logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಯಳಂದೂರು: ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಸಕ ಎ ಆರ್ ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಉದ್ಯೋಗವನ್ನು ಪಡೆಯುವುದಕ್ಕೆ ಸಜ್ಜಾಗಬೇಕಾಗಿದೆ. ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕ್ರತಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆಯಿಂದ ಇರಬಹುದು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಮಾದರಿಯಾಗಿ ಬದುಕಬೇಕು ಮತ್ತು ಗುಣಮಟ್ಟ ಶಿಕ್ಷಣಪಡೆದು ವಿವಿಧ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಸಂಸ್ಥಾನವು ಯಳಂದೂರು ತಾಲ್ಲೂಕಿನಾದ್ಯಾಂತ ಶಾಲೆಗಳನ್ನು ತೆರೆದು ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ಯಳಂದೂರು ಪಟ್ಟಣದ ಸಂತೇ ಮಾಳ ಸಮೀಪವಿರುವ ಶಾಲೆ 97 ವರ್ಷ, ಹೊನ್ನೂರು ಶಾಲೆ 113 ವರ್ಷ, ಕೊಮಾರನಪುರ ಶಾಲೆ 70 ವರ್ಷ, ಕೆಸ್ತೂರು ಶಾಲೆ 70 ವರ್ಷ, ಯರಗಂಬಳ್ಳಿ ಶಾಲೆ 70 ವರ್ಷಗಳನ್ನು ದಾಟಿದೆ ಇಲ್ಲಿ ಅಧ್ಯಯನ ಮಾಡಿದವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಖಾಸಗಿ ಶಾಲೆ ಮತ್ತು ಕಾಲೇಜಿಗಿಂತ ಸರ್ಕಾರಿ ಶಾಲೆ ಕಾಲೇಜಗಳಲ್ಲಿ ಗುಣಮಟ್ಟ ಶಿಕ್ಷಣವನ್ನು ನೀಡುತ್ತದೆ . ಈ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ. ಜೂನಿಯರ್ ಕಾಲೇಜ್ ಆವರಣದಲ್ಲಿಯೇ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಇನ್ನೇನೂ ಕೆಲವು ದಿನಗಳಲ್ಲಿ ಗುದ್ದಲಿ ಪೂಜೆ ನಡೆಯಲಿದೆ ಸುಮಾರು ಎರಡುವರೆ ಕೋಟಿ ಅಂದಾಜಿನಲ್ಲಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತದೆ 2007 ಮತ್ತು 2008 ರಲ್ಲಿ ಪ್ರಾರಂಭವಾದ ಈ ಪದವಿ ಕಾಲೇಜು ಸ್ವಂತ ಕಟ್ಟಡವಿಲ್ಲದೆ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಾಣವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಚಂದ್ರು, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ಪ್ರಭುಪ್ರಸಾದ್, ಪ್ರಾಂಶುಪಾಲರಾದ ಡಾ ವಿಜಯ, ಸಾಹಿತಿ ರವಿಕುಮಾರ್ ಕೊಮಾರನಪುರ,, ಕಂದಹಳ್ಳಿ ನಂಜುಂಡಸ್ವಾಮಿ ಪ್ರಾಧ್ಯಾಪಕರಾದ ಮನೋಜ್ ಕುಮಾರ್, ಶ್ವೇತಾ, ಗಿರಿಜಾ, ವಿಕಾಶ್, ಮುರಳಿ, ವಾಸುದೇವ, ವಿನೋದ್, ಅರುಣ್ ಕುಮಾರ್, ವಿದ್ಯಾರ್ಥಿ ಸಂಘದ ನಾಯಕರಾದ ನಾಗೇಂದ್ರ, ಸೈಯದ್ ಸಾಕೀಬ್, ಅಜಯ್, ಅನನ್ಯ, ಹಾಗೂ ಅತಿಥಿ ಉಪನ್ಯಾಸಕರು, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.

