logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

57 min ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
57 min ago

ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

More news from ಕರ್ನಾಟಕ and nearby areas
  • ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು. “ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ ಶುಭ ಹಾರೈಸಿದರು. ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    1
    ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ 
ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು  ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು.
“ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ  ಶುಭ ಹಾರೈಸಿದರು.
ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    user_TV21NEWS Kannada
    TV21NEWS Kannada
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    2 hrs ago
  • ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ. ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    1
    ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ  ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು
ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ.  ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ  ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    14 hrs ago
  • ಕುಂಚಾವರಂನಲ್ಲಿ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರವೇಶ ಕಾರ್ಯಕ್ರಮಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು ಚಿಂಚೋಳಿ: ಕುಂಚಾವರಂ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲ ಪ್ರಭುರಾಜ ಸೇರಿದಂತೆ ಗೋಪಾಲರಾವ ಕಟ್ಟಿಮನಿ, ವಿಜಯಕುಮಾರ್ ಚಂಗಟ್ಟಿ, ಶ್ರೀಮಂತ ಕಟ್ಟಿಮನಿ, ಕೆ.ಎಂ. ಭೀಮಶಟ್ಟಿ ಮೂರಡಾ, ಅಶೋಕಕುಮಾರ್ ಮೂಗದಂಪೂರ, ವೆಂಕಟರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಾಸಕರು ಮಾತನಾಡಿ, ಗಡಿಭಾಗದಲ್ಲಿ ಸುಮಾರು ₹9 ಕೋಟಿ ಅನುದಾನದಲ್ಲಿ ವಸತಿ ಶಾಲೆ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಜಿಲ್ಲೆಯ 43 ವಸತಿ ಶಾಲೆಗಳ ಪೈಕಿ ಈ ಶಾಲೆ 3ನೇ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು. ಕಾರ್ಯಕ್ರಮಕ್ಕೆ ಗೈರಾಗಿದ್ದ ಸರ್ಕಾರಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ವೈಯಕ್ತಿಕ ಲೆಟರ್‌ಪ್ಯಾಡ್ ಮೂಲಕ ನೋಟಿಸ್ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಉತ್ತರ ಪಡೆಯುವುದಾಗಿ ತಿಳಿಸಿದರು.
    3
    ಕುಂಚಾವರಂನಲ್ಲಿ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರವೇಶ ಕಾರ್ಯಕ್ರಮಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು
ಚಿಂಚೋಳಿ: ಕುಂಚಾವರಂ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ವತಿಯಿಂದ ನೂತನವಾಗಿ ನಿರ್ಮಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲ ಪ್ರಭುರಾಜ ಸೇರಿದಂತೆ ಗೋಪಾಲರಾವ ಕಟ್ಟಿಮನಿ, ವಿಜಯಕುಮಾರ್ ಚಂಗಟ್ಟಿ, ಶ್ರೀಮಂತ ಕಟ್ಟಿಮನಿ, ಕೆ.ಎಂ. ಭೀಮಶಟ್ಟಿ ಮೂರಡಾ, ಅಶೋಕಕುಮಾರ್ ಮೂಗದಂಪೂರ, ವೆಂಕಟರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಾಸಕರು ಮಾತನಾಡಿ, ಗಡಿಭಾಗದಲ್ಲಿ ಸುಮಾರು ₹9 ಕೋಟಿ ಅನುದಾನದಲ್ಲಿ ವಸತಿ ಶಾಲೆ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಜಿಲ್ಲೆಯ 43 ವಸತಿ ಶಾಲೆಗಳ ಪೈಕಿ ಈ ಶಾಲೆ 3ನೇ ಸ್ಥಾನದಲ್ಲಿರುವುದು ಹೆಮ್ಮೆಯ ವಿಷಯ ಎಂದರು.
ಕಾರ್ಯಕ್ರಮಕ್ಕೆ ಗೈರಾಗಿದ್ದ ಸರ್ಕಾರಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ವೈಯಕ್ತಿಕ ಲೆಟರ್‌ಪ್ಯಾಡ್ ಮೂಲಕ ನೋಟಿಸ್ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಉತ್ತರ ಪಡೆಯುವುದಾಗಿ ತಿಳಿಸಿದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    5 hrs ago
  • ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. #ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. DK Shivakumar Star Kannada News 24×7 Star Kannada News 24×7 Yash
    1
    ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. 
#ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್‌ ಖರ್ಗೆ. DK Shivakumar Star Kannada News 24×7 Star Kannada News 24×7 Yash
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
  • ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.! ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
    1
    ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
ಕಲಬುರಗಿ : ತಳವಾರ ಸಮಾಜದ ಹೋರಾಟದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರಿಕಾಗೋಷ್ಠಿ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ತಾಳಿಕೋಟಿ ವರದಿ 
ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು  ಪೂರ್ವಭಾವಿ ಸಭೆ.
ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. 
ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    11 hrs ago
  • ಚಿಂಚೋಳಿ : ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು ಚಿಂಚೋಳಿ: ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಚಿಂಚೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ಅವಿನಾಶ್ ಜಾಧವ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಯುವ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಪೋಲಕಪಳ್ಳಿಯ ಉಮೇಶ್ ಜಾಧವ ಅವರ ಕನಸಿನ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಯುವಕರಿಗೆ ಉತ್ತಮ ಕ್ರೀಡಾ ಸೌಲಭ್ಯ ಕಲ್ಪಿಸಲು ನಿರಂತರ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಇಒ ಸಂತೋಷ್ ಚೌಹಾನ್, ಬಿಇಒ ದುಳಪ್ಪ ಮಲನೂರ್, ದೇವೀಂದ್ರಪ್ಪ ಹೊಲ್ಕರ್, ನಾಗಶೆಟ್ಟಿ ಭದ್ರಶೆಟ್ಟಿ, ಜಯಪ್ಪ ಚಪಲ, ಕುಪೇಂದ್ರ ಗೌನಳ್ಳಿ, ರಾಜಶೇಖರ್ ಮುಸ್ತರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
    3
    ಚಿಂಚೋಳಿ : ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಶಾಸಕರು ಅವಿನಾಶ್ ಜಾಧವ ಚಾಲನೆ ನೀಡಿದರು 
ಚಿಂಚೋಳಿ: ಜಿಲ್ಲಾ ಪಂಚಾಯತ್ ಕಲಬುರಗಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಚಿಂಚೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ಅವಿನಾಶ್ ಜಾಧವ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವದಿಂದ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಯುವ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಪೋಲಕಪಳ್ಳಿಯ ಉಮೇಶ್ ಜಾಧವ ಅವರ ಕನಸಿನ ಕ್ರೀಡಾಂಗಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಯುವಕರಿಗೆ ಉತ್ತಮ ಕ್ರೀಡಾ ಸೌಲಭ್ಯ ಕಲ್ಪಿಸಲು ನಿರಂತರ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಇಒ ಸಂತೋಷ್ ಚೌಹಾನ್, ಬಿಇಒ ದುಳಪ್ಪ ಮಲನೂರ್, ದೇವೀಂದ್ರಪ್ಪ ಹೊಲ್ಕರ್, ನಾಗಶೆಟ್ಟಿ ಭದ್ರಶೆಟ್ಟಿ, ಜಯಪ್ಪ ಚಪಲ, ಕುಪೇಂದ್ರ ಗೌನಳ್ಳಿ, ರಾಜಶೇಖರ್ ಮುಸ್ತರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    5 hrs ago
  • ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....! ವೀಕ್ಷಿಸಿ.. ವಿಶೇಷ.. ವರದಿ.... ವರದಿ: ರವಿಕುಮಾರ್ ಬಡಿಗೇರ. ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....! ವೀಕ್ಷಿಸಿ.. ವಿಶೇಷ.. ವರದಿ.... ವರದಿ: ರವಿಕುಮಾರ್ ಬಡಿಗೇರ.
    1
    ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....!

