ಕೊಳ್ಳೇಗಾಲ = ಇತಿಹಾಸ ಪ್ರಸಿದ್ದ ಚಿಕ್ಕಲ್ಲೂರು ಘನನೀಲಿ ಸಿದ್ದಪ್ಪಾಜಿ ಧರ್ಮಪರಂಪರೆಯ 5 ದಿನಗಳು ಸಂಪ್ರದಾಯದಂತೆ ಬೊಪ್ಪೇಗೌಡ ನಪುರ ಮಠದ ಅಧ್ಯಕ್ಷ ಜ್ಞಾನಾನಂದಚನ್ನ ರಾಜೇ ಅರಸ್ ರವರು ಪೂಜೆ ಕೆಂಕೈರ್ಯಗಳನ್ನು ನಡೆಸಿ ಕೊನೆ ದಿನ ಮುತ್ತುರಾಯನ ಸೇವೆ ಮಾಡುವ ಮೂಲಕ ಬುಧವಾರ ಜಾತ್ರೆಗೆ ತೆರೆ ಎಳೆಯಲಾಯಿತು. ಜನವರಿ 3 ರಂದು ಚಂದ್ರಮಂಡಲದ ಮೂಲಕ ಚಾಲನೆಗೊಂಡ ಸಂಪ್ರದಾಯದಂತೆ 7 ರವರೆಗೂ ಪೂಜಾ ಕೆಂಕೈರ್ಯಗಳನ್ನು ನಡೆಸಿ 5 ದಿನವಾದ ಮುತ್ತುರಾಯನ ಸೇವೆಯ ಮೂಲಕ ಜಾತ್ರೆಗೆ ತೆರೆ ಎಳೆದರು. ತೆಳ್ಳನೂರು ಗ್ರಾಮದ ಮಾಯೇಗೌಡರ ಕುಟುಂಬ ನೇತೃತ್ವದಲ್ಲಿ ಕಳೆದ 10 ವರ್ಷದಿಂದಲೂ ಮುತ್ತುರಾಯನ ಸೇವೆ ಮಾಡುತ್ತಿದ್ದು, ವೆಂಕಟೇಗೌಡ, ಸಾಗರ್, ವೆಂಕಟರಾಜೇಗೌಡ, ಮಹೇಶ್ (ಮಾಯಗೌಡ), ಕೆಂಚೇಗೌಡ, ಮುತ್ತುರಾಜು, ಮಹೇಶ್, ಶ್ರೀನಿವಾಸ್, ಮಹದೇವಸ್ವಾಮಿ, ಗೋವಿಂದ ಇವರು ಮುತ್ತುರಾಯನ ಸೇವೆಯನ್ನು ದೇವಸ್ಥಾನದ ಮುಂಭಾಗ ಕರಿಯಣ್ಣ, ಕೆಂಚಣ್ಣ ಮೂರ್ತಿಗಳನ್ನು ದೇವಸ್ಥಾನದ ಸುತ್ತಲು ತಮಟೆಯೊಂದಿಗೆ ಮೆರವಣಿಗೆ ಮಾಡಿ ದೇವಸ್ಥಾನದ ಮುಂಭಾಗ ದಲ್ಲಿ ಭೇಟೆ ಮಣೆ ಹಾಕಿ(ರಂಗ) ಬೊಪ್ಪೇಗೌಡನಪುರ ಮಠದ ಜ್ಞಾನನಂದ ಚನ್ನರಾಜೇ ಆರಸ್ ವಿಶೇಷ ಪೂಜೆ ಸಲ್ಲಿಸಿ ಮೂರ್ತಿ ಗಳನ್ನು ಧೀಕ್ಷೆ ಪಡೆದ ದಾಸರುಗಳು ದೇವಸ್ಥಾನದ ಒಳಗಡೆ ತೆಗೆದು ಕೊಂಡು ಹೋಗಿ ಗರ್ಭಗುಡಿಯಲ್ಲಿ ಸಿದ್ದಪಾಜಿಯ ಪರಂಪರಯಂತೆ ಪೂಜೆ ಸಲ್ಲಿಸಿದರು. ಪ್ರತಿವರ್ಷವು ತೆಳ್ಳನೂರು ಮಾಯೇಗೌಡರವರ ಕುಟುಂಬವು ಈ ಧಾರ್ಮಿಕ ಕಾರ್ಯವನ್ನು ನಡೆಸಿಕೊಂಡು ಬರುತ್ತಿರುವುದು ಪ್ರತೀತಿಯಾಗಿದೆ. ಕೊನೆ ದಿನವಾದ ಮುತ್ತುರಾಯನ ಸೇವೆ ದಿನ ಸುತ್ತಮುತ್ತಲಿನ ಗ್ರಾಮಗಳಿಂದ ಜನರು ಆಗಮಿಸಿ ಘನ ನೀಲಿ ಸಿದ್ದಪ್ಪಾಜಿ ಅವರಿಗೆ ಪೂಜೆ ಸಲ್ಲಿಸಿ ತಮ್ಮ ಹರಕೆ ಕಾಣಿಕೆಗಳನ್ನು ಸಲ್ಲಿಸುವ ಮೂಲಕ ಸಂಜೆ ನಡೆಯುವ ಮುತ್ತುರಾಯನ ಸೇವೆ ಪೂಜೆಯಲ್ಲಿ ಪಾಲ್ಗೊಳ್ಳಗೊಂಡು ಜಾತ್ರೆಯಲ್ಲಿ ಭಾಗವಹಿಸುತ್ತಾರೆ...

