logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

2 hrs ago
user_Chand Pasha
Chand Pasha
ಕೋಲಾರ, ಕೋಲಾರ, ಕರ್ನಾಟಕ•
2 hrs ago

More news from ಕರ್ನಾಟಕ and nearby areas
  • ಹರಿಯಾಣದ ಹಿಸಾರ್‌ನ ಸಪ್ರಾ ಆಸ್ಪತ್ರೆಯ ಹಳೆಯ ಸಿಸಿಟಿವಿ ದೃಶ್ಯ ಮತ್ತೆ ಹೊರಬಿದ್ದಿದ್ದು, ನೋಡಿದವರ ಮನಸ್ಸೇ ಕಲುಕುವಂತಹ ದೃಶ್ಯ ಇದು. ಚಿಕಿತ್ಸೆ ಪಡೆಯುತ್ತಿದ್ದ ನಿರಪರಾಧ ವೃದ್ಧ ರೋಗಿ… ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಕ್ಷಣದಲ್ಲಿ, ಕಾಳಜಿಯಿಂದ ನೋಡಿಕೊಳ್ಳಬೇಕಾದ ಅಟೆಂಡೆಂಟ್‌ವೇ ಅವರ ಎದೆಗೆ ಕ್ರೂರವಾಗಿ ಗುದ್ದಿರುವುದು ಕಂಡುಬಂದಿದೆ. ಜೂನ್ 19, 2024ರಂದು ನಡೆದ ಈ ಘಟನೆ ಇದೀಗ ಮತ್ತೆ ವೈರಲ್ ಆಗಿ ಜನರಲ್ಲಿ ಕೋಪದ ಜ್ವಾಲೆ ಎಬ್ಬಿಸಿದೆ. ಜೀವ ಉಳಿಸುವ ಸ್ಥಳವಾಗಬೇಕಾದ ಆಸ್ಪತ್ರೆಗಳಲ್ಲಿ ಇಂತಹ ಅಮಾನವೀಯ ವರ್ತನೆ ನಡೆಯುತ್ತಿದೆ ಎಂಬುದೇ ಭಯ ಹುಟ್ಟಿಸುವ ಸಂಗತಿ. ಕುಟುಂಬದವರು ನ್ಯಾಯಕ್ಕಾಗಿ ಹೋರಾಡುತ್ತಿರುವಾಗ, ಈ ಘಟನೆ ಆರೋಗ್ಯ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದೆ. “ನಮ್ಮವರನ್ನು ಸುರಕ್ಷಿತವಾಗಿ ಚಿಕಿತ್ಸೆ ಕೊಡಿಸಲು ಕಳುಹಿಸಿದ್ದೇವೆ… ಆದರೆ ಇಂತಹ ಕ್ರೌರ್ಯ ಎದುರಿಸಬೇಕಾ?” ಎಂಬ ನೋವು ಪ್ರತಿಯೊಬ್ಬರ ಮನಸನ್ನು ಕಚ್ಚುವಂತಾಗಿದೆ.
    1
    ಹರಿಯಾಣದ ಹಿಸಾರ್‌ನ ಸಪ್ರಾ ಆಸ್ಪತ್ರೆಯ ಹಳೆಯ ಸಿಸಿಟಿವಿ ದೃಶ್ಯ ಮತ್ತೆ ಹೊರಬಿದ್ದಿದ್ದು, ನೋಡಿದವರ ಮನಸ್ಸೇ ಕಲುಕುವಂತಹ ದೃಶ್ಯ ಇದು. ಚಿಕಿತ್ಸೆ ಪಡೆಯುತ್ತಿದ್ದ ನಿರಪರಾಧ ವೃದ್ಧ ರೋಗಿ… ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಕ್ಷಣದಲ್ಲಿ, ಕಾಳಜಿಯಿಂದ ನೋಡಿಕೊಳ್ಳಬೇಕಾದ ಅಟೆಂಡೆಂಟ್‌ವೇ ಅವರ ಎದೆಗೆ ಕ್ರೂರವಾಗಿ ಗುದ್ದಿರುವುದು ಕಂಡುಬಂದಿದೆ. ಜೂನ್ 19, 2024ರಂದು ನಡೆದ ಈ ಘಟನೆ ಇದೀಗ ಮತ್ತೆ ವೈರಲ್ ಆಗಿ ಜನರಲ್ಲಿ ಕೋಪದ ಜ್ವಾಲೆ ಎಬ್ಬಿಸಿದೆ. ಜೀವ ಉಳಿಸುವ ಸ್ಥಳವಾಗಬೇಕಾದ ಆಸ್ಪತ್ರೆಗಳಲ್ಲಿ ಇಂತಹ ಅಮಾನವೀಯ ವರ್ತನೆ ನಡೆಯುತ್ತಿದೆ ಎಂಬುದೇ ಭಯ ಹುಟ್ಟಿಸುವ ಸಂಗತಿ. ಕುಟುಂಬದವರು ನ್ಯಾಯಕ್ಕಾಗಿ ಹೋರಾಡುತ್ತಿರುವಾಗ, ಈ ಘಟನೆ ಆರೋಗ್ಯ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿದೆ. “ನಮ್ಮವರನ್ನು ಸುರಕ್ಷಿತವಾಗಿ ಚಿಕಿತ್ಸೆ ಕೊಡಿಸಲು ಕಳುಹಿಸಿದ್ದೇವೆ… ಆದರೆ ಇಂತಹ ಕ್ರೌರ್ಯ ಎದುರಿಸಬೇಕಾ?” ಎಂಬ ನೋವು ಪ್ರತಿಯೊಬ್ಬರ ಮನಸನ್ನು ಕಚ್ಚುವಂತಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    1
    ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ*
*ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ*
ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು
ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು 
ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ 
ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು
ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ
ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    16 hrs ago
