logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಡೆಕೋಳ ಮಠದ ಬಳಿ ಲಾರಿ ಪಲ್ಟಿ; ಹೆದ್ದಾರಿ ಸಂಚಾರ ಅಸ್ತವ್ಯಸ್ತ. ಕೆಲ ಗಂಟೆಗಳ ಕಾಲ ಕಿಲೋ ಮೀಟರ್ ಟ್ರಾಫಿಕ್ ಜಾಮ್ ವಾಹನ ಸವಾರರು ಪರದಾಟ. ​ಬೆಳಗಾವಿ: ತಾಲೂಕಿನ ಬಡೆಕೋಳ ಮಠದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ​ನಿರಂತರ ಮಳೆಯಿಂದಾಗಿ ರಸ್ತೆ ತೀವ್ರ ಜಾರುವಂತಾಗಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ವಾಹನಗಳ ಸಾಲು ನಿರ್ಮಾಣವಾಗಿ, ಪ್ರಯಾಣಿಕರು ಗಂಟೆಗಟ್ಟಲೆ ಪರದಾಡುವಂತಾಯಿತು. ​ವಿಷಯ ತಿಳಿಯುತ್ತಿದ್ದಂತೆಯೇ ಹಿರೇಬಾಗೇವಾಡಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ರೇನ್ ನೆರವಿನಿಂದ ಅಪಘಾತಕ್ಕೀಡಾದ ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ ಬಳಿಕ ಹೆದ್ದಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. *​ವಾರದಲ್ಲಿ ೬ನೇ ಅಪಘಾತ:* ಸಾರ್ವಜನಿಕರ ಆಕ್ರೋಶ ಬಡೆಕೋಳ ಮಠದ ಸಮೀಪದ ಈ ನಿರ್ದಿಷ್ಟ ಭಾಗವು ಇದೀಗ ಅಪಾಯಕಾರಿ ಕಂಟಕವಾಗಿ ಪರಿಣಮಿಸಿದೆ. ಕಳೆದ ಒಂದೇ ವಾರದ ಅವಧಿಯಲ್ಲಿ ಈ ಭಾಗದಲ್ಲಿ ಈಗಾಗಲೇ ಆರು ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ. ​ಹೆದ್ದಾರಿ ಪ್ರಾಧಿಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಈ ಭಾಗದಲ್ಲಿ ಸುರಕ್ಷತಾ ಕ್ರಮಗಳನ್ನು ಬಲಪಡಿಸಬೇಕು. ಸೂಕ್ತ ಎಚ್ಚರಿಕೆ ಫಲಕಗಳು (Signboards) ಹಾಗೂ ವೇಗ ನಿಯಂತ್ರಕಗಳನ್ನು ತಕ್ಷಣವೇ ಅಳವಡಿಸಬೇಕೆಂದು ಸಾರ್ವಜನಿಕರು ಮತ್ತು ಚಾಲಕರು ತೀವ್ರವಾಗಿ ಆಗ್ರಹಿಸಿದ್ದಾರೆ.

16 hrs ago
user_Balu patil
Balu patil
ಬೆಳಗಾವಿ, ಬೆಳಗಾವಿ, ಕರ್ನಾಟಕ•
16 hrs ago
758c2feb-61e7-4c5d-90ca-021031b064d8

More news from ಕರ್ನಾಟಕ and nearby areas
  • ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    1
    ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ.
ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    8 hrs ago
  • "ನಾನು ವಿರೋಧ ಪಕ್ಷದಲ್ಲಿದ್ದಾಗ, ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು. ಈಗ, ನಾನು ಆಡಳಿತ ಪಕ್ಷದಲ್ಲಿದ್ದೇನೆ. ಈಗ ನನ್ನ ಜವಾಬ್ದಾರಿ ಪ್ರಶ್ನೆಗಳನ್ನು ಕೇಳುವುದಲ್ಲ, ಪರಿಹಾರಗಳನ್ನು ಒದಗಿಸುವುದು." -ರಾಘವ್‌ ಚಡ್ಡಾ
    1
    "ನಾನು ವಿರೋಧ ಪಕ್ಷದಲ್ಲಿದ್ದಾಗ, ಪ್ರಶ್ನೆಗಳನ್ನು ಎತ್ತುವುದು ನನ್ನ ಕೆಲಸವಾಗಿತ್ತು. ಈಗ, ನಾನು ಆಡಳಿತ ಪಕ್ಷದಲ್ಲಿದ್ದೇನೆ. ಈಗ ನನ್ನ ಜವಾಬ್ದಾರಿ ಪ್ರಶ್ನೆಗಳನ್ನು ಕೇಳುವುದಲ್ಲ, ಪರಿಹಾರಗಳನ್ನು ಒದಗಿಸುವುದು."
-ರಾಘವ್‌ ಚಡ್ಡಾ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    1
    ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    6 hrs ago
  • We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 581110
    1
    We are authorised distributor for Karnataka for Yodha agricultural equipments 
ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ
ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ
ಸಂಪರ್ಕಿಸಿ: 7483066169
ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110
Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow
We are authorised distributor for karnataka
Shri shivabasava agro care Haveri
Contact us: 7483066169
Location: Industrial area, near, TMAE college, Hubli road, Haveri 581110
    user_Karthik Didagur
    Karthik Didagur
    Agricultural Product Wholesaler ಹಾವೇರಿ, ಹಾವೇರಿ, ಕರ್ನಾಟಕ•
    7 hrs ago
  • . ನಮ್ಮಲ್ಲಿ‌ ಹದ್ದುಗಳು, ಗೂಬೆಗಳಂತ ಕೆಲವು‌ ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು‌ ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ  #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants"          ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ.  #GoogleMaps #Riya #ಚೇತನಾ #mcom #chetan #cmkarnataka  #chethana_muniswamygowda   #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka                 ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು  ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ.          ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು‌ ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು.        ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು  #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ‌ ಹದ್ದುಗಳು, ಗೂಬೆಗಳಂತ ಕೆಲವು‌ ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು‌ ಹಾಗೂ ಕೀಟಗಳು.          ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ.                 ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ.          ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು‌ ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು.        ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ  . ನಮ್ಮಲ್ಲಿ‌ ಹದ್ದುಗಳು, ಗೂಬೆಗಳಂತ ಕೆಲವು‌ ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು‌ ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ.  #GoogleMaps #Riya #ಚೇತನಾ #mcom #chetan #cmkarnataka  #chethana_muniswamygowda  #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka  ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು  ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು‌ ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು  #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ‌ ಹದ್ದುಗಳು, ಗೂಬೆಗಳಂತ ಕೆಲವು‌ ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು‌ ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ.  ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು‌ ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul) ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ. ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ. ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು. ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ ಬೇರು ಭೂಮಿ
    4
    . ನಮ್ಮಲ್ಲಿ‌ ಹದ್ದುಗಳು, ಗೂಬೆಗಳಂತ ಕೆಲವು‌ ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು.

#SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು‌ ಹಾಗೂ ಕೀಟಗಳು.

ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ

 #naturephotography #naturelovers #earthfocus #mothernature

Lush greenery," "indoor plant care," "botanical garden near me," "low-light indoor plants"

         ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. 

#GoogleMaps #Riya #ಚೇತನಾ #mcom #chetan #cmkarnataka 

#chethana_muniswamygowda 

 #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka 

               ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು  ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ.

         ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು‌ ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು.

       ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು.

#ಪಕ್ಷಿಗಳು #ಹಣ್ಣುಗಳು #ಕೀಟಗಳು 

#ಪರಿಸರಸಮತೋಲನ #ಜೀವವೈವಿಧ್ಯ

ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ‌ ಹದ್ದುಗಳು, ಗೂಬೆಗಳಂತ ಕೆಲವು‌ ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು‌ ಹಾಗೂ ಕೀಟಗಳು.

ಚಿತ್ರ : ಕರಿಬೇವಿನ ಹಣ್ಣನ್ನು ತಿನ್ನುತ್ತಿರುವ ಕೆಮ್ಮೀಸೆ ಪೀಕರಾಳ (Red whiskered bulbul)

ಎರಡು ಚಿರತೆ ಮರಿಗಳ ಅಸ್ವಾಭಾವಿಕ ಸಾವು: ಕೀಟನಾಶಕ ಮಿಶ್ರಿತ ನೀರಿನ ಶಂಕೆ

ಚಿತ್ರದುರ್ಗ ತಾಲೂಕಿನ ದೊಡ್ಡಿಗಾನಾಳ್ ಗ್ರಾಮದಲ್ಲಿ ಎರಡು ಚಿರತೆ ಮರಿಗಳು ಅಸ್ವಾಭಾವಿಕವಾಗಿ ಸಾವನ್ನಪ್ಪಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಒಂದು ಮರಿ ಕೃಷಿ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಮರದ ಕವಲುಗಳ ನಡುವೆ ಸಿಲುಕಿಕೊಂಡಿರುವುದು ಕಂಡುಬಂದಿದೆ.

ಸಮೀಪದ ಜೋಳದ ಹೊಲಗಳಿಗೆ ಸಿಂಪಡಿಸಲಾದ ಕೀಟನಾಶಕ ಮಿಶ್ರಿತ ನೀರು ಈ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ, ಸಾವಿನ ನಿಖರ ಕಾರಣವು ಅರಣ್ಯ ಇಲಾಖೆಯ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ದೃಢಪಡಬೇಕಾಗಿದೆ.

ವನ್ಯಜೀವಿಗಳ ಅಸ್ವಾಭಾವಿಕ ಸಾವು ಅತ್ಯಂತ ಗಂಭೀರ ವಿಷಯ. ಸಂಬಂಧಿಸಿದ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಕೃಷಿಯಲ್ಲಿ ಕೀಟನಾಶಕಗಳ ಬಳಕೆಯಿಂದ ವನ್ಯಜೀವಿಗಳಿಗೆ ಆಗುವ ಅಪಾಯವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಬೇಕು.

ವನ್ಯಜೀವಿಗಳನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ

ಬೇರು ಭೂಮಿ 

    user_Chethana Muniswamygowda
    Chethana Muniswamygowda
    Press advisory Nidagundi, Vijayapura•
    4 hrs ago
  • ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ್ ಗಣಿಹಾರ ತಿಳಿಸಿದರು. ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.
    1
    ವಿಜಯಪುರ ವಿಮಾನ ನಿಲ್ದಾಣ : ಮೂರು ತಿಂಗಳಲ್ಲಿ ವಿಮಾನ ಹಾರಾಟದ ನಿರೀಕ್ಷೆ
ವಿಜಯಪುರ : ಅರ್ಧಕ್ಕೆ ನಿಲ್ಲುವ ಭೀತಿಯಲ್ಲಿದ್ದ ವಿಜಯಪುರ ವಿಮಾನ ನಿಲ್ದಾಣ ಯೋಜನೆಗೆ ಮರುಜೀವ ನೀಡಿ, ಶೀಘ್ರವೇ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ.
ಎಂ.ಬಿ.ಪಾಟೀಲ್‌ರಿಗೆ ಸಲ್ಲುತ್ತದೆ ಎಂದು ಕೆಪಿಸಿಸಿ ವಕ್ತಾರ ಎಸ್‌.ಎಂ.ಪಾಟೀಲ್ ಗಣಿಹಾರ ತಿಳಿಸಿದರು.
ಶುಕ್ರವಾರ ನಗರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ತಾಂತ್ರಿಕ ಹಾಗೂ ಕಾನೂನು ಸಂಕಷ್ಟಕ್ಕೆ ಸಿಲುಕಿ ನೆನೆಗುದಿಗೆ ಬಿದ್ದಿದ್ದ ವಿಮಾನ ನಿಲ್ದಾಣ ಯೋಜನೆಗೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದೆ. ಮುಂದಿನ ಮೂರೇ ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುವ ಆಶಾವಾದ ಮೂಡಿದೆ ಎಂದು ಗಣಿಹಾರ ಹೇಳಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • Hon’ble PM Shri Narendra Modi ji reiterates the Government's unwavering resolve to eliminate paper leaks Hon’ble PM Shri Narendra Modi ji reiterates the Government's unwavering resolve to eliminate paper leaks, strengthen examination transparency and zero tolerance for paper leaks to protect every deserving student's hard work and build a stronger #ViksitBharat.
    1
    Hon’ble PM Shri Narendra Modi ji reiterates the Government's unwavering resolve to eliminate paper leaks
Hon’ble PM Shri Narendra Modi ji reiterates the Government's unwavering resolve to eliminate paper leaks, strengthen examination transparency and zero tolerance for paper leaks to protect every deserving student's hard work and build a stronger #ViksitBharat.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    15 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    14 hrs ago
  • ಬೃಹತ್ ಅಲೆಗಳನ್ನೇ ಎದುರಿಸಿ 10 ವರ್ಷದ ಬಾಲಕನ ಪ್ರಾಣ ರಕ್ಷಿಸಿದ 16 ವರ್ಷದ ಯುವಕ ಕ್ಯಾಲಿಫೋರ್ನಿಯಾದ ಸೀಬೈಟ್ ಕಡಲತೀರದಲ್ಲಿ 16 ವರ್ಷದ ಜೀವರಕ್ಷಕ, ಬೃಹತ್ ಅಲೆಗಳನ್ನೇ ಎದುರಿಸಿ 10 ವರ್ಷದ ಬಾಲಕನ ಪ್ರಾಣ ಉಳಿಸಿದ್ದಾನೆ. ಒಂದೊಂದು ಅಲೆಯೂ ಉಸಿರು ನಿಲ್ಲಿಸುವಷ್ಟು ಅಪಾಯಕಾರಿ. ಆದ್ರೂ ಧೈರ್ಯ ಬಿಡದೇ ಒಂದು ಜೀವ ಉಳಿಸಿದ ಆ ಬಾಲಕನಿಗೆ ಒಂದು ಸಲಾಂ.
    1
    ಬೃಹತ್ ಅಲೆಗಳನ್ನೇ ಎದುರಿಸಿ 10 ವರ್ಷದ ಬಾಲಕನ ಪ್ರಾಣ ರಕ್ಷಿಸಿದ 16 ವರ್ಷದ ಯುವಕ

ಕ್ಯಾಲಿಫೋರ್ನಿಯಾದ ಸೀಬೈಟ್ ಕಡಲತೀರದಲ್ಲಿ 16 ವರ್ಷದ ಜೀವರಕ್ಷಕ, ಬೃಹತ್ ಅಲೆಗಳನ್ನೇ ಎದುರಿಸಿ 
10 ವರ್ಷದ ಬಾಲಕನ ಪ್ರಾಣ ಉಳಿಸಿದ್ದಾನೆ.
ಒಂದೊಂದು ಅಲೆಯೂ ಉಸಿರು ನಿಲ್ಲಿಸುವಷ್ಟು ಅಪಾಯಕಾರಿ. 
ಆದ್ರೂ ಧೈರ್ಯ ಬಿಡದೇ ಒಂದು ಜೀವ ಉಳಿಸಿದ ಆ ಬಾಲಕನಿಗೆ ಒಂದು ಸಲಾಂ.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.