logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ 2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು ವರದಿ: ಹೊಮ್ಮನಂಜುಂಡನಾಯಕ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ 2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು ಗೃಹ ಲಕ್ಷ್ಮಿ ಯೋಜನೆಯಿಂದ ಇದುವರೆಗೆ ಜಿಲ್ಲೆಗೆ 1.716.28.06000 ಕೋಟಿ ರೂ.ಬಂದಿದೆ. ಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ, ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ. ಚಾಮರಾಜನಗರ: ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಳೆದ 2.8 ವರ್ಷಗಳ ಕಾಲ ಸಲ್ಲಿಸಿದ ಸೇವೆ ಅತ್ಯಂತ ತೃಪ್ತಿ ತಂದಿದೆ ಎಂದು ನಿರ್ಗಮಿತ ಅಧ್ಯಕ್ಷ ಹೆಚ್.ವಿ.ಚಂದ್ರು ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಕಟ್ಟಕಡೆಯ ಫಲಾನುಭವಿಗೆ ತಲುಪಿಸುವಲ್ಲಿ ಹಾಗೂಈ ಅವಧಿಯಲ್ಲಿ ಅರ್ಹ ಜನರಿಗೆ ಯೋಜನೆಗಳ ಲಾಭ ದೊರಕಿಸಿಕೊಟ್ಟಿರುವುದು ಮತ್ತು ಆಡಳಿತಾತ್ಮಕವಾಗಿ ಎದುರಾದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಈ ಸುದೀರ್ಘ ಸೇವೆ ತೃಪ್ತಿ ಉಂಟು ಮಾಡಿದೆ ಎಂದರು. ಜಿಲ್ಲಾ ಸಮಿತಿಯೊಂದಿಗೆ ತಾಲೂಕು ಸಮಿತಿಗಳು ಕೂಡ ಸೇರಿಕೊಂಡ ಹೋಬಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಭೆಗಳನ್ನ ಮಾಡಿ ಅತ್ಯಂತ ಪರಿಣಾಮಕಾರಿ ಗ್ಯಾರಂಟಿ ಯೋಜನೆಗಳನ್ನು... ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ, ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ನಮ್ಮದಾಗಿದೆ. ಹೊಸ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಜನತೆಯಲ್ಲಿ ಇರಲಿಲ್ಲ. ವಿರೋಧಪಕ್ಷದ ಅಪಪ್ರಚಾರದ ನಡುವೆಯಲ್ಲೂ ಒಬ್ಬರಿಗೂ ಈ ಯೋಜನೆ ತಲುಪಿಲ್ಲ ಎಂಬ ಅಹಸ್ವರ ಬರಬಾರದು ಎಂದು ಹೇಳಿ ತಾಲೂಕು ಮಟ್ಟದ ಅಧ್ಯಕ್ಷರುಗಳು ತಮ್ಮ ತಮ್ಮ ಹೋಬಳಿ, ಗ್ರಾಮ ಮಟ್ಟದ ಸಭೆಗಳನ್ನು ಮಾಡುವ ಮೂಲಕ ಯೋಜನೆಗಳ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಾರೆ ಎಂದರು. ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರಾಜ್ಯಮಟ್ಟದ ಸಮ್ಮೇಳನ ಮಾಡಲಾಯಿತು. ಅದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯಾಧ್ಯಕ್ಷರಾದ ರೇವಣ್ಣ ಅವರು ಹೇಳುತ್ತಾರೆ. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಧ್ವನಿಸುರಳಿ ರಚನೆ ಮಾಡಿಸಲಾಯಿತು. ಅದು ತುಂಬಾ ಚೆನ್ನಾಗಿ ಮೂಡಿಬಂದಿದೆ. ಸಾಕ್ಷ್ಯಚಿತ್ರ ಮಾಡಿಸಲಾಗಿತು ಅದು ಕೂಡ ಯಶ್ವಸಿಯಾಯಿತು. ಅದನ್ನು ನೋಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣೀರು ಹಾಕಿರುತ್ತಾರೆ. ಅಂತಹ ಸಾಧನೆಯನ್ನು ಜಿಲ್ಲಾ ಸಮಿತಿ ಮಾಡಿ ರಾಜ್ಯದಲ್ಲೇ ಕಣ್ಣು ತರೆಸುವ ಕೆಲಸ ಮಾಡಿದೆ ಎಂದರೆ ತಪ್ಪಲಾಗಲಾರದು ಎಂದು ಸಂತಸದಿಂದಿ ನುಡಿದರು. ನಮ್ಮನ್ನು ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ ಜಿಲ್ಲೆಯಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಿದಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ ಹಾಗೂ ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.  ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ. ಗ್ಯಾರಂಟಿ ಯೋಜನೆ ಸಾಧನೆಗೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಸಂಪೂರ್ಣ ಸಹಕಾರ ನೀಡಿದ್ದರ ಯೋಜನೆಗಳನ್ನು ಮನೆಮನೆಗೆ ತಿಳಿಸಿಕೊಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ  ತಾಲೂಕು ಘಟಕ ಅಧ್ಯಕ್ಷರಾದ ನಲ್ಲೂರು ಸೋಮೇಶ್ವರ್, ಉಮಾಪತಿ, ರಘುಪ್ರಸಾದ್, ರಾಚಪ್ಪ ಪಾಳ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು ಹಾಜರಿದ್ದರು.

22 hrs ago
user_Nanjunda Nayak
Nanjunda Nayak
Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
22 hrs ago
288b45ec-9eea-4248-8ee0-1c4b41c57d1c

ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ 2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು ವರದಿ: ಹೊಮ್ಮನಂಜುಂಡನಾಯಕ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ 2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು ಗೃಹ ಲಕ್ಷ್ಮಿ ಯೋಜನೆಯಿಂದ ಇದುವರೆಗೆ ಜಿಲ್ಲೆಗೆ 1.716.28.06000 ಕೋಟಿ ರೂ.ಬಂದಿದೆ. ಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ, ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ. ಚಾಮರಾಜನಗರ: ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಳೆದ 2.8 ವರ್ಷಗಳ ಕಾಲ ಸಲ್ಲಿಸಿದ ಸೇವೆ ಅತ್ಯಂತ ತೃಪ್ತಿ ತಂದಿದೆ ಎಂದು ನಿರ್ಗಮಿತ ಅಧ್ಯಕ್ಷ ಹೆಚ್.ವಿ.ಚಂದ್ರು ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷೆಯ

f56bf53e-0ff9-4e3e-b32f-3085e965c99f

ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಕಟ್ಟಕಡೆಯ ಫಲಾನುಭವಿಗೆ ತಲುಪಿಸುವಲ್ಲಿ ಹಾಗೂಈ ಅವಧಿಯಲ್ಲಿ ಅರ್ಹ ಜನರಿಗೆ ಯೋಜನೆಗಳ ಲಾಭ ದೊರಕಿಸಿಕೊಟ್ಟಿರುವುದು ಮತ್ತು ಆಡಳಿತಾತ್ಮಕವಾಗಿ ಎದುರಾದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಈ ಸುದೀರ್ಘ ಸೇವೆ ತೃಪ್ತಿ ಉಂಟು ಮಾಡಿದೆ ಎಂದರು. ಜಿಲ್ಲಾ ಸಮಿತಿಯೊಂದಿಗೆ ತಾಲೂಕು ಸಮಿತಿಗಳು ಕೂಡ ಸೇರಿಕೊಂಡ ಹೋಬಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಭೆಗಳನ್ನ ಮಾಡಿ ಅತ್ಯಂತ ಪರಿಣಾಮಕಾರಿ ಗ್ಯಾರಂಟಿ ಯೋಜನೆಗಳನ್ನು... ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ, ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ನಮ್ಮದಾಗಿದೆ. ಹೊಸ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಜನತೆಯಲ್ಲಿ ಇರಲಿಲ್ಲ. ವಿರೋಧಪಕ್ಷದ ಅಪಪ್ರಚಾರದ ನಡುವೆಯಲ್ಲೂ ಒಬ್ಬರಿಗೂ ಈ ಯೋಜನೆ ತಲುಪಿಲ್ಲ ಎಂಬ ಅಹಸ್ವರ ಬರಬಾರದು ಎಂದು

