logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಿಜೆಪಿ ನಾಯಕರ ವಿರುದ್ಧ ಚಿತ್ರದುರ್ಗದಲ್ಲಿ ಹೆಚ್ ಆಂಜನೇಯ ವಾಗ್ದಾಳಿ ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ದಲಿತರಿಗೆ ಅಗ್ರಸ್ಥಾನ ಕೊಟ್ಟ ಪಕ್ಷ ಅದು ಕಾಂಗ್ರೆಸ್ ಆಗಿದೆ. ಕೇಂದ್ರದ ನಾಯಕರು ದಲಿತರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಕೂಡ ದಲಿತರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟಿದ್ದಾರೆ.ರಾಜ್ಯದಲ್ಲೂ ಕೂಡ ದಲಿತರಿಗೆ ಅವಕಾಶ ಕೊಟ್ಟಿದ್ದಾರೆ. ಬಿಜೆಪಿಯವರು ಎಷ್ಟು ಬಾರಿ ರಾಜ್ಯ ಘಟಕದ ಅಧ್ಯಕ್ಷರನ್ನ ದಲಿತರಿಗೆ ಕೊಟ್ಟಿದ್ದಾರೆ ಮಿಸ್ಟರ್ ಕಾರಜೋಳ್ ಎಂದು ಹೆಚ್ ಆಂಜನೇಯ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಎಂದರೆ ಎಂದರೆ ಸಾಮಾಜಿಕ ನ್ಯಾಯ, ಸಾಮಾಜಿಕ ನ್ಯಾಯ ಎಂದರೆ ಕಾಂಗ್ರೆಸ್ ಆಗಿದೆ ಎಂದು ಹೆಚ್ ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ

5 hrs ago
user_Vinay P palekar
Vinay P palekar
ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
5 hrs ago

ಬಿಜೆಪಿ ನಾಯಕರ ವಿರುದ್ಧ ಚಿತ್ರದುರ್ಗದಲ್ಲಿ ಹೆಚ್ ಆಂಜನೇಯ ವಾಗ್ದಾಳಿ ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ದಲಿತರಿಗೆ ಅಗ್ರಸ್ಥಾನ ಕೊಟ್ಟ ಪಕ್ಷ ಅದು ಕಾಂಗ್ರೆಸ್ ಆಗಿದೆ. ಕೇಂದ್ರದ ನಾಯಕರು ದಲಿತರು, ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಕೂಡ ದಲಿತರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟಿದ್ದಾರೆ.ರಾಜ್ಯದಲ್ಲೂ ಕೂಡ ದಲಿತರಿಗೆ ಅವಕಾಶ ಕೊಟ್ಟಿದ್ದಾರೆ. ಬಿಜೆಪಿಯವರು ಎಷ್ಟು ಬಾರಿ ರಾಜ್ಯ ಘಟಕದ ಅಧ್ಯಕ್ಷರನ್ನ ದಲಿತರಿಗೆ ಕೊಟ್ಟಿದ್ದಾರೆ ಮಿಸ್ಟರ್ ಕಾರಜೋಳ್ ಎಂದು ಹೆಚ್ ಆಂಜನೇಯ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಎಂದರೆ ಎಂದರೆ ಸಾಮಾಜಿಕ ನ್ಯಾಯ, ಸಾಮಾಜಿಕ ನ್ಯಾಯ ಎಂದರೆ ಕಾಂಗ್ರೆಸ್ ಆಗಿದೆ ಎಂದು ಹೆಚ್ ಆಂಜನೇಯ ಪ್ರತಿಕ್ರಿಯೆ ನೀಡಿದ್ದಾರೆ

More news from ಕರ್ನಾಟಕ and nearby areas
