logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ ಜಿಲ್ಲೆ ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ ದ್ಯಾಮಣ್ಣವರ, ನಿರಾಮಯ ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.

59 min ago
user_ಸುನೀಲ್ ಲ್ ಬೆಟಗೇರಿ
ಸುನೀಲ್ ಲ್ ಬೆಟಗೇರಿ
Spa ಹಾವೇರಿ, ಹಾವೇರಿ, ಕರ್ನಾಟಕ•
59 min ago

ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ ಜಿಲ್ಲೆ ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ ದ್ಯಾಮಣ್ಣವರ, ನಿರಾಮಯ ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.

More news from ಕರ್ನಾಟಕ and nearby areas
  • ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ ಜಿಲ್ಲೆ ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ ದ್ಯಾಮಣ್ಣವರ, ನಿರಾಮಯ ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.
    1
    ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ  ಜಿಲ್ಲೆ 

ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು 

ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ  ದ್ಯಾಮಣ್ಣವರ, ನಿರಾಮಯ  ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ  ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    59 min ago
  • "ಬೆಂಗಳೂರಲ್ಲಿ ಮಾಲ್, ಪಾರ್ಕ್ ಬಿಟ್ರೆ ಕುಟುಂಬಗಳಿಗೆ ಬೇರೆ ಏನಿದೆ ಸೆಲೆಬ್ರೇಟ್ ಮಾಡೋಕೆ? ಸಚಿವ ಕೃಷ್ಣ ಬೈರೇಗೌಡ" ಬೆಂಗಳೂರಲ್ಲಿ ಮಾಲ್, ಪಾರ್ಕ್ ಬಿಟ್ರೆ ಕುಟುಂಬಗಳಿಗೆ ಬೇರೆ ಏನಿದೆ ಸೆಲೆಬ್ರೇಟ್ ಮಾಡೋಕೆ? ಮಾಲ್ ನಲ್ಲಿ ಬಡ ಮಧ್ಯಮ ವರ್ಗದ ಜನ ಏನಾದ್ರೂ ಖರೀದಿ ಮಾಡೋಕಾಗುತ್ತಾ? ಜನಸಾಮಾನ್ಯರು ತಮ್ಮ ಮಕ್ಕಳು ಕುಟುಂಬದ ಜೊತೆ ಬಂದು ಸೆಲೆಬ್ರೇಟ್ ಮಾಡೋಕೆ ನಾವೂ ಅವಕಾಶ ಮಾಡಿಕೊಡಬೇಕಲ್ವೇ? ಜೀವನವನ್ನ ಎಲ್ಲರೂ ಕುಟುಂಬದ ಜೊತೆ ಸೆಲೆಬ್ರೇಟ್ ಮಾಡಬೇಕಲ್ವೇ? ಆ ಕಾರಣಕ್ಕಾಗಿಯೇ ಈ ಸ್ವಾತಂತ್ರ್ಯ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಕೋರುತ್ತೇನೆ.
    1
    "ಬೆಂಗಳೂರಲ್ಲಿ ಮಾಲ್, ಪಾರ್ಕ್ ಬಿಟ್ರೆ ಕುಟುಂಬಗಳಿಗೆ ಬೇರೆ ಏನಿದೆ ಸೆಲೆಬ್ರೇಟ್ ಮಾಡೋಕೆ? ಸಚಿವ ಕೃಷ್ಣ ಬೈರೇಗೌಡ"
ಬೆಂಗಳೂರಲ್ಲಿ ಮಾಲ್, ಪಾರ್ಕ್ ಬಿಟ್ರೆ ಕುಟುಂಬಗಳಿಗೆ ಬೇರೆ ಏನಿದೆ ಸೆಲೆಬ್ರೇಟ್ ಮಾಡೋಕೆ? ಮಾಲ್ ನಲ್ಲಿ ಬಡ ಮಧ್ಯಮ ವರ್ಗದ ಜನ ಏನಾದ್ರೂ ಖರೀದಿ ಮಾಡೋಕಾಗುತ್ತಾ?
ಜನಸಾಮಾನ್ಯರು ತಮ್ಮ ಮಕ್ಕಳು ಕುಟುಂಬದ ಜೊತೆ ಬಂದು ಸೆಲೆಬ್ರೇಟ್ ಮಾಡೋಕೆ ನಾವೂ ಅವಕಾಶ ಮಾಡಿಕೊಡಬೇಕಲ್ವೇ? ಜೀವನವನ್ನ ಎಲ್ಲರೂ ಕುಟುಂಬದ ಜೊತೆ ಸೆಲೆಬ್ರೇಟ್ ಮಾಡಬೇಕಲ್ವೇ?
ಆ ಕಾರಣಕ್ಕಾಗಿಯೇ ಈ ಸ್ವಾತಂತ್ರ್ಯ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಕೋರುತ್ತೇನೆ.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    1 hr ago
  • ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    1
    ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    5 hrs ago
  • ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು
    1
    ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    23 hrs ago
  • ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    1
    ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    1 day ago
  • ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಳುಕು 05.08.2026
    1
    ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ.

ದಿನಾಂಕ... 10.08.2026
ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ.

ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ.
ದಿನಾಂಕ... 10.08.2026
ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ.
ಚಿತ್ರದುರ್ಗ ಜಿಲ್ಲೆ 
ಚಳ್ಳಕೆರೆ 
ತಳುಕು 
05.08.2026
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    3 hrs ago
  • ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು. POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. ಈ‌ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು.‌ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.
    1
    ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ  ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . 
ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು.        
POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. 
ಈ‌ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು.‌ ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    1 hr ago
  • ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ
    1
    ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಚಿಲುಗೋಡು ಗ್ರಾಮದಲ್ಲಿ ಕಲ್ಲೇಶ್ವರ ದೇವಸ್ಥಾನ ದಲ್ಲಿ ನಿಧಿ ಕಳ್ಳತನ ಆಗಿದೆ ದಿನಾಂಕ 4.8.2026 ರಂದು ರಾತ್ರಿ ಈ ಘಟನೆ ನಡೆದಿದೆ ಈ ಕೂಡಲೇ ತಂಬ್ರಳ್ಳಿಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಿಳಿಸಿದ್ದೇವೆ ಪೊಲೀಸ್ ಅವರು ತನಿಖೆ ನಡೆಸುತ್ತಾ ಇದ್ದಾರೆ
    user_K Santosha Ks
    K Santosha Ks
    Farmer ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.