  • ತೀವ್ರ ಬರ ಪರಿಸ್ಥಿತಿಯಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು–ಮೇವು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಮಾರ್ಟಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ಮಹಿಳೆಯರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿ ಮುಂದುವರಿದರೂ ಸಮರ್ಪಕ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಜಾನುವಾರುಗಳಿಗೆ ನೀರು ಹಾಗೂ ಬೇಸಿಗೆಯಲ್ಲಿ ಅಗತ್ಯವಾದ ಮೇವು ಒದಗಿಸುವಲ್ಲಿಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಜೊತೆಗೆ ಸ್ವತ್ತು ಮತ್ತು ಪೋಡಿ ಸಂಬಂಧಿತ ಸಮಸ್ಯೆಗಳಿಗೂ ಪರಿಹಾರ ನೀಡದಿರುವುದನ್ನು ಖಂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಒ ಉಮೇಶ್, ಬೋರ್‌ವೆಲ್‌ಗಳಲ್ಲಿ ನೀರು ಬತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಮೂರು ದಿನಗಳೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡ ಶೈಲಿಂದ್ರ ಕುಮಾರ್ ರೈತರ ಮುಖಂಡ ಅರ್ಪತ್ ರಾಜ್ ಡೇವಿಡ್ ಪೀಟರ್ ಹಾಜರಿದ್ದರು
    2
    ತೀವ್ರ ಬರ ಪರಿಸ್ಥಿತಿಯಿಂದ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ನೀರು–ಮೇವು ಒದಗಿಸುವಲ್ಲಿ ಅಧಿಕಾರಿಗಳು ವಿಫಲರಾಗಿರುವುದನ್ನು ಖಂಡಿಸಿ ಮಾರ್ಟಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರು ಹಾಗೂ ಮಹಿಳೆಯರು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಖಾಲಿ ಬಿಂದಿಗೆಗಳನ್ನು ಹಿಡಿದು ಎಂದು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನೀರಿನ ತೀವ್ರ ಕೊರತೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿ ಮುಂದುವರಿದರೂ ಸಮರ್ಪಕ ಕ್ರಮ ಕೈಗೊಳ್ಳದಿರುವುದು ವಿಷಾದನೀಯ. ಜಾನುವಾರುಗಳಿಗೆ ನೀರು ಹಾಗೂ ಬೇಸಿಗೆಯಲ್ಲಿ ಅಗತ್ಯವಾದ ಮೇವು ಒದಗಿಸುವಲ್ಲಿಯೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಜೊತೆಗೆ ಸ್ವತ್ತು ಮತ್ತು ಪೋಡಿ ಸಂಬಂಧಿತ ಸಮಸ್ಯೆಗಳಿಗೂ ಪರಿಹಾರ ನೀಡದಿರುವುದನ್ನು ಖಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಇಒ ಉಮೇಶ್, ಬೋರ್‌ವೆಲ್‌ಗಳಲ್ಲಿ ನೀರು ಬತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿ, ನೀರಿನ ಅಭಾವ ಇರುವ ಪ್ರದೇಶಗಳಿಗೆ ಮೂರು ದಿನಗಳೊಳಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘಟನೆಯ ಹಿರಿಯ ಮುಖಂಡ ಶೈಲಿಂದ್ರ ಕುಮಾರ್ ರೈತರ ಮುಖಂಡ ಅರ್ಪತ್ ರಾಜ್ ಡೇವಿಡ್ ಪೀಟರ್ ಹಾಜರಿದ್ದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕೆಪಿಸಿಸಿಯನ್ನು ಬೆಂಬಲಿಸಿ, ಪ್ರಿಯಾಂಕಾ ಗಾಂಧಿ ಮತ್ತು ಅಜೀಜ್ ಸೇಠ್ ಅವರೊಂದಿಗೆ ಭಾರತೀಯ ಧ್ವನಿಗಳನ್ನು ಸಬಲೀಕರಣಗೊಳಿಸುವುದು, ವೈರಲ್ ರೀಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಸವಾಲುಗಳ ಮೂಲಕ ಸಕಾರಾತ್ಮಕ ಬದಲಾವಣೆಗೆ ಪ್ರೇರಣೆ ನೀಡುವುದು. #congress #tanveersait #mysore #kannadanews #congresshighcammand #rihanbaig
    1
