logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಳ್ಳಕೆರೆ, ಜನವರಿ. 22 : ಹಳ್ಳಿಯ ಮಕ್ಕಳಲ್ಲಿ ಅಪಾರವಾದ ಬುದ್ಧಿವಂತಿಕೆ ಇರುತ್ತದೆ. ಅದಕ್ಕೆ ತಕ್ಕ ಬೆಂಬಲ ಸಿಕ್ಕರೆ ಜಾಗತಿಕವಾಗಿ ಸಾಧನೆ ಮಾಡಬಲ್ಲರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ತಾಲೂಕಿನ ಸಾಣಿಕೆರೆ ಸಮೀಪದ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಅಂಕಗಳು, ಪರೀಕ್ಷೆಗೆ ಸೀಮಿತವಾಗದೆ ಜಾಗತಿಕ ಮಟ್ಟದಲ್ಲಿ ಯುವಕರಿಗೆ ಉತ್ತಮ ಅವಕಾಶ ಕಲ್ಪಿಸುವ ಅಂಶಗಳು ನೀತಿಯಲ್ಲಿವೆ. ಹತ್ತು ವರ್ಷಗಳಲ್ಲಿ ರವೀಂದ್ರ ಹಾಗೂ ಅವರ ತಂಡ ಶ್ರಮವಹಿಸಿದ ಪ್ರತಿಫಲವಾಗಿ ವೇದ ಸಮೂಹ ಶಿಕ್ಷಣ ಸಂಸ್ಥೆ ಇಷ್ಟರ ಮಟ್ಟಿಗೆ ಬೆಳೆದು ನಿಂತಿದೆ ಎಂದರು. ಅಂಕ ಗಳಿಸುವುದೇ ಶಿಕ್ಷಣ ಅಲ್ಲ, ಮಕ್ಕಳಲ್ಲಿ ಸಂಸ್ಕಾರ, ಮಾನವೀಯತೆ ಜೊತೆಗೆ ಭವಿಷ್ಯ ರೂಪಿಸುವುದೇ ನಿಜವಾದ ಶಿಕ್ಷಣ. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದೆ. ಅದರ ಪ್ರತಿಫಲದಿಂದ ಲಕ್ಷಾಂತರ ಹೆಣ್ಣು ಮಕ್ಕಳ ಬದುಕು ಹಾಸನಾಗಿದೆ. ವೇದ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಿ. ಟಿ ರವೀಂದ್ರ ಅವರು ಶಿಕ್ಷಣ ಕ್ಷೇತ್ರದಲ್ಲಿ ಯಾರೂ ಊಹೆ ಮಾಡದ ರೀತಿಯಲ್ಲಿ ಸಾಧನೆ ಮಾಡಿದ್ದಾರೆ. ಸಣ್ಣದಾಗಿ ಆರಂಭವಾದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿರುವುದು ಖುಷಿಯ ಸಂಗತಿ. ಬಯಲುಸೀಮೆಯ ಗ್ರಾಮೀಣ ಭಾಗದ ಸಾವಿರಾರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಶ್ಲಾಘನೀಯ ಎಂದರು.

on 22 January
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
on 22 January

ಚಳ್ಳಕೆರೆ, ಜನವರಿ. 22 : ಹಳ್ಳಿಯ ಮಕ್ಕಳಲ್ಲಿ ಅಪಾರವಾದ ಬುದ್ಧಿವಂತಿಕೆ ಇರುತ್ತದೆ. ಅದಕ್ಕೆ ತಕ್ಕ ಬೆಂಬಲ ಸಿಕ್ಕರೆ ಜಾಗತಿಕವಾಗಿ ಸಾಧನೆ ಮಾಡಬಲ್ಲರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. ತಾಲೂಕಿನ ಸಾಣಿಕೆರೆ ಸಮೀಪದ ವೇದ ಸಮೂಹ ಶಿಕ್ಷಣ ಸಂಸ್ಥೆಗಳ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಅಂಕಗಳು, ಪರೀಕ್ಷೆಗೆ ಸೀಮಿತವಾಗದೆ ಜಾಗತಿಕ ಮಟ್ಟದಲ್ಲಿ ಯುವಕರಿಗೆ ಉತ್ತಮ ಅವಕಾಶ ಕಲ್ಪಿಸುವ ಅಂಶಗಳು ನೀತಿಯಲ್ಲಿವೆ. ಹತ್ತು ವರ್ಷಗಳಲ್ಲಿ ರವೀಂದ್ರ ಹಾಗೂ ಅವರ ತಂಡ ಶ್ರಮವಹಿಸಿದ ಪ್ರತಿಫಲವಾಗಿ ವೇದ ಸಮೂಹ ಶಿಕ್ಷಣ ಸಂಸ್ಥೆ ಇಷ್ಟರ ಮಟ್ಟಿಗೆ ಬೆಳೆದು ನಿಂತಿದೆ ಎಂದರು. ಅಂಕ ಗಳಿಸುವುದೇ ಶಿಕ್ಷಣ ಅಲ್ಲ, ಮಕ್ಕಳಲ್ಲಿ ಸಂಸ್ಕಾರ, ಮಾನವೀಯತೆ ಜೊತೆಗೆ ಭವಿಷ್ಯ ರೂಪಿಸುವುದೇ ನಿಜವಾದ ಶಿಕ್ಷಣ. ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದೆ. ಅದರ ಪ್ರತಿಫಲದಿಂದ ಲಕ್ಷಾಂತರ ಹೆಣ್ಣು ಮಕ್ಕಳ ಬದುಕು ಹಾಸನಾಗಿದೆ. ವೇದ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಿ. ಟಿ ರವೀಂದ್ರ ಅವರು ಶಿಕ್ಷಣ ಕ್ಷೇತ್ರದಲ್ಲಿ ಯಾರೂ ಊಹೆ ಮಾಡದ ರೀತಿಯಲ್ಲಿ ಸಾಧನೆ ಮಾಡಿದ್ದಾರೆ. ಸಣ್ಣದಾಗಿ ಆರಂಭವಾದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿರುವುದು ಖುಷಿಯ ಸಂಗತಿ. ಬಯಲುಸೀಮೆಯ ಗ್ರಾಮೀಣ ಭಾಗದ ಸಾವಿರಾರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಶ್ಲಾಘನೀಯ ಎಂದರು.

