logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಸೂಚನೆ- ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಸೂಚನೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಕಾರಾತ್ಮಕತೆ ಕ್ರಿಯಾಶೀಲತೆ ಮನೋಭಾವ ಬೆಳಸಬೇಕು , ಹಾಗೂ ಗುಣಮಟ್ಟ ಶಿಕ್ಷಣ ನೀಡಬೇಕಿದೆ ಎಂದು ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ಮುಖ್ಯ ಶಿಕ್ಷಕರಿಗೆ ಸೂಚಿಸಿದರು. ಅವರು ಆ 1ರಂದು , ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಜರುಗಿದ. ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ , 2026 ನೇ ಸಾಲಿನ SSLC ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಸರ್ಕಾರಿ ಸರ್ಕಾರಿ ಅನುದಾನಿತ ಅನುದಾನ ರಹಿತ , ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

12 hrs ago
user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
ಕೂಡ್ಲಿಗಿ, ವಿಜಯನಗರ, ಕರ್ನಾಟಕ•
12 hrs ago

ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್ ಟಿ ಶ್ರೀನಿವಾಸ್ ಸೂಚನೆ- ವಿಜಯನಗರ ಜಿಲ್ಲೆ ಕೂಡ್ಲಿಗಿ *ಕೂಡ್ಲಿಗಿ :ವೈಜ್ಞಾನಿಕತೆ ಸಕಾರಾತ್ಮಕ ಕ್ರಿಯ‍ಾಶೀಲತೆ ಗುಣಮಟ್ಟದ ಶಿಕ್ಷಣ ನೀಡಬೇಕಿದೆ - ಶಾಸಕ ಡಾ ॥ ಎನ್

ಟಿ ಶ್ರೀನಿವಾಸ್ ಸೂಚನೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಸಕಾರಾತ್ಮಕತೆ ಕ್ರಿಯಾಶೀಲತೆ ಮನೋಭಾವ ಬೆಳಸಬೇಕು , ಹಾಗೂ ಗುಣಮಟ್ಟ ಶಿಕ್ಷಣ ನೀಡಬೇಕಿದೆ ಎಂದು ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು ಮುಖ್ಯ ಶಿಕ್ಷಕರಿಗೆ ಸೂಚಿಸಿದರು. ಅವರು

ಆ 1ರಂದು , ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಜರುಗಿದ. ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ , 2026 ನೇ ಸಾಲಿನ SSLC ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಸಮಾಲೋಚನೆ ಸಭೆಯಲ್ಲಿ ಅವರು

ಮಾತನಾಡಿದರು. ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಸರ್ಕಾರಿ ಸರ್ಕಾರಿ ಅನುದಾನಿತ ಅನುದಾನ ರಹಿತ , ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

More news from ಕರ್ನಾಟಕ and nearby areas
  • ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಮುಂಡರಗಿ ಹಾಗೂ ಕಪ್ಪತ್ತಹಿಲ್ಸ್ ಅರಣ್ಯ ವಲಯ, ಮುಂಡರಗಿ ಇವರ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಸಮಾವೇಶ ಹಾಗೂ ಕಪ್ಪತ್ತಗುಡ್ಡ ಕುರಿತು ಕವಿಗೋಷ್ಠಿ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಕೈಜೋಡಿಸಿ, ಸಾಹಿತ್ಯದ ಬೆಳಕನ್ನು ಸಮಾಜದ ಮೂಲೆಮೂಲೆಗೂ ಹರಡುತ್ತಿರುವ ಎಲ್ಲ ಕವಿಮಿತ್ರರ ಸಾಹಿತ್ಯ ಸೇವೆ ನಿಜಕ್ಕೂ ಶ್ಲಾಘನೀಯ. ನಿಮ್ಮ ಬರಹಗಳು ಕನ್ನಡದ ಶ್ರೀಮಂತಿಕೆಯನ್ನು ಹೆಚ್ಚಿಸಲಿ, ನಿಮ್ಮ ಕಾವ್ಯಧಾರೆ ಸಮಾಜದಲ್ಲಿ ಪರಿಸರ ಪ್ರಜ್ಞೆ ಮತ್ತು ಮಾನವೀಯ ಮೌಲ್ಯಗಳನ್ನು ಇನ್ನಷ್ಟು ಬೆಳೆಸಲಿ. ಕವಿ ಮನಸ್ಸುಗಳು ಜಾಗೃತಿಯಾದರೆ ಸಮಾಜ ಜಾಗೃತಿಯಾಗುತ್ತದೆ ಸಾಹಿತ್ಯ ಅರಳಿದರೆ ಸಂಸ್ಕೃತಿ ಉಳಿಯುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮುಂಡರಗಿ
    1
    ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ ಮುಂಡರಗಿ ಹಾಗೂ ಕಪ್ಪತ್ತಹಿಲ್ಸ್ ಅರಣ್ಯ ವಲಯ, ಮುಂಡರಗಿ ಇವರ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಸಮಾವೇಶ ಹಾಗೂ ಕಪ್ಪತ್ತಗುಡ್ಡ ಕುರಿತು ಕವಿಗೋಷ್ಠಿ ಕಾರ್ಯಕ್ರಮ
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಕೈಜೋಡಿಸಿ, ಸಾಹಿತ್ಯದ ಬೆಳಕನ್ನು ಸಮಾಜದ ಮೂಲೆಮೂಲೆಗೂ ಹರಡುತ್ತಿರುವ ಎಲ್ಲ ಕವಿಮಿತ್ರರ ಸಾಹಿತ್ಯ ಸೇವೆ ನಿಜಕ್ಕೂ ಶ್ಲಾಘನೀಯ.
ನಿಮ್ಮ ಬರಹಗಳು ಕನ್ನಡದ ಶ್ರೀಮಂತಿಕೆಯನ್ನು ಹೆಚ್ಚಿಸಲಿ, ನಿಮ್ಮ ಕಾವ್ಯಧಾರೆ ಸಮಾಜದಲ್ಲಿ ಪರಿಸರ ಪ್ರಜ್ಞೆ ಮತ್ತು ಮಾನವೀಯ ಮೌಲ್ಯಗಳನ್ನು ಇನ್ನಷ್ಟು ಬೆಳೆಸಲಿ.
ಕವಿ ಮನಸ್ಸುಗಳು ಜಾಗೃತಿಯಾದರೆ ಸಮಾಜ ಜಾಗೃತಿಯಾಗುತ್ತದೆ
ಸಾಹಿತ್ಯ ಅರಳಿದರೆ ಸಂಸ್ಕೃತಿ ಉಳಿಯುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮುಂಡರಗಿ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    5 hrs ago
  • ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಇನ್ನೂ ಸತತ ಮೂರು ಬಾರಿ ಆಯ್ಕಯಾಗಿರುವ ಶಾಸಕ ರಘುಮೂರ್ತಿ ಅವರಿಗೆ ಡಿ ಕೆ ಶಿವಕುಮಾರ್ ರ ನೂತನ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಹಿನ್ನೆಲೆ ನಗರದ ಓಬವ್ವ ವೃತ್ತದಲ್ಲಿ ಟಿ ರಘೂಮೂರ್ತಿ ಅಭಿಮಾನಿ ಬಳಗ ಹಾಗೂ ಕರುನಾಡ ವಿಜಯ ಸೇನೆ ಜಿಲ್ಲಾ ಘಟಕದ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದು ಕಾಂಗ್ರೆಸ್ ಕಚೇರಿ ಬಳಿ ಸಂಘಟನೆ ಜಿಲ್ಲಾಧ್ಯಕ್ಷರಾದ ಕೆ ಟಿ ಶಿವಕುಮಾರ್ ಅವರ ನೇತೃತ್ವದಲ್ಲಿ 20 ಅಡಿ‌ ಉದ್ದದ ಫ್ಲಕ್ಸ್ ನಿರ್ಮಿಸಿ ಸಂಭ್ರಮಾಚರಣೆ ನಡೆಸಿದರು. ಇನ್ನೂ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಇಂದು ಅಧಿಕೃತವಾಗಿ ಮುದ್ರೆ ಬಿದ್ದಿದೆ. ಈ ಬಾರಿ ಮೂರು ಬಾರಿ ಹ್ಯಾಟ್ರಿಕ್ ಜಯಗಳಿಸಿ, ಅಭಿವೃದ್ದಿಯ ಹರಿಕಾರ ಎಂದು ಮಚ್ಚುಗೆ ಗಳಿಸಿರುವ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಇದರಿಂದ ಅವರ ಬೆಂಬಲಿಗರ ಸಂಭ್ರಮಕ್ಕೆ ಎಣೆಯೇ ಇಲ್ಲದಾಗಿದೆ. ಕರುನಾಡ ವಿಜಯಸೇನೆ ಮತ್ತು ಟಿ. ರಘುಮೂರ್ತಿ ತುವ ಸೇನೆ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿವಕುಮಾರ್ ಮತ್ತು ಶಾಸಕ ಟಿ. ರಘುಮೂರ್ತಿ ಅವರ ರಕ್ತದಿಂದ ಬರೆದಿರುವ ಭಾವಚಿತ್ರ ಹಿಡಿದು ಪಟಾಕಿ ಸಿಡಿಸಿ, ಸಂಭ್ರಮ ಆಚರಿಸಿದರು. ಕಾರ್ಯಕರ್ತರಿಗೆ ಸಿಹಿ ತಿನಿಸಿ ಸಂತೋಷ ಹಂಚಿಕೊಂಡರು.
    1
    ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ
ನೂತನ ಸಂಪುಟದಲ್ಲಿ ಸಚಿವರಾಗಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಆಯ್ಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಇನ್ನೂ
ಸತತ ಮೂರು ಬಾರಿ ಆಯ್ಕಯಾಗಿರುವ ಶಾಸಕ ರಘುಮೂರ್ತಿ ಅವರಿಗೆ ಡಿ ಕೆ ಶಿವಕುಮಾರ್ ರ ನೂತನ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಹಿನ್ನೆಲೆ ನಗರದ ಓಬವ್ವ ವೃತ್ತದಲ್ಲಿ ಟಿ ರಘೂಮೂರ್ತಿ ಅಭಿಮಾನಿ ಬಳಗ ಹಾಗೂ ಕರುನಾಡ ವಿಜಯ ಸೇನೆ ಜಿಲ್ಲಾ ಘಟಕದ ವತಿಯಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದು ಕಾಂಗ್ರೆಸ್ ಕಚೇರಿ ಬಳಿ ಸಂಘಟನೆ ಜಿಲ್ಲಾಧ್ಯಕ್ಷರಾದ ಕೆ ಟಿ ಶಿವಕುಮಾರ್  ಅವರ ನೇತೃತ್ವದಲ್ಲಿ 20 ಅಡಿ‌ ಉದ್ದದ ಫ್ಲಕ್ಸ್ ನಿರ್ಮಿಸಿ ಸಂಭ್ರಮಾಚರಣೆ ನಡೆಸಿದರು. ಇನ್ನೂ ಎರಡನೇ ಹಂತದ ಸಂಪುಟ ವಿಸ್ತರಣೆಗೆ ಇಂದು ಅಧಿಕೃತವಾಗಿ ಮುದ್ರೆ  ಬಿದ್ದಿದೆ. ಈ ಬಾರಿ ಮೂರು ಬಾರಿ ಹ್ಯಾಟ್ರಿಕ್ ಜಯಗಳಿಸಿ, ಅಭಿವೃದ್ದಿಯ ಹರಿಕಾರ ಎಂದು ಮಚ್ಚುಗೆ ಗಳಿಸಿರುವ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ  ಸಚಿವ ಸ್ಥಾನ ಒಲಿದು ಬಂದಿದೆ. ಇದರಿಂದ ಅವರ ಬೆಂಬಲಿಗರ ಸಂಭ್ರಮಕ್ಕೆ ಎಣೆಯೇ ಇಲ್ಲದಾಗಿದೆ. ಕರುನಾಡ ವಿಜಯಸೇನೆ ಮತ್ತು ಟಿ. ರಘುಮೂರ್ತಿ ತುವ ಸೇನೆ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿ ಬಳಿ ಡಿಕೆಶಿವಕುಮಾರ್ ಮತ್ತು ಶಾಸಕ ಟಿ. ರಘುಮೂರ್ತಿ ಅವರ ರಕ್ತದಿಂದ ಬರೆದಿರುವ ಭಾವಚಿತ್ರ ಹಿಡಿದು ಪಟಾಕಿ ಸಿಡಿಸಿ, ಸಂಭ್ರಮ ಆಚರಿಸಿದರು. ಕಾರ್ಯಕರ್ತರಿಗೆ ಸಿಹಿ ತಿನಿಸಿ ಸಂತೋಷ ಹಂಚಿಕೊಂಡರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ ಸಿಗುತ್ತೆ ಒಣ ಮೀನು‌.
    1