- *ಭಾರತ ನಲ್ಲಿ ವೈರಲ್*1
- ಶ್ರೀನಿವಾಸಪುರ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವಹಿವಾಟು ವಿರೋಧಿಸಿ ಸುದ್ದಿ ಗೋಷ್ಠಿ1
- ಪೋಷಕರು ತಮ್ಮ ಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಸಾವಿರಾರು ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಹೇಳಿದರು. ಪಟ್ಟಣದ ಹೊರವಲಯದ ಶನಿವಾರ ಏರ್ಪಡಿಸಿದ್ದ ಕಾರಕೂರು ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲಾ ವಾರ್ಷಿಕೋತ್ಸವ ಹಾಗೂ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾರು ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಉನ್ನತ ಶಿಕ್ಷಣ ಪಡೆಯುತ್ತಾರೋ ಅವರಿಗೆ ಉತ್ತಮ ಭವಿಷ್ಯವಿದೆ. ಶಿಕ್ಷಣ ಸಂಸ್ಥೆ ನಿರ್ವಹಣೆ ಕಠಿಣವಾಗಿರುವ ಸಂದರ್ಭದಲ್ಲಿ ಉತ್ತಮ ಶಿಕ್ಷಕರ ತಂಡದೊಂದಿಗೆ ಸಂಸ್ಕಾರಯುತ ಮೌಲ್ಯದೊಂದಿಗೆ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಮಕ್ಕಳು ತಮ್ಮ ಜೀವನದ ಭವಿಷ್ಯತ್ ನಲ್ಲಿ ಯಾವು ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೋ, ಏನನ್ನು ಮಾಡಲು ಇಷ್ಟಪಡುತ್ತಾರೋ ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಪೋಷಕರಿಗೆ ತಮ್ಮ ಮಕ್ಕಳು ಒಬ್ಬ ಒಳ್ಳೆಯ ಡಾಕ್ಟರ್ ಆಗಬೇಕು, ಇಂಜನಿಯರ್ ಆಗಬೇಕು, ವಿಜ್ಞಾನಿ ಆಗಬೇಕು, ಅನ್ನುವ ಆಸೆ ಇರುತ್ತದೆ ಆದರೆ ಮಕ್ಕಳೇ ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಬೇಕು ಎಂದು ಹೇಳಿದರು.3
- ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ. ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..1
- "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದ ತಮಿಲ್ ಸೇಲ್ವ್ ಎಂಬ ರೈತನ ಜಮೀನಿಗೆ ಕಾಡಾನೆ ಲಗ್ಗೆ ಇಟ್ಟು ಬೆಳ್ಳುಳ್ಳಿ ಫಸಲನ್ನು ನಾಶ ಪಡಿಸಿದೆ. ಕಾಡಾನೆಗಳು ಜಮೀನಿಗೆ ಲಗ್ಗೆ ಇಟ್ಟ ಪರಿಣಾನ ಬೆಳ್ಳುಳ್ಳಿ ಹಾನಿ ಮಾಡಿರುವ ಜೊತೆಗೆ, ಕೃಷಿ ಪರಿಕರಗಳಿಗೂ ಹಾನಿ ಉಂಟಾಗಿದೆ. ಈ ಕುರಿತು ರೈತ ತಮಿಲ್ ಸೇಲ್ವ್ ಮಾತನಾಡಿ, ಈ ವರ್ಷ ನಾನು ವಿಶೇಷ ಭರವಸೆಯಿಂದ ಬೆಳ್ಳುಳ್ಳಿ ಬೆಳೆದಿದ್ದೆ. ಆದರೆ ಕಾಡಾನೆಗಳು ನನ್ನ ಜಮೀನಿಗೆ ಬಂದು ಫಸಲನ್ನು ಸಂಪೂರ್ಣವಾಗಿ ತುಳಿದು ಹಾಳು ಮಾಡಿದ್ದು, ನನಗೆ ತುಂಬಾ ಆರ್ಥಿಕ ನಷ್ಟ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಳಲನ್ನು ತೋಡಿಕೊಂಡರು ಈ ಭಾಗದ ರೈತರು ಮಾತನಾಡಿ ಇತ್ತಿಚ್ಚಿಗೆ ನಮ್ಮ ಬಾಗದಲ್ಲಿ ಕಾಡನೆಗಳ ಉಪಟಳ ಹೆಚ್ಚಾಗಿ ತಮ್ಮ ಫಸಲಿಗೆ ಸುರಕ್ಷತೆ ಇಲ್ಲದಂತಾಗಿದೆ ಆದ್ದರಿಂದ ಅರಣ್ಯ ಇಲಾಖೆಯು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.1
- *ಭಾರತ ನಲ್ಲಿ ವೈರಲ್*1
- 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...1