logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕದಲ್ಲಿ ನಿರ್ಮಾಣವಾದ ಅಂತಹ ಅದೆಷ್ಟೋ ಡ್ಯಾಮ್ ಗಳ ಪೈಕಿ ಮೈಸೂರು ಅರಸರ ಕೊಡುಗೆ ಆಡಳಿತದ ಹುರುಪುಗಳು ಇವೆ, ಕರ್ನಾಟಕದಲ್ಲಿ ನಿರ್ಮಾಣವಾದ ಅಂತಹ ಅದೆಷ್ಟೋ ಡ್ಯಾಮ್ ಗಳ ಪೈಕಿ ಮೈಸೂರು ಅರಸರ ಕೊಡುಗೆ ಆಡಳಿತದ ಹುರುಪುಗಳು ಇವೆ, ಅರಸರು ತ್ಯಾಗ ಮಾಡಿದಂತಹ ಇತಿಹಾಸವು ಇದೆ, ಏಷ್ಯಾ ಖಂಡದಲ್ಲೇ ಯಾರು ನಿರ್ಮಿಸಿದಂತಹ ಅತ್ಯಧಿಕ ತಂತ್ರಜ್ಞಾನಗಳನ್ನ ಬಳಸಿ ಅಣೆಕಟ್ಟೆಗಳನ್ನ ನಿರ್ಮಾಣ ಮಾಡಿದಂತಹ ಕೀರ್ತಿ ಇವರಿಗೆ ಸಲ್ಲುತ್ತದೆ. ಏಷ್ಯಾ ಖಂಡದಲ್ಲಿ ನಿರ್ಮಾಣ ಮಾಡಿರುವಂತಹ ಅಣೆಕಟ್ಟುಗಳಲ್ಲಿ ಈ ಅಣೆಕಟ್ಟು ಬಹಳ ವಿಭಿನ್ನವಾಗಿದೆ, ಅದೇ ಮಾರ್ಕೋನಹಳ್ಳಿ ಜಲಾಶಯ ನಾಲ್ವರ ನಾಲ್ವಡಿ ಕೃಷ್ಣರಾಜ ಒಡೆಯರ ಕೀರ್ತಿ ಸಲ್ಲುತ್ತದೆ. ದೇವರಾಯನ ದುರ್ಗಾ ಬೆಟ್ಟದಲ್ಲಿ ಉದ್ಭವಿಸುವ ಶಿಮ್ಷಾ ನದಿ ಕಾವೇರಿ ನದಿಯ ಮೂಲ ಸೇರಲು ಮೊದಲು ಸುಮಾರು 221 ಕಿಲೋ ಮೀಟರ್ ದೂರ ಹರಿಯುತ್ತದೆ ಕೃಷಿ ಗೆ ಕುಡಿಯಲಿಕ್ಕೆ ಅನುಕೂಲವಾಗುವ ದೃಷ್ಟಿಯಿಂದ ತುಮಕೂರಿ ಜಿಲ್ಲೆಯ ಕುಣಿಗಲ್ ತಾಲೂಕಿನ ಶಿಮ್ಷಾ ನದಿಯ ಅಡ್ಡಲಾಗಿ ಮಾರ್ಕೋನಹಳ್ಳಿ ಜಲಾಶಯವನ್ನು ನಿರ್ಮಾಣ ಮಾಡಿದೆ. ಈ ಭಾಗದ ಲಕ್ಷಾಂತರ ಜನರಿಗೆ ವ್ಯವಸಾಯವನ್ನ ಮಾಡಲಿಕ್ಕೆ ನಿರ್ಮಾಣ ಮಾಡಿದ್ದು ಕಟ್ಟೆಯನ್ನು ಕಟ್ಟಲಾಯಿತು, ಸರ್ ಎಂ ವಿಶ್ವೇಶ್ವರಯ್ಯರ ನೇತೃತ್ವದಲ್ಲಿ ಈ ಡ್ಯಾಮನ ಉಸ್ತುವಾರಿಯನ್ನ ಗಣೇಶ್ ಅಯ್ಯರ್ ನೋಡಿಕೊಳ್ಳುತ್ತಿದ್ದರು 1,500 ಚದರ ಮೈಲಿ ಜಲಾಯನ ಪ್ರದೇಶವನ್ನು ಒಳಗೊಂಡಿದ್ದು 6070 ಹೆಕ್ಟರ್ ಪ್ರದೇಶಗಳಿಗೆ ನೀರಾವರಿಯನ್ನು ಒದಗಿಸುತ್ತಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ನಿರ್ಮಾಣ ಮಾಡಿದಂತಹ ಮಾರ್ಕೋನಹಳ್ಳಿ ಜಲಾಶಯ ಒಂದಾಗಿದೆ ಅತ್ಯಂತ ವಿಶೇಷತೆ ಅಂದರೆ ಸ್ವಯಂ ಚಾಲಿತವಾಗಿ ಗೇಟುಗಳು ತೆರೆಯಲು ಅವಕಾಶವನ್ನು ಹೊಂದಿದೆ. ಜಲಾಶಯದಲ್ಲಿ ನೀರು ಹೆಚ್ಚಾದಾಗ ತನ್ನಷ್ಟಕ್ಕೆ ತಾನೇ ನೀರು ಹೊರ ಹೋಗಲು ಗೇಟುಗಳು ತೆರೆದುಕೊಳ್ಳುತ್ತವೆ. ಏಷ್ಯಾ ಖಂಡದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವಯಂ ಚಾಲಿತ ಗೇಟುಗಳನ್ನು ತೆರೆಯಲು ನಿರ್ಮಾಣ ಮಾಡಿದಂತಹ ಖ್ಯಾತಿ ಈ ಜಲಾಶಯ ಹೊಂದಿದೆ .ಸಮುದ್ರಮಟ್ಟದಿಂದ ಸುಮಾರು 731 ಮೀಟರ್ ಎತ್ತರದಲ್ಲಿ ಇದೆ ಸ್ವಯಂ ಚಾಲಿತ ಗೇಟುಗಳನ್ನು ಹೊಂದಿದೆ, ಈ ಜಲಾಶಯ ಎತ್ತರ 91. 5 ಮೀಟರ್ ಎತ್ತರ ಅಣೆಕಟ್ಟು ಹೊಂದಿದೆ ಈ ಜಲಾಶಯಕ್ಕೆ ಹೆಚ್ಚು ನೀರು ಶೇಖರಣೆ ಆದಾಗ ಅಂದಾಜು 88 ಮೀಟರ್ ಹೆಚ್ಚು ನೀರು ಸಂಗ್ರಹಣೆಯಾದಾಗ ಸ್ವಯಂ ಚಾಲಿತ ಗೇಟುಗಳು ಓಪನ್ ಆಗುತ್ತವೆ. ನೀರು ಹೊರ ಹೋಗುತ್ತದೆ ಯಾವುದೇ ಯಂತ್ರ ವಿದ್ಯುತ್ ಇಲ್ಲದೆ ಕೇವಲ ಗುರುತ್ವಾಕರ್ಷಣೆ ಬಲದಿಂದ ನೀರು ಹೊರಗೆ ಹೋಗುತ್ತದೆ ಈ ಜಲಾಶಯದ ಹಿಂಭಾಗದಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನ ಕೂಡ ಇದೆ ನೀರು ಹೆಚ್ಚಾದಾಗ ದೇವಾಲಯ ಮುಳಗಬಾರದು ಎಂದು ಅಣೆಕಟ್ಟಿನ ಸೈಫನ್ ಗೇಟುಗಳು ಓಪನ್ ಆಗಲು ನಿರ್ಮಾಣ ಮಾಡಲಾಗಿದೆ ಸುಮಾರು 68 ದಶಲಕ್ಷ ಘನ ಮೀಟರ್ ನೀರನ್ನ ಶೇಖರಣ ಮಾಡುವಂತಹ ಅಣೆಕಟ್ಟು ಇದಾಗಿದೆ ಈ ಜಲಾಶಯದಲ್ಲಿ 25ಕ್ಕೂ ಹೆಚ್ಚು ರೀತಿಯ ಮೀನುಗಳು ವಾಸ ಮಾಡುತ್ತವೆ, ಈ ಡ್ಯಾಮನ್ನು ನಿರ್ಮಾಣ ಮಾಡಲು ಆಗಿನ ಕಾಲಘಟ್ಟಕ್ಕೆ ಸುಮಾರು 30 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ ಈ ಡ್ಯಾಮನ್ನ ನಂಬಿಕೊಂಡು ಕುಣಿಗಲ್ ತಾಲೂಕಿನ ಸುತ್ತಮುತ್ತಲ ಹಳ್ಳಿಗಳು ಜೀವನವನ್ನು ಮಾಡುತ್ತಿದ್ದಾರೆ. ಈ ಡ್ಯಾಮಿಗೆ ಹತ್ತಲು ಮೆಟ್ಟುಲುಗಳನ್ನು ನಿರ್ಮಾಣ ಮಾಡಲಾಗಿದೆ ಮಾರ್ಕೋನಹಳ್ಳಿ ಜಲಾಶಯ ಒಂದು ಪ್ರವಾಸಿ ತಾಣವಾಗಿದೆ ಅಂದಿನ ಕಾಲಘಟ್ಟದಲ್ಲಿ ಮುಂದಿನ ಪೀಳಿಗೆಗೆ ಕೃಷಿ ಯೇತರ ಚಟುವಟಿಕೆಗಳಿಗೆ ಹಾಗೂ ಕುಡಿಯಲಿಕ್ಕೆ ದೂರ ದೃಷ್ಟಿಯನ್ನು ಇಟ್ಟುಕೊಂಡಂತಹ ನಾಲ್ವಡಿ ಕೃಷ್ಣರಾಜ ಒಡೆಯರು ನಿರ್ಮಾಣ ಮಾಡಲು ಪಣತೊಟ್ಟು ಸರ್ ಎಂ ವಿಶ್ವೇಶ್ವರಯ್ಯ ಅವರ ಸಹಕಾರದಿಂದ ದೂರ ದೃಷ್ಟಿ ಇಟ್ಟುಕೊಂಡು ನಿರ್ಮಾಣ ಮಾಡಲಾಯಿತು ಹಗಲಿರುಳು ಶ್ರಮವಹಿಸಿದ್ದಂತಹ ಕೂಲಿ ಕೆಲಸಗಾರರಿಗೆ ನಾವೆಲ್ಲರೂ ಕೂಡ ಪ್ರಣಾಮಗಳನ್ನು