ಹೇಳಿ ತಾಲೂಕು ಮಟ್ಟದ ಅಧ್ಯಕ್ಷರುಗಳು ತಮ್ಮ ತಮ್ಮ ಹೋಬಳಿ, ಗ್ರಾಮ ಮಟ್ಟದ ಸಭೆಗಳನ್ನು ಮಾಡುವ ಮೂಲಕ ಯೋಜನೆಗಳ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಾರೆ ಎಂದರು. ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರಾಜ್ಯಮಟ್ಟದ ಸಮ್ಮೇಳನ ಮಾಡಲಾಯಿತು. ಅದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯಾಧ್ಯಕ್ಷರಾದ ರೇವಣ್ಣ ಅವರು ಹೇಳುತ್ತಾರೆ. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಧ್ವನಿಸುರಳಿ ರಚನೆ ಮಾಡಿಸಲಾಯಿತು. ಅದು ತುಂಬಾ ಚೆನ್ನಾಗಿ ಮೂಡಿಬಂದಿದೆ. ಸಾಕ್ಷ್ಯಚಿತ್ರ ಮಾಡಿಸಲಾಗಿತು ಅದು ಕೂಡ ಯಶ್ವಸಿಯಾಯಿತು. ಅದನ್ನು ನೋಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣೀರು ಹಾಕಿರುತ್ತಾರೆ. ಅಂತಹ ಸಾಧನೆಯನ್ನು ಜಿಲ್ಲಾ ಸಮಿತಿ ಮಾಡಿ ರಾಜ್ಯದಲ್ಲೇ ಕಣ್ಣು ತರೆಸುವ ಕೆಲಸ ಮಾಡಿದೆ ಎಂದರೆ ತಪ್ಪಲಾಗಲಾರದು ಎಂದು ಸಂತಸದಿಂದಿ ನುಡಿದರು. ನಮ್ಮನ್ನು ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ

ಜಿಲ್ಲೆಯಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಿದಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ ಹಾಗೂ ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.  ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ. ಗ್ಯಾರಂಟಿ ಯೋಜನೆ ಸಾಧನೆಗೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಸಂಪೂರ್ಣ ಸಹಕಾರ ನೀಡಿದ್ದರ ಯೋಜನೆಗಳನ್ನು ಮನೆಮನೆಗೆ ತಿಳಿಸಿಕೊಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ  ತಾಲೂಕು ಘಟಕ ಅಧ್ಯಕ್ಷರಾದ ನಲ್ಲೂರು ಸೋಮೇಶ್ವರ್, ಉಮಾಪತಿ, ರಘುಪ್ರಸಾದ್, ರಾಚಪ್ಪ ಪಾಳ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು ಹಾಜರಿದ್ದರು.

More news from ಕರ್ನಾಟಕ and nearby areas
  • ಶಾಸಕ ಎ. ಆರ್.ಕೃಷ್ಣಮೂರ್ತಿ ರವರ ಅನುದಾನದಿಂದ ಗಣಿಗನೂರು -ಗೌಡಹಳ್ಳಿ ರಸ್ತೆ ಅಭಿವೃದ್ಧಿ. ಚಾಮರಾಜನಗರ. ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರಿನಿಂದ ಗೌಡಹಳ್ಳಿ ಗ್ರಾಮಕ್ಕೆ ಪ್ರತಿನಿತ್ಯ ನೂರಾರು ಜನ ಸಂಚಾರ ನಡೆಸುತ್ತಿದ್ದು ಹಲೋ ವರ್ಷಗಳಿಂದ ರಸ್ತೆ ಹಾಳಾಗಿ ಪ್ರತಿನಿತ್ಯ ಸವಾರರು ಕಷ್ಟ ಪಡುವಂತಾಗಿತ್ತು, ಹಾಗಾಗಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕೃಷ್ಣಮೂರ್ತಿ ರವರು ಗ್ರಾಮ ಗಳಿಗೆ ಭೇಟಿ ನೀಡಿ ಗುದ್ದಲಿ ಪೂಜೆ ನಡೆಸಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದರು, ಪ್ರಸ್ತುತ ಕಾಮಗಾರಿ ಸಂಪೂರ್ಣ ಮುಗಿದಿದ್ದು ಸವಾರು ಖುಷಿಯಿಂದ ವಾಸನ ಚಲಾಯಿಸುತ್ತಿದ್ದಾರೆ, ರಸ್ತೆ ಅಭಿವೃದ್ಧಿ ಕಾರ್ಯವನ್ನು ನಡೆಸಿದ ಶಾಸಕರು ಕೃಷ್ಣಮೂರ್ತಿ ರವರಿಗೆ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
    4
    ಶಾಸಕ ಎ. ಆರ್.ಕೃಷ್ಣಮೂರ್ತಿ ರವರ ಅನುದಾನದಿಂದ ಗಣಿಗನೂರು -ಗೌಡಹಳ್ಳಿ ರಸ್ತೆ ಅಭಿವೃದ್ಧಿ.
ಚಾಮರಾಜನಗರ. ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರಿನಿಂದ ಗೌಡಹಳ್ಳಿ ಗ್ರಾಮಕ್ಕೆ ಪ್ರತಿನಿತ್ಯ ನೂರಾರು ಜನ ಸಂಚಾರ ನಡೆಸುತ್ತಿದ್ದು ಹಲೋ ವರ್ಷಗಳಿಂದ ರಸ್ತೆ ಹಾಳಾಗಿ ಪ್ರತಿನಿತ್ಯ ಸವಾರರು ಕಷ್ಟ ಪಡುವಂತಾಗಿತ್ತು,
ಹಾಗಾಗಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕೃಷ್ಣಮೂರ್ತಿ ರವರು ಗ್ರಾಮ ಗಳಿಗೆ ಭೇಟಿ ನೀಡಿ ಗುದ್ದಲಿ ಪೂಜೆ ನಡೆಸಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿದರು, ಪ್ರಸ್ತುತ ಕಾಮಗಾರಿ ಸಂಪೂರ್ಣ ಮುಗಿದಿದ್ದು ಸವಾರು ಖುಷಿಯಿಂದ ವಾಸನ ಚಲಾಯಿಸುತ್ತಿದ್ದಾರೆ, ರಸ್ತೆ ಅಭಿವೃದ್ಧಿ ಕಾರ್ಯವನ್ನು ನಡೆಸಿದ ಶಾಸಕರು ಕೃಷ್ಣಮೂರ್ತಿ ರವರಿಗೆ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
    user_ಅನಿಲ್ ಕುಮಾರ್. ಜಿ. ಎಂ
    ಅನಿಲ್ ಕುಮಾರ್. ಜಿ. ಎಂ
    Press advisory ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    2 hrs ago
  • ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ 2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು ವರದಿ: ಹೊಮ್ಮನಂಜುಂಡನಾಯಕ ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ 2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು ಗೃಹ ಲಕ್ಷ್ಮಿ ಯೋಜನೆಯಿಂದ ಇದುವರೆಗೆ ಜಿಲ್ಲೆಗೆ 1.716.28.06000 ಕೋಟಿ ರೂ.ಬಂದಿದೆ. ಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ, ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ. ಚಾಮರಾಜನಗರ: ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಳೆದ 2.8 ವರ್ಷಗಳ ಕಾಲ ಸಲ್ಲಿಸಿದ ಸೇವೆ ಅತ್ಯಂತ ತೃಪ್ತಿ ತಂದಿದೆ ಎಂದು ನಿರ್ಗಮಿತ ಅಧ್ಯಕ್ಷ ಹೆಚ್.ವಿ.ಚಂದ್ರು ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಕಟ್ಟಕಡೆಯ ಫಲಾನುಭವಿಗೆ ತಲುಪಿಸುವಲ್ಲಿ ಹಾಗೂಈ ಅವಧಿಯಲ್ಲಿ ಅರ್ಹ ಜನರಿಗೆ ಯೋಜನೆಗಳ ಲಾಭ ದೊರಕಿಸಿಕೊಟ್ಟಿರುವುದು ಮತ್ತು ಆಡಳಿತಾತ್ಮಕವಾಗಿ ಎದುರಾದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಈ ಸುದೀರ್ಘ ಸೇವೆ ತೃಪ್ತಿ ಉಂಟು ಮಾಡಿದೆ ಎಂದರು. ಜಿಲ್ಲಾ ಸಮಿತಿಯೊಂದಿಗೆ ತಾಲೂಕು ಸಮಿತಿಗಳು ಕೂಡ ಸೇರಿಕೊಂಡ ಹೋಬಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಭೆಗಳನ್ನ ಮಾಡಿ ಅತ್ಯಂತ ಪರಿಣಾಮಕಾರಿ ಗ್ಯಾರಂಟಿ ಯೋಜನೆಗಳನ್ನು... ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ, ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ನಮ್ಮದಾಗಿದೆ. ಹೊಸ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಜನತೆಯಲ್ಲಿ ಇರಲಿಲ್ಲ. ವಿರೋಧಪಕ್ಷದ ಅಪಪ್ರಚಾರದ ನಡುವೆಯಲ್ಲೂ ಒಬ್ಬರಿಗೂ ಈ ಯೋಜನೆ ತಲುಪಿಲ್ಲ ಎಂಬ ಅಹಸ್ವರ ಬರಬಾರದು ಎಂದು ಹೇಳಿ ತಾಲೂಕು ಮಟ್ಟದ ಅಧ್ಯಕ್ಷರುಗಳು ತಮ್ಮ ತಮ್ಮ ಹೋಬಳಿ, ಗ್ರಾಮ ಮಟ್ಟದ ಸಭೆಗಳನ್ನು ಮಾಡುವ ಮೂಲಕ ಯೋಜನೆಗಳ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಾರೆ ಎಂದರು. ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರಾಜ್ಯಮಟ್ಟದ ಸಮ್ಮೇಳನ ಮಾಡಲಾಯಿತು. ಅದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯಾಧ್ಯಕ್ಷರಾದ ರೇವಣ್ಣ ಅವರು ಹೇಳುತ್ತಾರೆ. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಧ್ವನಿಸುರಳಿ ರಚನೆ ಮಾಡಿಸಲಾಯಿತು. ಅದು ತುಂಬಾ ಚೆನ್ನಾಗಿ ಮೂಡಿಬಂದಿದೆ. ಸಾಕ್ಷ್ಯಚಿತ್ರ ಮಾಡಿಸಲಾಗಿತು ಅದು ಕೂಡ ಯಶ್ವಸಿಯಾಯಿತು. ಅದನ್ನು ನೋಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣೀರು ಹಾಕಿರುತ್ತಾರೆ. ಅಂತಹ ಸಾಧನೆಯನ್ನು ಜಿಲ್ಲಾ ಸಮಿತಿ ಮಾಡಿ ರಾಜ್ಯದಲ್ಲೇ ಕಣ್ಣು ತರೆಸುವ ಕೆಲಸ ಮಾಡಿದೆ ಎಂದರೆ ತಪ್ಪಲಾಗಲಾರದು ಎಂದು ಸಂತಸದಿಂದಿ ನುಡಿದರು. ನಮ್ಮನ್ನು ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ ಜಿಲ್ಲೆಯಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಿದಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ ಹಾಗೂ ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.  ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ. ಗ್ಯಾರಂಟಿ ಯೋಜನೆ ಸಾಧನೆಗೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಸಂಪೂರ್ಣ ಸಹಕಾರ ನೀಡಿದ್ದರ ಯೋಜನೆಗಳನ್ನು ಮನೆಮನೆಗೆ ತಿಳಿಸಿಕೊಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ  ತಾಲೂಕು ಘಟಕ ಅಧ್ಯಕ್ಷರಾದ ನಲ್ಲೂರು ಸೋಮೇಶ್ವರ್, ಉಮಾಪತಿ, ರಘುಪ್ರಸಾದ್, ರಾಚಪ್ಪ ಪಾಳ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು ಹಾಜರಿದ್ದರು.
    4
    ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ
2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು
ವರದಿ: ಹೊಮ್ಮನಂಜುಂಡನಾಯಕ
ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾಗಿ
2 .8 ವರ್ಷಗಳ ಸಲ್ಲಿಸಿದ ಸೇವೆ ತೃಪ್ತಿ ತಂದಿದೆ: ಹೆಚ್.ವಿ.ಚಂದ್ರು
ಗೃಹ ಲಕ್ಷ್ಮಿ ಯೋಜನೆಯಿಂದ ಇದುವರೆಗೆ ಜಿಲ್ಲೆಗೆ 1.716.28.06000 ಕೋಟಿ ರೂ.ಬಂದಿದೆ.
ಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ, ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ.
ಚಾಮರಾಜನಗರ: ಗ್ಯಾರಂಟಿ ಯೋಜನೆಗಳ  ಅನುಷ್ಠಾನ ಸಮಿತಿಯ
ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಳೆದ 2.8 ವರ್ಷಗಳ ಕಾಲ ಸಲ್ಲಿಸಿದ ಸೇವೆ ಅತ್ಯಂತ ತೃಪ್ತಿ ತಂದಿದೆ ಎಂದು 
ನಿರ್ಗಮಿತ ಅಧ್ಯಕ್ಷ ಹೆಚ್.ವಿ.ಚಂದ್ರು ಹೇಳಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 
ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಕಟ್ಟಕಡೆಯ ಫಲಾನುಭವಿಗೆ ತಲುಪಿಸುವಲ್ಲಿ ಹಾಗೂಈ ಅವಧಿಯಲ್ಲಿ ಅರ್ಹ ಜನರಿಗೆ ಯೋಜನೆಗಳ ಲಾಭ ದೊರಕಿಸಿಕೊಟ್ಟಿರುವುದು ಮತ್ತು ಆಡಳಿತಾತ್ಮಕವಾಗಿ ಎದುರಾದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿರುವುದು ಈ ಸುದೀರ್ಘ ಸೇವೆ ತೃಪ್ತಿ ಉಂಟು ಮಾಡಿದೆ ಎಂದರು.
ಜಿಲ್ಲಾ ಸಮಿತಿಯೊಂದಿಗೆ ತಾಲೂಕು ಸಮಿತಿಗಳು ಕೂಡ ಸೇರಿಕೊಂಡ ಹೋಬಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಭೆಗಳನ್ನ ಮಾಡಿ ಅತ್ಯಂತ ಪರಿಣಾಮಕಾರಿ ಗ್ಯಾರಂಟಿ ಯೋಜನೆಗಳನ್ನು... ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ, ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆ ನಮ್ಮದಾಗಿದೆ. ಹೊಸ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಜನತೆಯಲ್ಲಿ ಇರಲಿಲ್ಲ. ವಿರೋಧಪಕ್ಷದ ಅಪಪ್ರಚಾರದ ನಡುವೆಯಲ್ಲೂ ಒಬ್ಬರಿಗೂ ಈ ಯೋಜನೆ ತಲುಪಿಲ್ಲ ಎಂಬ ಅಹಸ್ವರ ಬರಬಾರದು ಎಂದು ಹೇಳಿ ತಾಲೂಕು ಮಟ್ಟದ ಅಧ್ಯಕ್ಷರುಗಳು ತಮ್ಮ ತಮ್ಮ ಹೋಬಳಿ, ಗ್ರಾಮ ಮಟ್ಟದ ಸಭೆಗಳನ್ನು ಮಾಡುವ ಮೂಲಕ ಯೋಜನೆಗಳ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಾರೆ ಎಂದರು.
ರಾಜ್ಯದಲ್ಲೇ ಚಾಮರಾಜನಗರ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರಾಜ್ಯಮಟ್ಟದ ಸಮ್ಮೇಳನ ಮಾಡಲಾಯಿತು. ಅದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯಾಧ್ಯಕ್ಷರಾದ ರೇವಣ್ಣ ಅವರು ಹೇಳುತ್ತಾರೆ. ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಧ್ವನಿಸುರಳಿ ರಚನೆ ಮಾಡಿಸಲಾಯಿತು. ಅದು ತುಂಬಾ ಚೆನ್ನಾಗಿ ಮೂಡಿಬಂದಿದೆ. ಸಾಕ್ಷ್ಯಚಿತ್ರ ಮಾಡಿಸಲಾಗಿತು ಅದು ಕೂಡ ಯಶ್ವಸಿಯಾಯಿತು. ಅದನ್ನು ನೋಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣೀರು ಹಾಕಿರುತ್ತಾರೆ. ಅಂತಹ ಸಾಧನೆಯನ್ನು ಜಿಲ್ಲಾ ಸಮಿತಿ ಮಾಡಿ ರಾಜ್ಯದಲ್ಲೇ ಕಣ್ಣು ತರೆಸುವ ಕೆಲಸ ಮಾಡಿದೆ ಎಂದರೆ ತಪ್ಪಲಾಗಲಾರದು ಎಂದು ಸಂತಸದಿಂದಿ ನುಡಿದರು.
