logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡದ್ದು ಹೇಗೆ? ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ತಕ್ಷಣ ಅರಣ್ಯ ಇಲಾಖೆ ಹಾಗೂ ನೆರೆಯವರಿಗೆ ಸಹ ಮಾಹಿತಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ತಕ್ಷಣ ಕ್ರಮ ಕೈಗೊಂಡು ಬೆಂಕಿ ನಂದಿಸಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ

3 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
3 hrs ago

ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡದ್ದು ಹೇಗೆ? ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ತಕ್ಷಣ ಅರಣ್ಯ ಇಲಾಖೆ ಹಾಗೂ ನೆರೆಯವರಿಗೆ ಸಹ ಮಾಹಿತಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ತಕ್ಷಣ ಕ್ರಮ ಕೈಗೊಂಡು ಬೆಂಕಿ ನಂದಿಸಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ

More news from ಕರ್ನಾಟಕ and nearby areas
  • ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್           ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ  ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಪಂಚಾಯತ್‍ಗಳು, ನಗರ ಸ್ಥಳೀಯ ಸಂಸ್ಥೆಗಳು,  ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು.  ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಸ್ಥಳೀಯವಾದ ಸಮಸ್ಯೆಗಳನ್ನು ತಮ್ಮ ಹಂತದಲ್ಲಿ ಪರಿಹರಿಸಿ ಗ್ರಾಮ ಪಂಚಾಯತ್‍ಗಳು ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನ ಬಳಸಿಕೊಂಡು  ಕಾಮಗಾರಿ ನಡೆಸಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅವರು ತಿಳಿಸಿದರು. ಜಲಜೀವನ್ ಯೋಜನೆಯಲ್ಲಿ  ಎಲ್ಲ ಮನೆಗಳಿಗೆ ಸಂಪರ್ಕ ಒದಗಿಸಬೇಕು. ಈ ಯೋಜನೆಯಡಿ ನಿರ್ಮಿಸಲಾಗಿರುವ  ಟ್ಯಾಂಕ್‍ಗಳಿಗೆ ಸಂಬಂಧಪಟ್ಟ ನೀರಿನ ಮೂಲಗಳಿಂದ ನೀರು ತಲುಪಿಸಿ ಜನವಸತಿ ಪ್ರದೇಶಗಳಿಗೆ ನಿರಂತರ ನೀರು ಪೂರೈಕೆಯಾಗಲು  ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಅವರು ತಿಳಿಸಿದರು. ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ವಿಳಂಬ ಮಾಡಬಾರದು. ಪೈಪ್ ಅಳವಡಿಕೆಗೆ ರಸ್ತೆ ಅಗೆದಿರುವ ಕಡೆಗಳಲ್ಲಿ ವಿಳಂಬವಿಲ್ಲದೆ ರಸ್ತೆಯನ್ನು  ಪುನಃಸ್ಥಾಪನೆ  ಮಾಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದ ಇಲಾಖೆಗಳು ನಿಗಮಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸ್ಪೀಕರ್ ತಿಳಿಸಿದರು.
    1
    ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಧಾನಸಭೆ ಸ್ಪೀಕರ್           ಯು.ಟಿ ಖಾದರ್ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಕುಡಿಯುವ ನೀರಿನ  ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಗ್ರಾಮ ಪಂಚಾಯತ್‍ಗಳು, ನಗರ ಸ್ಥಳೀಯ ಸಂಸ್ಥೆಗಳು,  ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಒತ್ತು ನೀಡಬೇಕು.  ಯಾವುದೇ ಅಡೆತಡೆ ಇಲ್ಲದೆ ನೀರು ಪೂರೈಸಲು ಗಮನ ಹರಿಸಬೇಕು. ಸ್ಥಳೀಯವಾದ ಸಮಸ್ಯೆಗಳನ್ನು ತಮ್ಮ ಹಂತದಲ್ಲಿ ಪರಿಹರಿಸಿ ಗ್ರಾಮ ಪಂಚಾಯತ್‍ಗಳು ಮತ್ತು ಸ್ಥಳೀಯ ಸಂಸ್ಥೆಗಳ ಅನುದಾನ ಬಳಸಿಕೊಂಡು  ಕಾಮಗಾರಿ ನಡೆಸಬೇಕು. ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅವರು ತಿಳಿಸಿದರು.