ಸಲ್ಲಿಸಬೇಕಾಗುತ್ತದೆ ಕಾಲಘಟ್ಟದಲ್ಲಿ ನಿರ್ಮಾಣ ಮಾಡಲು ಪ್ರಯತ್ನಪಟ್ಟಿದ್ದಿದ್ದರೆ ಇಂದಿನ ರಾಜಕಾರಣಿಗಳ ಕೆಸರು ಕಚ್ಚಾಟದಿಂದ ನಿರ್ಮಾಣ ಆಗುತ್ತಿತ್ತು ಇಲ್ಲವೋ ಆಗಿನ ಕಾಲ ದೂರ ದೃಷ್ಟಿ ಇಟ್ಟುಕೊಂಡು ನಿರ್ಮಾಣ ಮಾಡಿದ್ದಾರೆ ಕರ್ತವ್ಯ ನಿಷ್ಠೆ ಎಷ್ಟು ಅಚಲವಾಗಿದೆ ಎಂಬುದನ್ನ ನಾವು ವಿಮರ್ಶೆಯನ್ನು ಮಾಡಿಕೊಳ್ಳಬೇಕಾಗುತ್ತದೆ ಊಹಿಸಿ ಕೊಳ್ಳಲು ಸಾಧ್ಯವಿಲ್ಲದ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸಾಧ್ಯವಾದಷ್ಟು ಈ ಜಲಾಶಯವನ್ನು ನೋಡಿಕೊಂಡು ಇವತ್ತಿನ ಕಾಲಘಟ್ಟದಲ್ಲಿ ನಮ್ಮನ್ನ ಆಳುತ್ತಿರುವ ಸರ್ಕಾರಗಳು ರಾಜಕಾರಣಿಗಳ ಸ್ವಾರ್ಥದಿಂದ ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನ ಜಾರಿಗೆ ತರಲು ಸಂಪೂರ್ಣವಾಗಿ ನಿಲ್ಲಕ ಕುಂಠಿತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಕೋಲಾರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ವ್ಯವಸಾಯಕ್ಕೆ ಮತ್ತು ಕುಡಿಯಲಿಕ್ಕೆ ಶಾಶ್ವತವಾದ ನೀರಾವರಿಯನ್ನು ಈ ಬಯಲು ಸೀಮೆ ಜಿಲ್ಲೆಗಳಿಗೆ ನೀರಾವರಿಯನ್ನು ಒದಗಿಸಬೇಕು ಅಂತ ಹೇಳಿ ಅಂದಿನ ಕಾಲಘಟ್ಟದಲ್ಲಿ ಪ್ರಪ್ರಥಮ ಬಾರಿಗೆ ದಿವಂಗತ ಮಾಜಿ ರಾಜ್ಯಸಭಾ ಸದಸ್ಯರು ಮಾಜಿ ಶಾಸಕರು ಆದಂತಹ ಜೆ ವೆಂಕಟಪ್ಪನವರ ಅಧ್ಯಕ್ಷತೆಯಲ್ಲಿ ಹಾಗೂ ಡಾಕ್ಟರ್ ಶ್ರೀನಿವಾಸ್ ಅವರ ಸಹಕಾರದೊಂದಿಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಪ್ರಾರಂಭವಾಗಿ ಅಂದಿನಿಂದ ಇಂದಿನವರೆಗೂ ಕೂಡ ಕನಸು ನನಸಾಗಿಯೇ ಉಳಿದಿದೆ. ಪಕ್ಕದ ರಾಜ್ಯಗಳು ನೀರಾವರಿ ಯೋಜನೆಗಳ ಬಗ್ಗೆ ಕಾಳಜಿ ವಹಿಸಿ ಕೆಲಸವನ್ನು ನಿರ್ವಹಿಸುತ್ತಿದ್ದು ನಮ್ಮ ಕರ್ನಾಟಕದಲ್ಲಿ ರಾಜಕೀಯದ ಕಚ್ಚಾಟದಿಂದ ತಮ್ಮ ಸ್ವಾರ್ಥಕ್ಕೆ ರೈತರನ್ನ ಬಲಿಪಶುಗಳಾಗಿ ಮಾಡಲಾಗುತ್ತಿದೆ ಪ್ರತಿಯೊಬ್ಬ ನಾಗರೀಕನು ಕೂಡ ಆಗಿನ ಕಾಲಘಟ್ಟಕ್ಕೂ ಇಂದಿನ ಪರಿಸ್ಥಿತಿಯು ಗಂಭೀರವಾಗಿ ಚಿಂತನೆಯನ್ನ ಮಾಡಿ,,,,

3 hrs ago
user_Lokesh bvINCHARATV
Lokesh bvINCHARATV
ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
3 hrs ago

ಕರ್ನಾಟಕದಲ್ಲಿ ನಿರ್ಮಾಣವಾದ ಅಂತಹ ಅದೆಷ್ಟೋ ಡ್ಯಾಮ್ ಗಳ ಪೈಕಿ ಮೈಸೂರು ಅರಸರ ಕೊಡುಗೆ ಆಡಳಿತದ ಹುರುಪುಗಳು ಇವೆ, ಕರ್ನಾಟಕದಲ್ಲಿ ನಿರ್ಮಾಣವಾದ ಅಂತಹ ಅದೆಷ್ಟೋ ಡ್ಯಾಮ್ ಗಳ ಪೈಕಿ ಮೈಸೂರು ಅರಸರ ಕೊಡುಗೆ ಆಡಳಿತದ ಹುರುಪುಗಳು ಇವೆ, ಅರಸರು ತ್ಯಾಗ ಮಾಡಿದಂತಹ ಇತಿಹಾಸವು ಇದೆ, ಏಷ್ಯಾ ಖಂಡದಲ್ಲೇ ಯಾರು ನಿರ್ಮಿಸಿದಂತಹ ಅತ್ಯಧಿಕ ತಂತ್ರಜ್ಞಾನಗಳನ್ನ ಬಳಸಿ ಅಣೆಕಟ್ಟೆಗಳನ್ನ ನಿರ್ಮಾಣ ಮಾಡಿದಂತಹ ಕೀರ್ತಿ ಇವರಿಗೆ ಸಲ್ಲುತ್ತದೆ. ಏಷ್ಯಾ ಖಂಡದಲ್ಲಿ ನಿರ್ಮಾಣ ಮಾಡಿರುವಂತಹ ಅಣೆಕಟ್ಟುಗಳಲ್ಲಿ ಈ ಅಣೆಕಟ್ಟು ಬಹಳ ವಿಭಿನ್ನವಾಗಿದೆ, ಅದೇ ಮಾರ್ಕೋನಹಳ್ಳಿ ಜಲಾಶಯ ನಾಲ್ವರ ನಾಲ್ವಡಿ ಕೃಷ್ಣರಾಜ ಒಡೆಯರ ಕೀರ್ತಿ ಸಲ್ಲುತ್ತದೆ. ದೇವರಾಯನ ದುರ್ಗಾ ಬೆಟ್ಟದಲ್ಲಿ ಉದ್ಭವಿಸುವ ಶಿಮ್ಷಾ ನದಿ ಕಾವೇರಿ ನದಿಯ ಮೂಲ ಸೇರಲು ಮೊದಲು ಸುಮಾರು 221 ಕಿಲೋ ಮೀಟರ್ ದೂರ ಹರಿಯುತ್ತದೆ ಕೃಷಿ ಗೆ ಕುಡಿಯಲಿಕ್ಕೆ ಅನುಕೂಲವಾಗುವ ದೃಷ್ಟಿಯಿಂದ ತುಮಕೂರಿ ಜಿಲ್ಲೆಯ ಕುಣಿಗಲ್ ತಾಲೂಕಿನ ಶಿಮ್ಷಾ ನದಿಯ ಅಡ್ಡಲಾಗಿ ಮಾರ್ಕೋನಹಳ್ಳಿ ಜಲಾಶಯವನ್ನು ನಿರ್ಮಾಣ ಮಾಡಿದೆ. ಈ ಭಾಗದ ಲಕ್ಷಾಂತರ ಜನರಿಗೆ ವ್ಯವಸಾಯವನ್ನ ಮಾಡಲಿಕ್ಕೆ ನಿರ್ಮಾಣ ಮಾಡಿದ್ದು ಕಟ್ಟೆಯನ್ನು ಕಟ್ಟಲಾಯಿತು, ಸರ್ ಎಂ ವಿಶ್ವೇಶ್ವರಯ್ಯರ ನೇತೃತ್ವದಲ್ಲಿ ಈ ಡ್ಯಾಮನ ಉಸ್ತುವಾರಿಯನ್ನ ಗಣೇಶ್ ಅಯ್ಯರ್ ನೋಡಿಕೊಳ್ಳುತ್ತಿದ್ದರು 1,500 ಚದರ ಮೈಲಿ ಜಲಾಯನ ಪ್ರದೇಶವನ್ನು ಒಳಗೊಂಡಿದ್ದು 6070 ಹೆಕ್ಟರ್ ಪ್ರದೇಶಗಳಿಗೆ ನೀರಾವರಿಯನ್ನು ಒದಗಿಸುತ್ತಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ನಿರ್ಮಾಣ ಮಾಡಿದಂತಹ ಮಾರ್ಕೋನಹಳ್ಳಿ ಜಲಾಶಯ ಒಂದಾಗಿದೆ ಅತ್ಯಂತ ವಿಶೇಷತೆ ಅಂದರೆ ಸ್ವಯಂ ಚಾಲಿತವಾಗಿ ಗೇಟುಗಳು ತೆರೆಯಲು ಅವಕಾಶವನ್ನು ಹೊಂದಿದೆ. ಜಲಾಶಯದಲ್ಲಿ ನೀರು ಹೆಚ್ಚಾದಾಗ ತನ್ನಷ್ಟಕ್ಕೆ ತಾನೇ ನೀರು ಹೊರ ಹೋಗಲು ಗೇಟುಗಳು ತೆರೆದುಕೊಳ್ಳುತ್ತವೆ.

