ಬೈಕ್ ವೀಲಿಂಗ್ ಪುಂಡರ ಹಾವಳಿ ಕಗ್ಗಲಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್; ಪ್ರಯಾಣಿಕರ ಮೊಬೈಲ್‌ನಲ್ಲಿ ದೃಶ್ಯ ಸೆರೆ ಕನಕಪುರ: ಕನಕಪುರ ರಸ್ತೆಯ ಕಗ್ಗಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೀಲಿಂಗ್ ಮಾಡುವ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಸೋಮನಹಳ್ಳಿ ಟೋಲ್‌ನಿಂದ ಹಾರೋಹಳ್ಳಿ ಕಡೆಗೆ ತೆರಳುವ ಮಾರ್ಗದಲ್ಲಿ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಸಂಚರಿಸಿರುವ ದೃಶ್ಯಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನ ಸಂಚಾರ ಹೆಚ್ಚಿರುವ ಮುಖ್ಯ ರಸ್ತೆಯಲ್ಲೇ ವೀಲಿಂಗ್ ನಡೆಸುತ್ತಿರುವುದರಿಂದ ಇತರ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗಿದೆ. ವೀಲಿಂಗ್ ವೇಳೆ ನಿಯಂತ್ರಣ ತಪ್ಪಿದರೆ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಕಳವಳಗೊಂಡಿದ್ದಾರೆ. ಪೊಲೀಸರು ಹಲವು ಬಾರಿ ಜಾಗೃತಿ ಮೂಡಿಸಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡರೂ ವೀಲಿಂಗ್ ಹಾವಳಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಮುಖ್ಯ ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂಬುದು ವಾಹನ ಸವಾರರ ಆಗ್ರಹವಾಗಿದೆ
ಬೈಕ್ ವೀಲಿಂಗ್ ಪುಂಡರ ಹಾವಳಿ ಕಗ್ಗಲಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್; ಪ್ರಯಾಣಿಕರ ಮೊಬೈಲ್‌ನಲ್ಲಿ ದೃಶ್ಯ ಸೆರೆ ಕನಕಪುರ: ಕನಕಪುರ ರಸ್ತೆಯ ಕಗ್ಗಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೀಲಿಂಗ್ ಮಾಡುವ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಸೋಮನಹಳ್ಳಿ ಟೋಲ್‌ನಿಂದ ಹಾರೋಹಳ್ಳಿ ಕಡೆಗೆ ತೆರಳುವ ಮಾರ್ಗದಲ್ಲಿ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಸಂಚರಿಸಿರುವ ದೃಶ್ಯಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನ ಸಂಚಾರ ಹೆಚ್ಚಿರುವ ಮುಖ್ಯ ರಸ್ತೆಯಲ್ಲೇ ವೀಲಿಂಗ್ ನಡೆಸುತ್ತಿರುವುದರಿಂದ ಇತರ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗಿದೆ. ವೀಲಿಂಗ್ ವೇಳೆ ನಿಯಂತ್ರಣ ತಪ್ಪಿದರೆ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಕಳವಳಗೊಂಡಿದ್ದಾರೆ. ಪೊಲೀಸರು ಹಲವು ಬಾರಿ ಜಾಗೃತಿ ಮೂಡಿಸಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡರೂ ವೀಲಿಂಗ್ ಹಾವಳಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಮುಖ್ಯ ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂಬುದು ವಾಹನ ಸವಾರರ ಆಗ್ರಹವಾಗಿದೆ
- ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆಗೆ 1,000 ಹಣ ಕೇಳಿರುವ ಬಗ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದ ಗ್ರಾಮದ ಬಡ ಕುಟುಂಬದ ರೈತಾಪಿ ಜನರ ಮೇಲೆ ಚಿಕಿತ್ಸೆ ನೀಡಿ ಸರಿಪಡಿಸಬೇಕಾದ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ಬರೆದು ಉಚಿತ ಆಂಬುಲೆನ್ಸ್ ಸೇವೆ ಇದ್ದರೂ ಕೂಡ ವಯಸ್ಸಾದ ರೋಗಿಗಳ ಬಳಿ ಸಾವಿರ ರೂಪಾಯಿಗಳ ಸುಲಿಗೆ ಮಾಡಲು ಮುಂದಾಗಿದ್ದಾರೆ.1