    ಹಲವು ಪೋಷಕಾಂಶಗಳುಳ್ಳ ಒಣ ಮೀನು ಆರೋಗ್ಯಕ್ಕೆ ಉತ್ತಮ. ಚಳ್ಳಕೆರೆಯಲ್ಲೂ  ಸಿಗುತ್ತೆ ಒಣ ಮೀನು‌.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರುಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಇಂದು ನಡೆದ ಸಚಿವ ಸಂಪುಟ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು ಆರು ಬಾರಿ ಶಾಸಕರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಇಂದು ಡಿಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಕ್ಕೆ ಕೊಪ್ಪಳ ಜಿಲ್ಲೆಯ ಜನತೆಗೆ ತುಂಬಾ ಸಂತೋಷ ಉಂಟು ಮಾಡಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ರಿಪೋರ್ಟರ್ : ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ
    1
    ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರುಇಂದು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಇಂದು ನಡೆದ ಸಚಿವ ಸಂಪುಟ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು ಆರು ಬಾರಿ ಶಾಸಕರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಇಂದು ಡಿಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಕ್ಕೆ ಕೊಪ್ಪಳ ಜಿಲ್ಲೆಯ ಜನತೆಗೆ ತುಂಬಾ ಸಂತೋಷ ಉಂಟು ಮಾಡಿದೆ ಎಂದರೆ ತಪ್ಪಾಗಲಿಕ್ಕಿಲ್ಲ.
ರಿಪೋರ್ಟರ್ :  ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಸ್ ಕುಷ್ಟಗಿ
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    7 hrs ago
  • ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ನನ್ನ ಸಹೋದ್ಯೋಗಿ ಮಿತ್ರರಿಗೆ, ಹಾಗೆಯೇ ವಿಧಾನಸಭಾ ಸಭಾಧ್ಯಕ್ಷರಾಗಿ ಹಾಗೂ ಉಪಸಭಾಧ್ಯಕ್ಷರಾಗಿ, ವಿಧಾನಪರಿಷತ್ ಸಭಾಪತಿಯಾಗಿ ಹಾಗೂ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಎಲ್ಲಾ ನಾಯಕರಿಗೆ ಹಾರ್ದಿಕ ಶುಭಾಶಯಗಳು. ನಿಮ್ಮೆಲ್ಲರ ಅಪಾರ ರಾಜಕೀಯ ಅನುಭವ ಹಾಗೂ ಬದ್ಧತೆ ನಮ್ಮ ಸರ್ಕಾರದ ಆಡಳಿತ ಯಂತ್ರಕ್ಕೆ ಇನ್ನಷ್ಟು ಚುರುಕು ಮತ್ತು ಶಕ್ತಿ ತುಂಬಲಿದೆ ಎಂಬ ವಿಶ್ವಾಸ ನನಗಿದೆ. ಪಾರದರ್ಶಕ, ದಕ್ಷ ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಜನರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ನಾವೆಲ್ಲರೂ ಒಟ್ಟಾಗಿ ನಿಭಾಯಿಸೋಣ. ಸುಭದ್ರ, ಜನಪರ ಹಾಗೂ ಪ್ರಗತಿಪರ ಆಡಳಿತದೊಂದಿಗೆ ಕರುನಾಡನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸೋಣ. ಬಲಿಷ್ಠ ಕರ್ನಾಟಕಕ್ಕಾಗಿ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡೋಣ.