1 hr ago
user_S.Puttaswamyhonnur
S.Puttaswamyhonnur
Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
1 hr ago
b351e8f2-672b-40d6-a2b9-08b8d6e2ca39

ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಯಳಂದೂರು: ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಶ್ರೀ ವೈ ಎಂ ಮಲ್ಲಿಕಾರ್ಜುನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ 2025-26ನೇ ಸಾಲಿನ ಸಾಂಸ್ಕೃತಿಕ,ಕ್ರೀಡಾ, ಎನ್ ಎಸ್ ಎಸ್, ರೇಂಜರ್ಸ್ ಮತ್ತು ರೋವರ್ಸ್ ಹಾಗೂ ರೆಡ್ ಕ್ರಾಸ್ ಪಠ್ಯ ಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಾಸಕ ಎ ಆರ್ ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಉದ್ಯೋಗವನ್ನು ಪಡೆಯುವುದಕ್ಕೆ ಸಜ್ಜಾಗಬೇಕಾಗಿದೆ. ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕ್ರತಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢತೆಯಿಂದ ಇರಬಹುದು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಮಾದರಿಯಾಗಿ ಬದುಕಬೇಕು ಮತ್ತು ಗುಣಮಟ್ಟ ಶಿಕ್ಷಣಪಡೆದು ವಿವಿಧ ಕೌಶಲ್ಯಗಳನ್ನು ರೂಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಮೈಸೂರು ಸಂಸ್ಥಾನವು ಯಳಂದೂರು ತಾಲ್ಲೂಕಿನಾದ್ಯಾಂತ ಶಾಲೆಗಳನ್ನು ತೆರೆದು ಶಿಕ್ಷಣಕ್ಕೆ ಆದ್ಯತೆ ನೀಡಿದ್ದಾರೆ. ಯಳಂದೂರು ಪಟ್ಟಣದ ಸಂತೇ ಮಾಳ ಸಮೀಪವಿರುವ ಶಾಲೆ 97 ವರ್ಷ, ಹೊನ್ನೂರು ಶಾಲೆ 113 ವರ್ಷ, ಕೊಮಾರನಪುರ

18ba6ebc-68fb-4d9f-8dc6-ebaaeba4ab7d

ಶಾಲೆ 70 ವರ್ಷ, ಕೆಸ್ತೂರು ಶಾಲೆ 70 ವರ್ಷ, ಯರಗಂಬಳ್ಳಿ ಶಾಲೆ 70 ವರ್ಷಗಳನ್ನು ದಾಟಿದೆ ಇಲ್ಲಿ ಅಧ್ಯಯನ ಮಾಡಿದವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಖಾಸಗಿ ಶಾಲೆ ಮತ್ತು ಕಾಲೇಜಿಗಿಂತ ಸರ್ಕಾರಿ ಶಾಲೆ ಕಾಲೇಜಗಳಲ್ಲಿ ಗುಣಮಟ್ಟ ಶಿಕ್ಷಣವನ್ನು ನೀಡುತ್ತದೆ . ಈ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ. ಜೂನಿಯರ್ ಕಾಲೇಜ್ ಆವರಣದಲ್ಲಿಯೇ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಇನ್ನೇನೂ ಕೆಲವು ದಿನಗಳಲ್ಲಿ ಗುದ್ದಲಿ ಪೂಜೆ ನಡೆಯಲಿದೆ ಸುಮಾರು ಎರಡುವರೆ ಕೋಟಿ ಅಂದಾಜಿನಲ್ಲಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತದೆ 2007 ಮತ್ತು 2008 ರಲ್ಲಿ ಪ್ರಾರಂಭವಾದ ಈ ಪದವಿ ಕಾಲೇಜು ಸ್ವಂತ ಕಟ್ಟಡವಿಲ್ಲದೆ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಾಣವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಚಂದ್ರು, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷ ಪ್ರಭುಪ್ರಸಾದ್, ಪ್ರಾಂಶುಪಾಲರಾದ ಡಾ ವಿಜಯ, ಸಾಹಿತಿ ರವಿಕುಮಾರ್ ಕೊಮಾರನಪುರ,, ಕಂದಹಳ್ಳಿ ನಂಜುಂಡಸ್ವಾಮಿ ಪ್ರಾಧ್ಯಾಪಕರಾದ ಮನೋಜ್ ಕುಮಾರ್, ಶ್ವೇತಾ, ಗಿರಿಜಾ, ವಿಕಾಶ್, ಮುರಳಿ, ವಾಸುದೇವ, ವಿನೋದ್, ಅರುಣ್ ಕುಮಾರ್, ವಿದ್ಯಾರ್ಥಿ ಸಂಘದ ನಾಯಕರಾದ ನಾಗೇಂದ್ರ, ಸೈಯದ್ ಸಾಕೀಬ್, ಅಜಯ್, ಅನನ್ಯ, ಹಾಗೂ ಅತಿಥಿ ಉಪನ್ಯಾಸಕರು, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಹಾಜರಿದ್ದರು.

