Shuru
Apke Nagar Ki App…
ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮಕ್ಕೆ ಶ್ರೀಗಳು ಆಗಮನ ಬುಧವಾರ ಬೆಳಗ್ಗೆ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮಕ್ಕೆ ಪರಮಪೂಜ್ಯ ಶ್ರೀ ಡಾ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ಆಗಮಿಸಿ ಮಠದ ಜಾಗವನ್ನು ವೀಕ್ಷಣೆ ಮಾಡಿ ಸಮಾಜದವರ ಕುರಿತು ಹಲವಾರು ವಿಚಾರಗಳನ್ನು ಮಾತನಾಡಿದರು ಈಗಾಗಲೇ ಸರಕಾರ ಐದು ಕೋಟಿ ಬಿಡುಗಡೆಯಾಗಿದ್ದು ಅದನ್ನು ಶಾಖ ಮಠ ಮಾಡಲು ಮತ್ತು ಇಲ್ಲಿ ಅತ್ಯುತ್ತಮ ಗುಣಮಟ್ಟದ ಶಾಲೆಯನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದರು
Gangadhara Nayak
ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮಕ್ಕೆ ಶ್ರೀಗಳು ಆಗಮನ ಬುಧವಾರ ಬೆಳಗ್ಗೆ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮಕ್ಕೆ ಪರಮಪೂಜ್ಯ ಶ್ರೀ ಡಾ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ಆಗಮಿಸಿ ಮಠದ ಜಾಗವನ್ನು ವೀಕ್ಷಣೆ ಮಾಡಿ ಸಮಾಜದವರ ಕುರಿತು ಹಲವಾರು ವಿಚಾರಗಳನ್ನು ಮಾತನಾಡಿದರು ಈಗಾಗಲೇ ಸರಕಾರ ಐದು ಕೋಟಿ ಬಿಡುಗಡೆಯಾಗಿದ್ದು ಅದನ್ನು ಶಾಖ ಮಠ ಮಾಡಲು ಮತ್ತು ಇಲ್ಲಿ ಅತ್ಯುತ್ತಮ ಗುಣಮಟ್ಟದ ಶಾಲೆಯನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದರು
More news from ಕರ್ನಾಟಕ and nearby areas
- ಬುಧವಾರ ಬೆಳಗ್ಗೆ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮಕ್ಕೆ ಪರಮಪೂಜ್ಯ ಶ್ರೀ ಡಾ ಪ್ರಸನ್ನಾನಂದ ಪುರಿ ಮಹಾಸ್ವಾಮಿಗಳು ಆಗಮಿಸಿ ಮಠದ ಜಾಗವನ್ನು ವೀಕ್ಷಣೆ ಮಾಡಿ ಸಮಾಜದವರ ಕುರಿತು ಹಲವಾರು ವಿಚಾರಗಳನ್ನು ಮಾತನಾಡಿದರು ಈಗಾಗಲೇ ಸರಕಾರ ಐದು ಕೋಟಿ ಬಿಡುಗಡೆಯಾಗಿದ್ದು ಅದನ್ನು ಶಾಖ ಮಠ ಮಾಡಲು ಮತ್ತು ಇಲ್ಲಿ ಅತ್ಯುತ್ತಮ ಗುಣಮಟ್ಟದ ಶಾಲೆಯನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದರು1
- ಸಮಾಜಿಕ ಹೋರಾಟಗಾರ ಉಮೇಶ ಕೆ ಮುನ್ನಾಳ ನೇತೃತ್ವದಲ್ಲಿ ಕೈಯಲ್ಲಿ ಸಲಿಕೆ ಹಿಡಿದು ವಿನೂತನ ಪ್ರತಿಭಟನೆ ನಡೆಸಿದ ರೈತರು1
- ರಾಯಚೂರು ಜಿಲ್ಲೆಯ ಲಿಂಗಸೂರು ಪಟ್ಟಣದಲ್ಲಿ ಅಪ್ರಾಪ್ತ ಮಕ್ಕಳಿಂದ ಕಾರು ಚಲಾವಣೆ ವೇಳೆ ಭಾರೀ ಅಪಘಾತ! 🚗 ಅತಿ ವೇಗದಲ್ಲಿ ಚಲಾಯಿಸಿದ ಕಾರು 🍽️ ಗುಲಬರ್ಗಾ ರಸ್ತೆಯ ಪಕ್ಕದ ಹೋಟೆಲ್ ಒಳಗೆ ನುಗ್ಗಿತು 🙏 ಚಾಲಕ ಪ್ರಾಣಾಪಾಯದಿಂದ ಪಾರು ಕಾರು ದೇವದುರ್ಗ ಎ.ಪಿ.ಎಂ.ಸಿ ಅಧ್ಯಕ್ಷ ಆದನಗೌಡ ಅವರದ್ದೆಂದು ತಿಳಿದುಬಂದಿದೆ. ಇನ್ನೂ ಪ್ರಕರಣ ದಾಖಲಾಗಿಲ್ಲ. ⚠️ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ!1
- ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಫಾರಿ ಕಾರೊಂದು ಖಾನವಳಿಗೆ ನುಗ್ಗಿದ ಘಟನೆ ನಡೆದಿದೆ. ಪಟ್ಟಣದ ಮಾತಾ ಮಾಣಿಕೇಶ್ವರಿ ದೇವಸ್ಥಾನದ ಬಳಿ ಈ ಅವಘಡ ಸಂಭವಿಸಿದ್ದು, ಖಾನಾವಳಿ ಬಂದ್ ಇದ್ದ ಹಿನ್ನೆಲೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸ್ಥಳೀಯರ ನಿಟ್ಟುಸಿರು ಬಿಡುವಂತಾಗಿದೆ. ದೇವದುರ್ಗದ ಎಪಿಎಂಸಿ ಅಧ್ಯಕ್ಷ ಆದನಗೌಡ ಅವರಿಗೆ ಸೇರಿದ ಸಫಾರಿ ವಾಹನವು ಕಲಬುರಗಿಯಿಂದ ಲಿಂಗಸಗೂರಿನತ್ತ ಬರುತ್ತಿದ್ದ ವೇಳೆ ಅತಿವೇಗದಿಂದ ಚಲಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಖಾನವಳಿಗೆ ನುಗ್ಗಿ ಹಾನಿ ಉಂಟುಮಾಡಿದೆ. ಅದೃಷ್ಟ ಅಂದರೆ ಇಂದು ಕಾನಾವಳಿ ಬಂದ್ ಇದ್ದಿದರಿಂದ ಯಾವುದೇ ದೊಡ್ಡ ಅವಘಡ ಜರುಗಿಲ್ಲ.1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ, ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದನ್ನು ನೋಡಲು, ತಂಡೋಪ ತಂಡ ಜನರು ಆಗಮಿಸುತ್ತಿದ್ದಾರೆ. ಕೊಲೈಯಾದ ವ್ಯಕ್ತಿಯ ಗುರುತು ಮತ್ತು ರುಂಡ ಇನ್ನೂ ಪತ್ತೆಯಾಗಿಲ್ಲ ಪೋಲಿಸರು, ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಹಾಗೂ ಶ್ವಾನದಳ ಆಗಮಿಸಿದ್ದು ಕಾರ್ಯಾಚರಣೆಯನ್ನು ನಡೆಸಿದ್ದಾರೆ.2
- Post by Star Kannada News 24×71
- ವಿಜಯಪುರ: ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ಸಿಸಿಟಿವಿಯಲ್ಲಿ ಸೆರೆ ವಿಜಯಪುರದಲ್ಲಿ ಬೀದಿ ನಾಯಿಗಳ ದಾಳಿಗೆ 6 ವರ್ಷದ ಅನ್ವಿತಾ ಮಲ್ಲಿಕಾರ್ಜುನ ಶೆಟ್ಟಿ ಎಂಬ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಕೆ ಎಸ್ ಆರ್ ಟಿ ಸಿ ಕಾಲೋನಿಯಲ್ಲಿ ಅಂಗಡಿಗೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ನಾಯಿಗಳ ದಾಳಿಯಿಂದ ಬಾಲಕಿಯ ಕಣ್ಣು, ಕೈ-ಕಾಲು, ಬೆನ್ನಿಗೆ ಗಾಯಗಳಾಗಿದ್ದು, ಕಣ್ಣಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಮತ್ತು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.1
- ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆಬ್ರವರಿ 20 ಫೆಬ್ರವರಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ನಗರದ ರ೦ಗಮ೦ದಿರದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಕುಂಬಾರ ಸಮಾಜದ ಗೌರವಾಧ್ಯಕ್ಷ ವೈ.ಸುರೇಂದ್ರಬಾಬು ಅವರುಹೇಳಿದರು. ಅವರಿಂದು ನಗರದ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ವರ್ಷದ ಮಾದರಿಯಲ್ಲಿ ಈ ವರ್ಷ ಕೂಡ ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.1