logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಳಕಲ್ಲ : ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದವರು ಶ್ರೀ ಜಗಜ್ಯೋತಿ ಬಸವೇಶ್ವರರ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾ ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು. ಜಯಂತಿಯಲ್ಲಿ ಸಂತೋಷ ಐಲಿ, ಚಿದಾನಂದ ಚಿನ್ನಾಪೂರ, ಕಪಿಲ ಪವಾರ, ಮಲ್ಲು ಸೇರಿದಂತೆ ಕಾರ್ಯಕರ್ತರು ಇದ್ದರು.

9 hrs ago
user_Aaryan Ganiger
Aaryan Ganiger
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
9 hrs ago

ಇಳಕಲ್ಲ : ದಯವಿಲ್ಲದ ಧರ್ಮವವುದಯ್ಯ, ದಯವೇ ಧರ್ಮದ ಮೂಲವಯ್ಯ ಎಂದು ಸಾರಿ ವಚನ ಸಾಹಿತ್ಯಕ್ಕೆ ಚಳುವಳಿಯ ರೂಪ ಕೊಟ್ಟು ಸಾಮಾಜಿಕ ತಾರತಮ್ಯ,ಜಾತಿ ವ್ಯವಸ್ಥೆ, ಶೋಷಣೆ ಮೂಢನಂಬಿಕೆಯ ವಿರುದ್ಧ ಸಮರ ಸಾರಿ ಸಮಾಜದ ಅಂಕು - ಡೊಂಕುಗಳನ್ನು ತಿದ್ದಿದವರು ಶ್ರೀ ಜಗಜ್ಯೋತಿ ಬಸವೇಶ್ವರರ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ನಿಮಿತ್ಯ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾ ಭಾರತೀಯ ಸಂಸ್ಕೃತಿಯ ಮಹಾನ್ ಚಿಂತಕರು, ಸಮಾಜ ಸುಧಾರಕರು, ಸಮಾನತೆಯ ಸಂದೇಶ ಸಾರಿದ ಧರ್ಮ ಗುರು ಹಾಗೂ ಶರಣ ಚಳುವಳಿಯ ಮಹಾ ನಾಯಕರಾಗಿದ್ದ ಬಸವಣ್ಣನ ಜಯಂತಿಯನ್ನು ಆಚರಿಸುವುದು ಅವರನ್ನು ಗೌರವ ಪೂರ್ವಕವಾಗಿ ಸ್ಮರಿಸುವುದು ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ಕೊಟ್ಟರು. ಜಯಂತಿಯಲ್ಲಿ ಸಂತೋಷ ಐಲಿ, ಚಿದಾನಂದ ಚಿನ್ನಾಪೂರ, ಕಪಿಲ ಪವಾರ, ಮಲ್ಲು ಸೇರಿದಂತೆ ಕಾರ್ಯಕರ್ತರು ಇದ್ದರು.

More news from ಕರ್ನಾಟಕ and nearby areas
  • ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್ ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕಾಯಕ ದಾಸೋಹದ ಹರಿಕಾರರು ಮಹಾಮಾನವತಾವಾದಿ ಜಗಜ್ಯೋತಿ ವಿಶ್ವಗುರು ಶ್ರೀ ಬಸವಣ್ಣನವರ ಜಯಂತಿಯನ್ನು  ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಳಕಲ್  ನಗರದ ಅವರ ಗೃಹ ಕಚೇರಿಯಲ್ಲಿ ಆಚರಿಸಿದರು. ಈಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    2
    ಗುಳೇದಗುಡ್ಡ: ಸ್ಥಳೀಯ ಬಸವ ಕೇಂದ್ರದ ವತಿಯಿಂದ ಬಸವ ಸ್ಮರಣೋತ್ಸವ ಕಾರ್ಯಕ್ರಮದ  ಅಂಗವಾಗಿ ಸೋಮವಾರ ಪಟ್ಟಣದ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ  7ಗಂಟೆಗೆ ಮುರುಗೇಶ ಶೇಖಾ ಅವರು ಸಾಮೂಹಿಕ ಸಹಜ ಶಿವಯೋಗ ನಡೆಸಿಕೊಟ್ಟರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    10 hrs ago
  • ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    1
    ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.
    user_Sharanugouda Patil
    Sharanugouda Patil
    Muddebihal, Vijayapura•
    15 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    5 hrs ago
  • ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
    1
    ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿಯನ್ನು ಇಂದು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    7 hrs ago
  • ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    1
    ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್‌ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ!
ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್‌ ಬಿಡ್‌' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್‌, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    9 hrs ago
  • ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು. ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    2
    ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು.
ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. 
ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    13 hrs ago
  • ಕರ್ನಾಟಕದಲ್ಲಿ 19ರಿಂದ 30 ವರೆಗೆ 55 ಡಿಗ್ರಿ ತಾಪಮಾನ ಹೆಚ್ಚಾಗುವ ಸಾದ್ದತ್ಯೆ ಇದೆ. ಆದ ಕಾರಣ ನಿಮ್ಮ ಚಿಕ್ಕ ಮಕ್ಕಳನ್ನು ಹೊರಗೆ ಎಲೂ ದಯವಿಟುಕಳಿಸಿಬೇಡಿ. ಮತ್ತು 60 ವಯಸು ಇದ್ದವರು ಹೊರೆಗೆ ಹೋಗಬೇಡಿ ಅವಮಾನ ವರದಿ ಹೇಳಿದೆ.
    1
    ಕರ್ನಾಟಕದಲ್ಲಿ 19ರಿಂದ 30 ವರೆಗೆ 55 ಡಿಗ್ರಿ ತಾಪಮಾನ ಹೆಚ್ಚಾಗುವ ಸಾದ್ದತ್ಯೆ ಇದೆ. ಆದ ಕಾರಣ ನಿಮ್ಮ ಚಿಕ್ಕ ಮಕ್ಕಳನ್ನು ಹೊರಗೆ ಎಲೂ  ದಯವಿಟುಕಳಿಸಿಬೇಡಿ. ಮತ್ತು 60 ವಯಸು ಇದ್ದವರು ಹೊರೆಗೆ ಹೋಗಬೇಡಿ ಅವಮಾನ ವರದಿ ಹೇಳಿದೆ.
    user_Sharanugouda Patil
    Sharanugouda Patil
    Muddebihal, Vijayapura•
    23 hrs ago
  • ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    1
    ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು.
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯ‌ರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.