ನಮ್ಮನ್ನು ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ ಜಿಲ್ಲೆಯಲ್ಲಿ ಸಾಧನೆ ಮಾಡಲು ಅವಕಾಶ ಕಲ್ಪಿಸಿದಮುಖ್ಯಮಂತ್ರಿಗಳಿಗೆ, ಸಚಿವರಿಗೆ, ಜಿಲ್ಲೆಯ ಶಾಸಕರುಗಳಿಗೆ ಹಾಗೂ ಅಧಿಕಾರಿಗಳಿಗೆ, ಜಿಲ್ಲಾ ಸಮಿತಿ ಪದಾಧಿಕಾರಿಗಳಿಗೆ,  ತಾಲೂಕು ಅಧ್ಯಕ್ಷರುಗಳಿಗೆ, ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.  ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಸಂತಸ ತಂದಿದೆ. ನೂತನ ಅಧ್ಯಕ್ಷರು ಹೆಚ್ಚಿನ ಸಾಧನೆ ಮಾಡಲಿ.
ಗ್ಯಾರಂಟಿ ಯೋಜನೆ ಸಾಧನೆಗೆ ಜಿಲ್ಲಾ ಮಟ್ಟದ  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಸಂಪೂರ್ಣ ಸಹಕಾರ ನೀಡಿದ್ದರ ಯೋಜನೆಗಳನ್ನು ಮನೆಮನೆಗೆ ತಿಳಿಸಿಕೊಡುವ ಮೂಲಕ ಜಿಲ್ಲೆಗೆ ಕೀರ್ತಿ ತಂದರೆ. ಅವರಿಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ  ತಾಲೂಕು ಘಟಕ ಅಧ್ಯಕ್ಷರಾದ ನಲ್ಲೂರು ಸೋಮೇಶ್ವರ್, ಉಮಾಪತಿ, ರಘುಪ್ರಸಾದ್, ರಾಚಪ್ಪ ಪಾಳ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    22 hrs ago
  • ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಅರಣ್ಯ ಶ್ವಾನ ದಳದ ಅಣುಕು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ ಕೊಳ್ಳೇಗಾಲ: ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಚಾಮರಾಜನಗರದ ಬಿ ಆರ್‌ ಟಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಕೊಳ್ಳೇಗಾಲ ವನ್ಯಜೀವಿ ವಲಯದ ವತಿಯಿಂದ ತಾಲೂಕಿನ ಕರಾಳ ಕಟ್ಟೆ, ಜಕ್ಕಳ್ಳಿ, ಅರೇಪಾಳ್ಯ ಮತ್ತು ಎರೆಕಟ್ಟೆ ಗ್ರಾಮಗಳಲ್ಲಿ, ಅರಣ್ಯ ಶ್ವಾನ ದಳದ ವಿಶೇಷ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚುವಲ್ಲಿ ವಿಶೇಷ ತರಬೇತಿ ಪಡೆದಿರುವ ‘ಭೂಮಿ’ ಹೆಸರಿನ ಶ್ವಾನವು ಈ ಪ್ರದರ್ಶನದಲ್ಲಿ ತನ್ನ ಅದ್ಭುತ ಚಾಕಚಕ್ಯತೆಯನ್ನು ಪ್ರದರ್ಶಿಸಿತು. ಕಳ್ಳ ಬೇಟೆಗಾರರನ್ನು ಬೆನ್ನಟ್ಟುವುದು, ಕಾಡಿನಲ್ಲಿ ಇಡಲಾದ ಉರುಳು ಮತ್ತು ಬಲೆಗಳನ್ನು ಪತ್ತೆ ಮಾಡುವುದು, ವನ್ಯಜೀವಿಗಳ ಉತ್ಪನ್ನಗಳ ಅಕ್ರಮ ಸಂಗ್ರಹ ಹಾಗೂ ಸಾಗಾಣಿಕೆಯನ್ನು ತಡೆಯುವುದರ ಜೊತೆಗೆ, ಕಾಡಿಗೆ ಬೆಂಕಿ ಹಚ್ಚುವ ಅಪರಾಧಿಗಳ ಹೆಜ್ಜೆ ಗುರುತು ಮತ್ತು ವಾಸನೆಯನ್ನು ಗ್ರಹಿಸಿ ಪತ್ತೆ ಹಚ್ಚುವ ಶ್ವಾನದ ವಿವಿಧ ತಾಲಿಮುಗಳು ಸಾರ್ವಜನಿಕರ ಗಮನ ಸೆಳೆದವು. ಕಾಡಂಚಿನ ಗ್ರಾಮಗಳ ಸಾರ್ವಜನಿಕರಿಗೆ ಶ್ವಾನದಳದ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿ, ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಶ್ವಾನದಳದ ಸಿಬ್ಬಂದಿಗಳಾದ ಬಸವರಾಜು, ಮಾದೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶೋಯಬ್ ಪಾಷಾ ಹಾಗೂ ಸ್ಥಳೀಯ ಪ್ರಮುಖರಾದ ಕೇತಮ್ಮ, ರಂಗಮ್ಮ, ಸಿದ್ದು, ಪಾಲರಾಜ್, ಅಬ್ರಹಾಮ್, ಡ್ಯಾನಿಯಲ್, ಚಾರ್ಲಿ, ಸೇಟು, ಚಿನ್ನಪ್ಪ, ನಂದೀಶ್, ಚೆನ್ನಂಜೇಗೌಡ, ಬಂಗಾರು, ಈರಣ್ಣ, ರಾಜೇಶ್, ಶಿವಣ್ಣ, ಮಹೇಶ ಸೇರಿದಂತೆ ಉಪ ವಲಯ ಅರಣ್ಯ ಅಧಿಕಾರಿ ಅನಂತ ರಾಮು, ಗಸ್ತು ಅರಣ್ಯ ಪಾಲಕರುಗಳಾದ, ಸುನೀಲ್ ಬಸಪ್ಪ ಬೆಳವಿ, ರಾಜು ಎಸ್ ಅರಣ್ಯ ವೀಕ್ಷಕ ಆಕಾಶ್ ಸೋಪಾನ ಜೋಷಿ, ಮರಿಸ್ವಾಮಿ,ಇಲಾಖೆಯ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಕೊಳ್ಳೇಗಾಲ: ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಚಾಮರಾಜನಗರದ ಬಿ ಆರ್‌ ಟಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಕೊಳ್ಳೇಗಾಲ ವನ್ಯಜೀವಿ ವಲಯದ ವತಿಯಿಂದ ತಾಲೂಕಿನ ಕರಾಳ ಕಟ್ಟೆ, ಜಕ್ಕಳ್ಳಿ, ಅರೇಪಾಳ್ಯ ಮತ್ತು ಎರೆಕಟ್ಟೆ ಗ್ರಾಮಗಳಲ್ಲಿ, ಅರಣ್ಯ ಶ್ವಾನ ದಳದ ವಿಶೇಷ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚುವಲ್ಲಿ ವಿಶೇಷ ತರಬೇತಿ ಪಡೆದಿರುವ ‘ಭೂಮಿ’ ಹೆಸರಿನ ಶ್ವಾನವು ಈ ಪ್ರದರ್ಶನದಲ್ಲಿ ತನ್ನ ಅದ್ಭುತ ಚಾಕಚಕ್ಯತೆಯನ್ನು ಪ್ರದರ್ಶಿಸಿತು. ಕಳ್ಳ ಬೇಟೆಗಾರರನ್ನು ಬೆನ್ನಟ್ಟುವುದು, ಕಾಡಿನಲ್ಲಿ ಇಡಲಾದ ಉರುಳು ಮತ್ತು ಬಲೆಗಳನ್ನು ಪತ್ತೆ ಮಾಡುವುದು, ವನ್ಯಜೀವಿಗಳ ಉತ್ಪನ್ನಗಳ ಅಕ್ರಮ ಸಂಗ್ರಹ ಹಾಗೂ ಸಾಗಾಣಿಕೆಯನ್ನು ತಡೆಯುವುದರ ಜೊತೆಗೆ, ಕಾಡಿಗೆ ಬೆಂಕಿ ಹಚ್ಚುವ ಅಪರಾಧಿಗಳ ಹೆಜ್ಜೆ ಗುರುತು ಮತ್ತು ವಾಸನೆಯನ್ನು ಗ್ರಹಿಸಿ ಪತ್ತೆ ಹಚ್ಚುವ ಶ್ವಾನದ ವಿವಿಧ ತಾಲಿಮುಗಳು ಸಾರ್ವಜನಿಕರ ಗಮನ ಸೆಳೆದವು. ಕಾಡಂಚಿನ ಗ್ರಾಮಗಳ ಸಾರ್ವಜನಿಕರಿಗೆ ಶ್ವಾನದಳದ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿ, ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಕಾರ್ಯಕ್ರಮದಲ್ಲಿ ಶ್ವಾನದಳದ ಸಿಬ್ಬಂದಿಗಳಾದ ಬಸವರಾಜು, ಮಾದೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶೋಯಬ್ ಪಾಷಾ ಹಾಗೂ ಸ್ಥಳೀಯ ಪ್ರಮುಖರಾದ ಕೇತಮ್ಮ, ರಂಗಮ್ಮ, ಸಿದ್ದು, ಪಾಲರಾಜ್, ಅಬ್ರಹಾಮ್, ಡ್ಯಾನಿಯಲ್, ಚಾರ್ಲಿ, ಸೇಟು, ಚಿನ್ನಪ್ಪ, ನಂದೀಶ್, ಚೆನ್ನಂಜೇಗೌಡ, ಬಂಗಾರು, ಈರಣ್ಣ, ರಾಜೇಶ್, ಶಿವಣ್ಣ, ಮಹೇಶ ಸೇರಿದಂತೆ ಉಪ ವಲಯ ಅರಣ್ಯ ಅಧಿಕಾರಿ ಅನಂತ ರಾಮು, ಗಸ್ತು ಅರಣ್ಯ ಪಾಲಕರುಗಳಾದ, ಸುನೀಲ್ ಬಸಪ್ಪ ಬೆಳವಿ, ರಾಜು ಎಸ್ ಅರಣ್ಯ ವೀಕ್ಷಕ ಆಕಾಶ್ ಸೋಪಾನ ಜೋಷಿ, ಮರಿಸ್ವಾಮಿ,ಇಲಾಖೆಯ ಸಿಬ್ಬಂದಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
    1
    ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಅರಣ್ಯ ಶ್ವಾನ ದಳದ ಅಣುಕು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ
ಕೊಳ್ಳೇಗಾಲ: ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಚಾಮರಾಜನಗರದ ಬಿ ಆರ್‌ ಟಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಕೊಳ್ಳೇಗಾಲ ವನ್ಯಜೀವಿ ವಲಯದ ವತಿಯಿಂದ ತಾಲೂಕಿನ ಕರಾಳ ಕಟ್ಟೆ, ಜಕ್ಕಳ್ಳಿ, ಅರೇಪಾಳ್ಯ ಮತ್ತು ಎರೆಕಟ್ಟೆ ಗ್ರಾಮಗಳಲ್ಲಿ, ಅರಣ್ಯ ಶ್ವಾನ ದಳದ ವಿಶೇಷ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚುವಲ್ಲಿ ವಿಶೇಷ ತರಬೇತಿ ಪಡೆದಿರುವ ‘ಭೂಮಿ’ ಹೆಸರಿನ ಶ್ವಾನವು ಈ ಪ್ರದರ್ಶನದಲ್ಲಿ ತನ್ನ ಅದ್ಭುತ ಚಾಕಚಕ್ಯತೆಯನ್ನು ಪ್ರದರ್ಶಿಸಿತು. ಕಳ್ಳ ಬೇಟೆಗಾರರನ್ನು ಬೆನ್ನಟ್ಟುವುದು, ಕಾಡಿನಲ್ಲಿ ಇಡಲಾದ ಉರುಳು ಮತ್ತು ಬಲೆಗಳನ್ನು ಪತ್ತೆ ಮಾಡುವುದು, ವನ್ಯಜೀವಿಗಳ ಉತ್ಪನ್ನಗಳ ಅಕ್ರಮ ಸಂಗ್ರಹ ಹಾಗೂ ಸಾಗಾಣಿಕೆಯನ್ನು ತಡೆಯುವುದರ ಜೊತೆಗೆ, ಕಾಡಿಗೆ ಬೆಂಕಿ ಹಚ್ಚುವ ಅಪರಾಧಿಗಳ ಹೆಜ್ಜೆ ಗುರುತು ಮತ್ತು ವಾಸನೆಯನ್ನು ಗ್ರಹಿಸಿ ಪತ್ತೆ ಹಚ್ಚುವ ಶ್ವಾನದ ವಿವಿಧ ತಾಲಿಮುಗಳು ಸಾರ್ವಜನಿಕರ ಗಮನ ಸೆಳೆದವು.
ಕಾಡಂಚಿನ ಗ್ರಾಮಗಳ ಸಾರ್ವಜನಿಕರಿಗೆ ಶ್ವಾನದಳದ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿ, ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಕಾರ್ಯಕ್ರಮದಲ್ಲಿ ಶ್ವಾನದಳದ ಸಿಬ್ಬಂದಿಗಳಾದ ಬಸವರಾಜು, ಮಾದೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶೋಯಬ್ ಪಾಷಾ ಹಾಗೂ ಸ್ಥಳೀಯ ಪ್ರಮುಖರಾದ ಕೇತಮ್ಮ, ರಂಗಮ್ಮ, ಸಿದ್ದು, ಪಾಲರಾಜ್, ಅಬ್ರಹಾಮ್, ಡ್ಯಾನಿಯಲ್, ಚಾರ್ಲಿ, ಸೇಟು, ಚಿನ್ನಪ್ಪ, ನಂದೀಶ್, ಚೆನ್ನಂಜೇಗೌಡ, ಬಂಗಾರು, ಈರಣ್ಣ, ರಾಜೇಶ್, ಶಿವಣ್ಣ, ಮಹೇಶ ಸೇರಿದಂತೆ ಉಪ ವಲಯ ಅರಣ್ಯ ಅಧಿಕಾರಿ ಅನಂತ ರಾಮು, ಗಸ್ತು ಅರಣ್ಯ ಪಾಲಕರುಗಳಾದ, ಸುನೀಲ್ ಬಸಪ್ಪ ಬೆಳವಿ, ರಾಜು ಎಸ್ ಅರಣ್ಯ ವೀಕ್ಷಕ ಆಕಾಶ್ ಸೋಪಾನ ಜೋಷಿ, ಮರಿಸ್ವಾಮಿ,ಇಲಾಖೆಯ ಸಿಬ್ಬಂದಿಗಳು ಮತ್ತು   ಗ್ರಾಮಸ್ಥರು ಉಪಸ್ಥಿತರಿದ್ದರು.
ಕೊಳ್ಳೇಗಾಲ: ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಚಾಮರಾಜನಗರದ ಬಿ ಆರ್‌ ಟಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಕೊಳ್ಳೇಗಾಲ ವನ್ಯಜೀವಿ ವಲಯದ ವತಿಯಿಂದ ತಾಲೂಕಿನ ಕರಾಳ ಕಟ್ಟೆ, ಜಕ್ಕಳ್ಳಿ, ಅರೇಪಾಳ್ಯ ಮತ್ತು ಎರೆಕಟ್ಟೆ ಗ್ರಾಮಗಳಲ್ಲಿ, ಅರಣ್ಯ ಶ್ವಾನ ದಳದ ವಿಶೇಷ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿತ್ತು.
