logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಿದರು. ದಿನಾಂಕ 15-09-2026 ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಿದರು ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದರು ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

1 day ago
user_ಎಚ್ಚರಿಕೆ ನ್ಯೂಸ್  24×7
ಎಚ್ಚರಿಕೆ ನ್ಯೂಸ್ 24×7
Raybag, Belagavi•
1 day ago
7da0ad14-7e42-4e58-8580-1733bbbdcf7a

ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಿದರು. ದಿನಾಂಕ 15-09-2026 ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು.

aea6827c-079a-44b5-b0e5-1c935990ec21

ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಿದರು ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದರು ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್‌ಡಬ್ಲ್ಯುಕೆಆರ್‌ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

More news from Karnataka and nearby areas
  • ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ! ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು. ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು. ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು. ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು. ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    1
    ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹಕ್ಕೆ ಸಿದ್ಧತೆ!
ಬರಪೀಡಿತ ಪ್ರದೇಶ ಘೋಷಣೆಗೆ ಸೆಪ್ಟೆಂಬರ್ 17ರಿಂದ ಹೋರಾಟ… ಸೆಪ್ಟೆಂಬರ್ 21ರಂದು ತಾಳಿಕೋಟಿ ಬಂದ್‌ಗೆ ಕರೆ!
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಆಗ್ರಹಿಸಿ ತೀವ್ರ ಹೋರಾಟ ನಡೆಸಲು ತಾಳಿಕೋಟಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ತಾಳಿಕೋಟಿ ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಮುಖಂಡರ ಸಭೆ ನಡೆಯಿತು.
ಸಭೆಯಲ್ಲಿ ದೇವರಹಿಪ್ಪಗಿ ಶಾಸಕ ರಾಜುಗೌಡ ಪಾಟೀಲ ಹಾಗೂ ಮಾಜಿ ಶಾಸಕ ಸೋಮನಗೌಡ ಪಾಟೀಲ ಮಾತನಾಡಿ, ರೈತರ ಸಮಸ್ಯೆಗಳ ಕುರಿತು ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿದರು.
ಸೆಪ್ಟೆಂಬರ್ 17ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಎಪಿಎಂಸಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು.
ಅಲ್ಲದೆ, ಸೆಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ತಿಳಿಸಿದರು.
ಈ ಹೋರಾಟಕ್ಕೆ ತಾಲೂಕಿನ ಪ್ರತಿಯೊಂದು ಗ್ರಾಮದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಮುಖಂಡರು ಮನವಿ ಮಾಡಿದರು.
ಪೂರ್ವಭಾವಿ ಸಭೆಯಲ್ಲಿ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ ಹಾಗೂ ಬಸನಗೌಡ ವಣಿಕ್ಯಾಳ ಸೇರಿದಂತೆ ಹಲವು ಮುಖಂಡರು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ವಿವಿಧ ಗ್ರಾಮಗಳ ರೈತ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ವರ್ತಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ಧರಣಿ ಸತ್ಯಾಗ್ರಹ ಮತ್ತು ಬಂದ್ ಯಶಸ್ವಿಗೊಳಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬರ ಘೋಷಣೆಗೆ ಆಗ್ರಹಿಸಿ ತಾಳಿಕೋಟಿಯಲ್ಲಿ ಹೋರಾಟದ ಕಾವು ಮತ್ತಷ್ಟು ಹೆಚ್ಚಾಗಿದೆ.
    user_ಸಂಗನಗೌಡ
    ಸಂಗನಗೌಡ
    Engineer Vijayapura, Karnataka•
    5 hrs ago
  • Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? Basanagouda Patil Yatnal Bold Statement ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    1
    Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
ಸಚಿವ ಎಂ ಬಿ ಪಾಟೀಲ, ವಿಜಯೇಂದ್ರ, ಯಡಿಯೂರಪ್ಪ ಹಾಗೂ ವಿಜುಗೌಡ ಕುರಿತಾಗಿ ಶಾಸಕ ಯತ್ನಾಳ ಹೇಳಿದ್ದೇನು...? 
Basanagouda Patil Yatnal Bold Statement
ಮುಖ್ಯಮಂತ್ರಿ ಕುರ್ಚಿಯಲ್ಲಿ ನಾನಿರ್ತೀನಿ ಯತ್ನಾಳ್‌ ಸಿಎಂ ಆಗೋದು ಖಚಿತ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು. ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ ಭೀಮಾಶಂಕರ್ ತೆಗ್ಗಿ
    4
    ಭಜನಾ ಗಾಯನದಿಂದ ಉತ್ತಮ ಚಿಂತನೆಗಳ ಬೆಳವಣಿಗೆ: ಎಸ್.ಕೆ. ಬೆಳ್ಳುಬ್ಬಿ
ಕೊಲ್ಹಾರ: ಆಧುನಿಕ ವೈಜ್ಞಾನಿಕ ಯುಗದಲ್ಲಿಯೂ ತಲೆತಲಾಂತರಗಳಿಂದ ರೂಢಿಸಿಕೊಂಡು ಬಂದಿರುವ ಭಜನಾ ಗೀತೆಗಳ ಹಾಡುಗಾರಿಕೆ ತನ್ನ ಮಹತ್ವವನ್ನು ಉಳಿಸಿಕೊಂಡಿದೆ. ಮನುಷ್ಯನ ಆರೋಗ್ಯಕ್ಕೆ ಉಪಯುಕ್ತವಾಗಿರುವ ಹಾಗೂ ಗುಣಾತ್ಮಕ ಚಿಂತನೆಗಳನ್ನು ಬೆಳೆಸುವ ಶ್ರೇಷ್ಠ ಸಾಧನವೇ ಭಜನೆಯ ಮೂಲತತ್ವವಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಪಟ್ಟಣದ ದ್ಯಾಮವ್ವದೇವಿ ದೇವಸ್ಥಾನ ಸಮಿತಿ ಹಾಗೂ ಸಮಸ್ತ ಕಲಾವಿದರ ಬಳಗದ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ಯಂತ ನಡೆದ 54ನೇ ವರ್ಷದ ಹರಿಭಜನೆ ಮುಕ್ತಾಯ ಸಮಾರಂಭ ಹಾಗೂ 19ನೇ ವರ್ಷದ ರಾಜ್ಯಮಟ್ಟದ ಭಜನಾ ತಂಡಗಳ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಜನೆಯ ಮೂಲಕ ಮನಸ್ಸಿಗೆ ನೆಮ್ಮದಿ ದೊರೆಯುವುದರ ಜತೆಗೆ ಉತ್ತಮ ಚಿಂತನೆ, ಭಕ್ತಿ ಮತ್ತು ಸಂಸ್ಕಾರ ಬೆಳೆಸಿಕೊಳ್ಳಲು ಸಾಧ್ಯ. ಇಂತಹ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಮಾತನಾಡಿ, ಭಜನಾ ಗಾಯನ ಒಂದು ಗಾಂಧರ್ವ ವಿದ್ಯೆಯಾಗಿದೆ. ಭಜನೆಯು ಆಧ್ಯಾತ್ಮಿಕ ಚಿಂತನೆ ಹಾಗೂ ಸಂಗೀತ ಪರಂಪರೆಯನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೈಲಾಸನಾಥ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ಕೆ. ಬೆಳ್ಳುಬ್ಬಿ ಅಧ್ಯಕ್ಷತೆ ವಹಿಸಿದ್ದರು. ಶಂಕ್ರೆಪ್ಪ ದೇಸಾಯಿ ಉದ್ಘಾಟಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ಸದಸ್ಯರಾದ ಬಾಬು ಭಜಂತ್ರಿ, ಅಪ್ಪಸಿ ಮಟ್ಯಾಳ, ಶ್ರೀಶೈಲ ಅಥಣಿ, ಶಶಿಧರ ದೇಸಾಯಿ, ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷ ಕಲ್ಲಪ್ಪ ಸಿ. ಸೊನ್ನದ, ಪುಂಡಲೀಕ ಕಂಬಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ ಭೀಮಾಶಂಕರ್ ತೆಗ್ಗಿ
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    11 hrs ago
  • ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    1
    ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    22 hrs ago
  • "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....
    1
    "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
"ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    12 hrs ago
  • ಲಕ್ಷ್ಮಣ್ ಬಡಕಪ್ಪ ಪುಕಾಟೆ ಕುಟುಂಬ ದಿಂದ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ: ಜೀವ ಭಯದಲ್ಲಿ ಬದುಕುತ್ತಿರುವ ಜಾಗನೂರ ಗ್ರಾಮದ ಲಕ್ಷ್ಮಣ ಬಡಕಪ್ಪ ಪುಕಾಟೆ ಕುಟುಂಬ..!
    1
    ಲಕ್ಷ್ಮಣ್ ಬಡಕಪ್ಪ ಪುಕಾಟೆ ಕುಟುಂಬ ದಿಂದ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ 
ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ:  ಜೀವ ಭಯದಲ್ಲಿ ಬದುಕುತ್ತಿರುವ ಜಾಗನೂರ ಗ್ರಾಮದ  ಲಕ್ಷ್ಮಣ ಬಡಕಪ್ಪ ಪುಕಾಟೆ ಕುಟುಂಬ..!
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    9 hrs ago
  • ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।। ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
    1
    ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।।

ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, 
ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿಯಿಂದ ಎಂಪಿಬಿ ವಿರುದ್ಧ ವಾಗ್ದಾಳಿ....।।।
ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ರಾಜ್ಯದ ಬೃಹತ್ ಉದ್ಯಮ ಖಾತೆಯ ಸಚಿವರಾದ ಎಂಬಿ.ಪಾಟೀಲರ ಬಗ್ಗೆ ಕೆ ಆರ್ ಎಸ್ ಪಕ್ಷದ ನಾಯಕ ರವಿಕೃಷ್ಣಾ ರೆಡ್ಡಿ ವಾಗ್ದಾಳಿಯ ಮೂಲಕ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ತಪ್ಪಿಸುವ ಸಂಚು ನಡೆಸಿದ ಆರೋಪ ಮಾಡಿದ್ದಾರೆ, 
ನಗರದ ಅಂಬೇಡಕರ ವೃತ್ತದಲ್ಲಿ ಸತತ ಹನ್ನೆರಡು ದಿನಗಳಿಂದ ಸರ್ಕಾರಿ ಮೆಡಿಕಲ್ ಕಾಲೇಜಿನ ಬೇಡಿಕೆ ಮಾಡುತ್ತ ಆಹೋರಾತ್ರಿ ಧರಣಿ ಕೆ ಆರ್ ಎಸ್ ಕಾರ್ಯಕರ್ತರಿಂದ ನಡೆದಿರುವದಕ್ಕೆ ರವಿಕೃಷ್ಣಾ ರೆಡ್ಡಿ ಬೆಂಬಲ ನೀಡುವ ಮೂಲಕ ಎಂಬಿಪಿ ಯವರ ಜಾತಕ ಜಾಲಾಡಿದ ಪ್ರಸಂಗ ಕಂಡು ಬಂದಿದೆ, ಜಿಲ್ಲೆಯ ಜನತೆಗೆ ಮೋಸ ಮಾಡುವ ಹುನ್ನಾರ ನಡೆಸಿರುವ ಎಂಬಿಪಿ ಸ್ವ ಹಿತಾಸಕ್ತಿಯ ರಾಜಕೀಯ ಮಾಡುವ ಆರೋಪ ಮಾಡುತ್ತ ಛೀಮಾರಿ ಹಾಕಿರುವ ದೃಶ್ಯ ಕಂಡು ಬಂದಿದೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    9 hrs ago
  • ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    1
    ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ
ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ
ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    22 hrs ago
  • ಕಿತ್ತೂರಿನ ಅವರಾಧಿ ಗ್ರಾಮದಲ್ಲಿ double murder, ತಂದೆ ಮಗಳ ಹತ್ಯೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಆಸ್ತಿ ವಿವಾದ ತಂದೆ ಮಗಳನ್ನು ಹಾಡು ಹಗಲೇ ಬೀಕರ್ ಹತ್ಯೆ ಮಾಡಿದ ದುರ್ಘಟನೆ ಸಂಭವಿಸಿದೆ ಸ್ಥಳಕ್ಕೆ sp ಕೆ ರಾಮರಾಜನ ಬೇಟಿ ನೀಡಿದ್ದಾರೆ
    1
    ಕಿತ್ತೂರಿನ ಅವರಾಧಿ ಗ್ರಾಮದಲ್ಲಿ double murder, ತಂದೆ ಮಗಳ ಹತ್ಯೆ 
ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಆಸ್ತಿ ವಿವಾದ ತಂದೆ ಮಗಳನ್ನು ಹಾಡು ಹಗಲೇ ಬೀಕರ್ ಹತ್ಯೆ ಮಾಡಿದ ದುರ್ಘಟನೆ ಸಂಭವಿಸಿದೆ ಸ್ಥಳಕ್ಕೆ sp ಕೆ ರಾಮರಾಜನ ಬೇಟಿ ನೀಡಿದ್ದಾರೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.