಗಿದೆ. ನಗರಸಭೆ ಪ್ರಭಾರ ಪೌರಯಯಕರಾದ ಡಾ.ನಾಗವೇಣಿ (ಕೆಎಎಸ್) ಇವರ ಸೂಚನೆ ಮೇರೆಗೆ ನಗರಸಭೆ ಇಂಜಿನಿಯರ್ ನರೇಂದ್ರಬಾಬು ಆರೋಗ್ಯ ನಿರೀಕ್ಷಕರಾದ ಗೀತಾ, ಗಣೇಶ್ ಹಾಗೂ ಸಾಗರ್ ಇವರ ನೇತೃತ್ವದಲ್ಲಿ ಚಳ್ಳಕೆರೆ ಪಶು ಸಂಗೋಪನ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇಂದು ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಸಾಗಿಸಲು ಮುಂದಾಗಿದ್ದಾರೆ.. ಇದೆ ತಿಂಗಳು 24 ನೇ ತಾರೀಖಿನ ವರೆಗೆ ಬೀಡಾಡಿದನಗಳನ್ನ ಹಿಡಿದು ಗೋಶಾಲೆಗೆ ಬಿಡಲಾಗುವುದು ಬೀಡಾಡಿದನಗಳ ಮಾಲೀಕರು ಹೆಚ್ಚೆತ್ತುಕೊಂಡು ತಮ್ಮ ಜಾನುವಾರುಗಳನ್ನ ಬೀದಿಗೆ ಬೀಡದಂತೆ ನೋಡಿಕೊಳ್ಳಬೇಕು ಇಲ್ಲವಾದರೆ ಬೀದಿದನಗಳನ್ನ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಪ್ರಬಾರಿ ಪೌರಯುಕ್ತೆ ಡಾ.ನಾಗವೇಣಿ ಎಚ್ಚರಿಕೆ ನೀಡಿದ್ದಾರೆ..1
- ಚಳ್ಳಕೆರೆ ನಗರದ ಸೂಪರ್ ಮಾರ್ಟ್ ನಲ್ಲಿ ಅವದಿ ಮುಗಿದ ಆಹಾರ ಪದಾರ್ಥಗಳ ಮಾರಾಟಕ್ಕೆ ಗ್ರಾಹಕರು ಬೆಚ್ಚಿ ಬಿದ್ದಿದ್ದಾರೆ. ನಗರದ ಚಿತ್ರದುರ್ಗ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮೇಲ್ಭಾಗದ ಮೆಟ್ರೋ ಪ್ರೋರ್ಟ್ ಸೂಪರ್ ಮಾರ್ಕೇಟ್ ನಲ್ಲಿ ಅವಧಿ ಮುಗಿದ ದಿನಬಳಕೆಯ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ1
- ಭಂದುಗಳೇ. 🙏 ದಿನಾಂಕ 18-2-26ರಂದು 5:30 ಸಮಯ ದಂದು ಹೊಳಲ್ಕೆರೆ -ದಾವಣಗೆರೆ ಮುಖ್ಯ ರಸ್ತೆ ಚಿಕ್ಕಜಾಜೂರು ರೈಲ್ವೆ ಗೇಟ್ ಹತ್ತಿರ ಪೊಲೀಸ್ ರವರು ವಾಹನ ನಿಲ್ಲಿಸಿ ಫೈನ್ ಹಾಕುತ್ತಿದ್ದಾರೆ ಆದರೆ ಇಲ್ಲಿ ಗಮನಿಸಬಹುದು ಎಷ್ಟು ಬೈಕ್ ಸವಾರರು ಹೆಲ್ಮೆಟ್ ಇಲ್ಲದೆ ಪ್ರಯಾಣ ಮಾಡುತ್ತಿದ್ದಾರೆ ಹಾಗೂ ಎಷ್ಟು ಇತರೆ ವಾಹನ ಹೋಗುತ್ತಿದವೇ ಪೋಲೀಸ್ ಅಧಿಕಾರಿಗಳು ಕೇವಲ ಹೊರ ಜಿಲ್ಲೆಯ ವಾಹನ ನಿಲ್ಲಿಸಿ ಫೈನ್ ಹಾಕುವುದು ಎಷ್ಟು ಸರಿ. ಜೈ ಕೆ ಆರ್ ಎಸ್4
- 18/02/2026 ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಭಾರಿ ಜಾಲವೊಂದನ್ನು ಸಾರ್ವಜನಿಕರು ಭೇದಿಸಿದ್ದಾರೆ. ಸಿನಿಮೀಯ ಮಾದರಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಒಂಬತ್ತು ಮಂದಿ ಕಳ್ಳರ ಪೈಕಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದ್ದು, ಉಳಿದ ಎಂಟು ಮಂದಿ ಪರಾರಿಯಾಗಿದ್ದಾರೆ. ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ವೇಳೆ ಜಾಗೃತರಾದ ಸಾರ್ವಜನಿಕರಿಂದ ಕಳ್ಳರ ಮೇಲೆ ದಾಳಿ.ಕಳ್ಳತನ ಮಾಡುವ ಉದ್ದೇಶಕ್ಕಾಗಿಯೇ ಈ ತಂಡವು ಸ್ವಂತ ಲಾರಿಯನ್ನು ಖರೀದಿಸಿ ಬಳಸಿರುವುದು ಬೆಳಕಿಗೆ ಬಂದಿದೆ. ಈ ಲಾರಿಯನ್ನು ಅವರು ಖರೀದಿಸಿದ್ದೇ ಅಥವಾ ಕಳ್ಳತನ ಮಾಡಿದ್ದೇ ಎಂಬುದು ತನಿಖೆಯಿಂದ ಹೊರಬರಬೇಕಿದೆ. ವಶಕ್ಕೆ ಪಡೆದ ಲಾರಿಯಲ್ಲಿ ಕದ್ದ ಮಾಲು: ಪೊಲೀಸರು ವಶಪಡಿಸಿಕೊಂಡ ಲಾರಿಯಲ್ಲಿ ಈ ಹಿಂದೆ ಕದ್ದಿದ್ದ ಡೀಸೆಲ್ ಮತ್ತು ಇತರ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಸ್ಥಳದಿಂದ ಓಡಿ ಹೋದ ಉಳಿದ 8 ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿದ್ದ ಈ ಕಳ್ಳತನದ ಜಾಲ ಪತ್ತೆಯಾಗಿರುವುದು ವಾಹನ ಸವಾರರಲ್ಲಿ ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ. ಸದ್ಯ ಹಿರಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.1
- ದಾವಣಗೆರೆ : ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಕಾನೂನು & ಸುವ್ಯವಸ್ಥೆ ಕಾಪಾಡುವ ಹಾಗೂ ಜನರಲ್ಲಿ ಸುರಕ್ಷತೆ ಭಾವನೆ ಕಾಪಾಡುವ ನಿಟ್ಟಿನಲ್ಲಿ ಇಂದು ಬೆಳಗ್ಗೆ ದಾವಣಗೆರೆ ನಗರದಲ್ಲಿ ಎಸ್ಪಿ ಶೇಖರ್ ಹೆಚ್ ಟಿ ಐಪಿಎಸ್ ರವರ ನೇತೃತ್ವದಲ್ಲಿ ಪೊಲೀಸ್ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಪೊಲೀಸ್ ಫಥ ಸಂಚಲನವು ನಗರದ ಹೊಂಡದ ವೃತ್ತದಿಂದ ಆರಂಭವಾಗಿ ಅಂಬೇಡ್ಕರ್ ವೃತ್ತ, ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತಕ್ಕೆ ಮುಕ್ತಾಯವಾಗಿತು. ಹಗೆದಿಬ್ಬ ವೃತ್ತ, ಕಾಳಿಕ ದೇವಿ ರಸ್ತೆ, ಗ್ಯಾಸ್ ಕಟ್ಟೆ ವೃತ್ತ, ಎಸ್ ಕೆ ಪಿ ರಸ್ತೆ ಮೂಲಕ ದರ್ಗಾಂಬಿಕಾ ದೇವಾಸ್ಥಾನ ಮೂಲಕ ನೇರವಾಗಿ ಹೊಂಡದ ವೃತ್ತದಲ್ಲಿ ಸಮಾಪ್ತಿಯಾಯಿತು. ಪೊಲೀಸ್ ಪಥ ಸಂಚಲನದಲ್ಲಿ ನಗರ ಡಿವೈಎಸ್ಪಿ ಶರಣಬಸವೇಶ್ವರ ಬಿ ರವರು, ಪೊಲೀಸ್ ನಿರೀಕ್ಷಕರಾದ ಶ್ರೀ ವಸಂತ್, ಶ್ರೀ ಸುನೀಲ್ ಕುಮಾರ್, ಶ್ರೀಮತಿ ಶಿಲ್ಪಾ, ಶ್ರೀ ನಂಜುಂಡಸ್ವಾಮಿ, ಶ್ರೀ ಮಂಜುನಾಥ ಕುಪ್ಪೇಲೂರು, ಪಿ ಎಸ್ ಐ ರವರಾದ ಶ್ರೀ ರವಿನಾಯ್ಕ, ಶ್ರೀ ಸಚಿನ್, ಶ್ರೀ ಮತಿ ಶಕುಂತಲಾ ಇತರರು, ಆರ್ ಎ ಎಫ್ ತಂಡದ ಪೊಲೀಸ್ ನಿರೀಕ್ಷಕರಾದ ಶ್ರೀ ರಾಜು ಹಾಗೂ ಸಿಬ್ಬಂದಿಗಳು, ನಗರ ಪೊಲೀಸ್ ಹಾಗೂ ಡಿ ಎ ಆರ್ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು. ರಾಜು4
- ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕೊಳ್ಳಹಳ್ಳಿಯಲ್ಲಿ ಇದೇ ಫೆಬ್ರವರಿ 19ರ ಗುರುವಾರದಂದು ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ .಼಼಼ಪಶುಪಾಲನ ಮತ್ತು ಪಶು ವೈದ್ಯ ಸೇವಾ ಇಲಾಖೆ ಮೊಳಕಾಲ್ಮೂರು ,ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಶಿವಮೊಗ್ಗ ಹಾಗೂ ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ನಿಗಮ ಸಹಯೋಗದಲ್ಲಿ ಇದೇ ಫೆಬ್ರವರಿ 19ರ ಗುರುವಾರ ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಮತ್ತು ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಕೊಂಡ್ಲಹಳ್ಳಿ ಗ್ರಾಮದ ಬಿಎಂಟಿ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಼಼಼಼಼಼಼಼಼ಈ ಶಿಬಿರದಲ್ಲಿ ಎಲ್ಲಾ ರಾಸುಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾಹ ಶಿಬಿರವನ್ನು ಹಾಗೂ ಅತಿ ಹೆಚ್ಚು ಹಾಲು ಕರೆಯುವ ರಾಸುಗಳ ಮಾಲೀಕರಿಗೆ ಬಹುಮಾನ ವಿತರಿಸಲಾಗುವುದು ಮಿಶ್ರತಳಿಯ ಹಸುಗಳ ಹಾಲು ಕರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ರಾಸುಗಳ ಮಾಲೀಕರಿಗೆ ಪಶು ಇಲಾಖೆಯಿಂದ ಬಹುಮಾನ ನೀಡಲಾಗುವುದು಼಼಼಼಼ ಫೆಬ್ರವರಿ 19ರ ಗುರುವಾರ ಬೆಳಿಗ್ಗೆ 7:30 ರಿಂದ 8:30ರೊಳಗೆ ರಾಸುಗಳ ಸಮೇತ ಹೆಸರನ್ನು ನೋಂದಾಯಿಸತಕ್ಕದ್ದು ಎಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಬಿ.ಕೆ. ರವಿ ತಿಳಿಸಿದ್ದಾರೆ ಼಼಼಼಼಼಼ಬಹುಮಾನ ವಿತರಣಾ ಸಮಾರಂಭವನ್ನು ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಎನ್ ವೈ ಗೋಪಾಲಕೃಷ್ಣ ಅವರು ನೆರವೇರಿಸುವರು ಼಼಼ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು಼಼ ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ ಹಾಗೂ ರಾಜ್ಯ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಡಾ. ಬಿ .ಯೋಗೇಶ್ ಬಾಬು ಅವರು ಬಹುಮಾನ ವಿತರಿಸುವರು ಼಼಼಼಼಼ ಮುಖ್ಯ ಅತಿಥಿಗಳಾಗಿ ಶಿಮುಲ್ ನಿರ್ದೇಶಕರಾದ ಬಿ.ಸಿ. ಸಂಜೀವ ಮೂರ್ತಿ, ಜಿಪಿ. ರೇವಣಸಿದ್ದಪ್ಪ ಜಿ.ಟಿ .ಶೇಖರಪ್ಪ ,ಬಿ .ಆರ್ .ರವಿಕುಮಾರ್ ,ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಹಾಗೂ ಬಿಇಒ ನಿರ್ಮಲಾದೇವಿ ,ಪಿಡಿಒ ಎನ್ ಪಾಲಯ್ಯ ,಼಼಼ವಿಶೇಷ ಆಹ್ವಾನಿತರಾಗಿ ವ್ಯವಸ್ಥಾಪಕ ನಿರ್ದೇಶಕ ಎಸ್ ಜಿ ಶೇಖರ್ ಕುಮಾರ್ .ಎನ್ .ಉಪ ನಿರ್ದೇಶಕರು ಪಶು ಪಾಲನ ಹಾಗೂ ಪಶು ವೈದ್ಯ ಸೇವಾ ಇಲಾಖೆ ಚಿತ್ರದುರ್ಗ ,಼಼ಮೊಳಕಾಲ್ಮೂರು ತಾಲ್ಲೂಕು ಪಶು ಸಹಾಯಕ ನಿರ್ದೇಶಕ ಡಾ. ರಂಗಪ್ಪ ,ಶಿಮುಲ್ ಸಹಾಯಕ ವ್ಯವಸ್ಥಾಪಕ ಅಧಿಕಾರಿಗಳಾದ ನಯಾಜ್ ಬೇಗ್, ಎಸ್ ಜಿ ಕೃಷ್ಣಕುಮಾರ್ ಹಾಗೂ ಚಳ್ಳಕೆರೆ ವಿಭಾಗದ ಪಶುವೈದ್ಯಾಧಿಕಾರಿಗಳು ಭಾಗವಹಿಸುವರು .. ಪಶುಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ...4
- ಶಿರಾ ನಗರದಲ್ಲಿರುವ ವಾರ್ಡ್ ಸಂಖ್ಯೆ 23ರಲ್ಲಿ ಅವ್ಯವಸ್ಥೆ ವಾರ್ಡ ಸದಸ್ಯರಿಗೆ ಸಮಸ್ಯೆಗಳ ಬಗ್ಗೆ ಕೇಳಿದರೆ ಬೇಜವಬ್ದಾರಿತನ ತಕ್ಷಣಕ್ಕೆ ಒಂದೇ ಒಂದು ಫೋನ್ ಕರೆಗೆ ಸ್ಪಂದಿಸಿದ ನಗರಸಭೆ ಅಧ್ಯಕ್ಷ ಜಿಶಾನ್ ಮಹಮ್ಮುದ್ ಅಷ್ಟಕ್ಕೂ ಆ ವಾರ್ಡ್ ಸಂಖ್ಯೆ 20 ರಿಂದ 23.ರ ಮದ್ಯೆ ಇರುವಂತಹ ವಾರ್ಡ್ ಸಮಸ್ಯೆ ನಗರಸಭೆ ಸದಸ್ಯರು ಯಾರನ್ನುವುದು ಜನರಲ್ಲಿ ಕುತೂಹಲ ಉಂಟಾಗಿದೆ1
- ಚಿತ್ರದುರ್ಗ ರಸ್ತೆ ದಾಟುವ ವಿಚಾರಕ್ಕೆ ಬೈಕ್ ಸವಾರ ಹಾಗೂ KSRTC ಬಸ್ ಡ್ರೈವರ್ ಕಿರಿಕ್ ಮಾಡ್ಕೊಂಡು, ಇತರರಿಗೆ ತೊಂದರೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈಘಟನೆ ನಡೆದಿದೆ. ಚಿತ್ರದುರ್ಗ ಡಿಪೋದ Ksrtc ಬಸ್ ಚಿತ್ರದುರ್ಗದಿಂದ-ಪಾವಗಡಕ್ಕೆ ಹೊರಟಿತ್ತು. ಈ ವೇಳೆ ಬಿಗ್ ಬಾಸ್ ಹೋಟಲ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶವಾಗುವ ವೇಳೆ ಹೆದ್ದಾರಿಯಲ್ಲಿ ಬಂದ ಬೈಕ್ ಸವಾರನಿಗೆ ಬಸ್ ಎದುರಾಗಿದ್ದು, ಮೈಮೇಲೆ ಬರ್ತೀಯಾ ಅಂತಾ ಪರಸ್ಪರ ಬಸ್ ಕಂಡಕ್ಟರ್ ಹಾಗೂ ಬೈಕ್ ಸವಾರರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಹೆದ್ದಾರಿಯಲ್ಲಿ ವಾಹನಗಳು ಕ್ಯೂ ನಿಂತು ಇತರ ವಾಹನ ಸವಾರರಿಗೆ ಕಿರಿಕಿರಿ ಉಂಟಾಯ್ತು. ಈ ವೇಳೆ ಇತರ ಸವಾರರು ಕಂಡಕ್ಟರ್ ಹಾಗೂ ಬೈಕ್ ಸವಾರನಿಗೆ ತರಾಟೆಗೆ ತೆಗೆದುಕೊಂಡಿದ್ದು, ಇಬ್ಬರೂ ಅಲ್ಲಿಂದ ಕಾಲ್ಕಿತ್ತಿದ್ದಾರೆ.1