- ಬೈಕ್ ವೀಲಿಂಗ್ ಪುಂಡರ ಹಾವಳಿ ಕಗ್ಗಲಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್; ಪ್ರಯಾಣಿಕರ ಮೊಬೈಲ್‌ನಲ್ಲಿ ದೃಶ್ಯ ಸೆರೆ ಕನಕಪುರ: ಕನಕಪುರ ರಸ್ತೆಯ ಕಗ್ಗಲಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೀಲಿಂಗ್ ಮಾಡುವ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಸೋಮನಹಳ್ಳಿ ಟೋಲ್‌ನಿಂದ ಹಾರೋಹಳ್ಳಿ ಕಡೆಗೆ ತೆರಳುವ ಮಾರ್ಗದಲ್ಲಿ ಕೆಲ ಯುವಕರು ಬೈಕ್‌ಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಸಂಚರಿಸಿರುವ ದೃಶ್ಯಗಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನ ಸಂಚಾರ ಹೆಚ್ಚಿರುವ ಮುಖ್ಯ ರಸ್ತೆಯಲ್ಲೇ ವೀಲಿಂಗ್ ನಡೆಸುತ್ತಿರುವುದರಿಂದ ಇತರ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತವಾಗಿದೆ. ವೀಲಿಂಗ್ ವೇಳೆ ನಿಯಂತ್ರಣ ತಪ್ಪಿದರೆ ಗಂಭೀರ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಕಳವಳಗೊಂಡಿದ್ದಾರೆ. ಪೊಲೀಸರು ಹಲವು ಬಾರಿ ಜಾಗೃತಿ ಮೂಡಿಸಿ, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಂಡರೂ ವೀಲಿಂಗ್ ಹಾವಳಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಮುಖ್ಯ ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂಬುದು ವಾಹನ ಸವಾರರ ಆಗ್ರಹವಾಗಿದೆ1
- ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಗತಿ ಹಾಗೂ ಲೆಕ್ಕ ನಿರ್ವಹಣೆ ಕುರಿತು ಲೆಕ್ಕ ಪರಿಶೋಧಕ ರಾಜೇಶ್ ಮೆಚ್ಚುಗೆ ಮಳವಳ್ಳಿಯ ಪ್ರತಿಷ್ಠಿತ ಮಾಮರ ಸೌಹಾರ್ದ ಸಹಕಾರ ಸಂಘದ ಪ್ರಗತಿ ಹಾಗೂ ಲೆಕ್ಕ ನಿರ್ವಹಣೆಯ ಬಗ್ಗೆ ಲೆಕ್ಕ ನಿರ್ವಹಣೆ ಸಾಧನೆ ಕುರಿತು ಲೆಕ್ಕ ಪರಿಶೋಧಕ ರಾಜೇಶ್ ಪಿ ಮೆಚ್ಚುಗೆ1
- ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews2471
- ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರ: ಪಕ್ಷದ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳು ಎಂದ ಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, "ನಮ್ಮ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರೂ ಶಿಸ್ತಿನ ಸಿಪಾಯಿಗಳಾಗಿದ್ದಾರೆ" ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿರೋಧ ಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಈ ಬೆಳವಣಿಗೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪಕ್ಷದಲ್ಲಿ ಎಲ್ಲರೂ ಶಿಸ್ಬದ್ಧವಾಗಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರು, ಸಚಿವರು ಹಾಗೂ ಪ್ರತಿ ಹಂತದ ಕಾರ್ಯಕರ್ತರು ಸಂಪೂರ್ಣ ಶಿಸ್ಲಿನಿಂದ (ಡಿಸಿಪ್ಲಿನ್) ಇದ್ದಾರೆ ಎಂದು ಪುನರುಚ್ಚರಿಸಿದ ಡಿ.ಕೆ. ಶಿವಕುಮಾರ್, ಪಕ್ಷದ ಹಿತಾಸಕ್ತಿ ಮತ್ತು ನಿರ್ದೇಶನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ ಎಂಬ ಸಂದೇಶವನ್ನು ನೀಡಿದರು.1
- Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ! Rapido Bike Vs Auto Drivers| ರಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಆಗಬೇಕಾ!? ಯಲ್ಲೋ ಬೋರ್ಡ್ ಇದ್ರೆ ಚೆನ್ನಾಗಿ ಇರುತ್ತೆ!1
- ಕೌದಳ್ಳಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: ಭಾವೈಕ್ಯತೆ ಮೆರೆದ ಸೌಹಾರ್ದ ಮೆರವಣಿಗೆ ಹನೂರು:ತಾಲೂಕಿನ ಕೌದಳ್ಳಿ ಗ್ರಾಮದ ಮುಸ್ಲಿಂ ಬಾಂಧವರ ವತಿಯಿಂದ ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ 'ಈದ್ ಮಿಲಾದ್' ಹಬ್ಬವನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಸೌಹಾರ್ದತೆಯಿಂದ ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಗ್ರಾಮದ ಜಾಮಿಯಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ, ಕುರಾನ್ ಪಠಣ ಮತ್ತು ಪ್ರವಾದಿಯವರ ಜೀವನ ಸಂದೇಶಗಳ ಕುರಿತು ಧರ್ಮೋಪದೇಶ ಕಾರ್ಯಕ್ರಮಗಳು ಜರುಗಿದವು. ಸೌಹಾರ್ದ ಮೆರವಣಿಗೆ ಬಳಿಕ ಬಣ್ಣ ಬಣ್ಣದ ದೀಪಗಳು, ತೋರಣಗಳು ಮತ್ತು ಧ್ವಜಗಳಿಂದ ಅಲಂಕೃತಗೊಂಡಿದ್ದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಸಾರುವ ಭವ್ಯ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಯುವಕರು ಮತ್ತು ಮಕ್ಕಳು ಪ್ರವಾದಿಯವರ ಶಾಂತಿ, ಪ್ರೀತಿ, ಸಹೋದರತೆಯ ಸಂದೇಶಗಳನ್ನು ಸಾರುವ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಸಾಗಿದರು. ಭಾವೈಕ್ಯತೆಯ ಸಂಕೇತ ಗ್ರಾಮದ ವಿವಿಧ ಧರ್ಮಗಳ ಮುಖಂಡರು, ಹಿಂದೂ-ಕ್ರೈಸ್ತ ಬಾಂಧವರು ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಕೋಮು ಸೌಹಾರ್ದತೆ ಮತ್ತು ಭಾವೈಕ್ಯತೆ ಮೆರೆದರು. ಈದ್ ಮಿಲಾದ್ ಕೇವಲ ಮುಸ್ಲಿಂ ಸಮುದಾಯದ ಹಬ್ಬವಲ್ಲ, ಎಲ್ಲಾ ಧರ್ಮಗಳ ಸೌಹಾರ್ದತೆಯ ಪ್ರತೀಕವಾಗಿದೆ ಎಂಬುದನ್ನು ಈ ಆಚರಣೆ ಸಾಬೀತುಪಡಿಸಿತು. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖರು, ಮಸೀದಿ ಸಮಿತಿ ಪದಾಧಿಕಾರಿಗಳು, ಗ್ರಾಮದ ಗಣ್ಯರು ಹಾಗೂ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮೆರವಣಿಗೆ ಶಾಂತಿಯುತವಾಗಿ ಅಂತ್ಯಗೊಂಡಿತು.2
- ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ ನಾಲ್ಕು ಚಿರತೆ ಮರಿಗಳು; ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕ ಚನ್ನಪಟ್ಟಣ: ತಾಲೂಕಿನ ನೇರಳೂರು ಗ್ರಾಮದ ನಾಗೇಶ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಸುಮಾರು ನಾಲ್ಕೈದು ದಿನಗಳ ಪ್ರಾಯದ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕವೂ ಮೂಡಿದೆ. ವಿಷಯ ತಿಳಿದ ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಚಿರತೆ ಮರಿಗಳ ತಾಯಿ ಚಿರತೆ ಸಮೀಪದಲ್ಲೇ ಇರುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಗದ್ದೆಯೊಳಗೆ ತೆರಳದೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮರಿಗಳ ಸುರಕ್ಷತೆ ಹಾಗೂ ತಾಯಿ ಚಿರತೆಯ ಚಲನವಲನದ ಬಗ್ಗೆ ನಿಗಾ ವಹಿಸಿದ್ದಾರೆ. ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳ ಪತ್ತೆ ಸುದ್ದಿ ಸುತ್ತಮುತ್ತಲಿನ ಗ್ರಾಮಗಳಲ್ಲೂ ಕುತೂಹಲ ಮೂಡಿಸಿದೆ.1