More news from ಕರ್ನಾಟಕ and nearby areas
  • ಹುಣಸೆಕಟ್ಟೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ನಾಗರಹಾವು ಕಚ್ಚಿದ್ದು ಮುಖ್ಯಶಿಕ್ಷಕ ಪ್ರಾಣವನ್ನೆ ಪಣಕ್ಕಿಟ್ಟು ವಿಧ್ಯಾರ್ಥಿನಿಯನ್ನ ಕಾಪಾಡಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ತಡಮಾಡದೆ ವಿಧ್ಯಾರ್ಥಿನಿಯ ಕಾಲಿಗೆ ತಮ್ಮ ಬಾಯಿಯಿಂದ ವಿಷವನ್ನ ತೆಗೆದು ವಿಧ್ಯಾರ್ಥಿನಿಯನ್ನ ಆಸ್ಪತ್ರೆಗೆ ಧಾಖಲಿಸಿದ್ದು ಶಾಲಾ ಮುಖ್ಯಶಿಕ್ಷಕ ರವಿಶಂಕರ್ ರ ಕಾರ್ಯಕ್ಕೆ ಎಲ್ಲೆಡ ಮೆಚ್ವುಗೆ ವ್ಯಕ್ತವಾಗಿದೆ.
    1
    ಹುಣಸೆಕಟ್ಟೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ನಾಗರಹಾವು ಕಚ್ಚಿದ್ದು ಮುಖ್ಯಶಿಕ್ಷಕ ಪ್ರಾಣವನ್ನೆ ಪಣಕ್ಕಿಟ್ಟು ವಿಧ್ಯಾರ್ಥಿನಿಯನ್ನ ಕಾಪಾಡಿದ್ದಾನೆ. ಚಿತ್ರದುರ್ಗ ತಾಲ್ಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದ್ದು ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ತಡಮಾಡದೆ ವಿಧ್ಯಾರ್ಥಿನಿಯ ಕಾಲಿಗೆ ತಮ್ಮ ಬಾಯಿಯಿಂದ ವಿಷವನ್ನ ತೆಗೆದು ವಿಧ್ಯಾರ್ಥಿನಿಯನ್ನ ಆಸ್ಪತ್ರೆಗೆ ಧಾಖಲಿಸಿದ್ದು ಶಾಲಾ ಮುಖ್ಯಶಿಕ್ಷಕ ರವಿಶಂಕರ್ ರ ಕಾರ್ಯಕ್ಕೆ ಎಲ್ಲೆಡ ಮೆಚ್ವುಗೆ ವ್ಯಕ್ತವಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಹುಣಸೇಕಟ್ಟೆ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ ಹೌದು ಇದು ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕುಳಿತಿದ್ದ ವೇಳೆ ಒಂದನೇ ತರಗತಿ ವಿದ್ಯಾರ್ಥಿನಿ ಸೃಷ್ಠಿಗೆ ನಾಗರಹಾವು ಕಡಿದಿದೆ ಎಂದು ತಿಳಿದುಬಂದಿದೆ. ಶಾಲಾ ಆವರಣದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಹಾವು ಕಡಿದ ಪರಿಣಾಮ ಸೃಷ್ಠಿ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಪರಿಸ್ಥಿತಿಯನ್ನು ಗಮನಿಸಿದ ಶಾಲಾ ಶಿಕ್ಷಕ ರವಿಶಂಕರ್ ಮಾನವೀಯತೆ ತೋರಿಸಿ, ಬಾಯಿಂದ ವಿಷವನ್ನು ತೆಗೆಯಲು ಯತ್ನಿಸಿದ್ದಾರೆ. ಈ ವೇಳೆ ಶಿಕ್ಷಕ ರವಿಶಂಕರ್ ಕೂಡ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವು ಕಡಿದ ವಿದ್ಯಾರ್ಥಿನಿ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಅತಂಕ ಸೃಷ್ಠಿಯಾಗಿದೆ.
