logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು

3 hrs ago
user_Raju  Bukitagar
Raju Bukitagar
ಬಿಳಗಿ, ಬಾಗಲಕೋಟೆ, ಕರ್ನಾಟಕ•

More news from ಕರ್ನಾಟಕ and nearby areas
  • ವಿಜಯಪುರದಲ್ಲಿ ಯತ್ನಾಳ್‌ ಭವಿಷ್ಯ ಹೇಳಿಕೆ ಯಶವಂತರಾಯಗೌಡ ಪಾಟೀಲ್, ಎಂಬಿ ಪಾಟೀಲ್‌ ಒಂದಾಗ್ತಾರೆ ವಿಜಯಪುರದಲ್ಲಿ ಯತ್ನಾಳ್‌ ಭವಿಷ್ಯ ಹೇಳಿಕೆ ಯಶವಂತರಾಯಗೌಡ ಪಾಟೀಲ್, ಎಂಬಿ ಪಾಟೀಲ್‌ ಒಂದಾಗ್ತಾರೆ
    1
    ವಿಜಯಪುರದಲ್ಲಿ ಯತ್ನಾಳ್‌ ಭವಿಷ್ಯ ಹೇಳಿಕೆ
ಯಶವಂತರಾಯಗೌಡ ಪಾಟೀಲ್, ಎಂಬಿ ಪಾಟೀಲ್‌ ಒಂದಾಗ್ತಾರೆ
ವಿಜಯಪುರದಲ್ಲಿ ಯತ್ನಾಳ್‌ ಭವಿಷ್ಯ ಹೇಳಿಕೆ
ಯಶವಂತರಾಯಗೌಡ ಪಾಟೀಲ್, ಎಂಬಿ ಪಾಟೀಲ್‌ ಒಂದಾಗ್ತಾರೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    1
    ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    3 hrs ago
  • ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    1
    ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    22 hrs ago
  • ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"
    1
    ಸಚಿವ ಸಂಪುಟ ವಿಸ್ತರಣೆಗಿಂತ ರೈತರ ಸಂಕಷ್ಟ ಪರಿಹಾರಕ್ಕೆ ಆದ್ಯತೆ ನೀಡಿ: ಬೆಳೆ ವಿಮೆಗಾಗಿ ರೈತ ಸಂಘದ ಆಗ್ರಹ"
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    1 hr ago
  • ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.! ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!
    1
    ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!
ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ: ಮೌಲ್ಯಗಳ ಕುಸಿತವೇ ಅಪರಾಧಕ್ಕೆ ಕಾರಣ ಡಾ.ಶರಣಪ್ಪ ಎಸ್ ಡಿ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ. ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ ವಿದ್ಯಾರ್ಥಿಗಳು ತಿಳಿಸಿದ್ದಾರೆ.
    1
    ಆಗಸ್ಟ್ 9 ಕ್ಕೆ 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಕಾರ್ಯಕ್ರಮ.
ಅಫಜಲಪುರ: ಪಟ್ಟಣದ ಶ್ರೀ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಇದೆ ಆಗಸ್ಟ್ 9 ರಂದು 2000-01ನೇ ಸಾಲಿನ sslc ವಿದ್ಯಾರ್ಥಿಗಳಿಂದ ಗುರು ವಂದನ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ ಎಂದು ಶ್ರೀ ಮಹಾಂತೇಶ್ವರ ವಿದ್ಯಾ ವರ್ದಕ ಶಾಲೆಯ ಹಳೆಯ  ವಿದ್ಯಾರ್ಥಿಗಳು ತಿಳಿಸಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    20 hrs ago
  • ಮಧೋಳದಲ್ಲಿ ಮಾಜಿ ಸಚಿವ ಆರ್ ವಿ ತಿಮ್ಮಾಪುರ್ ಅವರಿಗೆ ಸಚಿವಸ್ಥಾನ ನೀಡಬೇಕೆಂದು ಒತ್ತಾಯಿಸಿ ಮಧೋಳ ನಗರದ ವಿವಿಧ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈಯರ್ ಸುಟ್ಟು ಪ್ರತಿಭಟನೆ ಮಾಡಿದರು ಮುಧೋಳ ನಗರದಲ್ಲಿ ಮಧೋಳದಲ್ಲಿ ಮಾಜಿ ಸಚಿವ ಆರ್ ವಿ ತಿಮ್ಮಾಪುರ್ ಅವರಿಗೆ ಸಚಿವಸ್ಥಾನ ನೀಡಬೇಕೆಂದು ಒತ್ತಾಯಿಸಿ ಮಧೋಳ ನಗರದ ವಿವಿಧ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈಯರ್ ಸುಟ್ಟು ಪ್ರತಿಭಟನೆ ಮಾಡಿದರು
    1
    ಮಧೋಳದಲ್ಲಿ ಮಾಜಿ ಸಚಿವ ಆರ್ ವಿ ತಿಮ್ಮಾಪುರ್ ಅವರಿಗೆ ಸಚಿವಸ್ಥಾನ ನೀಡಬೇಕೆಂದು ಒತ್ತಾಯಿಸಿ ಮಧೋಳ ನಗರದ ವಿವಿಧ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈಯರ್ ಸುಟ್ಟು ಪ್ರತಿಭಟನೆ ಮಾಡಿದರು
ಮುಧೋಳ ನಗರದಲ್ಲಿ ಮಧೋಳದಲ್ಲಿ ಮಾಜಿ ಸಚಿವ ಆರ್ ವಿ ತಿಮ್ಮಾಪುರ್ ಅವರಿಗೆ ಸಚಿವಸ್ಥಾನ ನೀಡಬೇಕೆಂದು ಒತ್ತಾಯಿಸಿ ಮಧೋಳ ನಗರದ ವಿವಿಧ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟೈಯರ್ ಸುಟ್ಟು ಪ್ರತಿಭಟನೆ ಮಾಡಿದರು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.