ಅರಣ್ಯ ಅಪರಾಧಗಳನ್ನು ಪತ್ತೆ ಹಚ್ಚುವಲ್ಲಿ ವಿಶೇಷ ತರಬೇತಿ ಪಡೆದಿರುವ ‘ಭೂಮಿ’ ಹೆಸರಿನ ಶ್ವಾನವು ಈ ಪ್ರದರ್ಶನದಲ್ಲಿ ತನ್ನ ಅದ್ಭುತ ಚಾಕಚಕ್ಯತೆಯನ್ನು ಪ್ರದರ್ಶಿಸಿತು. ಕಳ್ಳ ಬೇಟೆಗಾರರನ್ನು ಬೆನ್ನಟ್ಟುವುದು, ಕಾಡಿನಲ್ಲಿ ಇಡಲಾದ ಉರುಳು ಮತ್ತು ಬಲೆಗಳನ್ನು ಪತ್ತೆ ಮಾಡುವುದು, ವನ್ಯಜೀವಿಗಳ ಉತ್ಪನ್ನಗಳ ಅಕ್ರಮ ಸಂಗ್ರಹ ಹಾಗೂ ಸಾಗಾಣಿಕೆಯನ್ನು ತಡೆಯುವುದರ ಜೊತೆಗೆ, ಕಾಡಿಗೆ ಬೆಂಕಿ ಹಚ್ಚುವ ಅಪರಾಧಿಗಳ ಹೆಜ್ಜೆ ಗುರುತು ಮತ್ತು ವಾಸನೆಯನ್ನು ಗ್ರಹಿಸಿ ಪತ್ತೆ ಹಚ್ಚುವ ಶ್ವಾನದ ವಿವಿಧ ತಾಲಿಮುಗಳು ಸಾರ್ವಜನಿಕರ ಗಮನ ಸೆಳೆದವು.
ಕಾಡಂಚಿನ ಗ್ರಾಮಗಳ ಸಾರ್ವಜನಿಕರಿಗೆ ಶ್ವಾನದಳದ ಕಾರ್ಯವೈಖರಿಯ ಬಗ್ಗೆ ಮಾಹಿತಿ ನೀಡಿ, ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಕಾರ್ಯಕ್ರಮದಲ್ಲಿ ಶ್ವಾನದಳದ ಸಿಬ್ಬಂದಿಗಳಾದ ಬಸವರಾಜು, ಮಾದೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶೋಯಬ್ ಪಾಷಾ ಹಾಗೂ ಸ್ಥಳೀಯ ಪ್ರಮುಖರಾದ ಕೇತಮ್ಮ, ರಂಗಮ್ಮ, ಸಿದ್ದು, ಪಾಲರಾಜ್, ಅಬ್ರಹಾಮ್, ಡ್ಯಾನಿಯಲ್, ಚಾರ್ಲಿ, ಸೇಟು, ಚಿನ್ನಪ್ಪ, ನಂದೀಶ್, ಚೆನ್ನಂಜೇಗೌಡ, ಬಂಗಾರು, ಈರಣ್ಣ, ರಾಜೇಶ್, ಶಿವಣ್ಣ, ಮಹೇಶ ಸೇರಿದಂತೆ ಉಪ ವಲಯ ಅರಣ್ಯ ಅಧಿಕಾರಿ ಅನಂತ ರಾಮು, ಗಸ್ತು ಅರಣ್ಯ ಪಾಲಕರುಗಳಾದ, ಸುನೀಲ್ ಬಸಪ್ಪ ಬೆಳವಿ, ರಾಜು ಎಸ್ ಅರಣ್ಯ ವೀಕ್ಷಕ ಆಕಾಶ್ ಸೋಪಾನ ಜೋಷಿ, ಮರಿಸ್ವಾಮಿ,ಇಲಾಖೆಯ ಸಿಬ್ಬಂದಿಗಳು ಮತ್ತು   ಗ್ರಾಮಸ್ಥರು ಉಪಸ್ಥಿತರಿದ್ದರು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    1 hr ago
  • ದೀಪಾವಳಿ ಸಂಭ್ರಮದೊಂದಿಗೆ ಸ್ವಚ್ಛತೆಗೂ ಆದ್ಯತೆ ನೀಡಿ: ನಟ ಅನಿರುದ್ಧ ಜತ್ಕರ್ ಮನವಿ ಪಟಾಕಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸಂಗ್ರಹಿಸಿ ಪೌರಕಾರ್ಮಿಕರಿಗೆ ಸಹಕರಿಸಲು ಕರೆ ಬೆಂಗಳೂರು: ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಪರಿಸರ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆಯೂ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ನಟ ಅನಿರುದ್ಧ ಜತ್ಕರ್ ಮನವಿ ಮಾಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಬಳಿಕ ಉಂಟಾಗುವ ಕಸ ಹಾಗೂ ತ್ಯಾಜ್ಯವನ್ನು ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಎಸೆಯದೆ, ಒಂದು ಪೆಟ್ಟಿಗೆ ಅಥವಾ ಬುಟ್ಟಿಯಲ್ಲಿ ಸಂಗ್ರಹಿಸಿ ಮನೆ ಮುಂದೆ ಇಡುವ ಮೂಲಕ ಪೌರಕಾರ್ಮಿಕರ ಕಾರ್ಯಕ್ಕೆ ಸಹಕರಿಸಬೇಕು. ಹಬ್ಬದ ದಿನಗಳಲ್ಲಿಯೂ ಪೌರಕಾರ್ಮಿಕರು ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವುದನ್ನು ಸಾರ್ವಜನಿಕರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಜೆ.ಪಿ. ನಗರದ ವಾವು (VAVO) ತಂಡವು ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಹಲವು ಜಾಗೃತಿ ಕಾರ್ಯಗಳನ್ನು ನಡೆಸುತ್ತಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ನಮ್ಮ ಬೀದಿ, ನಮ್ಮ ಊರು, ನಮ್ಮ ನಾಡು ಹಾಗೂ ದೇಶವನ್ನು ಸ್ವಚ್ಛವಾಗಿ ಮತ್ತು ಸುಂದರವಾಗಿ ಇಟ್ಟುಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡೋಣ. ಸ್ವಚ್ಛತೆಯಲ್ಲಿ ಇತರ ದೇಶಗಳಿಗೂ ಮಾದರಿಯಾಗೋಣ ಎಂದು ನಟ ಅನಿರುದ್ಧ ಜತ್ಕರ್ ಕರೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
    1
    ದೀಪಾವಳಿ ಸಂಭ್ರಮದೊಂದಿಗೆ ಸ್ವಚ್ಛತೆಗೂ ಆದ್ಯತೆ ನೀಡಿ: ನಟ ಅನಿರುದ್ಧ ಜತ್ಕರ್ ಮನವಿ

ಪಟಾಕಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಸಂಗ್ರಹಿಸಿ ಪೌರಕಾರ್ಮಿಕರಿಗೆ ಸಹಕರಿಸಲು ಕರೆ

ಬೆಂಗಳೂರು: ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವುದರ ಜೊತೆಗೆ ಪರಿಸರ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆಯೂ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ನಟ ಅನಿರುದ್ಧ ಜತ್ಕರ್ ಮನವಿ ಮಾಡಿದ್ದಾರೆ.
ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ಬಳಿಕ ಉಂಟಾಗುವ ಕಸ ಹಾಗೂ ತ್ಯಾಜ್ಯವನ್ನು ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಎಸೆಯದೆ, ಒಂದು ಪೆಟ್ಟಿಗೆ ಅಥವಾ ಬುಟ್ಟಿಯಲ್ಲಿ ಸಂಗ್ರಹಿಸಿ ಮನೆ ಮುಂದೆ ಇಡುವ ಮೂಲಕ ಪೌರಕಾರ್ಮಿಕರ ಕಾರ್ಯಕ್ಕೆ ಸಹಕರಿಸಬೇಕು. ಹಬ್ಬದ ದಿನಗಳಲ್ಲಿಯೂ ಪೌರಕಾರ್ಮಿಕರು ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವುದನ್ನು ಸಾರ್ವಜನಿಕರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಜೆ.ಪಿ. ನಗರದ ವಾವು (VAVO) ತಂಡವು ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಹಲವು ಜಾಗೃತಿ ಕಾರ್ಯಗಳನ್ನು ನಡೆಸುತ್ತಿದ್ದು, ಈ ಕಾರ್ಯಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ನಮ್ಮ ಬೀದಿ, ನಮ್ಮ ಊರು, ನಮ್ಮ ನಾಡು ಹಾಗೂ ದೇಶವನ್ನು ಸ್ವಚ್ಛವಾಗಿ ಮತ್ತು ಸುಂದರವಾಗಿ ಇಟ್ಟುಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡೋಣ. ಸ್ವಚ್ಛತೆಯಲ್ಲಿ ಇತರ ದೇಶಗಳಿಗೂ ಮಾದರಿಯಾಗೋಣ ಎಂದು ನಟ ಅನಿರುದ್ಧ ಜತ್ಕರ್ ಕರೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
    user_ವಿಕಾಟ್ ಶಿವು
    ವಿಕಾಟ್ ಶಿವು
    Social Media Manager Tirumakudal - Narsipur, Mysuru•
    51 min ago
  • ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ನಡೆದ ದೀಪಾವಳಿ ಮಹಾರಥೋತ್ಸವ - ಲಕ್ಷಾಂತರ ಭಕ್ತರ ಭಾಗಿ. ಮಲೆ ಮಹದೇಶ್ವರ ಬೆಟ್ಟ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ 7.30ಕ್ಕೆ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಬೃಹತ್ ರಥದಲ್ಲಿ ಪ್ರತಿಷ್ಠಾಪಿಸಿ, ವೈದಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸಾಲೂರು ಬೃಹನ್ಮಠದ ಶ್ರೀ ಡಾ. ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ರಥೋತ್ಸವ ನಡೆಯಿತು. ರಥಕ್ಕೆ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರ "ಉಘೇ ಉಘೇ ಮಹದೇಶ್ವರ, ಉಘೇ ಮಾದಪ್ಪ" ಎಂಬ ಜಯಘೋಷ ಬೆಟ್ಟದ ತುಂಬಾ ಮೊಳಗಿತು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳದಿಂದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥದ ಹಗ್ಗ ಎಳೆದು ಪುಣ್ಯ ಸಂಪಾದಿಸಿದರು. ರಥೋತ್ಸವದ ನಂತರ ಗುರು ಬ್ರಹ್ಮೋತ್ಸವ, ಅನ್ನ ಬ್ರಹ್ಮೋತ್ಸವ ನೆರವೇರಿತು. ರಾತ್ರಿ ಮಹಾ ನೈವೇದ್ಯದ ನಂತರ ತೆಪ್ಪೋತ್ಸವ ನಡೆದು ಜಾತ್ರೆಗೆ ತೆರೆ ಬಿದ್ದಿತು. ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ಪ್ರಾಧಿಕಾರದಿಂದ ಕುಡಿಯುವ ನೀರು, ಅನ್ನದಾಸೋಹ, ಆರೋಗ್ಯ ಸೇವೆ ಸೇರಿದಂತೆ ಸಕಲ ಸೌಕರ್ಯ ಕಲ್ಪಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿತ್ತು. ಒಟ್ಟಾರೆ, 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.
    4
    ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜೃಂಭಣೆಯಿಂದ ನಡೆದ ದೀಪಾವಳಿ ಮಹಾರಥೋತ್ಸವ - ಲಕ್ಷಾಂತರ ಭಕ್ತರ ಭಾಗಿ.

ಮಲೆ ಮಹದೇಶ್ವರ ಬೆಟ್ಟ  ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಬೆಳಗ್ಗೆ 7.30ಕ್ಕೆ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ಬೃಹತ್ ರಥದಲ್ಲಿ ಪ್ರತಿಷ್ಠಾಪಿಸಿ, ವೈದಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಸಾಲೂರು ಬೃಹನ್ಮಠದ ಶ್ರೀ ಡಾ. ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ರಥೋತ್ಸವ ನಡೆಯಿತು.
ರಥಕ್ಕೆ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರ "ಉಘೇ ಉಘೇ ಮಹದೇಶ್ವರ, ಉಘೇ ಮಾದಪ್ಪ" ಎಂಬ ಜಯಘೋಷ ಬೆಟ್ಟದ ತುಂಬಾ ಮೊಳಗಿತು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳದಿಂದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಥದ ಹಗ್ಗ ಎಳೆದು ಪುಣ್ಯ ಸಂಪಾದಿಸಿದರು.
ರಥೋತ್ಸವದ ನಂತರ ಗುರು ಬ್ರಹ್ಮೋತ್ಸವ, ಅನ್ನ ಬ್ರಹ್ಮೋತ್ಸವ ನೆರವೇರಿತು. ರಾತ್ರಿ ಮಹಾ ನೈವೇದ್ಯದ ನಂತರ ತೆಪ್ಪೋತ್ಸವ ನಡೆದು ಜಾತ್ರೆಗೆ ತೆರೆ ಬಿದ್ದಿತು.
ಜಾತ್ರೆಗೆ ಆಗಮಿಸಿದ್ದ ಭಕ್ತರಿಗೆ ಪ್ರಾಧಿಕಾರದಿಂದ ಕುಡಿಯುವ ನೀರು, ಅನ್ನದಾಸೋಹ, ಆರೋಗ್ಯ ಸೇವೆ ಸೇರಿದಂತೆ ಸಕಲ ಸೌಕರ್ಯ ಕಲ್ಪಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿತ್ತು.
ಒಟ್ಟಾರೆ, 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಯಶಸ್ವಿಯಾಗಿ ಸಂಪನ್ನಗೊಂಡಿತು.
    user_Vijay kumar
    Vijay kumar
    ಹನೂರು, ಚಾಮರಾಜನಗರ, ಕರ್ನಾಟಕ•
    1 hr ago
  • ಹನೂರು:ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ತಲೆತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯಬದ್ಧ ಹಾಲರುವೆ ಉತ್ಸವವು ಸೋಮವಾರ ಭಕ್ತಿಭಾವದಿಂದ ನೆರವೇರಿತು. ಶ್ರೀ ಸಾಲೂರು ಬೃಹನ್ಮಠದ ಮಠಾಧ್ಯಕ್ಷರಾದ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಉತ್ಸವದಲ್ಲಿ ಬೇಡಗಂಪಣ ಸಮುದಾಯದ 101 ಬಾಲಕಿಯರು ಪಾಲ್ಗೊಂಡಿದ್ದರು. ಬೆಳಗಿನ ಜಾವ 3 ಗಂಟೆಗೆ ಬಾಲಕಿಯರು ಹಾಲೇರು ಹಳ್ಳಕ್ಕೆ ತೆರಳಿ ಉಪವಾಸ ವ್ರತದೊಂದಿಗೆ ಪುಣ್ಯಸ್ನಾನ ನೆರವೇರಿಸಿದರು. ಬಳಿಕ ಕಾಡುಬಾಳೆ ನಾರಿನಿಂದ ಸಿದ್ಧಪಡಿಸಿದ ಸಿಂಬಿಯಲ್ಲಿ ಹಾಲರುವೆ ಕುಂಭಗಳನ್ನು ಹೊತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಿಗ್ಗೆ 6ರಿಂದ 7 ಗಂಟೆಯ ವೇಳೆಗೆ ಹಾಲರುವೆ ಕತ್ತಿ ಪವಾಡದ ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಬಾಲಕಿಯರಿಗೆ ಸೀರೆ, ರವಿಕೆ ತೊಡಿಸಿ, ಬಳೆಗಳಿಂದ ಸಾಂಪ್ರದಾಯಿಕವಾಗಿ ಅಲಂಕರಿಸಿದರು. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಾಲಕಿಯರಿಗೆ ಉಚಿತವಾಗಿ ಸೀರೆ ಮತ್ತು ರವಿಕೆ ವಿತರಿಸಲಾಯಿತು. ಬೇಡಗಂಪಣ ಸಮುದಾಯದ ವಿಶಿಷ್ಟ ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಆಚರಣೆಯ ಪ್ರತೀಕವಾದ ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ, ಹನೂರು ಪೊಲೀಸ್ ಇನ್‌ಸ್ಪೆಕ್ಟರ್ ಆನಂದಮೂರ್ತಿ, ಸಮುದಾಯದ ಅರ್ಚಕರು, ಮಹಿಳಾ ಭಕ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಹನೂರು:ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ತಲೆತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯಬದ್ಧ ಹಾಲರುವೆ ಉತ್ಸವವು ಸೋಮವಾರ ಭಕ್ತಿಭಾವದಿಂದ ನೆರವೇರಿತು. ಶ್ರೀ ಸಾಲೂರು ಬೃಹನ್ಮಠದ ಮಠಾಧ್ಯಕ್ಷರಾದ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಉತ್ಸವದಲ್ಲಿ ಬೇಡಗಂಪಣ ಸಮುದಾಯದ 101 ಬಾಲಕಿಯರು ಪಾಲ್ಗೊಂಡಿದ್ದರು. ಬೆಳಗಿನ ಜಾವ 3 ಗಂಟೆಗೆ ಬಾಲಕಿಯರು ಹಾಲೇರು ಹಳ್ಳಕ್ಕೆ ತೆರಳಿ ಉಪವಾಸ ವ್ರತದೊಂದಿಗೆ ಪುಣ್ಯಸ್ನಾನ ನೆರವೇರಿಸಿದರು. ಬಳಿಕ ಕಾಡುಬಾಳೆ ನಾರಿನಿಂದ ಸಿದ್ಧಪಡಿಸಿದ ಸಿಂಬಿಯಲ್ಲಿ ಹಾಲರುವೆ ಕುಂಭಗಳನ್ನು ಹೊತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಿಗ್ಗೆ 6ರಿಂದ 7 ಗಂಟೆಯ ವೇಳೆಗೆ ಹಾಲರುವೆ ಕತ್ತಿ ಪವಾಡದ ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಬಾಲಕಿಯರಿಗೆ ಸೀರೆ, ರವಿಕೆ ತೊಡಿಸಿ, ಬಳೆಗಳಿಂದ ಸಾಂಪ್ರದಾಯಿಕವಾಗಿ ಅಲಂಕರಿಸಿದರು. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಾಲಕಿಯರಿಗೆ ಉಚಿತವಾಗಿ ಸೀರೆ ಮತ್ತು ರವಿಕೆ ವಿತರಿಸಲಾಯಿತು. ಬೇಡಗಂಪಣ ಸಮುದಾಯದ ವಿಶಿಷ್ಟ ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಆಚರಣೆಯ ಪ್ರತೀಕವಾದ ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ, ಹನೂರು ಪೊಲೀಸ್ ಇನ್‌ಸ್ಪೆಕ್ಟರ್ ಆನಂದಮೂರ್ತಿ, ಸಮುದಾಯದ ಅರ್ಚಕರು, ಮಹಿಳಾ ಭಕ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
    1
    ಹನೂರು:ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ತಲೆತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯಬದ್ಧ ಹಾಲರುವೆ ಉತ್ಸವವು ಸೋಮವಾರ ಭಕ್ತಿಭಾವದಿಂದ ನೆರವೇರಿತು.

ಶ್ರೀ ಸಾಲೂರು ಬೃಹನ್ಮಠದ ಮಠಾಧ್ಯಕ್ಷರಾದ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಉತ್ಸವದಲ್ಲಿ ಬೇಡಗಂಪಣ ಸಮುದಾಯದ 101 ಬಾಲಕಿಯರು ಪಾಲ್ಗೊಂಡಿದ್ದರು.

ಬೆಳಗಿನ ಜಾವ 3 ಗಂಟೆಗೆ ಬಾಲಕಿಯರು ಹಾಲೇರು ಹಳ್ಳಕ್ಕೆ ತೆರಳಿ ಉಪವಾಸ ವ್ರತದೊಂದಿಗೆ ಪುಣ್ಯಸ್ನಾನ ನೆರವೇರಿಸಿದರು. ಬಳಿಕ ಕಾಡುಬಾಳೆ ನಾರಿನಿಂದ ಸಿದ್ಧಪಡಿಸಿದ ಸಿಂಬಿಯಲ್ಲಿ ಹಾಲರುವೆ ಕುಂಭಗಳನ್ನು ಹೊತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಿಗ್ಗೆ 6ರಿಂದ 7 ಗಂಟೆಯ ವೇಳೆಗೆ ಹಾಲರುವೆ ಕತ್ತಿ ಪವಾಡದ ಸ್ಥಳಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಬಾಲಕಿಯರಿಗೆ ಸೀರೆ, ರವಿಕೆ ತೊಡಿಸಿ, ಬಳೆಗಳಿಂದ ಸಾಂಪ್ರದಾಯಿಕವಾಗಿ ಅಲಂಕರಿಸಿದರು. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಾಲಕಿಯರಿಗೆ ಉಚಿತವಾಗಿ ಸೀರೆ ಮತ್ತು ರವಿಕೆ ವಿತರಿಸಲಾಯಿತು.

ಬೇಡಗಂಪಣ ಸಮುದಾಯದ ವಿಶಿಷ್ಟ ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಆಚರಣೆಯ ಪ್ರತೀಕವಾದ ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ, ಹನೂರು ಪೊಲೀಸ್ ಇನ್‌ಸ್ಪೆಕ್ಟರ್ ಆನಂದಮೂರ್ತಿ, ಸಮುದಾಯದ ಅರ್ಚಕರು, ಮಹಿಳಾ ಭಕ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಹನೂರು:ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ತಲೆತಲಾಂತರಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯಬದ್ಧ ಹಾಲರುವೆ ಉತ್ಸವವು ಸೋಮವಾರ ಭಕ್ತಿಭಾವದಿಂದ ನೆರವೇರಿತು.
ಶ್ರೀ ಸಾಲೂರು ಬೃಹನ್ಮಠದ ಮಠಾಧ್ಯಕ್ಷರಾದ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಉತ್ಸವದಲ್ಲಿ ಬೇಡಗಂಪಣ ಸಮುದಾಯದ 101 ಬಾಲಕಿಯರು ಪಾಲ್ಗೊಂಡಿದ್ದರು.
ಬೆಳಗಿನ ಜಾವ 3 ಗಂಟೆಗೆ ಬಾಲಕಿಯರು ಹಾಲೇರು ಹಳ್ಳಕ್ಕೆ ತೆರಳಿ ಉಪವಾಸ ವ್ರತದೊಂದಿಗೆ ಪುಣ್ಯಸ್ನಾನ ನೆರವೇರಿಸಿದರು. ಬಳಿಕ ಕಾಡುಬಾಳೆ ನಾರಿನಿಂದ ಸಿದ್ಧಪಡಿಸಿದ ಸಿಂಬಿಯಲ್ಲಿ ಹಾಲರುವೆ ಕುಂಭಗಳನ್ನು ಹೊತ್ತು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬೆಳಿಗ್ಗೆ 6ರಿಂದ 7 ಗಂಟೆಯ ವೇಳೆಗೆ ಹಾಲರುವೆ ಕತ್ತಿ ಪವಾಡದ ಸ್ಥಳಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಬಾಲಕಿಯರಿಗೆ ಸೀರೆ, ರವಿಕೆ ತೊಡಿಸಿ, ಬಳೆಗಳಿಂದ ಸಾಂಪ್ರದಾಯಿಕವಾಗಿ ಅಲಂಕರಿಸಿದರು. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಾಲಕಿಯರಿಗೆ ಉಚಿತವಾಗಿ ಸೀರೆ ಮತ್ತು ರವಿಕೆ ವಿತರಿಸಲಾಯಿತು.
ಬೇಡಗಂಪಣ ಸಮುದಾಯದ ವಿಶಿಷ್ಟ ಧಾರ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಆಚರಣೆಯ ಪ್ರತೀಕವಾದ ಈ ಉತ್ಸವವನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ, ಹನೂರು ಪೊಲೀಸ್ ಇನ್‌ಸ್ಪೆಕ್ಟರ್ ಆನಂದಮೂರ್ತಿ, ಸಮುದಾಯದ ಅರ್ಚಕರು, ಮಹಿಳಾ ಭಕ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • All About,Developmental Works Left Desserted in #NRConstituency #Mysuru *ಭಾರತ ನಲ್ಲಿ ವೈರಲ್*
    1
    All About,Developmental Works Left Desserted in #NRConstituency #Mysuru 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    36 min ago
  • All About,For Those who are Looting #WaqfProperties Waqf funds through illegal means *ಭಾರತ ನಲ್ಲಿ ವೈರಲ್*
    1
    All About,For Those who are Looting #WaqfProperties Waqf funds through illegal means 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.