*" ಬೀದರ ಜಿಲ್ಲಾ ಪೊಲೀಸ್, ಜನವಾಡಾ ಪೊಲೀಸರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಗ್ಯಾಸ ಸಿಲಿಂಡರ್, ವಾಹನಗಳ ವಶ, ಆರೋಪಿತರ ಬಂಧನ *" ಬೀದರ ಜಿಲ್ಲಾ ಪೊಲೀಸ್, ಜನವಾಡಾ ಪೊಲೀಸರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಗ್ಯಾಸ ಸಿಲಿಂಡರ್, ವಾಹನಗಳ ವಶ, ಆರೋಪಿತರ ಬಂಧನ ”* ಮಾನ್ಯ ಶ್ರೀ ಪ್ರದೀಪ್ ಗುಂಟಿ ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು ಬೀದರ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ, ಜನವಾಡಾ ಪೊಲೀಸ್ ಠಾಣಾ ವ್ಯಾಪ್ತಿಯ ನದಿಗೆ ಹೋಗುವ ದಾರಿಯಲ್ಲಿರುವು ಹೊಲದಲ್ಲಿ ಗ್ಯಾಸ ಸಿಲಿಂಡರ್ ಗಳನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿರುವ ಮಾಹಿತಿಯಂತೆ, ಶ್ರೀ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಬೀದರ, ರವರ ಮುಂದಾಳತ್ವದಲ್ಲಿ ಶ್ರೀ ದೂದ ಪೀರ್ ಹುಸೇನಸಾಬ ಮುಲ್ಲಾ, ಡಿ.ಎಸ್.ಪಿ, ಬೀದರ ಉಪ ವಿಭಾಗ ರವರ ನೇತೃತ್ವದಲ್ಲಿ, ಶ್ರೀ ಜಿ.ಎಸ್ ಬಿರಾದರ ಸಿ.ಪಿ.ಐ ಬೀದರ ಗ್ರಾಮೀಣ ವೃತ್ತ ಶ್ರೀ ವಿಶ್ವನಾಥ, ಎ.ಎಸ್.ಐ ಪ್ರಭಾರಿ ಜನವಾಡಾ ಪೊಲೀಸ್ ಠಾಣೆಯ ಶ್ರೀ ವಿಜಯಕುಮಾರ, ಶ್ರೀ ಶಿವಕುಮಾರ, ಶ್ರೀ ಶಾಂತಕುಮಾರ, ಹಾಗೂ ಡಿ.ಎಸ್.ಬಿ ಘಟಕ ಬೀದರ ಅಧಿಕಾರಿ, ಸಿಬ್ಬಂದಿರವರೊಂದಿಗೆ ಶ್ರೀ ಶ್ರೀನಿವಾಸ್. ಆಹಾರ ನಿರೀಕ್ಷಕರು, ತಹಶೀಲ್ ಕಛೇರಿ ಬೀದರ ರವರ ಸಮಕ್ಷಮ ದಾಳಿ ಮಾಡಿ 23 ತುಂಬಿದ ಗೃಹ ಬಳಕೆ/ವಾಣಿಜ್ಯ ಗ್ಯಾಸ್ ಸಿಲೆಂಡರ ಮತ್ತು 82 ಖಾಲಿ ಸಿಲೆಂಡರ್ ಗಳು, ಎರಡೂ ಗ್ಯಾಸ್ ಸಿಲೆಂಡರ ಸಾಗಿಸಲು ಬಳಸಿದ ವಾಹನಗಳು ಹೀಗೆ ಒಟ್ಟು 18,55,255=00 ರೂಪಾಯಿ ಮೌಲ್ಯದ ಗ್ಯಾಸ್ ಸಿಲೆಂಡರ್ ಮತ್ತು ಎರಡೂ ವಾಹನ ಜಪ್ತಿ ಮಾಡಿಕೊಂಡು ಆರೋಪಿತರ ವಿರುದ್ದ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ಯಾಸ ಸಿಲಿಂಡರ್ ಗಳನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿರುವವರ ಮೇಲೆ ದಾಳಿ ಮಾಡಿ 18 ಲಕ್ಷಕ್ಕೂ ಅಧಿಕ ಮೌಲ್ಯದ ಗ್ಯಾಸ್ ಸಿಲೆಂಡರ, ವಾಹನಗಳನ್ನು ವಶ ಪಡಿಸಿಕೊಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ. ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ, ಪತ್ತೆ ಕಾರ್ಯ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಸದಾ ಮುಂದುವರೆಯುತ್ತದೆ... ಪ್ರದೀಪ್ ಗುಂಟಿ, ಐ.ಪಿ.ಎಸ್., ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ, ಬೀದರ
