logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ, ಮ್ಯಾಂಗೋ ಕಬಾಬ್, ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ ಜೆಪಿ ನಗರದ ದುರ್ಗಾಪರಮೇಶ್ವರಿ ಮೈದಾನದಲ್ಲಿ ಮ್ಯಾಂಗೋ ಮತ್ತು ಹಲಿಸು ಮೇಳ ನಡೆಯಿತು. ರಸಪುರಿ, ಮಲ್ಲಿಕಾ, ಆಪೂಸ್, ಇಶಾಡ್, ಕೇಸರ್, ರತ್ನಗಿರಿ, ನೀಲಂ, ಕಾಲಪಾಡಿ, ರಸಪುರಿ, ಗೋವಾ ಮಣಕುರು, ಬೆನೆಟ್ ಆಪುಸ್, ಪೈರಿ, ಬಿಳಿ ಇಶಾಡ್, ಮುಂಡಪ್ಪ, ಪರ್ನಾಲ್, ಚಾಲ್ತಿ, ತೋತಾಪುರಿ, ಸಿಹಿಗೋಟು ಅಬ್ಬಬ್ಬಾ! ಒಂದಲ್ಲಾ, ಎರಡಲ್ಲ, ಹತ್ತಾರು ಬಗೆಯ ಮಾವಿನ ಹಣ್ಣುಗಳು ಈ ಮೇಳದಲ್ಲಿದ್ದವು. ಮ್ಯಾಂಗೋ ಕಬಾಬ್, ಮ್ಯಾಂಗೋ ಚಿಪ್ಸ್, ಮ್ಯಾಂಗೋ ಐಸ್ ಕ್ರೀಮ್, ಮ್ಯಾಂಗೋ ಪಾನಿಪುರಿ, ಮ್ಯಾಂಗೋ ಚಿಪ್ಸ್, ಮ್ಯಾಂಗೋ ದೋಸೆ ಮತ್ತು ಮ್ಯಾಂಗೋ ಪಡ್ಡು, ಮ್ಯಾಂಗೋ ಜ್ಯೂಸ್ ಮೇಳದಲ್ಲಿ ವಿಶೇಷವಾಗಿ ಕಂಡು ಬಂತು

3 hrs ago
user_Vinod
Vinod
ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
3 hrs ago

ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ, ಮ್ಯಾಂಗೋ ಕಬಾಬ್, ಮಾವು ಪ್ರಿಯರಿಗೆ ಕೈಬೀಸಿ ಕರೆದ ಮ್ಯಾಂಗೋ ಮೇಳ ಜೆಪಿ ನಗರದ ದುರ್ಗಾಪರಮೇಶ್ವರಿ ಮೈದಾನದಲ್ಲಿ ಮ್ಯಾಂಗೋ ಮತ್ತು ಹಲಿಸು ಮೇಳ ನಡೆಯಿತು. ರಸಪುರಿ, ಮಲ್ಲಿಕಾ, ಆಪೂಸ್, ಇಶಾಡ್, ಕೇಸರ್, ರತ್ನಗಿರಿ, ನೀಲಂ, ಕಾಲಪಾಡಿ, ರಸಪುರಿ, ಗೋವಾ ಮಣಕುರು, ಬೆನೆಟ್ ಆಪುಸ್, ಪೈರಿ, ಬಿಳಿ ಇಶಾಡ್, ಮುಂಡಪ್ಪ, ಪರ್ನಾಲ್, ಚಾಲ್ತಿ, ತೋತಾಪುರಿ, ಸಿಹಿಗೋಟು ಅಬ್ಬಬ್ಬಾ! ಒಂದಲ್ಲಾ, ಎರಡಲ್ಲ, ಹತ್ತಾರು ಬಗೆಯ ಮಾವಿನ ಹಣ್ಣುಗಳು ಈ ಮೇಳದಲ್ಲಿದ್ದವು. ಮ್ಯಾಂಗೋ ಕಬಾಬ್, ಮ್ಯಾಂಗೋ ಚಿಪ್ಸ್, ಮ್ಯಾಂಗೋ ಐಸ್ ಕ್ರೀಮ್, ಮ್ಯಾಂಗೋ ಪಾನಿಪುರಿ, ಮ್ಯಾಂಗೋ ಚಿಪ್ಸ್, ಮ್ಯಾಂಗೋ ದೋಸೆ ಮತ್ತು ಮ್ಯಾಂಗೋ ಪಡ್ಡು, ಮ್ಯಾಂಗೋ ಜ್ಯೂಸ್ ಮೇಳದಲ್ಲಿ ವಿಶೇಷವಾಗಿ ಕಂಡು ಬಂತು