    1
    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ನನ್ನ ಸಹೋದ್ಯೋಗಿ ಮಿತ್ರರಿಗೆ, ಹಾಗೆಯೇ ವಿಧಾನಸಭಾ ಸಭಾಧ್ಯಕ್ಷರಾಗಿ ಹಾಗೂ ಉಪಸಭಾಧ್ಯಕ್ಷರಾಗಿ, ವಿಧಾನಪರಿಷತ್ ಸಭಾಪತಿಯಾಗಿ ಹಾಗೂ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಎಲ್ಲಾ ನಾಯಕರಿಗೆ ಹಾರ್ದಿಕ ಶುಭಾಶಯಗಳು.

ನಿಮ್ಮೆಲ್ಲರ ಅಪಾರ ರಾಜಕೀಯ ಅನುಭವ ಹಾಗೂ ಬದ್ಧತೆ ನಮ್ಮ ಸರ್ಕಾರದ ಆಡಳಿತ ಯಂತ್ರಕ್ಕೆ ಇನ್ನಷ್ಟು ಚುರುಕು ಮತ್ತು ಶಕ್ತಿ ತುಂಬಲಿದೆ ಎಂಬ ವಿಶ್ವಾಸ ನನಗಿದೆ. ಪಾರದರ್ಶಕ, ದಕ್ಷ ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಜನರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ನಾವೆಲ್ಲರೂ ಒಟ್ಟಾಗಿ ನಿಭಾಯಿಸೋಣ.

ಸುಭದ್ರ, ಜನಪರ ಹಾಗೂ ಪ್ರಗತಿಪರ ಆಡಳಿತದೊಂದಿಗೆ ಕರುನಾಡನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸೋಣ. ಬಲಿಷ್ಠ ಕರ್ನಾಟಕಕ್ಕಾಗಿ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡೋಣ.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    5 hrs ago
  • ಹೇಳಿದಂಗೆ ಹೊಸಬರಿಗೆ ಅವಕಾಶ ನೀಡಿದ್ದಾರೆ, ಡಿಸಿಎಂ ಸ್ಥಾನಕ್ಕೆ ಇನ್ನೂ ಅವಕಾಶ ಇದೆ ಕಾದು ನೋಡಿ: ಸಚಿವ ಸತೀಶ ಜಾರಕಿಹೊಳಿ.