9ec5020b-f712-48a5-ad20-b055fb476962

ಏಷ್ಯಾ ಖಂಡದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವಯಂ ಚಾಲಿತ ಗೇಟುಗಳನ್ನು ತೆರೆಯಲು ನಿರ್ಮಾಣ ಮಾಡಿದಂತಹ ಖ್ಯಾತಿ ಈ ಜಲಾಶಯ ಹೊಂದಿದೆ .ಸಮುದ್ರಮಟ್ಟದಿಂದ ಸುಮಾರು 731 ಮೀಟರ್ ಎತ್ತರದಲ್ಲಿ ಇದೆ ಸ್ವಯಂ ಚಾಲಿತ ಗೇಟುಗಳನ್ನು ಹೊಂದಿದೆ, ಈ ಜಲಾಶಯ ಎತ್ತರ 91. 5 ಮೀಟರ್ ಎತ್ತರ ಅಣೆಕಟ್ಟು ಹೊಂದಿದೆ ಈ ಜಲಾಶಯಕ್ಕೆ ಹೆಚ್ಚು ನೀರು ಶೇಖರಣೆ ಆದಾಗ ಅಂದಾಜು 88 ಮೀಟರ್ ಹೆಚ್ಚು ನೀರು ಸಂಗ್ರಹಣೆಯಾದಾಗ ಸ್ವಯಂ ಚಾಲಿತ ಗೇಟುಗಳು ಓಪನ್ ಆಗುತ್ತವೆ. ನೀರು ಹೊರ ಹೋಗುತ್ತದೆ ಯಾವುದೇ ಯಂತ್ರ ವಿದ್ಯುತ್ ಇಲ್ಲದೆ ಕೇವಲ ಗುರುತ್ವಾಕರ್ಷಣೆ ಬಲದಿಂದ ನೀರು ಹೊರಗೆ ಹೋಗುತ್ತದೆ ಈ ಜಲಾಶಯದ ಹಿಂಭಾಗದಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನ ಕೂಡ ಇದೆ ನೀರು ಹೆಚ್ಚಾದಾಗ ದೇವಾಲಯ ಮುಳಗಬಾರದು ಎಂದು ಅಣೆಕಟ್ಟಿನ ಸೈಫನ್ ಗೇಟುಗಳು ಓಪನ್ ಆಗಲು ನಿರ್ಮಾಣ ಮಾಡಲಾಗಿದೆ ಸುಮಾರು 68 ದಶಲಕ್ಷ ಘನ ಮೀಟರ್ ನೀರನ್ನ ಶೇಖರಣ ಮಾಡುವಂತಹ ಅಣೆಕಟ್ಟು ಇದಾಗಿದೆ ಈ ಜಲಾಶಯದಲ್ಲಿ 25ಕ್ಕೂ ಹೆಚ್ಚು ರೀತಿಯ ಮೀನುಗಳು ವಾಸ ಮಾಡುತ್ತವೆ, ಈ ಡ್ಯಾಮನ್ನು ನಿರ್ಮಾಣ ಮಾಡಲು ಆಗಿನ ಕಾಲಘಟ್ಟಕ್ಕೆ ಸುಮಾರು 30 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ ಈ ಡ್ಯಾಮನ್ನ ನಂಬಿಕೊಂಡು ಕುಣಿಗಲ್ ತಾಲೂಕಿನ ಸುತ್ತಮುತ್ತಲ ಹಳ್ಳಿಗಳು ಜೀವನವನ್ನು ಮಾಡುತ್ತಿದ್ದಾರೆ. ಈ ಡ್ಯಾಮಿಗೆ ಹತ್ತಲು ಮೆಟ್ಟುಲುಗಳನ್ನು ನಿರ್ಮಾಣ ಮಾಡಲಾಗಿದೆ ಮಾರ್ಕೋನಹಳ್ಳಿ ಜಲಾಶಯ ಒಂದು ಪ್ರವಾಸಿ ತಾಣವಾಗಿದೆ ಅಂದಿನ ಕಾಲಘಟ್ಟದಲ್ಲಿ ಮುಂದಿನ ಪೀಳಿಗೆಗೆ ಕೃಷಿ ಯೇತರ ಚಟುವಟಿಕೆಗಳಿಗೆ ಹಾಗೂ ಕುಡಿಯಲಿಕ್ಕೆ ದೂರ ದೃಷ್ಟಿಯನ್ನು ಇಟ್ಟುಕೊಂಡಂತಹ ನಾಲ್ವಡಿ

0d673d72-2433-4b23-b530-3c71dda4f29e

ಕೃಷ್ಣರಾಜ ಒಡೆಯರು ನಿರ್ಮಾಣ ಮಾಡಲು ಪಣತೊಟ್ಟು ಸರ್ ಎಂ ವಿಶ್ವೇಶ್ವರಯ್ಯ ಅವರ ಸಹಕಾರದಿಂದ ದೂರ ದೃಷ್ಟಿ ಇಟ್ಟುಕೊಂಡು ನಿರ್ಮಾಣ ಮಾಡಲಾಯಿತು ಹಗಲಿರುಳು ಶ್ರಮವಹಿಸಿದ್ದಂತಹ ಕೂಲಿ ಕೆಲಸಗಾರರಿಗೆ ನಾವೆಲ್ಲರೂ ಕೂಡ ಪ್ರಣಾಮಗಳನ್ನು ಸಲ್ಲಿಸಬೇಕಾಗುತ್ತದೆ ಕಾಲಘಟ್ಟದಲ್ಲಿ ನಿರ್ಮಾಣ ಮಾಡಲು ಪ್ರಯತ್ನಪಟ್ಟಿದ್ದಿದ್ದರೆ ಇಂದಿನ ರಾಜಕಾರಣಿಗಳ ಕೆಸರು ಕಚ್ಚಾಟದಿಂದ ನಿರ್ಮಾಣ ಆಗುತ್ತಿತ್ತು ಇಲ್ಲವೋ ಆಗಿನ ಕಾಲ ದೂರ ದೃಷ್ಟಿ ಇಟ್ಟುಕೊಂಡು ನಿರ್ಮಾಣ ಮಾಡಿದ್ದಾರೆ ಕರ್ತವ್ಯ ನಿಷ್ಠೆ ಎಷ್ಟು ಅಚಲವಾಗಿದೆ ಎಂಬುದನ್ನ ನಾವು ವಿಮರ್ಶೆಯನ್ನು ಮಾಡಿಕೊಳ್ಳಬೇಕಾಗುತ್ತದೆ ಊಹಿಸಿ ಕೊಳ್ಳಲು ಸಾಧ್ಯವಿಲ್ಲದ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ಸಾಧ್ಯವಾದಷ್ಟು ಈ ಜಲಾಶಯವನ್ನು ನೋಡಿಕೊಂಡು ಇವತ್ತಿನ ಕಾಲಘಟ್ಟದಲ್ಲಿ ನಮ್ಮನ್ನ ಆಳುತ್ತಿರುವ ಸರ್ಕಾರಗಳು ರಾಜಕಾರಣಿಗಳ ಸ್ವಾರ್ಥದಿಂದ ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನ ಜಾರಿಗೆ ತರಲು ಸಂಪೂರ್ಣವಾಗಿ ನಿಲ್ಲಕ ಕುಂಠಿತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಕೋಲಾರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ವ್ಯವಸಾಯಕ್ಕೆ ಮತ್ತು ಕುಡಿಯಲಿಕ್ಕೆ ಶಾಶ್ವತವಾದ ನೀರಾವರಿಯನ್ನು ಈ ಬಯಲು ಸೀಮೆ ಜಿಲ್ಲೆಗಳಿಗೆ ನೀರಾವರಿಯನ್ನು ಒದಗಿಸಬೇಕು ಅಂತ ಹೇಳಿ ಅಂದಿನ ಕಾಲಘಟ್ಟದಲ್ಲಿ ಪ್ರಪ್ರಥಮ ಬಾರಿಗೆ ದಿವಂಗತ ಮಾಜಿ ರಾಜ್ಯಸಭಾ ಸದಸ್ಯರು ಮಾಜಿ ಶಾಸಕರು ಆದಂತಹ ಜೆ ವೆಂಕಟಪ್ಪನವರ ಅಧ್ಯಕ್ಷತೆಯಲ್ಲಿ ಹಾಗೂ ಡಾಕ್ಟರ್ ಶ್ರೀನಿವಾಸ್ ಅವರ ಸಹಕಾರದೊಂದಿಗೆ ಶಾಶ್ವತ ನೀರಾವರಿ ಹೋರಾಟ ಸಮಿತಿ ಪ್ರಾರಂಭವಾಗಿ ಅಂದಿನಿಂದ ಇಂದಿನವರೆಗೂ ಕೂಡ ಕನಸು ನನಸಾಗಿಯೇ ಉಳಿದಿದೆ. ಪಕ್ಕದ ರಾಜ್ಯಗಳು ನೀರಾವರಿ ಯೋಜನೆಗಳ ಬಗ್ಗೆ ಕಾಳಜಿ ವಹಿಸಿ ಕೆಲಸವನ್ನು ನಿರ್ವಹಿಸುತ್ತಿದ್ದು ನಮ್ಮ ಕರ್ನಾಟಕದಲ್ಲಿ ರಾಜಕೀಯದ ಕಚ್ಚಾಟದಿಂದ ತಮ್ಮ ಸ್ವಾರ್ಥಕ್ಕೆ ರೈತರನ್ನ ಬಲಿಪಶುಗಳಾಗಿ ಮಾಡಲಾಗುತ್ತಿದೆ ಪ್ರತಿಯೊಬ್ಬ ನಾಗರೀಕನು ಕೂಡ ಆಗಿನ ಕಾಲಘಟ್ಟಕ್ಕೂ ಇಂದಿನ ಪರಿಸ್ಥಿತಿಯು ಗಂಭೀರವಾಗಿ ಚಿಂತನೆಯನ್ನ ಮಾಡಿ,,,,