ವೀಕ್ಷಿಸಿ.. ವಿಶೇಷ.. ವರದಿ....

ವರದಿ: ರವಿಕುಮಾರ್ ಬಡಿಗೇರ.
ಯಾಕೆ ವಿಶ್ವಕರ್ಮರ ಮನೆ ಇಂದಾನೆ ಗಣಪತಿ ತರ್ಬೇಕು ಅನ್ನೊದು ನಂಬಿಕೆ ಇದೆ....!
ವೀಕ್ಷಿಸಿ.. ವಿಶೇಷ.. ವರದಿ....
ವರದಿ: ರವಿಕುಮಾರ್ ಬಡಿಗೇರ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
  • ಲೋಕಕಲ್ಯಾಣಕ್ಕಾಗಿ 41 ದಿನಗಳ ಮೌನ ಅನುಷ್ಠಾನ ಶ್ರೀ ಈರಯ್ಯ ಸ್ವಾಮಿಗಳ ಧಾರ್ಮಿಕ ಸಂಕಲ್ಪ.! ಲೋಕಕಲ್ಯಾಣಕ್ಕಾಗಿ 41 ದಿನಗಳ ಮೌನ ಅನುಷ್ಠಾನ ಶ್ರೀ ಈರಯ್ಯ ಸ್ವಾಮಿಗಳ ಧಾರ್ಮಿಕ ಸಂಕಲ್ಪ.!
    1
    ಲೋಕಕಲ್ಯಾಣಕ್ಕಾಗಿ 41 ದಿನಗಳ ಮೌನ ಅನುಷ್ಠಾನ ಶ್ರೀ ಈರಯ್ಯ ಸ್ವಾಮಿಗಳ ಧಾರ್ಮಿಕ ಸಂಕಲ್ಪ.!
ಲೋಕಕಲ್ಯಾಣಕ್ಕಾಗಿ 41 ದಿನಗಳ ಮೌನ ಅನುಷ್ಠಾನ ಶ್ರೀ ಈರಯ್ಯ ಸ್ವಾಮಿಗಳ ಧಾರ್ಮಿಕ ಸಂಕಲ್ಪ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.