ಜಲಜೀವನ್ ಯೋಜನೆಯಲ್ಲಿ  ಎಲ್ಲ ಮನೆಗಳಿಗೆ ಸಂಪರ್ಕ ಒದಗಿಸಬೇಕು. ಈ ಯೋಜನೆಯಡಿ ನಿರ್ಮಿಸಲಾಗಿರುವ  ಟ್ಯಾಂಕ್‍ಗಳಿಗೆ ಸಂಬಂಧಪಟ್ಟ ನೀರಿನ ಮೂಲಗಳಿಂದ ನೀರು ತಲುಪಿಸಿ ಜನವಸತಿ ಪ್ರದೇಶಗಳಿಗೆ ನಿರಂತರ ನೀರು ಪೂರೈಕೆಯಾಗಲು  ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಬೇಕು ಎಂದು ಅವರು ತಿಳಿಸಿದರು.
ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ವಿಳಂಬ ಮಾಡಬಾರದು. ಪೈಪ್ ಅಳವಡಿಕೆಗೆ ರಸ್ತೆ ಅಗೆದಿರುವ ಕಡೆಗಳಲ್ಲಿ ವಿಳಂಬವಿಲ್ಲದೆ ರಸ್ತೆಯನ್ನು  ಪುನಃಸ್ಥಾಪನೆ  ಮಾಡಬೇಕು. ಕುಡಿಯುವ ನೀರಿಗೆ ಸಂಬಂಧಿಸಿದ ಇಲಾಖೆಗಳು ನಿಗಮಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸ್ಪೀಕರ್ ತಿಳಿಸಿದರು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    34 min ago
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Ankola, Uttara Kannada•
    9 hrs ago
  • Contact AIJAZ PASHA BANNUR DARGAH 8970712631 6363583017
    1
    Contact AIJAZ PASHA BANNUR DARGAH 8970712631
6363583017
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    12 hrs ago
  • ಮೈಸೂರು: ನಗರದ ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಲಿರುವ ಶಿಕ್ಷಕರು, ಮೇಲ್ವಿಚಾರಕರು ಹಾಗೂ ಸಿಬ್ಬಂದಿಗೆ ಡಿಜಿಟಲ್ ಪದ್ಧತಿಯ ಜನಗಣತಿ ಹಾಗೂ ಸೆಲ್ಫ್ ಜನಗಣತಿ (Self Enumeration) ಕುರಿತು ವಿವರವಾದ ಮಾರ್ಗದರ್ಶನ ನೀಡಲಾಯಿತು. ತರಬೇತಿ ವೇಳೆ ಅಧಿಕಾರಿಗಳು ಮಾತನಾಡಿ, ಜನಗಣತಿ ದೇಶದ ಯೋಜನೆ ರೂಪಿಸುವಲ್ಲಿ ಪ್ರಮುಖ ಅಂಕಿಅಂಶಗಳನ್ನು ಒದಗಿಸುವ ಮಹತ್ವದ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು. ಜನಸಂಖ್ಯೆ, ಶಿಕ್ಷಣ, ಉದ್ಯೋಗ, ವಾಸಸ್ಥಿತಿ, ಸಾಮಾಜಿಕ ಹಾಗೂ ಆರ್ಥಿಕ ಮಾಹಿತಿಗಳು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಆಧಾರವಾಗುತ್ತವೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ನಿಖರ ಮಾಹಿತಿಯನ್ನು ನೀಡುವುದು ಅಗತ್ಯ ಎಂದು ತಿಳಿಸಲಾಯಿತು. ಈ ಬಾರಿ ಜನಗಣತಿಯಲ್ಲಿ ಡಿಜಿಟಲ್ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಾಗರಿಕರು ತಮ್ಮ ಮನೆಗಳಿಂದಲೇ ಸ್ವಯಂವಾಗಿ ಮಾಹಿತಿ ಸಲ್ಲಿಸುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಇದನ್ನೇ ಸೆಲ್ಫ್ ಜನಗಣತಿ ಎಂದು ಕರೆಯಲಾಗುತ್ತದೆ. ಸೆಲ್ಫ್ ಜನಗಣತಿ ಮಾಡಿಕೊಳ್ಳುವುದು ಹೇಗೆ? ನಾಗರಿಕರು ಕೆಳಗಿನ ವಿಧಾನವನ್ನು ಅನುಸರಿಸಿ ಸೆಲ್ಫ್ ಜನಗಣತಿ ಪೂರ್ಣಗೊಳಿಸಬಹುದು: ಅಧಿಕೃತ ಜನಗಣತಿ ವೆಬ್‌ಸೈಟ್ ಗೆ ಭೇಟಿ ನೀಡಬೇಕು. ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಮೂಲಕ ನೋಂದಣಿ ಮಾಡಿಕೊಂಡು OTP ಮೂಲಕ ಲಾಗಿನ್ ಆಗಬೇಕು. ಮನೆಯ ವಿವರ, ಕುಟುಂಬದ ಸದಸ್ಯರ ಸಂಖ್ಯೆ, ವಯಸ್ಸು, ಶಿಕ್ಷಣ, ಉದ್ಯೋಗ ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ನಮೂದಿಸಬೇಕು. ನೀಡಿದ ಮಾಹಿತಿಯನ್ನು ಪರಿಶೀಲಿಸಿ ಅಂತಿಮವಾಗಿ Submit ಮಾಡಬೇಕು. ಸಲ್ಲಿಸಿದ ನಂತರ ಸಿಗುವ ರೆಫರೆನ್ಸ್ ಸಂಖ್ಯೆ ಅಥವಾ ದೃಢೀಕರಣವನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಹಾಗೂ ಶಿಕ್ಷಕರು ಮನೆ ಬಂದಿರುವ id ತೋರಿಸಿದರೆ ಸಾಕು ತರಬೇತಿ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿದ್ದು, ಡಿಜಿಟಲ್ ಜನಗಣತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಯಿತು. ಸೆಲ್ಫ್ ಜನಗಣತಿ ವಿಧಾನದಿಂದ ಸಮಯ ಉಳಿತಾಯವಾಗುವುದರ ಜೊತೆಗೆ ಮಾಹಿತಿ ಸಂಗ್ರಹ ಪ್ರಕ್ರಿಯೆ ವೇಗವಾಗಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದರು. ನಗರದಲ್ಲಿ ಜನಗಣತಿ ಕಾರ್ಯ ಯಶಸ್ವಿಯಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸ್ವಯಂವಾಗಿ ಮಾಹಿತಿ ಸಲ್ಲಿಸಿ ಸಹಕರಿಸುವಂತೆ ಪಾಲಿಕೆ ಮನವಿ ಮಾಡಿದೆ.
    1
    ಮೈಸೂರು: ನಗರದ ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಜನಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಲಿರುವ ಶಿಕ್ಷಕರು, ಮೇಲ್ವಿಚಾರಕರು ಹಾಗೂ ಸಿಬ್ಬಂದಿಗೆ ಡಿಜಿಟಲ್ ಪದ್ಧತಿಯ ಜನಗಣತಿ ಹಾಗೂ ಸೆಲ್ಫ್ ಜನಗಣತಿ (Self Enumeration) ಕುರಿತು ವಿವರವಾದ ಮಾರ್ಗದರ್ಶನ ನೀಡಲಾಯಿತು.
ತರಬೇತಿ ವೇಳೆ ಅಧಿಕಾರಿಗಳು ಮಾತನಾಡಿ, ಜನಗಣತಿ ದೇಶದ ಯೋಜನೆ ರೂಪಿಸುವಲ್ಲಿ ಪ್ರಮುಖ ಅಂಕಿಅಂಶಗಳನ್ನು ಒದಗಿಸುವ ಮಹತ್ವದ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದರು. ಜನಸಂಖ್ಯೆ, ಶಿಕ್ಷಣ, ಉದ್ಯೋಗ, ವಾಸಸ್ಥಿತಿ, ಸಾಮಾಜಿಕ ಹಾಗೂ ಆರ್ಥಿಕ ಮಾಹಿತಿಗಳು ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ಆಧಾರವಾಗುತ್ತವೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ನಿಖರ ಮಾಹಿತಿಯನ್ನು ನೀಡುವುದು ಅಗತ್ಯ ಎಂದು ತಿಳಿಸಲಾಯಿತು.
ಈ ಬಾರಿ ಜನಗಣತಿಯಲ್ಲಿ ಡಿಜಿಟಲ್ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಾಗರಿಕರು ತಮ್ಮ ಮನೆಗಳಿಂದಲೇ ಸ್ವಯಂವಾಗಿ ಮಾಹಿತಿ ಸಲ್ಲಿಸುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಇದನ್ನೇ ಸೆಲ್ಫ್ ಜನಗಣತಿ ಎಂದು ಕರೆಯಲಾಗುತ್ತದೆ.
ಸೆಲ್ಫ್ ಜನಗಣತಿ ಮಾಡಿಕೊಳ್ಳುವುದು ಹೇಗೆ?