More news from ಕರ್ನಾಟಕ and nearby areas
  • ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು. ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು.. ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು. ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು. ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ. ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    1
    ತೂಬಗೆರೆ ಇತಿಹಾಸ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಇಂದು ಭಕ್ತಿಪೂರ್ಣವಾಗಿ ಬ್ರಹ್ಮರಥೋತ್ಸವ ನಡೆಯಿತು.
ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲವನ್ನು ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಭಕ್ತರಿಗೆ ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿತ್ತು.. 
ಇಂದು ಬೆಳಿಗ್ಗೆ 11.30ರಿಂದ 11.47 ಗಂಟೆಯೊಳಗೆ ಅಭಿಜಿತ್ ಲಗ್ನದಲ್ಲಿ ಭಗವಂತನ ಅನುಗ್ರಹದಿಂದ ಬ್ರಹ್ಮರಥೋತ್ಸವ ನೆರವೇರಿತು.
ಇಂದು ಮುಂಜಾನೆಯಿಂದಲೇ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿವಿಧ ಸಂಘಟನೆಗಳ ವತಿಯಿಂದ ಪಾನಕ ಮತ್ತು ಮಜ್ಜಿಗೆ ವಿತರಣೆ ನಡೆಯಿತು.
ಇದೇ ವೇಳೆ, ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ದೇವಾಲಯವನ್ನು ಮಧ್ಯಾಹ್ನ 1.00 ಗಂಟೆಗೆ ಮುಚ್ಚಲಾಗುತ್ತದೆ. ಗ್ರಹಣ ದೋಷ ನಿವಾರಣೆ ಬಳಿಕ ದೇವಸ್ಥಾನದಲ್ಲಿ ಶುದ್ಧೀಕರಣ ಕಾರ್ಯ ನೆರವೇರಿಸಿ, ಸಂಜೆ 7.30ರಿಂದ ಭಕ್ತರಿಗೆ ಮತ್ತೆ ದರ್ಶನ ವ್ಯವಸ್ಥೆ ಮಾಡಲಾಗುತ್ತದೆ.
ರಾತ್ರಿ 8.00 ಗಂಟೆಗೆ ವರ್ಣರಂಜಿತ ಬಾಣಬಿರುಸುಗಳ ಪ್ರದರ್ಶನದೊಂದಿಗೆ ಸ್ವಾಮಿಗೆ ಸೂರ್ಯಮಂಡಲೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • *ಚಿಂತಾಮಣಿ:-ಹೋಳಿ ಯುಗಾದಿ ರಂಜಾನ್ ಹಬ್ಬಗಳು ಭಾವೈಕ್ಯತೆಯಿಂದ ಆಚರಿಸಿ: ಡಿ ವೈ ಎಸ್ ಪಿ* ಮುಂಬರುವ ಹೋಳಿ,ಯುಗಾದಿ,ರಂಜಾನ್ ಸರಣಿ ಹಬ್ಬಗಳನ್ನು ಹಿಂದೂ,ಮುಸ್ಲಿಂ, ಸಮುದಾಯದವರು ಭಾವೈಕ್ಯತೆಯಿಂದ,ಸಡಗರಸಂಭ್ರಮದ,ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ವಿ.ಮುರಳೀಧರ್ ಮನವಿ ಮಾಡಿದರು. ಹಬ್ಬಗಳ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಹಿಂದು-ಮುಸ್ಲಿಂ ಎರಡು ಕೋಮಿನವರು ಸಹಕಾರ ನೀಡಬೇಕು. ಹೋಳಿ ದಿನ ಬಣ್ಣ ಎರಚುವುದು ರೂಡಿಯಲ್ಲಿದೆ.ಆದರೆ ಪಿಯುಸಿ ಪರೀಕ್ಷೆ ಬರಿಯುವವರು ಹೋಗುತ್ತಿರುತ್ತಾರೆ,ರಂಜಾನ್ ನಮಾಜ್ ಗೆ,ದೇವಸ್ಥಾನಗಳಿಗೆ,ಆಸ್ಪತ್ರೆಗೆ ಹೋಗುತ್ತಿರುತ್ತಾರೆ. ಯಾರಿಗೂ ತೊಂದರೆ ಆಗದ ರೀತಿಯಲ್ಲಿ ಆಚರಿಸಬೇಕು.ರಂಜಾನ್ ಹಬ್ಬದ ಉಪವಾಸ ಬಿಡುವ ಸಮಯದಲ್ಲಿ ಸಂಚಾರಿ ವ್ಯವಸ್ಥೆಯನ್ನು ಕಾಪಾಡಲು ಮಸೀದಿಗಳ ಹತ್ತಿರ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತದೆ ಎಂದರು. ರಂಜಾನ್ 26 ನೇ ದಿನ(ಮಾರ್ಚಿ 16 ರಂದು) ಜಾಗರಣೆ ಇರುತ್ತಾರೆ. ಜಾಗರಣೆ ಹಿನ್ನಲೆಯಲ್ಲಿ ರಾತ್ರಿಯಲ್ಲಿ ವೀಲಿಂಗ್,ತ್ರಿಬಲ್ ರೈಡಿಂಗ್, ರಸ್ತೆಗಳಲ್ಲಿ ಕೂಗಾಡುವುದು,ಲೈಟ್ ಗಳನ್ನು ಒಡೆಯುವುದು ಮುಂತಾದ ಕೆಲಸಗಳನ್ನು ಮಾಡಬಾರದು ಎಂದು ಮಸೀದಿಗಳಲ್ಲಿ ಹುಡುಗರಿಗೆ ಸೂಚನೆ ನೀಡಿ ಜಾಗೃತಿಗೊಳಿಸಬೇಕು.