More news from Mysuru and nearby areas
  • ಮೈಸೂರಿನ ರಾಜರಾಜೇಶ್ವರಿ ಕಾಲೋನಿಯಲ್ಲಿ 34ನೇ ವರ್ಷದ ಕರಗ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ದೇವಿಯರಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ರಾತ್ರಿಪೂರ್ತಿ ನಡೆದ ಕರಗ ಮೆರವಣಿಗೆ ಭಕ್ತರನ್ನು ಆಕರ್ಷಿಸಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಮತ್ತು ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಿದ್ದು, ಬೆಳಿಗ್ಗೆ ಮಹಾಮಂಗಳಾರತಿಯೊಂದಿಗೆ ಉತ್ಸವ ಸಂಪನ್ನಗೊಂಡಿತು.
    1
    ಮೈಸೂರಿನ ರಾಜರಾಜೇಶ್ವರಿ ಕಾಲೋನಿಯಲ್ಲಿ 34ನೇ ವರ್ಷದ ಕರಗ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ದೇವಿಯರಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ರಾತ್ರಿಪೂರ್ತಿ ನಡೆದ ಕರಗ ಮೆರವಣಿಗೆ ಭಕ್ತರನ್ನು ಆಕರ್ಷಿಸಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಮತ್ತು ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಿದ್ದು, ಬೆಳಿಗ್ಗೆ ಮಹಾಮಂಗಳಾರತಿಯೊಂದಿಗೆ ಉತ್ಸವ ಸಂಪನ್ನಗೊಂಡಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    20 hrs ago
  • ವಕ್ಫ್ ಆಸ್ತಿಗಳ 10 ಎಕರೆ ಭೂಮಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳು ದೇಶಾದ್ಯಂತ ವೈರಲ್ ಆಗಿವೆ. ಅಧಿಕೃತ ದಾಖಲೆಗಳಲ್ಲಿನ ಈ ನಕಲಿ ನಮೂದುಗಳು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ, ವ್ಯಾಪಕ ತನಿಖೆಗೆ ಒತ್ತಾಯ ಕೇಳಿಬಂದಿದೆ.
    1
    ವಕ್ಫ್ ಆಸ್ತಿಗಳ 10 ಎಕರೆ ಭೂಮಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳು ದೇಶಾದ್ಯಂತ ವೈರಲ್ ಆಗಿವೆ. ಅಧಿಕೃತ ದಾಖಲೆಗಳಲ್ಲಿನ ಈ ನಕಲಿ ನಮೂದುಗಳು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ, ವ್ಯಾಪಕ ತನಿಖೆಗೆ ಒತ್ತಾಯ ಕೇಳಿಬಂದಿದೆ.
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    10 hrs ago
  • *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.* *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*
    1
    *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*
*ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.
    1
    ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.
    user_Idrees baig
    Idrees baig
    Video Creator ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
    1
    ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ
ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ
ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯಿಂದ ಊಟ, ನಿದ್ದೆಯಿಲ್ಲದೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿಗಳ ಗೈರುಹಾಜರಿ, ಕಳಪೆ ಗುಣಮಟ್ಟದ ಆಹಾರ ಮತ್ತು ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕೂಡಲೇ ಜವಾಬ್ದಾರಿಯುತ ವಾರ್ಡನ್ ನೇಮಕ ಹಾಗೂ ಉತ್ತಮ ವಿದ್ಯಾಭ್ಯಾಸದ ವಾತಾವರಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
    1
    ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯಿಂದ ಊಟ, ನಿದ್ದೆಯಿಲ್ಲದೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿಗಳ ಗೈರುಹಾಜರಿ, ಕಳಪೆ ಗುಣಮಟ್ಟದ ಆಹಾರ ಮತ್ತು ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕೂಡಲೇ ಜವಾಬ್ದಾರಿಯುತ ವಾರ್ಡನ್ ನೇಮಕ ಹಾಗೂ ಉತ್ತಮ ವಿದ್ಯಾಭ್ಯಾಸದ ವಾತಾವರಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ, ಮ್ಯಾಂಗೋ ಕಬಾಬ್, ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ ಜೆಪಿ ನಗರದ ದುರ್ಗಾಪರಮೇಶ್ವರಿ ಮೈದಾನದಲ್ಲಿ ಮ್ಯಾಂಗೋ ಮತ್ತು ಹಲಿಸು ಮೇಳ ನಡೆಯಿತು. ರಸಪುರಿ, ಮಲ್ಲಿಕಾ, ಆಪೂಸ್, ಇಶಾಡ್, ಕೇಸರ್, ರತ್ನಗಿರಿ, ನೀಲಂ, ಕಾಲಪಾಡಿ, ರಸಪುರಿ, ಗೋವಾ ಮಣಕುರು, ಬೆನೆಟ್ ಆಪುಸ್, ಪೈರಿ, ಬಿಳಿ ಇಶಾಡ್, ಮುಂಡಪ್ಪ, ಪರ್ನಾಲ್, ಚಾಲ್ತಿ, ತೋತಾಪುರಿ, ಸಿಹಿಗೋಟು ಅಬ್ಬಬ್ಬಾ! ಒಂದಲ್ಲಾ, ಎರಡಲ್ಲ, ಹತ್ತಾರು ಬಗೆಯ ಮಾವಿನ ಹಣ್ಣುಗಳು ಈ ಮೇಳದಲ್ಲಿದ್ದವು. ಮ್ಯಾಂಗೋ ಕಬಾಬ್, ಮ್ಯಾಂಗೋ ಚಿಪ್ಸ್, ಮ್ಯಾಂಗೋ ಐಸ್ ಕ್ರೀಮ್, ಮ್ಯಾಂಗೋ ಪಾನಿಪುರಿ, ಮ್ಯಾಂಗೋ ಚಿಪ್ಸ್, ಮ್ಯಾಂಗೋ ದೋಸೆ ಮತ್ತು ಮ್ಯಾಂಗೋ ಪಡ್ಡು, ಮ್ಯಾಂಗೋ ಜ್ಯೂಸ್ ಮೇಳದಲ್ಲಿ ವಿಶೇಷವಾಗಿ ಕಂಡು ಬಂತು
    1
    ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ, ಮ್ಯಾಂಗೋ ಕಬಾಬ್,
ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ
ಜೆಪಿ ನಗರದ ದುರ್ಗಾಪರಮೇಶ್ವರಿ ಮೈದಾನದಲ್ಲಿ  ಮ್ಯಾಂಗೋ ಮತ್ತು ಹಲಿಸು  ಮೇಳ  ನಡೆಯಿತು.
ರಸಪುರಿ, ಮಲ್ಲಿಕಾ, ಆಪೂಸ್, ಇಶಾಡ್, ಕೇಸರ್, ರತ್ನಗಿರಿ, ನೀಲಂ, ಕಾಲಪಾಡಿ, ರಸಪುರಿ, ಗೋವಾ ಮಣಕುರು, ಬೆನೆಟ್ ಆಪುಸ್, ಪೈರಿ, ಬಿಳಿ ಇಶಾಡ್, ಮುಂಡಪ್ಪ, ಪರ್ನಾಲ್, ಚಾಲ್ತಿ, ತೋತಾಪುರಿ, ಸಿಹಿಗೋಟು ಅಬ್ಬಬ್ಬಾ! ಒಂದಲ್ಲಾ, ಎರಡಲ್ಲ, ಹತ್ತಾರು ಬಗೆಯ ಮಾವಿನ ಹಣ್ಣುಗಳು ಈ ಮೇಳದಲ್ಲಿದ್ದವು.
ಮ್ಯಾಂಗೋ ಕಬಾಬ್, ಮ್ಯಾಂಗೋ ಚಿಪ್ಸ್, ಮ್ಯಾಂಗೋ ಐಸ್ ಕ್ರೀಮ್, ಮ್ಯಾಂಗೋ ಪಾನಿಪುರಿ, ಮ್ಯಾಂಗೋ ಚಿಪ್ಸ್, ಮ್ಯಾಂಗೋ ದೋಸೆ ಮತ್ತು ಮ್ಯಾಂಗೋ ಪಡ್ಡು, ಮ್ಯಾಂಗೋ ಜ್ಯೂಸ್ ಮೇಳದಲ್ಲಿ ವಿಶೇಷವಾಗಿ ಕಂಡು ಬಂತು
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    5 hrs ago
  • "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ." "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ."
    1
    "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ;
 ಗಮನ ಸೆಳೆದ ಕಲಾತ್ಮಕ ಟ್ಯಾಟೂ."
"ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ;
ಗಮನ ಸೆಳೆದ ಕಲಾತ್ಮಕ ಟ್ಯಾಟೂ."
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ರಾಜ್ಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಕೊಲೆ ಆರೋಪಿಗಳಾದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.
    2
    ರಾಜ್ಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಕೊಲೆ ಆರೋಪಿಗಳಾದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.
    user_Chintu
    Chintu
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    1 day ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.