    1
    ಹೇಳಿದಂಗೆ ಹೊಸಬರಿಗೆ ಅವಕಾಶ ನೀಡಿದ್ದಾರೆ, ಡಿಸಿಎಂ ಸ್ಥಾನಕ್ಕೆ ಇನ್ನೂ ಅವಕಾಶ ಇದೆ ಕಾದು ನೋಡಿ: ಸಚಿವ ಸತೀಶ ಜಾರಕಿಹೊಳಿ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    3 hrs ago
  • ರೋಣ ಕ್ಷೇತ್ರದ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ್ ಅವರ ತಾಯಿ ಮಾತೋಶ್ರೀ ಬಸಮ್ಮ ಎಸ್. ಪಾಟೀಲ್ ಅವರ 22ನೇ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದೆ. "ಮಹಿಳೆಗೆ ಶಿಕ್ಷಣವೇ ನಿಜವಾದ ಶಕ್ತಿ. ಶಿಕ್ಷಣ ಪಡೆದ ಮಹಿಳೆ ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನವನ್ನು ನಿರ್ಮಿಸಿಕೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ, ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ತಾಯಿಯೂ ಉತ್ತಮ ಪ್ರಜೆಯನ್ನು ರೂಪಿಸುವ ಶಿಲ್ಪಿಯಾಗಿದ್ದಾಳೆ. ಆದ್ದರಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರತಿಯೊಂದು ಕುಟುಂಬವೂ ಆದ್ಯತೆ ನೀಡಬೇಕು," ಎಂದು ತಿಳಿಸಿದರು
    1
    ರೋಣ ಕ್ಷೇತ್ರದ ಶಾಸಕರಾದ ಶ್ರೀ ಜಿ.ಎಸ್. ಪಾಟೀಲ್ ಅವರ ತಾಯಿ ಮಾತೋಶ್ರೀ ಬಸಮ್ಮ ಎಸ್. ಪಾಟೀಲ್ ಅವರ 22ನೇ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳಾ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದೆ.

"ಮಹಿಳೆಗೆ ಶಿಕ್ಷಣವೇ ನಿಜವಾದ ಶಕ್ತಿ. ಶಿಕ್ಷಣ ಪಡೆದ ಮಹಿಳೆ ಸಮಾಜದಲ್ಲಿ ತನ್ನದೇ ಆದ ಸ್ಥಾನಮಾನವನ್ನು ನಿರ್ಮಿಸಿಕೊಳ್ಳುತ್ತಾಳೆ. ಮಕ್ಕಳಲ್ಲಿ ಓದುವ ಹವ್ಯಾಸ, ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ತಾಯಿಯ ಪಾತ್ರ ಅತ್ಯಂತ ಮಹತ್ವದ್ದು. ಪ್ರತಿಯೊಬ್ಬ ತಾಯಿಯೂ ಉತ್ತಮ ಪ್ರಜೆಯನ್ನು ರೂಪಿಸುವ ಶಿಲ್ಪಿಯಾಗಿದ್ದಾಳೆ. ಆದ್ದರಿಂದ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರತಿಯೊಂದು ಕುಟುಂಬವೂ ಆದ್ಯತೆ ನೀಡಬೇಕು," ಎಂದು ತಿಳಿಸಿದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    7 hrs ago
  • ಅಂದು ರಾಮ ಮಂದಿರ ಇಂದು ಭೀಮ ಮಂದಿರ ಗದದಲ್ಲಿ ವಿಭಿನ ಸಹಿ ಸಂಗ್ರಹ ಬಿಜಿಪಿ ಮುಖಂಡ ಅನಿಲ್ ಮೆಣಸಿನ ಕಾಯಿ ವಿಶೇಷ ಸಹಿ ಸಂಗ್ರಹಣೆ ಮುಂದಿನ ದಿನದಲ್ಲಿ ಗದಗ ಜಿಲ್ಲಾಧಿಕಾರಿಗಳ ಮುಕಾಂತರ ಮನವಿ ಸಲ್ಲಿಸಲು ಶಿದ್ಧತೆ
    1
    ಅಂದು ರಾಮ ಮಂದಿರ ಇಂದು ಭೀಮ ಮಂದಿರ ಗದದಲ್ಲಿ ವಿಭಿನ ಸಹಿ ಸಂಗ್ರಹ 
ಬಿಜಿಪಿ ಮುಖಂಡ ಅನಿಲ್ ಮೆಣಸಿನ ಕಾಯಿ ವಿಶೇಷ ಸಹಿ ಸಂಗ್ರಹಣೆ ಮುಂದಿನ ದಿನದಲ್ಲಿ ಗದಗ ಜಿಲ್ಲಾಧಿಕಾರಿಗಳ ಮುಕಾಂತರ ಮನವಿ ಸಲ್ಲಿಸಲು ಶಿದ್ಧತೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.