ಅಂತಹ ಘಟನೆಗಳು ಕಂಡುಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುದು ಎಂದು ಎಚ್ಚರಿಸಿದರು. ಸಂಚಾರಿ ನಿಯಮಗಳನ್ನು,ಅಪರಾಧ ತಡೆ ನಿಯಂತ್ರದ ಕುರಿತು ಎಷ್ಟು ಹೇಳಿದರೂ ಸಾಕಾಗುತ್ತಿಲ್ಲ,ಹೆಲ್ಮೆಟ್ ಧರಿಸದಿರುವುದು,ಸಂಚಾರಿ ನಿಯಮಗಳ ಉಲ್ಲಂಘನೆ, ತ್ರಿಬಲ್ ರೈಡಿಂಗ್ ಮತ್ತಿತರ ಅಪರಾಧಗಳನ್ನು ತೀವ್ರವಾಗಿ ಪರಿಗಣಿಸಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಹಾಕುವ ಕುರಿತು ಸಾಕಷ್ಟು ಬಾರಿ ಎಚ್ಚರಿಕೆ ವಹಿಸಬೇಕು. ನಿಜವೇ,ಸುಳ್ಳೆ ಎಂದು ಪರಿಗಣಿಸಿ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕ ಬೆಳೆಸಬೇಕು ಎಂದು ಮನವಿ ಮಾಡಿದರು. ಸಾಮಾಜಿಕ ತಾಣಗಳಲ್ಲಿ ಒಂದು ಮೆಸೇಜ್ ನ್ನು ಪ್ರಚಾರ ಮಾಡುವ ಮುನ್ನ 10 ಬಾರಿ ಯೋಚಿಸಬೇಕು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವವರ ಪಟ್ಟಿಯನ್ನು ತಯಾರಿಸಲಾಗುವುದು. ಯಾವಾಗಲದರೂ ಏನಾದರೂ ಘಟನೆಗಳ ನಡೆದರೆ ಪಟ್ಟಿಯಲ್ಲಿರುವವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು. ಎರಡು ಕೋಮಿನ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ವರದಿ:-ಸೀನ. ಟಿ ಚಿಂತಾಮಣಿ
    1
    *ಚಿಂತಾಮಣಿ:-ಹೋಳಿ ಯುಗಾದಿ ರಂಜಾನ್ ಹಬ್ಬಗಳು ಭಾವೈಕ್ಯತೆಯಿಂದ ಆಚರಿಸಿ: ಡಿ ವೈ ಎಸ್ ಪಿ* 
ಮುಂಬರುವ ಹೋಳಿ,ಯುಗಾದಿ,ರಂಜಾನ್ ಸರಣಿ ಹಬ್ಬಗಳನ್ನು ಹಿಂದೂ,ಮುಸ್ಲಿಂ, ಸಮುದಾಯದವರು ಭಾವೈಕ್ಯತೆಯಿಂದ,ಸಡಗರಸಂಭ್ರಮದ,ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ವಿ.ಮುರಳೀಧರ್ ಮನವಿ ಮಾಡಿದರು.
ಹಬ್ಬಗಳ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.
ಹಿಂದು-ಮುಸ್ಲಿಂ ಎರಡು ಕೋಮಿನವರು ಸಹಕಾರ ನೀಡಬೇಕು. ಹೋಳಿ ದಿನ ಬಣ್ಣ ಎರಚುವುದು ರೂಡಿಯಲ್ಲಿದೆ.ಆದರೆ ಪಿಯುಸಿ ಪರೀಕ್ಷೆ ಬರಿಯುವವರು  ಹೋಗುತ್ತಿರುತ್ತಾರೆ,ರಂಜಾನ್ ನಮಾಜ್ ಗೆ,ದೇವಸ್ಥಾನಗಳಿಗೆ,ಆಸ್ಪತ್ರೆಗೆ ಹೋಗುತ್ತಿರುತ್ತಾರೆ. ಯಾರಿಗೂ ತೊಂದರೆ ಆಗದ ರೀತಿಯಲ್ಲಿ ಆಚರಿಸಬೇಕು.ರಂಜಾನ್ ಹಬ್ಬದ ಉಪವಾಸ ಬಿಡುವ ಸಮಯದಲ್ಲಿ ಸಂಚಾರಿ ವ್ಯವಸ್ಥೆಯನ್ನು ಕಾಪಾಡಲು ಮಸೀದಿಗಳ ಹತ್ತಿರ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತದೆ ಎಂದರು.
ರಂಜಾನ್ 26 ನೇ ದಿನ(ಮಾರ್ಚಿ 16 ರಂದು) ಜಾಗರಣೆ ಇರುತ್ತಾರೆ. ಜಾಗರಣೆ ಹಿನ್ನಲೆಯಲ್ಲಿ ರಾತ್ರಿಯಲ್ಲಿ ವೀಲಿಂಗ್,ತ್ರಿಬಲ್ ರೈಡಿಂಗ್, ರಸ್ತೆಗಳಲ್ಲಿ ಕೂಗಾಡುವುದು,ಲೈಟ್ ಗಳನ್ನು ಒಡೆಯುವುದು ಮುಂತಾದ ಕೆಲಸಗಳನ್ನು ಮಾಡಬಾರದು ಎಂದು ಮಸೀದಿಗಳಲ್ಲಿ ಹುಡುಗರಿಗೆ ಸೂಚನೆ ನೀಡಿ ಜಾಗೃತಿಗೊಳಿಸಬೇಕು.ಅಂತಹ ಘಟನೆಗಳು ಕಂಡುಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುದು ಎಂದು ಎಚ್ಚರಿಸಿದರು.
ಸಂಚಾರಿ ನಿಯಮಗಳನ್ನು,ಅಪರಾಧ ತಡೆ ನಿಯಂತ್ರದ ಕುರಿತು ಎಷ್ಟು ಹೇಳಿದರೂ ಸಾಕಾಗುತ್ತಿಲ್ಲ,ಹೆಲ್ಮೆಟ್ ಧರಿಸದಿರುವುದು,ಸಂಚಾರಿ ನಿಯಮಗಳ ಉಲ್ಲಂಘನೆ, ತ್ರಿಬಲ್ ರೈಡಿಂಗ್ ಮತ್ತಿತರ ಅಪರಾಧಗಳನ್ನು ತೀವ್ರವಾಗಿ ಪರಿಗಣಿಸಲಾಗುವುದು.
ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳನ್ನು ಹಾಕುವ ಕುರಿತು ಸಾಕಷ್ಟು ಬಾರಿ ಎಚ್ಚರಿಕೆ ವಹಿಸಬೇಕು. ನಿಜವೇ,ಸುಳ್ಳೆ ಎಂದು ಪರಿಗಣಿಸಿ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕ ಬೆಳೆಸಬೇಕು ಎಂದು ಮನವಿ ಮಾಡಿದರು.
ಸಾಮಾಜಿಕ ತಾಣಗಳಲ್ಲಿ ಒಂದು ಮೆಸೇಜ್ ನ್ನು ಪ್ರಚಾರ ಮಾಡುವ ಮುನ್ನ 10 ಬಾರಿ ಯೋಚಿಸಬೇಕು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವವರ ಪಟ್ಟಿಯನ್ನು ತಯಾರಿಸಲಾಗುವುದು. ಯಾವಾಗಲದರೂ ಏನಾದರೂ ಘಟನೆಗಳ ನಡೆದರೆ ಪಟ್ಟಿಯಲ್ಲಿರುವವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.