    1
    ಹುಣಸೇಕಟ್ಟೆ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
ಹೌದು ಇದು ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಆತಂಕಕಾರಿ ಘಟನೆ ನಡೆದಿದೆ. ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಕುಳಿತಿದ್ದ ವೇಳೆ ಒಂದನೇ ತರಗತಿ ವಿದ್ಯಾರ್ಥಿನಿ ಸೃಷ್ಠಿಗೆ ನಾಗರಹಾವು ಕಡಿದಿದೆ ಎಂದು ತಿಳಿದುಬಂದಿದೆ.
ಶಾಲಾ ಆವರಣದಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಹಾವು ಕಡಿದ ಪರಿಣಾಮ ಸೃಷ್ಠಿ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಪರಿಸ್ಥಿತಿಯನ್ನು ಗಮನಿಸಿದ ಶಾಲಾ ಶಿಕ್ಷಕ ರವಿಶಂಕರ್ ಮಾನವೀಯತೆ ತೋರಿಸಿ, ಬಾಯಿಂದ ವಿಷವನ್ನು ತೆಗೆಯಲು ಯತ್ನಿಸಿದ್ದಾರೆ.
ಈ ವೇಳೆ ಶಿಕ್ಷಕ ರವಿಶಂಕರ್ ಕೂಡ ಅಸ್ವಸ್ಥರಾಗಿದ್ದು, ಅವರನ್ನು ತಕ್ಷಣವೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವು ಕಡಿದ ವಿದ್ಯಾರ್ಥಿನಿ ಸೃಷ್ಠಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ನಂತರ ಶಾಲಾ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಅತಂಕ ಸೃಷ್ಠಿಯಾಗಿದೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    20 hrs ago
  • ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.
    1
    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ   ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ  ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    2 hrs ago
  • ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    8
    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    15 hrs ago
  • ಸಮಾಜಕ್ಕೆ ಕೊಟ್ಟ ಮಾತನ್ನು ಈಡೇರಿಸದೆ ಅಗೌರವ ತೋರಿಸಿದ ಕೊಪ್ಪಳ ಉಸ್ತುವಾರಿ ಸಚಿವ ತಂಗಡಗಿ ಅವರ ಮನೆಗೆ ಎಪ್ರಿಲ್ ಆರನೇ ತಾರೀಕು ಮುತ್ತಿಗೆ ಹಾಕಲು ಈಡಿಗ ಸಮಾಜದ ಗುರುಗಳಾದ ಪ್ರಣವಾನಂದ ಸ್ವಾಮಿಗಳು ಕರೆ ನೀಡಿದ್ದಾರೆ
    1
    ಸಮಾಜಕ್ಕೆ ಕೊಟ್ಟ ಮಾತನ್ನು ಈಡೇರಿಸದೆ  ಅಗೌರವ ತೋರಿಸಿದ ಕೊಪ್ಪಳ ಉಸ್ತುವಾರಿ ಸಚಿವ ತಂಗಡಗಿ ಅವರ ಮನೆಗೆ ಎಪ್ರಿಲ್ ಆರನೇ ತಾರೀಕು ಮುತ್ತಿಗೆ ಹಾಕಲು ಈಡಿಗ ಸಮಾಜದ ಗುರುಗಳಾದ ಪ್ರಣವಾನಂದ ಸ್ವಾಮಿಗಳು ಕರೆ ನೀಡಿದ್ದಾರೆ
    user_GBNEWS KANNADA
    GBNEWS KANNADA
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    23 hrs ago
  • ತುಮಕೂರು ಡ್ರಸ್ ಎಂಬ ಮಾದಕ ಮಾಫಿಯಾದಲ್ಲಿ ಮುಸ್ಲಿಂ ಯುವಕರೇ ಅತಿ ಹೆಚ್ಚು ಯಾಕೆ?!
    1
    ತುಮಕೂರು ಡ್ರಸ್ ಎಂಬ ಮಾದಕ ಮಾಫಿಯಾದಲ್ಲಿ ಮುಸ್ಲಿಂ ಯುವಕರೇ ಅತಿ ಹೆಚ್ಚು ಯಾಕೆ?!
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    12 min ago
  • ಹೊಸಪೇಟೆ ಸುರಂಗ ಮಾರ್ಗ
    1
    ಹೊಸಪೇಟೆ ಸುರಂಗ ಮಾರ್ಗ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    19 hrs ago
  • Post by Mahesh Mahi
    1
    Post by Mahesh Mahi
    user_Mahesh Mahi
    Mahesh Mahi
    ಕುಣಿಗಲ್, ತುಮಕೂರು, ಕರ್ನಾಟಕ•
    20 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.