Shuru
Apke Nagar Ki App…
ಶಿಡ್ಲಘಟ್ಟ ತಾಲೂಕಿನ ಸಾದಲಿ ನಿವಾಸಿ ಬಳಿ ಚನ್ನದ ಸರ ಕಳ್ಳತನ ದಿಬ್ಬೂರಹಳ್ಳಿ ಪೋಲೀಸ್ ಭಾಷೆಯಲ್ಲಿ ಪ್ರಕರಣ ದಾಖಲು
Venu Gopal
ಶಿಡ್ಲಘಟ್ಟ ತಾಲೂಕಿನ ಸಾದಲಿ ನಿವಾಸಿ ಬಳಿ ಚನ್ನದ ಸರ ಕಳ್ಳತನ ದಿಬ್ಬೂರಹಳ್ಳಿ ಪೋಲೀಸ್ ಭಾಷೆಯಲ್ಲಿ ಪ್ರಕರಣ ದಾಖಲು
More news from Chikkaballapura and nearby areas
- ದಿಬ್ಬೂರಹಳ್ಳಿ ಪೋಲೀಸ್ ಭಾಷೆಯಲ್ಲಿ ಪ್ರಕರಣ ದಾಖಲು2
- बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।1
- ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ1
- कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।1
- pani ke fayde1
- Ramzan tournament..kolar aluminfield.1
- ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಮುಂದೆ ಪ್ರತಿಭಟನೆ ಬಾಗೇಪಲ್ಲಿ: ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇಧಿಕೆ ಕಾರ್ಯಕರ್ತರು ಪುರಸಭೆ ಕಚೇರಿಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಕರವೇ ತಾಲೂಕು ಅಧ್ಯಕ್ಷ ಬಾಬಾಜಾನ್ ಪುರಸಭೆಯಲ್ಲಿ ಇತ್ತೀಚೆಗೆ ಆಯ್ಕೆ ಮಾಡಿರುವ ಕಮ್ಯುನಿಟಿ ಮೊಬಿಲೈಸರ್ 5 ಹುದ್ದೆಗಳನ್ನು ತಕ್ಷಣ ರದ್ದು ಮಾಡಿ ಕಾನೂನಿನ ಅಡಿಯಲ್ಲಿ ಆಯ್ಕೆ ಮಾಡಿ ಅರ್ಹರಿಗೆ ಅವಕಾಶ ಕಲ್ಪಿಸಬೇಕು. 18 ಸಾವಿರ ರೂ.ಗಳ ಸಂಬಳವಿರುವ ಈ ಕಮ್ಯುನೀಟಿ ಮೊಬಿಲೈಸರ್ ಸಮುದಾಯ ಸ್ವಚ್ಚಗೊಳಿಸುವರ ಒಟ್ಟು 5 ಹುದ್ದೆಗಳಿಗೆ ಕೇವಲ 6 ಅರ್ಜಿಗಳು ಬಂದಿರುವುದು ಹಾಸ್ಯಾಸ್ಪದವಾಗಿದೆ ಅದ್ದರಿಂದ ಕಾನೂನಿನ ಅಡಿಯಲ್ಲಿ ಈ 5 ಹುದ್ದೆಗಳಿಗೆ ಸೂಕ್ತ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂದರು. ಪುರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಉಚಿತ ನಿವೇಶಗಳನ್ನು ನೀಡಲು ಸಿದ್ಧಪಡಿಸಿರುವ ಫಲಾನುಭವಿಗಳ ಪಟ್ಟಿಯನ್ನು ಪುನರ್ ಪರಿಶೀಲಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಉಚಿತ ನಿವೇಶನಗಳನ್ನು ಈ ಕೊಡಲೇ ವಿತರಿಸಬೇಕು. ಪಟ್ಟಣದ ಹಳೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಮತ್ತು ಗೂಳೂರು ರಸ್ತೆ ಪಕ್ಕದಲ್ಲಿ ಪುರಸಭೆವತಿಯಿಂದ ನಿರ್ಮಿಸಲಾಗಿರುವ ವಾಣಿಜ್ಯ ಮಳಿಗೆಗಳನ್ನು 15 ವರ್ಷಗಳಿಂದ ಬಾಡಿಗೆಗೆ ನೀಡದೆ ಪುರಸಭೆಯ ಅಧಿಕಾರಿಗಳ ನಿರ್ಲಕ್ಷ್ಯ ತೋರುತ್ತಿರುವುದರಿಂದ ಪುರಸಭೆಗೆ ಆದಾಯ ಇಲ್ಲದೆ ಲಕ್ಷಾಂತರ ರೂ.