    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಕೆಪಿಸಿಸಿಯನ್ನು ಬೆಂಬಲಿಸಿ, ಪ್ರಿಯಾಂಕಾ ಗಾಂಧಿ ಮತ್ತು ಅಜೀಜ್ ಸೇಠ್ ಅವರೊಂದಿಗೆ ಭಾರತೀಯ ಧ್ವನಿಗಳನ್ನು ಸಬಲೀಕರಣಗೊಳಿಸುವುದು, ವೈರಲ್ ರೀಲ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಸವಾಲುಗಳ ಮೂಲಕ ಸಕಾರಾತ್ಮಕ ಬದಲಾವಣೆಗೆ ಪ್ರೇರಣೆ ನೀಡುವುದು.
#congress #tanveersait #mysore #kannadanews #congresshighcammand #rihanbaig
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
    1
    KARNATAKA RASHTRA SAMITI PAKSHA (KRS) REQUEST KEB AUTHORITIES TO CHANGE THE FALLING ELECTRIC POLE AS SOON AS POSSIBLE (LASHKAR MOHALLA EREKATTE STREET)
    user_AAJ KI DASTAK NEWS KARNATAKA
    AAJ KI DASTAK NEWS KARNATAKA
    ಪತ್ರಕರ್ತ ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ಟ್ರೈಓವರ್ ದೀಪಗಳು ಆಫ್, ವಾಹನ ಸವಾರರ ಪರದಾಟ ಕಡದಕಟ್ಟೆಯಲ್ಲಿ ಅಪಾಯ ಭೀತಿ, ಕ್ರಮಕ್ಕೆ ಒತ್ತಾಯ
    1
    ಟ್ರೈಓವರ್ ದೀಪಗಳು ಆಫ್, ವಾಹನ ಸವಾರರ ಪರದಾಟ
ಕಡದಕಟ್ಟೆಯಲ್ಲಿ ಅಪಾಯ ಭೀತಿ, ಕ್ರಮಕ್ಕೆ ಒತ್ತಾಯ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    1
    ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*
    user_ಜಗದೀಶ್ ಪತ್ರಕರ್ತರು
    ಜಗದೀಶ್ ಪತ್ರಕರ್ತರು
    Local News Reporter ಕೃಷ್ಣರಾಜಪೇಟೆ, ಮಂಡ್ಯ, ಕರ್ನಾಟಕ•
    13 hrs ago
  • ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು. ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ. ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
    4
    ಮಲೆ ಮಹದೇಶ್ವರ ಬೆಟ್ಟ ‘ಹಸಿರು ನಾಳೆ-ಎಂ.ಎಂ. ಹಿಲ್ಸ್' (Green Tomorrow – MM Hills) ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ (ಏ.15) ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ನೂತನ ಯಂತ್ರೋಪಕರಣಗಳನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಪವಿತ್ರ ಯಾತ್ರಾ ಸ್ಥಳದಲ್ಲಿ ಹೆಚ್ಚುತ್ತಿರುವ ಪರಿಸರ ಸವಾಲುಗಳನ್ನು ಎದುರಿಸಲು ಮತ್ತು ವೈಜ್ಞಾನಿಕ ಮಾದರಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೂತನವಾಗಿ ಅಳವಡಿಸಲಾದ ಯಂತ್ರಗಳು ಕಸವನ್ನು ಸಮರ್ಪಕವಾಗಿ ವಿಂಗಡಿಸಲು ಮತ್ತು ವಿಲೇವಾರಿ ಮಾಡಲು ಸಹಕಾರಿಯಾಗಲಿದ್ದು, ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿ ಮಾಡುವ ಗುರಿಯನ್ನು ಹೊಂದಿವೆ.
ಯೋಜನೆಯ ಯಶಸ್ಸಿನ ಹಿಂದಿರುವ ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು. ಈ ಸಾಮೂಹಿಕ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.
ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಇ. ರಘು, ಉಪಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು, ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.