  • ಚಿತ್ರದುರ್ಗ ಅನೈತಕ ಸಂಬಂಧ ಹಿನ್ನೆಲೆ ಪತ್ನಿಯ ಮೇಲೆ ಮಚ್ಚಿನಿಂದ ಪಾಪಿ ಪತಿಯೊಬ್ಬ ಮನ ಬಂದಂತೆ ಹಲ್ಲೆ ಮಾಡಿದ ಘಟನೆ ನಡೆದಿದೆ... ಮಚ್ಚಿನೇಟಗಿ ಪತ್ನಿ ಮುಖಕ್ಕೆ ತೀವ್ರ ರೀತಿಯ ಗಾಯಗಳಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ.... ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚೆನ್ನಮ್ಮನಹಳ್ಳಿ ತಾಂಡದಲ್ಲಿ ಈ ಘಟನೆ ಜರುಗಿದೆ ಈ ಘಟನೆಯಲ್ಲಿ ಲಕ್ಷ್ಮಿ (35 )ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ .ಆಕೆ ಪತಿ ತಿಪ್ಪೇಸ್ವಾಮಿ ಎಂಬಾತನಿಂದ ಕೃತ್ಯ ನಡೆದಿದೆ ಕಳೆದ ಮೂರು ತಿಂಗಳಿಂದ ಈತನ ಜೊತೆ ಜಗಳ ಮಾಡಿಕೊಂಡು ತವರು ಮನೆಗೆ ಬಂದು ನೆಲೆಸಿದಳು ಎನ್ನುವ ಮಾಹಿತಿ ತಿಳಿದು ಬಂದಿದೆ .ಪತ್ನಿ ಲಕ್ಷ್ಮಿ ಮೇಲೆ ಅನೈತಿಕ ಸಂಬಂಧ ಇದೆ ಎಂದು ಅನುಮಾನಪಟ್ಟಿದ್ದ ಇದೇ ದ್ವೇಷಕ್ಕೆ ಅತ್ತೆ ಮನೆಗೆ ಬಂದು ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದ್ದು ಘಟನಾ ಸ್ಥಳಕ್ಕೆ ಜಿಲ್ಲೆ ಎಸ್ಪಿ ರಂಜಿತ್ ಕುಮಾರ್ ಬಂಡೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ..
    1
    ಚಿತ್ರದುರ್ಗ  ಅನೈತಕ  ಸಂಬಂಧ ಹಿನ್ನೆಲೆ  ಪತ್ನಿಯ ಮೇಲೆ  ಮಚ್ಚಿನಿಂದ ಪಾಪಿ ಪತಿಯೊಬ್ಬ  ಮನ ಬಂದಂತೆ ಹಲ್ಲೆ ಮಾಡಿದ ಘಟನೆ ನಡೆದಿದೆ... ಮಚ್ಚಿನೇಟಗಿ ಪತ್ನಿ ಮುಖಕ್ಕೆ ತೀವ್ರ ರೀತಿಯ ಗಾಯಗಳಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ....
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚೆನ್ನಮ್ಮನಹಳ್ಳಿ ತಾಂಡದಲ್ಲಿ ಈ ಘಟನೆ ಜರುಗಿದೆ ಈ ಘಟನೆಯಲ್ಲಿ ಲಕ್ಷ್ಮಿ (35 )ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾಳೆ .ಆಕೆ ಪತಿ ತಿಪ್ಪೇಸ್ವಾಮಿ ಎಂಬಾತನಿಂದ ಕೃತ್ಯ ನಡೆದಿದೆ ಕಳೆದ ಮೂರು ತಿಂಗಳಿಂದ ಈತನ ಜೊತೆ ಜಗಳ ಮಾಡಿಕೊಂಡು ತವರು ಮನೆಗೆ ಬಂದು ನೆಲೆಸಿದಳು ಎನ್ನುವ ಮಾಹಿತಿ ತಿಳಿದು ಬಂದಿದೆ .ಪತ್ನಿ ಲಕ್ಷ್ಮಿ ಮೇಲೆ ಅನೈತಿಕ ಸಂಬಂಧ ಇದೆ ಎಂದು ಅನುಮಾನಪಟ್ಟಿದ್ದ ಇದೇ ದ್ವೇಷಕ್ಕೆ ಅತ್ತೆ ಮನೆಗೆ ಬಂದು ಪತಿ  ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಲಕ್ಷ್ಮಿ ಸ್ಥಿತಿ ಗಂಭೀರವಾಗಿದ್ದು ದಾವಣಗೆರೆ ಆಸ್ಪತ್ರೆಗೆ  ಚಿಕಿತ್ಸೆ ಗೆ ದಾಖಲಿಸಲಾಗಿದ್ದು ಘಟನಾ ಸ್ಥಳಕ್ಕೆ ಜಿಲ್ಲೆ ಎಸ್ಪಿ ರಂಜಿತ್ ಕುಮಾರ್ ಬಂಡೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    18 hrs ago
  • ತುಮಕೂರು : ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮಹಿಳಾ ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ ಕಳ್ಳತನದ ಬಗ್ಗೆ ಅರಿವು ಮೂಡಿಸಿ , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು ವಿವರವಾಗಿ ಅರಿವು ಮೂಡಿಸಿದರು. ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.
    1
    ತುಮಕೂರು :  ಕರ್ನಾಟಕದಲ್ಲಿ ರೈಲ್ವೆ ಪೊಲೀಸ್ ರವರಿಂದ ಅಮೋಘವಾದ ಪ್ರಯತ್ನ ತಾವೇ ಸ್ವತಹ  ರೈಲ್ವೆ ನಿಲ್ದಾಣದಲ್ಲಿ  ರೈಲ್ವೆ ಮಹಿಳಾ  ಪೊಲೀಸ್ ಅಧಿಕಾರಿ ಯೊಬ್ಬರು ರೈಲಿನ ಕಿಟಕಿ ಯಲ್ಲಿ ಮಲಗಿದ್ದ ವ್ಯಕ್ತಿ ಯನ್ನು ಮಾತಾಡಿಸಿ   ಕಳ್ಳತನದ ಬಗ್ಗೆ ಅರಿವು ಮೂಡಿಸಿ  , ರೈಲ್ವೆ ನಿಲ್ದಾಣದಲ್ಲಿ ಏನೆಲ್ಲ ಆಗುತ್ತೆ ಎಂದು  ವಿವರವಾಗಿ ಅರಿವು ಮೂಡಿಸಿದರು.
ಈ ರೀತಿಯಾಗಿ ಎಲ್ಲ ಭಾರತೀಯ ರೈಲ್ವೆ ನಿಲ್ದಾಣದಲ್ಲಿ ಅರಿವು ಮೂಡಿಸಿದರೆ ಸಾರ್ವಜನಿಕರು ಎಚ್ಚರಗೊಳ್ಳುತ್ತಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    4 hrs ago
  • ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔 *​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    1
    ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔
*​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    5 hrs ago
  • ಬಾಯಿಗೆ ರುಚಿನೀಡುವ: ನಾಲಿಗೆಗೆ ರುಚಿ ನೀಡುವ ಅಥವಾ ರುಚಿಕರವಾದ (Tasty to the tongue). ತಂಪು ಪಾನೀಯ: ಕೋಲ್ಡ್ ಡ್ರಿಂಕ್ಸ್ ಅಥವಾ ತಂಪು ಪಾನೀಯಗಳು (Soft drinks/Cold drinks). ಕುಡಿಯೋ ಮುನ್ನ: ಕುಡಿಯುವ ಮೊದಲು (Before drinking). ಈ ವಿಡಿಯೋ ನೋಡಿ: ಈ ವಿಡಿಯೋವನ್ನು ವೀಕ್ಷಿಸಿ (Watch this video). ಸಂದರ್ಭ (Context) ಇದು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸುದ್ದಿ ವಾಹಿನಿಗಳಲ್ಲಿ ಕಂಡುಬರುವ 'ಎಚ್ಚರಿಕೆ' (Cautionary) ಸಂದೇಶವಾಗಿದೆ. ತಂಪು ಪಾನೀಯಗಳಲ್ಲಿರುವ
    1
    ಬಾಯಿಗೆ ರುಚಿನೀಡುವ: ನಾಲಿಗೆಗೆ ರುಚಿ ನೀಡುವ ಅಥವಾ ರುಚಿಕರವಾದ (Tasty to the tongue).