ಗಳ ನಷ್ಠ ಉಂಟಾಗುತ್ತಿದೆ ಎಂದು ಆರೋಪಿಸಿದರು. ಖಾಲಿ ಇರುವ ವಾಣಿಜ್ಯ ಮಳಿಗೆಗಳನ್ನು ತಕ್ಷಣ ಬಾಡಿಗೆಗೆ ನೀಡಿ ಪುರಸಭೆ ಆದಾಯ ತರುವಂತೆ ಹಾಗೂ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನ ಮತ್ತು ಆವರಣವನ್ನು ಸ್ವಚ್ಚಗೊಳಿಸಿ ಭವನಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕಾಗದ ಅಗತ್ಯವಿದೆ ಎಂದ ಅವರು ಪುರಸಭೆ ವ್ಯಾಪ್ತಿಯಲ್ಲಿನ 23 ವಾರ್ಡ್ಗಳ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ ಇತ್ಯಾಧಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ಪ್ರತಿಭಟನಕಾರರು ಪುರಸಭೆಯ ಕಂದಾಯ ಅಧಿಕಾರಿ ಅತಾವುಲ್ಲಾ ರವರಿಗೆ ಮನವಿ ಪತ್ರವನ್ನುವರು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರವೇ ಮುಖಂಡರಾದ ಆರ್.ರವೀಂದ್ರ,ಸೂರ್ಯನಾರಾಯಣ ರೆಡ್ಡಿ, ತಟ್ಟಹಳ್ಳಿ ಗಂಗರೆಡ್ಡಿ, ಶಿವಕುಮಾರ್, ಹರೀಶ್, ಸಮೀವುಲ್ಲಾ ಜಿ.ವಿ.ವೆಂಕಟಶಿವಪ್ಪ, ನಾಗಿರೆಡ್ಡಿ, ರಫೀಕ್, ಸಲೀಂ, ಗಂಗಾಧರ, ಇಂದ್ರ, ಸುಹೇಲ್, ಮಂಜುನಾಥ್ , ಗಣೇಶ್ ಮತ್ತಿತರರು ಇದ್ದರು.1
- ಬೆಂಗಳೂರು ಗ್ರಾಮಾಂತರ ಕಾಂಬೋಡಿಯಾ ದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋಬಾಲ್ ಪಂದ್ಯದಲ್ಲಿ ಭಾಗವಹಿಸಿ ಭರ್ಜರಿ ಜಯಗಳಿಸಿದ ಭಾರತದ ಕ್ರೀಡಾಪಟುಗಳಿಗೆ ದೇವನಹಳ್ಳಿ ಏರ್ ಪೋರ್ಟಿನಲ್ಲಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಮಲೇಷ್ಯಾ ವಿರುದ್ಧ ಭಾರತ ತಂಡ ಭರ್ಜರಿ ಪೈಪೋಟಿ ನೀಡಿ ಗೆದ್ದು ಬೀಗಿದೆ. ಕಪ್ ಗೆದ್ದು ತವರಿಗೆ ಬಂದಂತಹ ಎಂಡೇವರ್ಸ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಅಕ್ಷಯ್ ಮತ್ತು ಚಂದನ್ ರೆಡ್ಡಿ ಸೇರಿ ಇಡೀ ತಂಡವನ್ನ ಪೋಷಕರು, ಶಾಲಾ ಆಡಳಿತ ಮಂಡಳಿ ಹಾಗೂ ಇತರೆ ಗಣ್ಯರು ಅತ್ಮೀಯವಾಗಿ ಬರಮಾಡಿಕೊಂಡರು. ಜಯಶಾಲಿಗಳಾಗಿ ಬಂದಂತಹ ಕ್ರೀಡಾಪಟುಗಳಿಗೆ ಶಾಲಾ ಚೇರ್ಮನ್ ಎಂ.ಎಲ್.ಶಿವಶಂಕರ್, ಪೋಷಕರು, ಅಭಿಮಾನಿಗಳು ಅಭಿನಂದಿಸಿ ಗೌರವಿಸಿದ್ದಾರೆ. ನಂತರ ಮಾತನಾಡಿದ ಶಿವಶಂಕರ್ ದೇಶಕ್ಕೆ ಗೌರವ ತಂದುಕೊಟ್ಟ ಕ್ರೀಡಾಪಟುಗಳಿಗೆ ಮೊದಲು ನಾನು ಅಭಿನಂದಿಸುತ್ತೇನೆ, ಅದರಲ್ಲೂ ನಮ್ಮ ಶಾಲಾ ಮಕ್ಕಳು ಹಾಗೂ ಮಜಿಳಾ ತಂಡದ ಕೋಚ್ ಭಾಗವಹಿಸಿ ಟ್ರೋಫಿ ಗೆದ್ದಿರುವುದು ಬಹಳ ಖುಷಿ ತಂದುಕೊಟ್ಟಿದೆ, ಇದು ನಮ್ಮ ದೇಶಕ್ಕೆ, ನಮ್ಮ ರಾಜ್ಯಕ್ಕೆ ಗೌರವ ಸಿಕ್ಕಂತಾಗಿದೆ, ನಮ್ಮ ಶಾಲೆಯ ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ನಾವು ಪ್ರೋತ್ಸಾಹಿಸುತ್ತೇವೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.1