ನಾಗರಿಕರು ಕೆಳಗಿನ ವಿಧಾನವನ್ನು ಅನುಸರಿಸಿ ಸೆಲ್ಫ್ ಜನಗಣತಿ ಪೂರ್ಣಗೊಳಿಸಬಹುದು:
ಅಧಿಕೃತ ಜನಗಣತಿ ವೆಬ್‌ಸೈಟ್  ಗೆ ಭೇಟಿ ನೀಡಬೇಕು.
ಮೊಬೈಲ್ ಸಂಖ್ಯೆ ಅಥವಾ ಇಮೇಲ್ ಮೂಲಕ ನೋಂದಣಿ ಮಾಡಿಕೊಂಡು OTP ಮೂಲಕ ಲಾಗಿನ್ ಆಗಬೇಕು.
ಮನೆಯ ವಿವರ, ಕುಟುಂಬದ ಸದಸ್ಯರ ಸಂಖ್ಯೆ, ವಯಸ್ಸು, ಶಿಕ್ಷಣ, ಉದ್ಯೋಗ ಹಾಗೂ ಇತರೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ನಮೂದಿಸಬೇಕು.
ನೀಡಿದ ಮಾಹಿತಿಯನ್ನು ಪರಿಶೀಲಿಸಿ ಅಂತಿಮವಾಗಿ Submit ಮಾಡಬೇಕು.
ಸಲ್ಲಿಸಿದ ನಂತರ ಸಿಗುವ ರೆಫರೆನ್ಸ್ ಸಂಖ್ಯೆ ಅಥವಾ ದೃಢೀಕರಣವನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಹಾಗೂ ಶಿಕ್ಷಕರು ಮನೆ ಬಂದಿರುವ id ತೋರಿಸಿದರೆ ಸಾಕು 
ತರಬೇತಿ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಸಾರ್ವಜನಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿದ್ದು, ಡಿಜಿಟಲ್ ಜನಗಣತಿ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಲಾಯಿತು. ಸೆಲ್ಫ್ ಜನಗಣತಿ ವಿಧಾನದಿಂದ ಸಮಯ ಉಳಿತಾಯವಾಗುವುದರ ಜೊತೆಗೆ ಮಾಹಿತಿ ಸಂಗ್ರಹ ಪ್ರಕ್ರಿಯೆ ವೇಗವಾಗಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ನಗರದಲ್ಲಿ ಜನಗಣತಿ ಕಾರ್ಯ ಯಶಸ್ವಿಯಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸ್ವಯಂವಾಗಿ ಮಾಹಿತಿ ಸಲ್ಲಿಸಿ ಸಹಕರಿಸುವಂತೆ ಪಾಲಿಕೆ ಮನವಿ ಮಾಡಿದೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    7 min ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಹುಬ್ಬಳ್ಳಿಯಿಂದ ದಾವಣಗೆರೆ ಉಪಚುನಾವಣೆ ಪ್ರಚಾರ ನಿಮಿತ್ತ ತೆರಳುತ್ತಿರುವ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ ರವರನ್ನು ಶಿಗ್ಗಾಂವ ಮಾರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕರ ಸಹೋದರರಾದ ಎಂ ಎಂ ಪಠಾಣ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಸನ್ಮಾನ ಮಾಡಲಾಯಿತು.
    1
    ಹುಬ್ಬಳ್ಳಿಯಿಂದ ದಾವಣಗೆರೆ ಉಪಚುನಾವಣೆ ಪ್ರಚಾರ ನಿಮಿತ್ತ ತೆರಳುತ್ತಿರುವ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ ರವರನ್ನು ಶಿಗ್ಗಾಂವ ಮಾರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕರ ಸಹೋದರರಾದ ಎಂ ಎಂ ಪಠಾಣ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ  ಸನ್ಮಾನ ಮಾಡಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ತಕ್ಷಣ ಅರಣ್ಯ ಇಲಾಖೆ ಹಾಗೂ ನೆರೆಯವರಿಗೆ ಸಹ ಮಾಹಿತಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ತಕ್ಷಣ ಕ್ರಮ ಕೈಗೊಂಡು ಬೆಂಕಿ ನಂದಿಸಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ
    1
    ಮೊಗ್ರು ಗ್ರಾಮ ಬರುಂಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ತಕ್ಷಣ ಅರಣ್ಯ ಇಲಾಖೆ ಹಾಗೂ ನೆರೆಯವರಿಗೆ ಸಹ ಮಾಹಿತಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ತಕ್ಷಣ ಕ್ರಮ ಕೈಗೊಂಡು ಬೆಂಕಿ ನಂದಿಸಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.