*" ಬೀದರ ಜಿಲ್ಲಾ ಪೊಲೀಸ್, ಜನವಾಡಾ ಪೊಲೀಸರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಗ್ಯಾಸ ಸಿಲಿಂಡರ್, ವಾಹನಗಳ ವಶ, ಆರೋಪಿತರ ಬಂಧನ *" ಬೀದರ ಜಿಲ್ಲಾ ಪೊಲೀಸ್, ಜನವಾಡಾ ಪೊಲೀಸರಿಂದ 18 ಲಕ್ಷಕ್ಕೂ ಅಧಿಕ ಮೌಲ್ಯದ ಗ್ಯಾಸ ಸಿಲಿಂಡರ್, ವಾಹನಗಳ ವಶ, ಆರೋಪಿತರ ಬಂಧನ ”* ಮಾನ್ಯ ಶ್ರೀ ಪ್ರದೀಪ್ ಗುಂಟಿ ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು ಬೀದರ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ, ಜನವಾಡಾ ಪೊಲೀಸ್ ಠಾಣಾ ವ್ಯಾಪ್ತಿಯ ನದಿಗೆ ಹೋಗುವ ದಾರಿಯಲ್ಲಿರುವು ಹೊಲದಲ್ಲಿ ಗ್ಯಾಸ ಸಿಲಿಂಡರ್ ಗಳನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿರುವ ಮಾಹಿತಿಯಂತೆ, ಶ್ರೀ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಬೀದರ, ರವರ ಮುಂದಾಳತ್ವದಲ್ಲಿ ಶ್ರೀ ದೂದ ಪೀರ್ ಹುಸೇನಸಾಬ ಮುಲ್ಲಾ, ಡಿ.ಎಸ್.ಪಿ, ಬೀದರ ಉಪ ವಿಭಾಗ ರವರ ನೇತೃತ್ವದಲ್ಲಿ, ಶ್ರೀ ಜಿ.ಎಸ್ ಬಿರಾದರ ಸಿ.ಪಿ.ಐ ಬೀದರ ಗ್ರಾಮೀಣ ವೃತ್ತ ಶ್ರೀ ವಿಶ್ವನಾಥ, ಎ.ಎಸ್.ಐ ಪ್ರಭಾರಿ ಜನವಾಡಾ ಪೊಲೀಸ್ ಠಾಣೆಯ ಶ್ರೀ ವಿಜಯಕುಮಾರ, ಶ್ರೀ ಶಿವಕುಮಾರ, ಶ್ರೀ ಶಾಂತಕುಮಾರ, ಹಾಗೂ ಡಿ.ಎಸ್.ಬಿ ಘಟಕ ಬೀದರ ಅಧಿಕಾರಿ, ಸಿಬ್ಬಂದಿರವರೊಂದಿಗೆ ಶ್ರೀ ಶ್ರೀನಿವಾಸ್. ಆಹಾರ
ನಿರೀಕ್ಷಕರು, ತಹಶೀಲ್ ಕಛೇರಿ ಬೀದರ ರವರ ಸಮಕ್ಷಮ ದಾಳಿ ಮಾಡಿ 23 ತುಂಬಿದ ಗೃಹ ಬಳಕೆ/ವಾಣಿಜ್ಯ ಗ್ಯಾಸ್ ಸಿಲೆಂಡರ ಮತ್ತು 82 ಖಾಲಿ ಸಿಲೆಂಡರ್ ಗಳು, ಎರಡೂ ಗ್ಯಾಸ್ ಸಿಲೆಂಡರ ಸಾಗಿಸಲು ಬಳಸಿದ ವಾಹನಗಳು ಹೀಗೆ ಒಟ್ಟು 18,55,255=00 ರೂಪಾಯಿ ಮೌಲ್ಯದ ಗ್ಯಾಸ್ ಸಿಲೆಂಡರ್ ಮತ್ತು ಎರಡೂ ವಾಹನ ಜಪ್ತಿ ಮಾಡಿಕೊಂಡು ಆರೋಪಿತರ ವಿರುದ್ದ ಕಾನೂನು ರಿತ್ಯ ಕ್ರಮ ಕೈಗೊಳ್ಳಲಾಗಿದೆ. ಗ್ಯಾಸ ಸಿಲಿಂಡರ್ ಗಳನ್ನು ಅಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿರುವವರ ಮೇಲೆ ದಾಳಿ ಮಾಡಿ 18 ಲಕ್ಷಕ್ಕೂ ಅಧಿಕ ಮೌಲ್ಯದ ಗ್ಯಾಸ್ ಸಿಲೆಂಡರ, ವಾಹನಗಳನ್ನು ವಶ ಪಡಿಸಿಕೊಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ. ಬೀದರ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ, ಪತ್ತೆ ಕಾರ್ಯ ಜಿಲ್ಲೆಯ ಪೊಲೀಸರ ಕಾರ್ಯಾಚರಣೆಯು ಸದಾ ಮುಂದುವರೆಯುತ್ತದೆ... ಪ್ರದೀಪ್ ಗುಂಟಿ, ಐ.ಪಿ.ಎಸ್.,
ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ, ಬೀದರ
- Babu Babuಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ😤on 20 March
- ಹೈದರಾಬಾದ್‌ನ ಹೋಟೆಲ್ ಒಂದರಲ್ಲಿ ಆಹಾರಕ್ಕಾಗಿ ಬಂದ ಭಿಕ್ಷುಕನ ಮೇಲೆ ಸಿಬ್ಬಂದಿ ಬಿಸಿನೀರು ಸುರಿದಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ವಿಡಿಯೋ ಮಾಡಿ ಬಹಿರಂಗಪಡಿಸಿದ ಬಳಿಕ ಅದು ವೈರಲ್ ಆಗಿದೆ. ಗ್ರಾಹಕರಿಗೆ ತೊಂದರೆ ಉಂಟುಮಾಡುತ್ತಿದ್ದಾನೆ ಎಂಬ ಕಾರಣ ಹೇಳಿ ಸಿಬ್ಬಂದಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದು, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. 1
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- KOLAR KI.AWAAZ KOUSAR NEWS1
- Post by Venu Gopal2
- ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ1