logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು

9 hrs ago
user_Bheemaraya kuddalli
Bheemaraya kuddalli
ಕಳಗಿ, ಕಲಬುರಗಿ, ಕರ್ನಾಟಕ•
9 hrs ago

ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು

More news from ಕರ್ನಾಟಕ and nearby areas
  • ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು
    1
    ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು  ಗೆರಾವ್–ಪ್ರತಿಭಟನೆ.
ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು.
ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು.
ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ  ಮುಖಂಡರು ಆಗ್ರಹಿಸಿದ್ದಾರೆ.
“ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ  ನಿಗದಳಿ,
ವಿಠಲ ಸನದಿ,
ಪಾಂಡುರಂಗ ರುಮ್ಮನಗೂಡ.
ಸೈದಪ್ಪ ಕೊಡಡೂರ,
ಸಜೀದಾಪಟೇಲ್ ಬಿರಾದಾರ್, 
ಸಿದಪ್ಪ ಕಂದಗುಳ,
ಶಿವಪ್ಪ ಸನದಿ, 
ನಾಮದೇವ ರಾಠೋಡ್,
ಉದಯ ಸನದಿ,
ನಾಗೇಶ್ ಸನದಿ,
ವಿಠ್ಠಲ್ ರೂಮನಗುಡ,
ಸಂತೋಷ ಮಠಪತಿ, 
ಪೀರಪ್ಪ ಯಾದವ, 
ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    9 hrs ago
  • ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.
    2
    ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    13 hrs ago
  • ಭಾರತ ಜೋಡೊ ಯುವ ಮಿಷನ್ ಕುರಿತು ಡಿಸಿಎಂ ಜಿ ಪರಮೇಶ್ವರ್ ನಿರೋದ್ಯೋಗಿ ಯುವಕರಿಗೆ ಇದೊಂದು ಉತ್ತಮ ವೇದಿಕೆ ಆಗುತ್ತಾ?
    1
    ಭಾರತ ಜೋಡೊ ಯುವ ಮಿಷನ್ ಕುರಿತು ಡಿಸಿಎಂ ಜಿ ಪರಮೇಶ್ವರ್ ನಿರೋದ್ಯೋಗಿ ಯುವಕರಿಗೆ ಇದೊಂದು ಉತ್ತಮ ವೇದಿಕೆ ಆಗುತ್ತಾ?
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    4 hrs ago
  • ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು
    1
    ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ: ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ
ಬಸವಕಲ್ಯಾಣ: ತಾಲೂಕಿನ ತಳಬೋಗ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಭಾವು ಸಾಠೆ ಜಯಂತಿ ಆಚರಣೆ ಮಾಡಲಾಯಿತು. ಮಾಜಿ ಎಂಎಲ್ಸಿ ವಿಜಯಸಿಂಗ್ ಚಾಲನೆ ನೀಡಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    4 hrs ago
  • ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    2
    ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ
ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ 
ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ.
ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ
ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ  ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು.
ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ 
ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ 
ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು 
ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ
ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ
ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು
ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ.
ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ 
ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    1
    #ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
#ಅಫಜಲಪುರ: ಪಟ್ಟಣದಲ್ಲಿ ನೂತನವಾಗಿ ಆರಂಭಗೊಂಡ ಆಕಾಶ್ ಆಸ್ಪತ್ರೆ ನಿಮ್ಮ ಉತ್ತಮ ಆರೋಗ್ಯಕ್ಕಾಗಿ ಇಂದೇ ಭೇಟಿ ನೀಡಿ. Star Kannada News 24×7 Ravi Badiger #afzalpur #kalaburaginews
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    6 hrs ago
  • ಹುಮ್ನಾಬಾದನ ಥೇರ ಮೈದಾನದಲ್ಲಿ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನಾಚರಣೆ ಅಂಗವಾಗಿ ಅನ್ನದಾಸೋಹ
    1
    ಹುಮ್ನಾಬಾದನ ಥೇರ ಮೈದಾನದಲ್ಲಿ ಹವಾ ಮಲ್ಲಿನಾಥ ಮಹಾರಾಜರ ಜನ್ಮದಿನಾಚರಣೆ ಅಂಗವಾಗಿ ಅನ್ನದಾಸೋಹ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    5 hrs ago
  • ಬಸ್‌-ಟ್ರಕ್ ಡಿಕ್ಕಿ: ಆರು ಮಂದಿ ಸಾವು! ತೆಲಂಗಾಣದ ಸೂರ್ಯಪೇಟೆಯಲ್ಲಿ ಬೆಳ್ಳಂಬೆಳಗ್ಗೆ 5:20ರ ಸುಮಾರಿಗೆ ಖಾಸಗಿ ಸಾರಿಗೆ ಬಸ್-ಟ್ರಕ್ ನಡುವೆ ಡಿಕ್ಕಿಯಾಗಿ 6 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ ಒಟ್ಟು 43 ಪ್ರಯಾಣಿಕರಿದ್ದರು. ಪೊಲೀಸರ ಪ್ರಕಾರ, ಬಸ್ ಹೈದರಾಬಾದ್‌ನಿಂದ ವಿಜಯವಾಡಕ್ಕೆ ಪ್ರಯಾಣಿಸುತ್ತಿತ್ತು. ಸೂರ್ಯಪೇಟೆಯ ದುರ್ಗಾಪುರಂ ಸ್ಟೇಜ್ ಬಳಿ ಅಪಘಾತ ಸಂಭವಿಸಿದೆ. ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಸರಣಿ ಅಪಘಾತ: ಬಸ್‌-ಟ್ರಕ್ ಡಿಕ್ಕಿಯಾಗಿ 6 ಬಲಿ
    1
    ಬಸ್‌-ಟ್ರಕ್ ಡಿಕ್ಕಿ: ಆರು ಮಂದಿ ಸಾವು!

ತೆಲಂಗಾಣದ ಸೂರ್ಯಪೇಟೆಯಲ್ಲಿ ಬೆಳ್ಳಂಬೆಳಗ್ಗೆ 5:20ರ ಸುಮಾರಿಗೆ ಖಾಸಗಿ ಸಾರಿಗೆ ಬಸ್-ಟ್ರಕ್ ನಡುವೆ ಡಿಕ್ಕಿಯಾಗಿ 6 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ ಒಟ್ಟು 43 ಪ್ರಯಾಣಿಕರಿದ್ದರು. ಪೊಲೀಸರ ಪ್ರಕಾರ, ಬಸ್ ಹೈದರಾಬಾದ್‌ನಿಂದ ವಿಜಯವಾಡಕ್ಕೆ ಪ್ರಯಾಣಿಸುತ್ತಿತ್ತು. ಸೂರ್ಯಪೇಟೆಯ ದುರ್ಗಾಪುರಂ ಸ್ಟೇಜ್ ಬಳಿ ಅಪಘಾತ ಸಂಭವಿಸಿದೆ.
ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ಸರಣಿ ಅಪಘಾತ: ಬಸ್‌-ಟ್ರಕ್ ಡಿಕ್ಕಿಯಾಗಿ 6 ಬಲಿ
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.