ತಂಪು ಪಾನೀಯ: ಕೋಲ್ಡ್ ಡ್ರಿಂಕ್ಸ್ ಅಥವಾ ತಂಪು ಪಾನೀಯಗಳು (Soft drinks/Cold drinks).
ಕುಡಿಯೋ ಮುನ್ನ: ಕುಡಿಯುವ ಮೊದಲು (Before drinking).
ಈ ವಿಡಿಯೋ ನೋಡಿ: ಈ ವಿಡಿಯೋವನ್ನು ವೀಕ್ಷಿಸಿ (Watch this video).
ಸಂದರ್ಭ (Context)
ಇದು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸುದ್ದಿ ವಾಹಿನಿಗಳಲ್ಲಿ ಕಂಡುಬರುವ 'ಎಚ್ಚರಿಕೆ' (Cautionary) ಸಂದೇಶವಾಗಿದೆ. ತಂಪು ಪಾನೀಯಗಳಲ್ಲಿರುವ
    user_Vv Vv
    Vv Vv
    Engineer Koppal, Karnataka•
    8 hrs ago
  • ಹಾವೇರಿ ಜಿಲ್ಲೆ ಹಾನಗಲ್
    1
    ಹಾವೇರಿ ಜಿಲ್ಲೆ ಹಾನಗಲ್
    user_Mayur TV   Hangal    YouTube c
    Mayur TV Hangal YouTube c
    ಹಾನಗಲ್, ಹಾವೇರಿ, ಕರ್ನಾಟಕ•
    4 hrs ago
  • ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಪಡುವುದಾಗಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಚಿತ್ರದುರ್ಗಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಬೇಟಿ ನೀಡಿದ ಸಚಿವ ಶಿವರಾಜ್ ತಂಗಡಗಿ ಅವರು ಮಾತನಾಡಿದ್ದು ಎಐಸಿಸಿ ಅಧ್ಯಕ್ಷ ಹಾಗು ದಲಿತರಾದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಅವರು ನಮ್ಮ‌ ನಾಯಕರು,ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಿದ್ದೇವೆ ಎಂದು ಹೇಳಿದರು. ಸಿಎಂ ಬದಲಾವಣೆ ನಮ್ಮ ಮಟ್ಟದಲ್ಲಿ ಚರ್ಚೆಯಾಗುವುದಿಲ್ಲ. ಅದು ಹೈಕಮಾಂಡ್ ನಿರ್ಧಾರ, ಹೈ ಕಮಾಂಡ್ ಏನೇ ನಿರ್ಧಾರ ಮಾಡಿದರೂ ನಾವು ಬದ್ದರಾಗಿದ್ದೇವೆ ಎಂದು ಹೇಳಿದರು
    1
    ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಪಡುವುದಾಗಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಚಿತ್ರದುರ್ಗಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಬೇಟಿ ನೀಡಿದ ಸಚಿವ ಶಿವರಾಜ್ ತಂಗಡಗಿ ಅವರು ಮಾತನಾಡಿದ್ದು ಎಐಸಿಸಿ ಅಧ್ಯಕ್ಷ ಹಾಗು ದಲಿತರಾದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆದರೆ ಸಂತೋಷ ಅವರು ನಮ್ಮ‌ ನಾಯಕರು,ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಿದ್ದೇವೆ  ಎಂದು ಹೇಳಿದರು. ಸಿಎಂ ಬದಲಾವಣೆ ನಮ್ಮ ಮಟ್ಟದಲ್ಲಿ ಚರ್ಚೆಯಾಗುವುದಿಲ್ಲ. ಅದು ಹೈಕಮಾಂಡ್  ನಿರ್ಧಾರ, ಹೈ ಕಮಾಂಡ್ ಏನೇ ನಿರ್ಧಾರ ಮಾಡಿದರೂ ನಾವು ಬದ್ದರಾಗಿದ್ದೇವೆ ಎಂದು ಹೇಳಿದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.