logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳವಳ್ಳಿ:ಪಟ್ಟಣದಲ್ಲಿ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ-ಬಸವ ತತ್ವ ಕುರಿತು ಉಪನ್ಯಾಸ • ಜೀವನದಲ್ಲಿ ಇಷ್ಟಲಿಂಗಪೂಜೆ- ಬಸವತತ್ವ ಸಂದೇಶಗಳಪಾಲನೆಯಿAದಜೀವನಸಾರ್ಥಕತೆ- ಡಾ.ಸಿ.ಎಂ.ಚೇತನ್‌ಕುಮಾರ್ ಹೇಳಿಕೆ ಮಳವಳ್ಳಿ: ಪಟ್ಟಣದಲ್ಲಿ ಬೆಳದಿಂಗಳಲ್ಲಿ ಶರಣರ ಚಿಂತನ ಮಂಥನ ಸಮಿತಿವತಿಯಿಂದ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮ ಜರಗಿತು. ಪಟ್ಟಣದ ಪುಟ್ಟಸುಬ್ಬಪ್ಪನವರ ನಿವಾಸದ ಅವರಣದಲ್ಲಿ ಆಯೋಜಿಸಿದ ೧೩೮ನೇ ಚಿಂತನ ಮಂಥನ ಕಾರ್ಯಕ್ರಮವನ್ನು ಮಂಡ್ಯ ಕಾವೇರಿ ಪದವಿ ಕಾಲೇಜಿನ ಹಾಗೂ ಬಸವ ತತ್ವ ಪ್ರವಚನಕಾರರಾದ ಪ್ರಾಧ್ಯಾಪಕ ಡಾ.ಚೇತನ್ ಕುಮಾರ್ ಸಿಎಂ ಜ್ಯೋತಿ ಬೆಳಗಿಸುವ ಮೂಲಕ ಬಸವ ತತ್ವ ಕುರಿತು ಮಾತನಾಡಿದರು. ಸರ್ವರಿಗೂ ಸಮಾನತೆಯ ಸಂದೇಶ ನೀಡಿದ ಮಹಾನ್ ಕ್ರಾಂತಿಕಾರಿ ಬಸವಣ್ಣನವರ ವಚನಗಳುಸಾಹಿತ್ಯ, ತತ್ವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ.ಸಮಾಜದ ಪ್ರತಿಯೊಬ್ಬರು ಬಸವಣ್ಣನವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕತೆಯಾಗುತ್ತದೆ ಎಂದರು. ಪ್ರಸ್ತುತ ದಿನನಿತ್ಯದ ಒತ್ತಡದ ಜೀವನ ಒತ್ತಡದಲ್ಲಿ ಮುಳುಗಿದ್ದು,ಸಾರ್ಥಕತೆಯ,ಅರ್ಥಪೂರ್ಣ ಜೀವನಕ್ಕೆ ಪ್ರತಿಯೊಬ್ಬರೂ ಪ್ರತಿದಿನ ಇಷ್ಟಲಿಂಗ ಪೂಜೆ ಮಾಡಬೇಕು,ಇದರಿಂದ ಒತ್ತಡ ರಹಿತ ಸುಗಮ ಕೆಲಸ ನಡೆಯಲಿವೆ,ಯಾವುದೆ ಅತಂಕವಿರುವುದಿಲ್ಲ,ಕಾಯಕವನ್ನು ಭಯವಿಲ್ಲದೆ ಮಾಡಬಹುದು ಎಂದ ಅವರು ಮೂಡ ನಂಬಿಕೆಗಳಿAದ ಹೊರ ಬರಲು ಬಸವ ತತ್ವಗಳು ಮನುಷ್ಯನಿಗೆ ಜ್ಞಾನದ ಬೆಳಕಾಗಿವೆ,ಬಸವಣ್ಣನವರ ತತ್ವ ಸಂದೇಶಗಳ ಪಾಲನೆ ಮಾಡಿದವರು ಯಾರು ಕೆಟ್ಟಿಲ್ಲ,ಸಮಾಜದಲ್ಲಿ ಉನ್ನತ ವ್ಯಕ್ತಗಳಾಗಿದ್ದಾರೆ,ಕೆಟ್ಟಿರುವ ವ್ಯಕ್ತಿಗಳು ಬಸವಣ್ಣನವರನ್ನು ನಂಬುವುದಿಲ್ಲ ಎಂದರು. ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸರ್ವರಿಗೂ ಶಾಂತಿ ಸೌಹಾರ್ದತೆಯ ಸಂದೇಶವನ್ನು ಅನುಭವದ ಮಂಟಪದ ಮೂಲಕ ಪ್ರತಿಯೊಂದು ಸಮುದಾಯಕ್ಕೂ ನೀಡಿದ್ದಾರೆ. ಮಹನೀಯ ಪೂರ್ವಜರು ಮುಂದಿನ ಜೀವನಕ್ಕೆ ಬೇಕಾದ ಎಲ್ಲಾ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ.ನಮ್ಮ ದೇಶದ ಭಾಷೆ, ಕಲೆ ,ಸಂಸ್ಕೃತಿ ಬಹಳ ವಿಶೇಷವಾಗಿವೆ.ನಾವೆಲ್ಲರೂ ನಮ್ಮ ಮಹನಿಯ ಪೂರ್ವಜರು ನೀಡಿದ ಕೊಡುಗೆ ಬಸವ ತತ್ವ ಸಂದೇಶಗಳನ್ನು ಪಾಲಿಸಿಕೊಂಡು ಜೀವನ ಸಾಗಿಸಿದರೆ ಅರ್ಥಪೂರ್ಣವಾಗಿರುತ್ತದೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣವೆಂದರು. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ಡಾ.ಚೇತನ್‌ಕುಮಾರ್ ರವರನ್ನು ಶರಣರ ಚಿಂತನ ಮಂಥನ ಸಮಿತಿವತಿಯಿಂದ ಅಭಿನಂಧಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶರಣರ ಚಿಂತನ ಮಂಥನ ಸಮಿತಿಯ ಎಲ್ಲ ಪದಾಧಿಕಾರಿಗಳು ನೂರಾರು ಶರಣರು,ಶರಣೆಯರು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ರಮಳವಳ್ಳಿ:ಪಟ್ಟಣದಲ್ಲಿ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ-ಬಸವ ತತ್ವ ಕುರಿತು ಉಪನ್ಯಾಸ • ಜೀವನದಲ್ಲಿ ಇಷ್ಟಲಿಂಗಪೂಜೆ- ಬಸವತತ್ವ ಸಂದೇಶಗಳಪಾಲನೆಯಿAದಜೀವನಸಾರ್ಥಕತೆ- ಡಾ.ಸಿ.ಎಂ.ಚೇತನ್‌ಕುಮಾರ್ ಹೇಳಿಕೆ ಮಳವಳ್ಳಿ: ಪಟ್ಟಣದಲ್ಲಿ ಬೆಳದಿಂಗಳಲ್ಲಿ ಶರಣರ ಚಿಂತನ ಮಂಥನ ಸಮಿತಿವತಿಯಿಂದ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮ ಜರಗಿತು. ಪಟ್ಟಣದ ಪುಟ್ಟಸುಬ್ಬಪ್ಪನವರ ನಿವಾಸದ ಅವರಣದಲ್ಲಿ ಆಯೋಜಿಸಿದ ೧೩೮ನೇ ಚಿಂತನ ಮಂಥನ ಕಾರ್ಯಕ್ರಮವನ್ನು ಮಂಡ್ಯ ಕಾವೇರಿ ಪದವಿ ಕಾಲೇಜಿನ ಹಾಗೂ ಬಸವ ತತ್ವ ಪ್ರವಚನಕಾರರಾದ ಪ್ರಾಧ್ಯಾಪಕ ಡಾ.ಚೇತನ್ ಕುಮಾರ್ ಸಿಎಂ ಜ್ಯೋತಿ ಬೆಳಗಿಸುವ ಮೂಲಕ ಬಸವ ತತ್ವ ಕುರಿತು ಮಾತನಾಡಿದರು. ಸರ್ವರಿಗೂ ಸಮಾನತೆಯ ಸಂದೇಶ ನೀಡಿದ ಮಹಾನ್ ಕ್ರಾಂತಿಕಾರಿ ಬಸವಣ್ಣನವರ ವಚನಗಳುಸಾಹಿತ್ಯ, ತತ್ವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ.ಸಮಾಜದ ಪ್ರತಿಯೊಬ್ಬರು ಬಸವಣ್ಣನವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕತೆಯಾಗುತ್ತದೆ ಎಂದರು. ಪ್ರಸ್ತುತ ದಿನನಿತ್ಯದ ಒತ್ತಡದ ಜೀವನ ಒತ್ತಡದಲ್ಲಿ ಮುಳುಗಿದ್ದು,ಸಾರ್ಥಕತೆಯ,ಅರ್ಥಪೂರ್ಣ ಜೀವನಕ್ಕೆ ಪ್ರತಿಯೊಬ್ಬರೂ ಪ್ರತಿದಿನ ಇಷ್ಟಲಿಂಗ ಪೂಜೆ ಮಾಡಬೇಕು,ಇದರಿಂದ ಒತ್ತಡ ರಹಿತ ಸುಗಮ ಕೆಲಸ ನಡೆಯಲಿವೆ,ಯಾವುದೆ ಅತಂಕವಿರುವುದಿಲ್ಲ,ಕಾಯಕವನ್ನು ಭಯವಿಲ್ಲದೆ ಮಾಡಬಹುದು ಎಂದ ಅವರು ಮೂಡ ನಂಬಿಕೆಗಳಿAದ ಹೊರ ಬರಲು ಬಸವ ತತ್ವಗಳು ಮನುಷ್ಯನಿಗೆ ಜ್ಞಾನದ ಬೆಳಕಾಗಿವೆ,ಬಸವಣ್ಣನವರ ತತ್ವ ಸಂದೇಶಗಳ ಪಾಲನೆ ಮಾಡಿದವರು ಯಾರು ಕೆಟ್ಟಿಲ್ಲ,ಸಮಾಜದಲ್ಲಿ ಉನ್ನತ ವ್ಯಕ್ತಗಳಾಗಿದ್ದಾರೆ,ಕೆಟ್ಟಿರುವ ವ್ಯಕ್ತಿಗಳು ಬಸವಣ್ಣನವರನ್ನು ನಂಬುವುದಿಲ್ಲ ಎಂದರು. ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸರ್ವರಿಗೂ ಶಾಂತಿ ಸೌಹಾರ್ದತೆಯ ಸಂದೇಶವನ್ನು ಅನುಭಮಳವಳ್ಳಿ:ಪಟ್ಟಣದಲ್ಲಿ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ-ಬಸವ ತತ್ವ ಕುರಿತು ಉಪನ್ಯಾಸ • ಜೀವನದಲ್ಲಿ ಇಷ್ಟಲಿಂಗಪೂಜೆ- ಬಸವತತ್ವ ಸಂದೇಶಗಳಪಾಲನೆಯಿAದಜೀವನಸಾರ್ಥಕತೆ- ಡಾ.ಸಿ.ಎಂ.ಚೇತನ್‌ಕುಮಾರ್ ಹೇಳಿಕೆ ಮಳವಳ್ಳಿ: ಪಟ್ಟಣದಲ್ಲಿ ಬೆಳದಿಂಗಳಲ್ಲಿ ಶರಣರ ಚಿಂತನ ಮಂಥನ ಸಮಿತಿವತಿಯಿಂದ ೧೩೮ನೇ ಶರಣರ ಚಿಂತನ ಮಂಥನ ಕಾರ್ಯಕ್ರಮ ಜರಗಿತು. ಪಟ್ಟಣದ ಪುಟ್ಟಸುಬ್ಬಪ್ಪನವರ ನಿವಾಸದ ಅವರಣದಲ್ಲಿ ಆಯೋಜಿಸಿದ ೧೩೮ನೇ ಚಿಂತನ ಮಂಥನ ಕಾರ್ಯಕ್ರಮವನ್ನು ಮಂಡ್ಯ ಕಾವೇರಿ ಪದವಿ ಕಾಲೇಜಿನ ಹಾಗೂ ಬಸವ ತತ್ವ ಪ್ರವಚನಕಾರರಾದ ಪ್ರಾಧ್ಯಾಪಕ ಡಾ.ಚೇತನ್ ಕುಮಾರ್ ಸಿಎಂ ಜ್ಯೋತಿ ಬೆಳಗಿಸುವ ಮೂಲಕ ಬಸವ ತತ್ವ ಕುರಿತು ಮಾತನಾಡಿದರು. ಸರ್ವರಿಗೂ ಸಮಾನತೆಯ ಸಂದೇಶ ನೀಡಿದ ಮಹಾನ್ ಕ್ರಾಂತಿಕಾರಿ ಬಸವಣ್ಣನವರ ವಚನಗಳುಸಾಹಿತ್ಯ, ತತ್ವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ.ಸಮಾಜದ ಪ್ರತಿಯೊಬ್ಬರು ಬಸವಣ್ಣನವರ ತತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ ಜೀವನ ಸಾರ್ಥಕತೆಯಾಗುತ್ತದೆ ಎಂದರು. ಪ್ರಸ್ತುತ ದಿನನಿತ್ಯದ ಒತ್ತಡದ ಜೀವನ ಒತ್ತಡದಲ್ಲಿ ಮುಳುಗಿದ್ದು,ಸಾರ್ಥಕತೆಯ,ಅರ್ಥಪೂರ್ಣ ಜೀವನಕ್ಕೆ ಪ್ರತಿಯೊಬ್ಬರೂ ಪ್ರತಿದಿನ ಇಷ್ಟಲಿಂಗ ಪೂಜೆ ಮಾಡಬೇಕು,ಇದರಿಂದ ಒತ್ತಡ ರಹಿತ ಸುಗಮ ಕೆಲಸ ನಡೆಯಲಿವೆ,ಯಾವುದೆ ಅತಂಕವಿರುವುದಿಲ್ಲ,ಕಾಯಕವನ್ನು ಭಯವಿಲ್ಲದೆ ಮಾಡಬಹುದು ಎಂದ ಅವರು ಮೂಡ ನಂಬಿಕೆಗಳಿAದ ಹೊರ ಬರಲು ಬಸವ ತತ್ವಗಳು ಮನುಷ್ಯನಿಗೆ ಜ್ಞಾನದ ಬೆಳಕಾಗಿವೆ,ಬಸವಣ್ಣನವರ ತತ್ವ ಸಂದೇಶಗಳ ಪಾಲನೆ ಮಾಡಿದವರು ಯಾರು ಕೆಟ್ಟಿಲ್ಲ,ಸಮಾಜದಲ್ಲಿ ಉನ್ನತ ವ್ಯಕ್ತಗಳಾಗಿದ್ದಾರೆ,ಕೆಟ್ಟಿರುವ ವ್ಯಕ್ತಿಗಳು ಬಸವಣ್ಣನವರನ್ನು ನಂಬುವುದಿಲ್ಲ ಎಂದರು. ಬಸವಣ್ಣನವರು ೧೨ನೇ ಶತಮಾನದಲ್ಲಿಯೇ ಸರ್ವರಿಗೂ ಶಾಂತಿ ಸೌಹಾರ್ದತೆಯ ಸಂದೇಶವನ್ನು ಅನುಭವದ ಮಂಟಪದ ಮೂಲಕ ಪ್ರತಿಯೊಂದು ಸಮುದಾಯಕ್ಕೂ ನೀಡಿದ್ದಾರೆ. ಮಹನೀಯ ಪೂರ್ವಜರು ಮುಂದಿನ ಜೀವನಕ್ಕೆ ಬೇಕಾದ ಎಲ್ಲಾ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ.ನಮ್ಮ ದೇಶದ ಭಾಷೆ, ಕಲೆ ,ಸಂಸ್ಕೃತಿ ಬಹಳ ವಿಶೇಷವಾಗಿವೆ.ನಾವೆಲ್ಲರೂ ನಮ್ಮ ಮಹನಿಯ ಪೂರ್ವಜರು ನೀಡಿದ ಕೊಡುಗೆ ಬಸವ ತತ್ವ ಸಂದೇಶಗಳನ್ನು ಪಾಲಿಸಿಕೊಂಡು ಜೀವನ ಸಾಗಿಸಿದರೆ ಅರ್ಥಪೂರ್ಣವಾಗಿರುತ್ತದೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣವೆಂದರು. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ಡಾ.ಚೇತನ್‌ಕುಮಾರ್ ರವರನ್ನು ಶರಣರ ಚಿಂತನ ಮಂಥನ ಸಮಿತಿವತಿಯಿಂದ ಅಭಿನಂಧಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶರಣರ ಚಿಂತನ ಮಂಥನ ಸಮಿತಿಯ ಎಲ್ಲ ಪದಾಧಿಕಾರಿಗಳು ನೂರಾರು ಶರಣರು,ಶರಣೆಯರು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.ವದ ಮಂಟಪದ ಮೂಲಕ ಪ್ರತಿಯೊಂದು ಸಮುದಾಯಕ್ಕೂ ನೀಡಿದ್ದಾರೆ. ಮಹನೀಯ ಪೂರ್ವಜರು ಮುಂದಿನ ಜೀವನಕ್ಕೆ ಬೇಕಾದ ಎಲ್ಲಾ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ.ನಮ್ಮ ದೇಶದ ಭಾಷೆ, ಕಲೆ ,ಸಂಸ್ಕೃತಿ ಬಹಳ ವಿಶೇಷವಾಗಿವೆ.ನಾವೆಲ್ಲರೂ ನಮ್ಮ ಮಹನಿಯ ಪೂರ್ವಜರು ನೀಡಿದ ಕೊಡುಗೆ ಬಸವ ತತ್ವ ಸಂದೇಶಗಳನ್ನು ಪಾಲಿಸಿಕೊಂಡು ಜೀವನ ಸಾಗಿಸಿದರೆ ಅರ್ಥಪೂರ್ಣವಾಗಿರುತ್ತದೆ. ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣವೆಂದರು. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ಡಾ.ಚೇತನ್‌ಕುಮಾರ್ ರವರನ್ನು ಶರಣರ ಚಿಂತನ ಮಂಥನ ಸಮಿತಿವತಿಯಿಂದ ಅಭಿನಂಧಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶರಣರ ಚಿಂತನ ಮಂಥನ ಸಮಿತಿಯ ಎಲ್ಲ ಪದಾಧಿಕಾರಿಗಳು ನೂರಾರು ಶರಣರು,ಶರಣೆಯರು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.ರಾದ

6 hrs ago
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
ಮಳವಳ್ಳಿ, ಮಂಡ್ಯ, ಕರ್ನಾಟಕ•