ಎರಡು ಕೋಮಿನ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    21 hrs ago
  • ಶಿಷ್ಟಾಚಾರ ಮರೆತ ಹುಮನಾಬಾದ್ ಶಾಸಕ: ಸರ್ಕಾರಿ ಅನುದಾನದ ಶಾಲಾ ಕಟ್ಟಡ ಭೂಮಿ ಪೂಜೆ ವೇಳೆ ಹೈಡ್ರಾಮಾ!#JB_NEWS_KANNADA
    1
    ಶಿಷ್ಟಾಚಾರ ಮರೆತ ಹುಮನಾಬಾದ್ ಶಾಸಕ: ಸರ್ಕಾರಿ ಅನುದಾನದ ಶಾಲಾ ಕಟ್ಟಡ ಭೂಮಿ ಪೂಜೆ ವೇಳೆ ಹೈಡ್ರಾಮಾ!#JB_NEWS_KANNADA
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Kolar, Karnataka•
    9 hrs ago
  • ಕಾನೂನಿಗೆ ಹೆದರಿ ಓಡಿ ಹೋಗಿರುವ ಮುತ್ಯಾನ ಬೆಂಬಲಕ್ಕೆ ನಿಂತ ಸಚಿವ ಶರಣಗೌಡ ಪಾಟೀಲ್ ದರ್ಶನಾಪುರ, ಮುತ್ಯನದ್ದು ತಪ್ಪಿಲ್ಲ, ಅದನ್ನು ದೇಶಕ್ಕೆ ತೋರಿಸಿದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳದ್ದು ತಪ್ಪು ಎಂದು ಹೇಳಿದ್ದಾರೆ
    1
    ಕಾನೂನಿಗೆ ಹೆದರಿ ಓಡಿ ಹೋಗಿರುವ ಮುತ್ಯಾನ ಬೆಂಬಲಕ್ಕೆ ನಿಂತ ಸಚಿವ ಶರಣಗೌಡ ಪಾಟೀಲ್ ದರ್ಶನಾಪುರ, ಮುತ್ಯನದ್ದು ತಪ್ಪಿಲ್ಲ, ಅದನ್ನು ದೇಶಕ್ಕೆ ತೋರಿಸಿದ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳದ್ದು ತಪ್ಪು ಎಂದು ಹೇಳಿದ್ದಾರೆ
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಸದೃಶ್ಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭದ್ರತಾ ಕಾರಣಗಳಿಂದಾಗಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟದಲ್ಲಿ ಬಳ್ಳಾರಿಯ ಪ್ರವಾಸಿಗರು: ದುಬೈಗೆ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ನಗರದ ಶಾಸಕ ಭರತ್ ರೆಡ್ಡಿ ಸೇರಿದಂತೆ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಪ್ರವಾಸಿಗರು ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಶಾಸಕರಿಂದ ವಿಡಿಯೋ ಸಂದೇಶ: ಈ ಪರಿಸ್ಥಿತಿಯ ನಡುವೆಯೇ ಶಾಸಕ ಭರತ್ ರೆಡ್ಡಿ ಅವರು ದುಬೈನಿಂದ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು, ತಮ್ಮ ಕುಟುಂಬಸ್ಥರು ಹಾಗೂ ಬಳ್ಳಾರಿಯ ಸುಮಾರು 35ಕ್ಕೂ ಹೆಚ್ಚು ನಿವಾಸಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ಮರಳುವ ಆಶಯ ವ್ಯಕ್ತಪಡಿಸಿದ್ದಾರೆ.
    1
    ವಿಮಾನ ನಿಲ್ದಾಣದ ಕಾರ್ಯಾಚರಣೆ ಸ್ಥಗಿತ:
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಸದೃಶ್ಯ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭದ್ರತಾ ಕಾರಣಗಳಿಂದಾಗಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಂಕಷ್ಟದಲ್ಲಿ ಬಳ್ಳಾರಿಯ ಪ್ರವಾಸಿಗರು:
ದುಬೈಗೆ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ನಗರದ ಶಾಸಕ ಭರತ್ ರೆಡ್ಡಿ ಸೇರಿದಂತೆ ಬಳ್ಳಾರಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಪ್ರವಾಸಿಗರು ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ವಿಮಾನಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ತಾಯ್ನಾಡಿಗೆ ಮರಳಲು ಸಾಧ್ಯವಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ.
ಶಾಸಕರಿಂದ ವಿಡಿಯೋ ಸಂದೇಶ:
ಈ ಪರಿಸ್ಥಿತಿಯ ನಡುವೆಯೇ ಶಾಸಕ ಭರತ್ ರೆಡ್ಡಿ ಅವರು ದುಬೈನಿಂದ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ತಾವು, ತಮ್ಮ ಕುಟುಂಬಸ್ಥರು ಹಾಗೂ ಬಳ್ಳಾರಿಯ ಸುಮಾರು 35ಕ್ಕೂ ಹೆಚ್ಚು ನಿವಾಸಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಶೀಘ್ರದಲ್ಲೇ ಮರಳುವ ಆಶಯ ವ್ಯಕ್ತಪಡಿಸಿದ್ದಾರೆ.
    user_Anil
    Anil
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    19 hrs ago
  • Post by ಗಿರೀಶ್ B
    2
    Post by ಗಿರೀಶ್ B
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    8 hrs ago
  • ವಿಜ್ಞಾನ ಮೇಳದಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕುತೂಹಲ ಮತ್ತು ಕಲಿಕೆ: ಸಾಂದೀಪನಿ ಶಾಲೆಯಲ್ಲಿ ವಿಜ್ಞಾನ ಹಬ್ಬ. ​ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮೇಲೆಕೋಟೆ ಗ್ರಾಮದ ಸಾಂದೀಪನಿ ಶಾಲೆಯಲ್ಲಿ ಇಂದು ವಿಜ್ಞಾನ ಮೇಳವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಈ ಮೇಳದಲ್ಲಿ ಶಾಲೆಯ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ತಾವೇ ಸ್ವತಃ ಸಿದ್ಧಪಡಿಸಿದ ವಿವಿಧ ಮಾದರಿಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು. ಮೊದಲಿಗೆ ಟೇಪ್ ಕತ್ತರಿಸುವ ಮೂಲಕ ಶಾಲೆಯ ಕಾರ್ಯದರ್ಶಿ ಶಂಕರ್  ಹಾಗೂ ಪೋಷಕರು ಉದ್ಘಾಟಿಸಿದರು. ​ಕಾರ್ಯಕ್ರಮದ ಕುರಿತು ಮಾತನಾಡಿದ ಶಿಕ್ಷಕಿ ನಾಗಶ್ರೀ ಅವರು, "ಇಂದಿನ ವಿಜ್ಞಾನ ಮೇಳದಿಂದ ವಿದ್ಯಾರ್ಥಿಗಳು ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಪ್ರಾಯೋಗಿಕವಾಗಿ ಅನೇಕ ವಿಷಯಗಳನ್ನು ಕಲಿತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಮಾದರಿಯನ್ನು ಹೇಗೆ ಸಿದ್ಧಪಡಿಸಬೇಕು, ಅದಕ್ಕೆ ಬೇಕಾದ ಸಂಪರ್ಕಗಳನ್ನು  ಹೇಗೆ ನೀಡಬೇಕು ಮತ್ತು ಐ-ಫಾರ್ವರ್ಡ್ ತಂತ್ರಜ್ಞಾನದ ಬಳಕೆಯ ಬಗ್ಗೆ ಆಳವಾದ ಜ್ಞಾನವನ್ನು ಪಡೆದುಕೊಂಡಿದ್ದಾರೆ," ಎಂದು ಹಂಚಿಕೊಂಡರು. ​"ಮಾದರಿಗಳ ಮೂಲಕ ಶಿಕ್ಷಣ ನೀಡಿದಾಗ ಅದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೀರ್ಘಕಾಲ ಉಳಿಯುತ್ತದೆ. ವಿದ್ಯಾರ್ಥಿಗಳು ತಾವು ಸಿದ್ಧಪಡಿಸಿದ ವಿಷಯಗಳನ್ನು ಪೋಷಕರಿಗೆ ಪದೇ ಪದೇ ವಿವರಿಸುವುದರಿಂದ, ಆ ಪರಿಕಲ್ಪನೆಗಳು ಅವರ ಮೆದುಳಿನಲ್ಲಿ ಅಚ್ಚೊತ್ತಿದಂತಾಗುತ್ತವೆ. ಇದು ಅವರ ಮುಂದಿನ ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿಯಾಗಲಿದೆ," ಎಂದು ಅವರು ಅಭಿಪ್ರಾಯಪಟ್ಟರು. ​ಈ ಬಾರಿಯ ಮೇಳದಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಎಲೆಕ್ಟ್ರಾನಿಕ್ ವಸ್ತುಗಳು ಹೇಗೆ ಕೆಲಸ ಮಾಡುತ್ತವೆ ಮತ್ತು ಅವುಗಳನ್ನು ಎಚ್ಚರಿಕೆಯಿಂದ ಹೇಗೆ ನಿರ್ವಹಿಸಬೇಕು ಎಂಬುದನ್ನು ಮಕ್ಕಳು ಕಲಿತುಕೊಂಡಿದ್ದಾರೆ. ವಿಜ್ಞಾನ ಮೇಳಕ್ಕೆ ಭೇಟಿ ನೀಡಿದ್ದ ಪೋಷಕರು ಮಕ್ಕಳ ಸೃಜನಶೀಲತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಣ ಸಂಸ್ಥೆಯ ಮಾರ್ಗದರ್ಶಕ ಚಂದ್ರಶೇಖರ್ ಅವರು, ಇಂದಿನ ದಿನಗಳಲ್ಲಿ ಮಕ್ಕಳಿಗೆ ಕೇವಲ ಅಂಕಗಳಿಗಿಂತ ಕೌಶಲ ಮುಖ್ಯವಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ 1ನೇ ತರಗತಿಯಿಂದಲೇ ಕೋಡಿಂಗ್, ರೋಬೋಟಿಕ್ಸ್, ಕೃತಕ ಬುದ್ಧಿ  (AI) ಮತ್ತು ಸುಧಾರಿತ ಇಂಗ್ಲಿಷ್ ಸಂವಹನ ಕಲೆಗಳನ್ನು ಕಲಿಸಲಾಗುತ್ತಿದೆ. ಈ ವರ್ಷ ಪೂರ್ತಿ ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕ ಮಾದರಿಗಳ ಮೂಲಕ ಇಲ್ಲಿ ಪ್ರಸ್ತುತಪಡಿಸಿದ್ದಾರೆ. ಪ್ರದರ್ಶನದಲ್ಲಿ ಪುಟಾಣಿ ಮಕ್ಕಳು ಕೆಮಿಕಲ್ ಪ್ರಯೋಗಗಳು ಮತ್ತು ರೋಬೋಟಿಕ್ಸ್ ಮಾದರಿಗಳನ್ನು ಪ್ರದರ್ಶಿಸಿ ಬೆರಗುಗೊಳಿಸಿದರು. ವಿಶೇಷವಾಗಿ ಹಿರಿಯ ವಿದ್ಯಾರ್ಥಿಗಳು ಇಂದಿನ ಐಟಿ ಲೋಕದಲ್ಲಿ ಬಳಕೆಯಾಗುವ HTML, Java ಮತ್ತು Python ನಂತಹ ಪ್ರೋಗ್ರಾಮಿಂಗ್ ಭಾಷೆಗಳ ಕುರಿತು ಮಾಹಿತಿ ನೀಡುವ ಮೂಲಕ ತಮ್ಮ ತಾಂತ್ರಿಕ ಜ್ಞಾನವನ್ನು ಸಾಬೀತುಪಡಿಸಿದರು. ಶಾಲಾ ಹಂತದಲ್ಲೇ ಮಕ್ಕಳಿಗೆ ಇಂತಹ ಭಾಷೆಗಳ ಬೇಸಿಕ್ಸ್ ಕಲಿಸುವುದು ಅವರ ಭವಿಷ್ಯದ ವೃತ್ತಿಜೀವನಕ್ಕೆ ದೊಡ್ಡ ಬುನಾದಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಶಾಲೆಯಿಂದ ಹೋಗುವಾಗ ಕಿಡ್ನಾಪರ್ಸ್ ನಿಂದ ನಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ಡೆಮೋ ಮುಖಾಂತರ ತೋರಿಸಿದರು. ನಂತರ ಮಾತಾಡಿದ ಪೋಷಕರೊಬ್ಬರು ಕಳೆದ ಎರಡು ವರ್ಷಗಳಿಂದ ತಮ್ಮ ಮಕ್ಕಳು ಇದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯ ಶೈಕ್ಷಣಿಕ ಗುಣಮಟ್ಟದ ಬಗ್ಗೆ ನಮಗೆ ಹೆಚ್ಚಿನ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಶಾಲೆಯ ಉತ್ತಮ ಪರಿಸರ ಮತ್ತು ಕಲಿಕಾ ಪದ್ಧತಿಯಿಂದಾಗಿ ಸುಮಾರು 10 ಕಿಲೋಮೀಟರ್ ದೂರದಿಂದಲೂ ಮಕ್ಕಳನ್ನು ಈ ಶಾಲೆಗೆ ಕಳುಹಿಸಿಕೊಡುತ್ತಿದ್ದೇವೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸಾಂದೀಪನಿ ಶಾಲೆಯ ಪ್ರಧಾನ ಕಾರ್ಯದರ್ಶಿ ಶಂಕರ್, ಹಾಗೂ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.
    1
    ವಿಜ್ಞಾನ ಮೇಳದಿಂದ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕುತೂಹಲ ಮತ್ತು ಕಲಿಕೆ: ಸಾಂದೀಪನಿ ಶಾಲೆಯಲ್ಲಿ ವಿಜ್ಞಾನ ಹಬ್ಬ.
​ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮೇಲೆಕೋಟೆ ಗ್ರಾಮದ ಸಾಂದೀಪನಿ ಶಾಲೆಯಲ್ಲಿ ಇಂದು ವಿಜ್ಞಾನ ಮೇಳವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು. ಈ ಮೇಳದಲ್ಲಿ ಶಾಲೆಯ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ತಾವೇ ಸ್ವತಃ ಸಿದ್ಧಪಡಿಸಿದ ವಿವಿಧ ಮಾದರಿಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು.
ಮೊದಲಿಗೆ ಟೇಪ್ ಕತ್ತರಿಸುವ ಮೂಲಕ ಶಾಲೆಯ ಕಾರ್ಯದರ್ಶಿ ಶಂಕರ್  ಹಾಗೂ ಪೋಷಕರು ಉದ್ಘಾಟಿಸಿದರು.
​ಕಾರ್ಯಕ್ರಮದ ಕುರಿತು ಮಾತನಾಡಿದ ಶಿಕ್ಷಕಿ ನಾಗಶ್ರೀ ಅವರು, "ಇಂದಿನ ವಿಜ್ಞಾನ ಮೇಳದಿಂದ ವಿದ್ಯಾರ್ಥಿಗಳು ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಪ್ರಾಯೋಗಿಕವಾಗಿ ಅನೇಕ ವಿಷಯಗಳನ್ನು ಕಲಿತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಮಾದರಿಯನ್ನು ಹೇಗೆ ಸಿದ್ಧಪಡಿಸಬೇಕು, ಅದಕ್ಕೆ ಬೇಕಾದ ಸಂಪರ್ಕಗಳನ್ನು  ಹೇಗೆ ನೀಡಬೇಕು ಮತ್ತು ಐ-ಫಾರ್ವರ್ಡ್ ತಂತ್ರಜ್ಞಾನದ ಬಳಕೆಯ ಬಗ್ಗೆ ಆಳವಾದ ಜ್ಞಾನವನ್ನು ಪಡೆದುಕೊಂಡಿದ್ದಾರೆ," ಎಂದು ಹಂಚಿಕೊಂಡರು.
​"ಮಾದರಿಗಳ ಮೂಲಕ ಶಿಕ್ಷಣ ನೀಡಿದಾಗ ಅದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೀರ್ಘಕಾಲ ಉಳಿಯುತ್ತದೆ. ವಿದ್ಯಾರ್ಥಿಗಳು ತಾವು ಸಿದ್ಧಪಡಿಸಿದ ವಿಷಯಗಳನ್ನು ಪೋಷಕರಿಗೆ ಪದೇ ಪದೇ ವಿವರಿಸುವುದರಿಂದ, ಆ ಪರಿಕಲ್ಪನೆಗಳು ಅವರ ಮೆದುಳಿನಲ್ಲಿ ಅಚ್ಚೊತ್ತಿದಂತಾಗುತ್ತವೆ. ಇದು ಅವರ ಮುಂದಿನ ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿಯಾಗಲಿದೆ," ಎಂದು ಅವರು ಅಭಿಪ್ರಾಯಪಟ್ಟರು.
​ಈ ಬಾರಿಯ ಮೇಳದಲ್ಲಿ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಎಲೆಕ್ಟ್ರಾನಿಕ್ ವಸ್ತುಗಳು ಹೇಗೆ ಕೆಲಸ ಮಾಡುತ್ತವೆ ಮತ್ತು ಅವುಗಳನ್ನು ಎಚ್ಚರಿಕೆಯಿಂದ ಹೇಗೆ ನಿರ್ವಹಿಸಬೇಕು ಎಂಬುದನ್ನು ಮಕ್ಕಳು ಕಲಿತುಕೊಂಡಿದ್ದಾರೆ. ವಿಜ್ಞಾನ ಮೇಳಕ್ಕೆ ಭೇಟಿ ನೀಡಿದ್ದ ಪೋಷಕರು ಮಕ್ಕಳ ಸೃಜನಶೀಲತೆಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಣ ಸಂಸ್ಥೆಯ ಮಾರ್ಗದರ್ಶಕ ಚಂದ್ರಶೇಖರ್ ಅವರು, ಇಂದಿನ ದಿನಗಳಲ್ಲಿ ಮಕ್ಕಳಿಗೆ ಕೇವಲ ಅಂಕಗಳಿಗಿಂತ ಕೌಶಲ ಮುಖ್ಯವಾಗಿದೆ ಎಂದರು. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ 1ನೇ ತರಗತಿಯಿಂದಲೇ ಕೋಡಿಂಗ್, ರೋಬೋಟಿಕ್ಸ್, ಕೃತಕ ಬುದ್ಧಿ  (AI) ಮತ್ತು ಸುಧಾರಿತ ಇಂಗ್ಲಿಷ್ ಸಂವಹನ ಕಲೆಗಳನ್ನು ಕಲಿಸಲಾಗುತ್ತಿದೆ. ಈ ವರ್ಷ ಪೂರ್ತಿ ವಿದ್ಯಾರ್ಥಿಗಳು ತರಗತಿಯಲ್ಲಿ ಕಲಿತ ಜ್ಞಾನವನ್ನು ಪ್ರಾಯೋಗಿಕ ಮಾದರಿಗಳ ಮೂಲಕ ಇಲ್ಲಿ ಪ್ರಸ್ತುತಪಡಿಸಿದ್ದಾರೆ.
ಪ್ರದರ್ಶನದಲ್ಲಿ ಪುಟಾಣಿ ಮಕ್ಕಳು ಕೆಮಿಕಲ್ ಪ್ರಯೋಗಗಳು ಮತ್ತು ರೋಬೋಟಿಕ್ಸ್ ಮಾದರಿಗಳನ್ನು ಪ್ರದರ್ಶಿಸಿ ಬೆರಗುಗೊಳಿಸಿದರು. ವಿಶೇಷವಾಗಿ ಹಿರಿಯ ವಿದ್ಯಾರ್ಥಿಗಳು ಇಂದಿನ ಐಟಿ ಲೋಕದಲ್ಲಿ ಬಳಕೆಯಾಗುವ HTML, Java ಮತ್ತು Python ನಂತಹ ಪ್ರೋಗ್ರಾಮಿಂಗ್ ಭಾಷೆಗಳ ಕುರಿತು ಮಾಹಿತಿ ನೀಡುವ ಮೂಲಕ ತಮ್ಮ ತಾಂತ್ರಿಕ ಜ್ಞಾನವನ್ನು ಸಾಬೀತುಪಡಿಸಿದರು. ಶಾಲಾ ಹಂತದಲ್ಲೇ ಮಕ್ಕಳಿಗೆ ಇಂತಹ ಭಾಷೆಗಳ ಬೇಸಿಕ್ಸ್ ಕಲಿಸುವುದು ಅವರ ಭವಿಷ್ಯದ ವೃತ್ತಿಜೀವನಕ್ಕೆ ದೊಡ್ಡ ಬುನಾದಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಶಾಲೆಯಿಂದ ಹೋಗುವಾಗ ಕಿಡ್ನಾಪರ್ಸ್ ನಿಂದ ನಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ಡೆಮೋ ಮುಖಾಂತರ ತೋರಿಸಿದರು.
ನಂತರ ಮಾತಾಡಿದ ಪೋಷಕರೊಬ್ಬರು ಕಳೆದ ಎರಡು ವರ್ಷಗಳಿಂದ ತಮ್ಮ ಮಕ್ಕಳು ಇದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಶಾಲೆಯ ಶೈಕ್ಷಣಿಕ ಗುಣಮಟ್ಟದ ಬಗ್ಗೆ ನಮಗೆ ಹೆಚ್ಚಿನ ವಿಶ್ವಾಸವಿದೆ ಎಂದು ಅವರು ತಿಳಿಸಿದರು. ಶಾಲೆಯ ಉತ್ತಮ ಪರಿಸರ ಮತ್ತು ಕಲಿಕಾ ಪದ್ಧತಿಯಿಂದಾಗಿ ಸುಮಾರು 10 ಕಿಲೋಮೀಟರ್ ದೂರದಿಂದಲೂ ಮಕ್ಕಳನ್ನು ಈ ಶಾಲೆಗೆ ಕಳುಹಿಸಿಕೊಡುತ್ತಿದ್ದೇವೆ ಎಂದು ಅವರು ಹೇಳಿದರು. 
ಈ ಸಂದರ್ಭದಲ್ಲಿ ಸಾಂದೀಪನಿ ಶಾಲೆಯ ಪ್ರಧಾನ ಕಾರ್ಯದರ್ಶಿ ಶಂಕರ್, ಹಾಗೂ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.
    user_Nandi Rajesh Press reporter
    Nandi Rajesh Press reporter
    ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    17 hrs ago
  • ಚಂದ್ರ ಗ್ರಹಣ ಹಿನ್ನೆಲೆ ಘಾಟಿ ಸುಬ್ರಹ್ಮಣ್ಯ ದೇವಾಲಯ ಕ್ಲೋಸ್
    1
    ಚಂದ್ರ ಗ್ರಹಣ ಹಿನ್ನೆಲೆ ಘಾಟಿ ಸುಬ್ರಹ್ಮಣ್ಯ ದೇವಾಲಯ ಕ್ಲೋಸ್
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    2 hrs ago
  • *ಚಿಂತಾಮಣಿಯ ಕಲ್ಲಪಲ್ಲಿ ಕೆರೆಯಲ್ಲಿ ವೃದ್ಧೆಯ ಶವ ಪತ್ತೆ:* ಸಾವಿನ ಬಗ್ಗೆ ಮೂಡಿದ ಹಲವು ಅನುಮಾನಗಳು! ​ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 70 ವರ್ಷದ ವೃದ್ಧೆಯೊಬ್ಬರ ಶವ ಇಂದು ಕಲ್ಲಪಲ್ಲಿಯ ದೊಡ್ಡ ಕೆರೆಯಲ್ಲಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತ ಮಹಿಳೆಯನ್ನು ಕಲ್ಲಪಲ್ಲಿ ಗ್ರಾಮದ ನಿವಾಸಿ ಮುನ್ನಿಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ​ಮನೆಯಿಂದ ನಾಪತ್ತೆಯಾಗಿದ್ದ ಮುನ್ನಿಲಕ್ಷ್ಮಮ್ಮ ಅವರಿಗಾಗಿ ಕುಟುಂಬದವರು ಕಳೆದ ಐದು ದಿನಗಳಿಂದ ಎಲ್ಲೆಡೆ ತೀವ್ರ ಹುಡುಕಾಟ ನಡೆಸಿದ್ದರು. ಅಂತಿಮವಾಗಿ ಇಂದು ಪೊಲೀಸ್ ಠಾಣೆಗೆ ದೂರು ನೀಡಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಅಷ್ಟರಲ್ಲೇ ಗ್ರಾಮದ ದೊಡ್ಡ ಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದು ಕಂಡುಬಂದಿದೆ. ​ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಡಿವೈಎಸ್‌ಪಿ ಮುರಳೀಧರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 20 ಅಡಿ ಆಳವಿರುವ ಈ ಕೆರೆಯಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಇದು ಅಕಸ್ಮಾತ್ ಆಗಿ ನಡೆದ ದುರಂತವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ನಿಗೂಢ ಸತ್ಯವಿದೆಯೇ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ. ವರದಿ:-ಸೀನ. ಟಿ ಚಿಂತಾಮಣಿ
    2
    *ಚಿಂತಾಮಣಿಯ ಕಲ್ಲಪಲ್ಲಿ ಕೆರೆಯಲ್ಲಿ ವೃದ್ಧೆಯ ಶವ ಪತ್ತೆ:*
ಸಾವಿನ ಬಗ್ಗೆ ಮೂಡಿದ ಹಲವು ಅನುಮಾನಗಳು!
​ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 70 ವರ್ಷದ ವೃದ್ಧೆಯೊಬ್ಬರ ಶವ ಇಂದು ಕಲ್ಲಪಲ್ಲಿಯ ದೊಡ್ಡ ಕೆರೆಯಲ್ಲಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 
ಮೃತ ಮಹಿಳೆಯನ್ನು ಕಲ್ಲಪಲ್ಲಿ ಗ್ರಾಮದ ನಿವಾಸಿ ಮುನ್ನಿಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ.
​ಮನೆಯಿಂದ ನಾಪತ್ತೆಯಾಗಿದ್ದ ಮುನ್ನಿಲಕ್ಷ್ಮಮ್ಮ ಅವರಿಗಾಗಿ ಕುಟುಂಬದವರು ಕಳೆದ ಐದು ದಿನಗಳಿಂದ ಎಲ್ಲೆಡೆ ತೀವ್ರ ಹುಡುಕಾಟ ನಡೆಸಿದ್ದರು. 
ಅಂತಿಮವಾಗಿ ಇಂದು ಪೊಲೀಸ್ ಠಾಣೆಗೆ ದೂರು ನೀಡಲು ಕುಟುಂಬಸ್ಥರು ನಿರ್ಧರಿಸಿದ್ದರು. 
ಆದರೆ ಅಷ್ಟರಲ್ಲೇ ಗ್ರಾಮದ ದೊಡ್ಡ ಕೆರೆಯಲ್ಲಿ ಮಹಿಳೆಯ ಶವ ತೇಲುತ್ತಿರುವುದು ಕಂಡುಬಂದಿದೆ.
​ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಹಾಗೂ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಡಿವೈಎಸ್‌ಪಿ ಮುರಳೀಧರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು 20 ಅಡಿ ಆಳವಿರುವ ಈ ಕೆರೆಯಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. 
ಇದು ಅಕಸ್ಮಾತ್ ಆಗಿ ನಡೆದ ದುರಂತವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ನಿಗೂಢ ಸತ್ಯವಿದೆಯೇ ಎಂಬುದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.
ವರದಿ:-ಸೀನ. ಟಿ
ಚಿಂತಾಮಣಿ
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.