Shuru
Apke Nagar Ki App…
ಡಾ: ಬಾಬಾ ಸಾಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಬ್ಲೂ ಟೈಗರ್ ಸಂಘಟನೆಯಿಂದ ರಕ್ತದಾನ ಶಿಬಿರ: 115 ಜನರಿಂದ ರಕ್ತದಾನ ಬಸವಕಲ್ಯಾಣ; ಡಾ: ಬಾಬಾ ಸಾಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಬ್ಲೂ ಟೈಗರ್ ಸಂಘಟನೆಯಿಂದ ನಗರದಲ್ಲಿ ರಕ್ತದಾನ ಶಿಬಿರ ಜರುಗಿತು: 115 ಜನರು ರಕ್ತದಾನ ಮಾಡಿದರು
Udayakumar Mule
ಡಾ: ಬಾಬಾ ಸಾಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಬ್ಲೂ ಟೈಗರ್ ಸಂಘಟನೆಯಿಂದ ರಕ್ತದಾನ ಶಿಬಿರ: 115 ಜನರಿಂದ ರಕ್ತದಾನ ಬಸವಕಲ್ಯಾಣ; ಡಾ: ಬಾಬಾ ಸಾಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಬ್ಲೂ ಟೈಗರ್ ಸಂಘಟನೆಯಿಂದ ನಗರದಲ್ಲಿ ರಕ್ತದಾನ ಶಿಬಿರ ಜರುಗಿತು: 115 ಜನರು ರಕ್ತದಾನ ಮಾಡಿದರು
More news from ಕರ್ನಾಟಕ and nearby areas
- ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.1
- Post by Nava karnataka News channel1
- ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ1
- ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ2
- Post by ABU NEWS CHANNEL ಸಂಪಾದಕರು1
- ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು1
- ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.1
- ಅಫಜಲಪುರ ಪಟ್ಟಣದ ಪಾರಸ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ.1