More news from ಕರ್ನಾಟಕ and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಕೊರತೆ ತೀವ್ರಗೊಂಡಿದ್ದು, ಚಾಲಕರು ಗ್ಯಾಸ್ ಸಿಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಕೊತ್ತನೂರು ಗ್ಯಾಸ್ ಬಂಕ್ ಬಳಿ ಕಿಲೋಮೀಟರ್‌ಗಟ್ಟಲೆ ಆಟೋಗಳು ಸಾಲುಗಟ್ಟಿ ನಿಂತ ದೃಶ್ಯಗಳು ಕಂಡುಬಂದವು. ಹೊಸಹಳ್ಳಿ, ಮೂಡಲಪಾಳ್ಯ, ರಾಜಾಜಿನಗರ, ವಿಜಯನಗರ ಮತ್ತು ಚಾಮರಾಜಪೇಟೆ ಭಾಗಗಳಲ್ಲೂ ಉದ್ದನೆಯ ಸಾಲುಗಳು ವಾಹನ ಸವಾರರಿಗೆ ತೊಂದರೆ ಉಂಟುಮಾಡಿದವು. ಭಾರತ್ ಪೆಟ್ರೋಲ್ ಬಂಕ್‌ಗಳಲ್ಲಿ ಕೇವಲ ₹500 ಮೌಲ್ಯದ ಗ್ಯಾಸ್ ಮಾತ್ರ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಸರ್ಕಾರದ ವಿರುದ್ಧ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನಲ್ಲಿ ಆಟೋ ಗ್ಯಾಸ್ ಕೊರತೆ ತೀವ್ರಗೊಂಡಿದ್ದು, ಚಾಲಕರು ಗ್ಯಾಸ್ ಸಿಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶುಕ್ರವಾರ ಕೊತ್ತನೂರು ಗ್ಯಾಸ್ ಬಂಕ್ ಬಳಿ ಕಿಲೋಮೀಟರ್‌ಗಟ್ಟಲೆ ಆಟೋಗಳು ಸಾಲುಗಟ್ಟಿ ನಿಂತ ದೃಶ್ಯಗಳು ಕಂಡುಬಂದವು. ಹೊಸಹಳ್ಳಿ, ಮೂಡಲಪಾಳ್ಯ, ರಾಜಾಜಿನಗರ, ವಿಜಯನಗರ ಮತ್ತು ಚಾಮರಾಜಪೇಟೆ ಭಾಗಗಳಲ್ಲೂ ಉದ್ದನೆಯ ಸಾಲುಗಳು ವಾಹನ ಸವಾರರಿಗೆ ತೊಂದರೆ ಉಂಟುಮಾಡಿದವು. ಭಾರತ್ ಪೆಟ್ರೋಲ್ ಬಂಕ್‌ಗಳಲ್ಲಿ ಕೇವಲ ₹500 ಮೌಲ್ಯದ ಗ್ಯಾಸ್ ಮಾತ್ರ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಸರ್ಕಾರದ ವಿರುದ್ಧ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    1
    कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है।
एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए।
यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    user_Shailesh nagpal
    Shailesh nagpal
    Devanahalli, Bengaluru Rural•
    2 hrs ago
  • ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ‌ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    1
    ದೇವನಹಳ್ಳಿ
ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ.
ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ.
ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ.
5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ.
25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ.
ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ.
ಆಟೋಗ್ಯಾಸ್ ನಲ್ಲಿ  3 ಸಾವಿರ  ಸಿಲಿಂಡರ್ ದಿನ ಕೊಡುತ್ತಿದ್ದೇವೆ‌
ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು.
ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ.
ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ.
ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ.
ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌
ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು.
ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    21 hrs ago
  • ಇರಾನ್ ಮೇಲೆ ಯುದ್ಧ ಸಾರಿ ಚಕ್ರವ್ಯೂಹದಲ್ಲಿ ಸಿಲುಕಿದ ಅಮೆರಿಕ ಅಧ್ಯಕ್ಷ ಫೆಬ್ರುವರಿ 28ರಂದು ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್ ಮೇಲೆ 'ಆಪರೇಷನ್ ಎಪಿಕ್ ಪ್ಯೂರಿ' ಎನ್ನುವ ಹೆಸರಿನಲ್ಲಿ ದಾಳಿ ನಡೆಸಿತು. ಇದೊಂದು ಕ್ಷಿಪ್ರ ಹಾಗೂ ನಿರ್ಣಾಯಕ ಕಾರ್ಯಾಚರಣೆಯಾಗಿದ್ದು ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ ಈಗ ಯುದ್ಧ ಐದನೇ ವಾರಕ್ಕೆ ಕಾಲಿಟ್ಟಿದ್ದೆ. ಸಾಕಷ್ಟು ನಾಶ ನಷ್ಟಗಳು ಸಂಭವಿಸಿವೆ.ಹೊರ್ಮುಜ್ ಜಲಸಂಧಿಯ ಮುಚ್ಚಲಾಗಿದೆ. ಜಾಗತಿಕ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 126 ಡಾಲ‌ರ್ ತಲುಪಿದೆ. ನ್ಯಾಟೊ ಒಕ್ಕೂಟವು ದಶಕಗಳಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಅಮೆರಿಕದ ಮಿತ್ರ ರಾಷ್ಟ್ರಗಳಿಂದಲೇ ಯುದ್ಧಕ್ಕೆ ಬೆಂಬಲ ಸಿಗುತ್ತಿಲ್ಲ. ಟ್ರಂಪ್‌ ಮನವಿಗೂ ಸೊಪ್ಪು ಹಾಕುತ್ತಿಲ್ಲ. ನಿರ್ದಿಷ್ಟ ಗುರಿಗಳೊಂದಿಗೆ ಪ್ರಾರಂಭವಾದ ಈ ಕಾರ್ಯಾಚರಣೆ ಈಗ, ಅಮೆರಿಕದ ಕಾರ್ಯತಂತ್ರದಲ್ಲಿ ಆಳವಾದ ವೈರುಧ್ಯಗಳನ್ನು ಬಯಲು ಮಾಡಿದೆ. ಇದು ಯುದ್ಧಭೂಮಿಯಿಂದ ಬಹಳ ದೂರದಲ್ಲಿರುವ ದೇಶಗಳ ಮೇಲೆ ಭಾರಿ ಆರ್ಥಿಕ ಹೊರೆಗಳನ್ನು ಹೇರುತ್ತಿದೆ.true news kolar
    1
    ಇರಾನ್ ಮೇಲೆ ಯುದ್ಧ ಸಾರಿ ಚಕ್ರವ್ಯೂಹದಲ್ಲಿ ಸಿಲುಕಿದ ಅಮೆರಿಕ ಅಧ್ಯಕ್ಷ
ಫೆಬ್ರುವರಿ 28ರಂದು ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್ ಮೇಲೆ 'ಆಪರೇಷನ್ ಎಪಿಕ್ ಪ್ಯೂರಿ' ಎನ್ನುವ ಹೆಸರಿನಲ್ಲಿ ದಾಳಿ ನಡೆಸಿತು. ಇದೊಂದು ಕ್ಷಿಪ್ರ ಹಾಗೂ ನಿರ್ಣಾಯಕ ಕಾರ್ಯಾಚರಣೆಯಾಗಿದ್ದು ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ ಈಗ ಯುದ್ಧ ಐದನೇ ವಾರಕ್ಕೆ ಕಾಲಿಟ್ಟಿದ್ದೆ. ಸಾಕಷ್ಟು ನಾಶ ನಷ್ಟಗಳು ಸಂಭವಿಸಿವೆ.ಹೊರ್ಮುಜ್ ಜಲಸಂಧಿಯ ಮುಚ್ಚಲಾಗಿದೆ. ಜಾಗತಿಕ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 126 ಡಾಲ‌ರ್ ತಲುಪಿದೆ. ನ್ಯಾಟೊ ಒಕ್ಕೂಟವು ದಶಕಗಳಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಅಮೆರಿಕದ ಮಿತ್ರ ರಾಷ್ಟ್ರಗಳಿಂದಲೇ ಯುದ್ಧಕ್ಕೆ ಬೆಂಬಲ ಸಿಗುತ್ತಿಲ್ಲ. ಟ್ರಂಪ್‌ ಮನವಿಗೂ ಸೊಪ್ಪು ಹಾಕುತ್ತಿಲ್ಲ. ನಿರ್ದಿಷ್ಟ ಗುರಿಗಳೊಂದಿಗೆ ಪ್ರಾರಂಭವಾದ ಈ ಕಾರ್ಯಾಚರಣೆ ಈಗ, ಅಮೆರಿಕದ ಕಾರ್ಯತಂತ್ರದಲ್ಲಿ ಆಳವಾದ ವೈರುಧ್ಯಗಳನ್ನು ಬಯಲು ಮಾಡಿದೆ. ಇದು ಯುದ್ಧಭೂಮಿಯಿಂದ ಬಹಳ ದೂರದಲ್ಲಿರುವ ದೇಶಗಳ ಮೇಲೆ ಭಾರಿ ಆರ್ಥಿಕ ಹೊರೆಗಳನ್ನು ಹೇರುತ್ತಿದೆ.true news kolar
