ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯವಾಗಿದೆ ಬಿಇಓ ಕೆ.ಎಸ್ ಸುರೇಶ ಚಳ್ಳಕೆರೆ: ದೈಹಿಕ ಶಿಕ್ಷಕರಿಗೆ ಕಾರ್ಯಗಾರವು ಒಂದು ಅಮೂಲ್ಯ ಅವಕಾಶವಾಗಿದೆ. ಇದು ಅವರಿಗೆ ಹೊಸ ತಂತ್ರಗಳು, ವಿಧಾನಗಳು ಮತ್ತು ಸಂಪನ್ಮೂಲಗಳನ್ನು ಒದಗಿಸುತ್ತದೆ ಮತ್ತು ಅವರ ವೃತ್ತಿಪರ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ ಸುರೇಶ ಹೇಳಿದರು. ನಗರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ವತಿಯಿಂದ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಉದ್ಘಾಟನೆಯನ್ನ ನೇರವೇರಿಸಿ ಅವರು ಮಾತನಾಡಿ.ಈ ವರ್ಷದಲ್ಲಿ ಎರಡು ಬಾರಿ ದೈಹಿಕ ಶಿಕ್ಷಕರ ಕಾರ್ಯಗಾರವನ್ನ ಹಮ್ನಿಕೊಂಡಿದ್ದು ಇಡಿ ವರ್ಷದ ದೈಹಿಕ ಶಿಕ್ಷಣ ವಿಭಾಗದ ಚಟುವಟಿಕೆಗಳ ಪುನರ್ ಅವಲೋಕ ನ ಮತ್ತು ಮಾಹಿತಿ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ದೈಹಿಕ ಶಿಕ್ಷಣ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಂದುಕೊಳ್ಳಬೇಕಾದಂತಹ ಕಾರ್ಯವೈಖರಿ ಬಗ್ಗೆ ಮತ್ತು ಮುಂದಿನ ಮಕ್ಕಳ ದೈಹಿಕ ,ಮಾನಸಿಕ, ಬೌಧಿಕ ವಿಕಾಸತೆ ಗೆ ದೈಹಿಕ ಶಿಕ್ಷಣ ಯಾವ ರೀತಿ ಅಡಿಪಾಯವನ್ನ ಹಾಕಬೇಕು ಎನ್ನುವುದನ್ನ ಚಿಂತನ ಮಂಥನ ಮಾಡಿಕೊಳ್ಳುವಂತಹ ಕಾರ್ಯ ಗಾರ ಇದಾಗಿದೆ. ಇಂತಹ ಕಾರ್ಯಕ್ರಮಗಳು ಕಲಿಕೆಗೆ ಪೂರಕವಾಗಿ ತುಂಬಾ ಅರ್ಥಪೂರ್ಣವಾಗಿವೆ. ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವಂತಹ ಶಿಕ್ಷಕರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು... ದಹಿಕ ಶಿಕ್ಷಣದ ಜಿಲ್ಲಾ ಪರಿವೀಕ್ಷ ಕರದ ಚಿದಂಬರ ಸ್ವಾಮಿ ಮಾತನಾಡಿ. ಚಳಕೆರೆ ತಾಲೂಕಿನಲ್ಲಿ ದೈಹಿಕ ದೈಹಿಕ ಶಿಕ್ಷಕರ ಕಾರ್ಯ ಉತ್ತಮವಾಗಿದೆ. ಕ್ರೀಡೆ ಅಂತ ಬಂದಾಗ ವಿದ್ಯಾರ್ಥಿಗಳು ಚಳ್ಳಕೆರೆಯಿಂದ ಜಿಲ್ಲಾ ಮಟ್ಟ, ರಾಜ್ಯಮಟ್ಟ ರಾಷ್ಟ್ರಮಟ್ಟಕ್ಕೂ ಸಹ ಪ್ರತಿನಿಧಿಸಿದ್ದಾರೆ. ದೈಹಿಕ ಶಿಕ್ಷಕರ ಶ್ರಮವಾಗಿದೆ ಮುಂದಿನ ದಿನಗಳಲ್ಲಿ ಸಹ ಇದೇ ರೀತಿ ತಮ್ಮ ಕಾರ್ಯಗಳನ್ನ ಮಾಡಿ ಮಕ್ಕಳ ಪ್ರಗತಿಗೆ ಶ್ರಮಿಸಿ ಎಂದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಸಿಟಿ ವೀರೇಶ್ ಮಾತನಾಡಿ. ರಾಜ್ಯ ನೌಕರರ ಸಂಘದ ವತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡಿದ್ದು ಇತ್ತೀಚಿಗೆ ತಾನೇ ನ್ಯಾಯಾಂಗ ಇಲಾಖೆ ,ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ತಾಲ್ಲೂಕಿನ ಹಲವು ಇಲಾಖೆಗಳು ಸೇರಿದಂತೆ ಕ್ರೀಡೆಯನ್ನು ಆಯೋಜನೆ ಮಾಡಲಾಗಿತ್ತು ಈ ಕ್ರಿಡೆಯಲ್ಲಿ ಶಿಕ್ಷಣ ಇಲಾಖೆಯಿಂದ ಉತ್ತಮ ಪ್ರದರ್ಶನ ಮಾಡಿ ಮೊದಲ ಬಹುಮಾನವನ್ನು ಗಳಿಸಿತ್ತು. ಇನ್ನು ಮುಂದಿನ ದಿನಗಳಲ್ಲಿ ಇಂತಹ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು.. ಈಗಾಗಲೇ ಸರ್ಕಾರ ನೌಕರರ ಸಂಘ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆದವರಿಗೆ 5,000 ಹಾಗೂ ರಾಜ್ಯ ಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಕ್ರೀಡಾಪಟುಗಳಿಗೆ 10,000 ನೀಡಲಾಗುವುದು. ಕ್ರೀಡಾಪೋತ್ಸಹವಾಗಿ ನೀಡಲು ನಮ್ಮ ಸಂಘ ತೀರ್ಮಾನಿಸಿದೆ ಎಂದರು.. ಈ ಕಾರ್ಯಕಾರದಲ್ಲಿ ರಾಜ್ಯಮಟ್ಟದಲ್ಲಿ ಕ್ರೀಡೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಿಪ್ಪೇಸ್ವಾಮಿ, ನಾಗರಾಜು.. ಗುರುಮೂರ್ತಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.. ಈ ಒಂದು ದಿನದ ಕಾರ್ಯ ಗಾರದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಪಾಥಲಿಂಗಪ್ಪ, ಚಳ್ಳಕೆರೆ ದೈಹಿಕ ಪರಿವೀಕ್ಷಕರಾದ ಸುನಿಲ್ ನಾಯ್ಕ್, ಸಿದ್ದಲಿಂಗಪ್ಪ ಕೆಟಿ .ವೇಲು ದೈಹಿಕ ಶಿಕ್ಷಕರಾದ ತಿಪ್ಪೇಸ್ವಾಮಿ, ಪ್ರಾಣೇಶ್, ಗಂಗೂಬಾಯಿ ಹಿರೇಮಠ ಹಾಗೂ ನಾಗರಾಜ್ ತಿಪ್ಪೇಸ್ವಾಮಿ ಗುರುಮೂರ್ತಿ.. ತಾಲೂಕಿನ ದೈಹಿಕ ಶಿಕ್ಷಕರು ಇದ್ದರು..

- ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಬುದ್ಧ ಸರ್ಕಲ್ ನಲ್ಲೊ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು ಚಿಕಿತ್ಸೆ ಪಲಿಸದೆ ವ್ಯಕ್ತಿ ಮೃತಪಟ್ಟಿದ್ದಾನೆ. ಬಾನುವಾರ ರಾತ್ರಿ 8.30 ರ ವೇಳೆ ಘಟನೆ ನಡೆದಿದ್ದು ಗಾಯಾಳು 42 ವರ್ಷದ ತಾಜ್ ಪೀರ್ ಚಿಕಿತ್ಸೆ ಪಲಿಸದೆ ಮೃತಪಟ್ಟಿದ್ದಾನೆ1
- ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಯ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಸಿದ್ದರಾಮ್ ಮಾರಿಹಾಳ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸ್ಥಳದಲ್ಲಿದ್ದ 12 ಗೃಹಬಳಕೆಯ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಹಾಗೂ ಗ್ಯಾಸ್ ರೀಫಿಲ್ಲಿಂಗ್ ಮಾಡಲು ಬಳಸುತ್ತಿದ್ದ ಎರಡು ಯಂತ್ರಗಳು ಮತ್ತು ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪಟ್ಟಣದ ತೊರೆಕೋಲಮ್ಮನಹಳ್ಳಿ ರಸ್ತೆಯ ಪಕ್ಕದ ಜಮೀನಿನಲ್ಲಿ ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಕಾರು ಹಾಗೂ ಆಟೋ ರಿಕ್ಷಾಗಳಿಗೆ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎಂಬ ಮಾಹಿತಿ ದೊರೆತಿತ್ತು. ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆ ಇದ್ದರೂ ಸಹಾ, ಯಾವುದೇ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವುದು ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆಯ ನಿರೀಕ್ಷಕರಾದ ಗಿರಿಧರ್ ಎಸ್.ಆರ್ ಕೂಡ ಭಾಗವಹಿಸಿದ್ದರು. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.1
- ಗುಡೇಕೋಟೆಯಿಂದ ರಾಮಸಾಗರ ಮತ್ತು ದಿಬ್ಬದಹಳ್ಳಿ ಗುಡೇಕೋಟೆಯಲ್ಲಿರುವ ಚರಂಡಿಯ ಮಾಡಿದ್ದು ಡ್ರೈಜಿನೆಸ್ ತುಂಬಿ ಇಂಚನಾ ಊರಿನಲ್ಲಿ ಇರಕಂತ ಕಸ ಮತ್ತು ಪೇಪರ್ ಗಳು ಚರಂಡಿ ತುಂಬಿ ತುಳುಕಾಡಿ ರೋಡಿನಲ್ಲಿ ಬಂದಿದ್ದು ಡ್ರೈನೇಜ್ ಕಾಮಗಾರಿ ಸ್ವಲ್ಪ ಮಟ್ಟಿಗೆ ಹಾಗಿದ್ದು ದೃವ್ಯವಸ್ಥೆ ಕಂಡಿದ್ದು ಕೂಡಲೆ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ಪಂಚಾಯಿತಿ2
- #onlinetv24x7 #tumkur #ಶ್ರೀಶನಿಮಹಾತ್ಮ #ಶ್ರೀಶನಿದೇವ #ಶನಿಮಹಾತ್ಮ #ಶ್ರೀಕ್ಷೇತ್ರದೊಂಬರಟ್ಟಿ #ಕುಣಿಗಲ್ #ಶ್ರೀಶನಿಮಹಾತ್ಮ1
- Post by Mayur TV Hangal YouTube c1
- ಚಿತ್ರದುರ್ಗದ ಉಪಾಧ್ಯ ಹೋಟೆಲ್ ಬಳಿ ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಬಳಿ ಘಟನೆ ನಡೆದಿದ್ದು ಶಿವಮೊಗ್ಗ ದಿಂದ ಚಿತ್ರದುರ್ಗ ಮೂಲಕ ತುಮಕೂರು ಕಡೆಗೆ ಹೊರಟಿದ್ದ ಒಂದು ಲಾರಿ ಲೋಡ್ ಸಂಪೂರ್ಣ ಅಕ್ಕಿಯನ್ನ ಪೊಲೀಸರು ವಷಕ್ಕೆ ಪಡೆದಿದ್ದಾರೆ.1
- Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. .1
- ಮಕ್ಕಳ ವಿಚಾರವಾಗಿ ಎಚ್ಚರವಿರಲಿ1