More news from ಕರ್ನಾಟಕ and nearby areas
  • ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್. ಆನೇಕಲ್‌ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್.
ಆನೇಕಲ್‌ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.
    1
    ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.
    user_Idrees baig
    Idrees baig
    Video Creator ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ." "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ."
    1
    "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ;
 ಗಮನ ಸೆಳೆದ ಕಲಾತ್ಮಕ ಟ್ಯಾಟೂ."
"ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ;
ಗಮನ ಸೆಳೆದ ಕಲಾತ್ಮಕ ಟ್ಯಾಟೂ."
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯಿಂದ ಊಟ, ನಿದ್ದೆಯಿಲ್ಲದೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿಗಳ ಗೈರುಹಾಜರಿ, ಕಳಪೆ ಗುಣಮಟ್ಟದ ಆಹಾರ ಮತ್ತು ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕೂಡಲೇ ಜವಾಬ್ದಾರಿಯುತ ವಾರ್ಡನ್ ನೇಮಕ ಹಾಗೂ ಉತ್ತಮ ವಿದ್ಯಾಭ್ಯಾಸದ ವಾತಾವರಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
    1
    ಹಾಸ್ಟೆಲ್‌ನಲ್ಲಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿ
ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಸ್ನಾತಕೋತ್ತರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಸಂಜೆಯಿಂದ ಊಟ, ನಿದ್ದೆಯಿಲ್ಲದೆ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ವಾರ್ಡನ್ ಹಾಗೂ ಸಿಬ್ಬಂದಿಗಳ ಗೈರುಹಾಜರಿ, ಕಳಪೆ ಗುಣಮಟ್ಟದ ಆಹಾರ ಮತ್ತು ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಹಲವಾರು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು, ಕೂಡಲೇ ಜವಾಬ್ದಾರಿಯುತ ವಾರ್ಡನ್ ನೇಮಕ ಹಾಗೂ ಉತ್ತಮ ವಿದ್ಯಾಭ್ಯಾಸದ ವಾತಾವರಣ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ರಾಜ್ಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಕೊಲೆ ಆರೋಪಿಗಳಾದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.
    2
    ರಾಜ್ಯದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಸಾಕ್ಷ್ಯಗಳನ್ನು ನಾಶಪಡಿಸಿದ್ದರೂ, ಕೊಲೆ ಆರೋಪಿಗಳಾದ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದ ಹಲವು ರಹಸ್ಯಗಳು ಬಯಲಾಗುವ ಸಾಧ್ಯತೆ ಇದೆ.
    user_Chintu
    Chintu
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವನ್ನಪ್ಪಿರುವ ಶಂಕೆ ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ ನೆಲಮಂಗಲ ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವು ಶಂಕೆ ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ ಶೆಟ್ಟಿಹಳ್ಳಿ ಗ್ರಾಮದ ಚಿಕ್ಕಣ್ಣ(70) ಸಾವು ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಘಟನೆ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಣ್ಣ ಬೆಳಗ್ಗೆ ಅಂಗಡಿಗೆ ಹೋದಾಗ ನಡೆದಿರುವ ಘಟನೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    2
    ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವನ್ನಪ್ಪಿರುವ ಶಂಕೆ
ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ
ನೆಲಮಂಗಲ
ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವು ಶಂಕೆ
ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ
ಶೆಟ್ಟಿಹಳ್ಳಿ ಗ್ರಾಮದ ಚಿಕ್ಕಣ್ಣ(70) ಸಾವು
ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಘಟನೆ
ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಣ್ಣ
ಬೆಳಗ್ಗೆ ಅಂಗಡಿಗೆ ಹೋದಾಗ ನಡೆದಿರುವ ಘಟನೆ
ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    25 min ago
  • ಮಳವಳ್ಳಿ ಪಟ್ಟಣದ ಅನಂತರಾಮ್ ವೃತ್ತದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ಸಿಗ್ನಲ್ ಕಂಬ ಮತ್ತು ಪಾದಚಾರಿ ಅಂಗಡಿಗಳಿಗೆ ನುಗ್ಗಿದೆ. ಈ ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಮತ್ತು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅಂಗಡಿಗಳಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
    1
    ಮಳವಳ್ಳಿ ಪಟ್ಟಣದ ಅನಂತರಾಮ್ ವೃತ್ತದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದು, ನಂತರ ಸಿಗ್ನಲ್ ಕಂಬ ಮತ್ತು ಪಾದಚಾರಿ ಅಂಗಡಿಗಳಿಗೆ ನುಗ್ಗಿದೆ. ಈ ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಮತ್ತು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಅಂಗಡಿಗಳಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    23 hrs ago
  • *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.* *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*
    1
    *ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*
*ಹೆಬ್ಬಾಳ ಕೆರೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಕೃಷ್ಣ ಬೈರೇಗೌಡರು.*
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.