    user_True news kolar Ayub Pasha
    True news kolar Ayub Pasha
    Local News Reporter ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • ನಗರದ ಆರ್‌ಟಿಒ ಕಚೇರಿಗೆ ಶುಕ್ರವಾರ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳವು ಶ್ವಾನಗಳೊಂದಿಗೆ ಕಚೇರಿಯಲ್ಲಿ ತೀವ್ರ ಪರಿಶೀಲನೆ ನಡೆಸಿತು. ಕಚೇರಿ ಆವರಣದ ಒಳಭಾಗದ ಜೊತೆಗೆ ಹೊರಗಡೆ ನಿಲ್ಲಿಸಿದ್ದ ವಾಹನಗಳನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ದುಷ್ಕರ್ಮಿಗಳು ಇಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಮೂಲ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
    1
    ನಗರದ ಆರ್‌ಟಿಒ ಕಚೇರಿಗೆ ಶುಕ್ರವಾರ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳವು ಶ್ವಾನಗಳೊಂದಿಗೆ ಕಚೇರಿಯಲ್ಲಿ ತೀವ್ರ ಪರಿಶೀಲನೆ ನಡೆಸಿತು. ಕಚೇರಿ ಆವರಣದ ಒಳಭಾಗದ ಜೊತೆಗೆ ಹೊರಗಡೆ ನಿಲ್ಲಿಸಿದ್ದ ವಾಹನಗಳನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ದುಷ್ಕರ್ಮಿಗಳು ಇಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಮೂಲ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    20 hrs ago
  • ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ ಪ್ರಯಾಣಿಕರ ಪರದಾಟ. ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ. ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ. ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ. ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ. ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ. ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ. ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು. ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ. ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    4
    ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ  ಪ್ರಯಾಣಿಕರ ಪರದಾಟ.
ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ.
ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ.
ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ.
ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ.
ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ.
ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ.
ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು.
ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ.
ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್.
ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.