Shuru
Apke Nagar Ki App…
ಒಂಟಿ ವೃದ್ಧ ಮಹಿಳೆಯ ಬರ್ಬರ ಹತ್ಯೆ ಚಿನ್ನಾಭರಣ ದೋಚಿ ಪರಾರಿ ನೆಲಮಂಗಲ: ವೃದ್ಧೆಯ ಬರ್ಬರ ಕೊಲೆ ತಲೆಗೆ ಹೊಡೆದು ವೃದ್ಧ ಮಹಿಳೆಯ ಕೊಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ಘಟನೆ ಶೋಭಾ 69 ವರ್ಷದ ವೃದ್ಧ ಮಹಿಳೆಯ ಕೊಲೆ ವೃದ್ಧ ಪತಿ ಪತ್ನಿ ಇಬ್ಬರು ಮನೆಯಲ್ಲಿ ಇರುವಾಗ ಘಟನೆ ಪತಿ ರಂಗನಾಥ್ ವೀಲ್ ಚೇರ್ ವಯೋಸಹಜ ಸ್ಥಿತಿ ಈ ಹಿನ್ನೆಲೆಯಲ್ಲಿ ಪತ್ನಿ ಶೋಭಾಗೆ ಹೊಡೆದು ಚಿನ್ನಾಭರಣ ದೋಚಿರುವ ಶಂಕೆಲ ಮೇಲ್ ನೋಟಕ್ಕೆ ಮನೆಗೆ ನುಗ್ಗಿ ಚಿನ್ನಾಭರಣ ದೋಚಿರುವ ಶಂಕೆ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ಪರಿಶೀಲನೆ ಸ್ಥಳಕ್ಕೆ ಶ್ವಾನದಳ ಭೇಟಿ ಪರಿಶೀಲನೆ ನೆಲಮಂಗಲ ಪೊಲೀಸರಿಂದ ಅಕ್ಕಪಕ್ಕದ ಮನೆಯ ಬಳಿ ವಿಚಾರಣೆ ವೃದ್ಧೆ ಕೊಲೆ ಹಿನ್ನೆಲೆಯಲ್ಲಿ ಪೊಲೀಸರ ತೀವ್ರ ಶೋಧ
Bengaluru Rural News
ಒಂಟಿ ವೃದ್ಧ ಮಹಿಳೆಯ ಬರ್ಬರ ಹತ್ಯೆ ಚಿನ್ನಾಭರಣ ದೋಚಿ ಪರಾರಿ ನೆಲಮಂಗಲ: ವೃದ್ಧೆಯ ಬರ್ಬರ ಕೊಲೆ ತಲೆಗೆ ಹೊಡೆದು ವೃದ್ಧ ಮಹಿಳೆಯ ಕೊಲೆ ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ ಘಟನೆ ಶೋಭಾ 69 ವರ್ಷದ ವೃದ್ಧ ಮಹಿಳೆಯ ಕೊಲೆ ವೃದ್ಧ ಪತಿ ಪತ್ನಿ ಇಬ್ಬರು ಮನೆಯಲ್ಲಿ ಇರುವಾಗ ಘಟನೆ ಪತಿ ರಂಗನಾಥ್ ವೀಲ್ ಚೇರ್ ವಯೋಸಹಜ ಸ್ಥಿತಿ ಈ ಹಿನ್ನೆಲೆಯಲ್ಲಿ ಪತ್ನಿ ಶೋಭಾಗೆ ಹೊಡೆದು ಚಿನ್ನಾಭರಣ ದೋಚಿರುವ ಶಂಕೆಲ ಮೇಲ್ ನೋಟಕ್ಕೆ ಮನೆಗೆ ನುಗ್ಗಿ ಚಿನ್ನಾಭರಣ ದೋಚಿರುವ ಶಂಕೆ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ಪರಿಶೀಲನೆ ಸ್ಥಳಕ್ಕೆ ಶ್ವಾನದಳ ಭೇಟಿ ಪರಿಶೀಲನೆ ನೆಲಮಂಗಲ ಪೊಲೀಸರಿಂದ ಅಕ್ಕಪಕ್ಕದ ಮನೆಯ ಬಳಿ ವಿಚಾರಣೆ ವೃದ್ಧೆ ಕೊಲೆ ಹಿನ್ನೆಲೆಯಲ್ಲಿ ಪೊಲೀಸರ ತೀವ್ರ ಶೋಧ
More news from ಕರ್ನಾಟಕ and nearby areas
- ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಹಾರಥೋತ್ಸವದೊಂದಿಗೆ ಭಕ್ತರು ಹಾಗೂ ಸರ್ಕಾರ, ಜಿಲ್ಲಾಡಳಿತದ ಸಹಕಾರದೊಂದಿಗೆ ಅದ್ದೂರಿಯಾಗಿ ಯಶಸ್ವಿಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ ಯಶಸ್ವಿಯಾಗಿ ಮುಗಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ ಮಹೋತ್ಸವದಲ್ಲಿ ಸುಮಾರು 8 ರಿಂದ 9 ಲಕ್ಷಕ್ಕೆ ಭಕ್ತಾದಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡು ಪ್ರಸಾದ ಸ್ವೀಕರಿಸಿದ್ದಾರೆ. ಎಂದರು1
- *ಭಾರತ ನಲ್ಲಿ ವೈರಲ್*1
- ಐತಿಹಾಸಿಕ ತಲಕಾಡು ಪಟ್ಟಣದಲ್ಲಿ ನಡೆದ ಗ್ರಾಮ ದೇವತೆ ಬಂಡರಸಮ್ಮನ ಹಬ್ಬದ ಬಂಡಿ ಉತ್ಸವದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.ತಲಕಾಡು ನಿವಾಸಿ ಪ್ರವೀಣ್ (22) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ದುರ್ದೈವಿ.ನೆನ್ನೆ ನಡೆದ ಬಂಡಿ ಉತ್ಸವದ ಸಂದರ್ಭದಲ್ಲಿ ಪ್ರವೀಣ್ ಅವರು ಬಂಡಿಯನ್ನು ಓಡಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಬಂಡಿಯ ನಿಯಂತ್ರಣ ತಪ್ಪಿ ಅವರು ಕೆಳಕ್ಕೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ತಲಕಾಡು ಪಟ್ಟಣದಲ್ಲಿ ಯುವಕನ ಸಾವಿನ ಸುದ್ದಿ ಕೇಳಿ ವಿಷಾದ ವ್ಯಕ್ತವಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.1
- ಅಸ್ಸಾಂಗೆ ತೆರಳುವ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ನೀಡಿದ ಪ್ರತಿಕ್ರಿಯೆ..1
- ಹನೂರು: ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನ ಕೊಂಡೋತ್ಸವ ನಂತರ ಜಾತ್ರೆಗೆ ತೆರೆ ಬಿದ್ದಿತ್ತು. ಕೊಂಡೋತ್ಸವವು ಮಹಾಶಿವರಾತ್ರಿಯ ಪವಿತ್ರ ರಾತ್ರಿ, ಬೇಡಗಂಪಣ ಸಮುದಾಯದ ಪಾರಂಪರಿಕ ವೈಭವವು ಮತ್ತೆ ಒಂದು ಬಾರಿ ಜೀವಂತವಾಗಿ ಮೂಡಿಬಂತು. ರಾತ್ರಿ 8:30ಕ್ಕೆ ಸರದಿ ಅರ್ಚಕರು ಭಕ್ತಿಪೂರ್ಣ ಮನೋಭಾವದಿಂದ ವಿಶೇಷ ಪೂಜೆಯನ್ನು ನೆರವೇರಿಸಿದ ಕ್ಷಣದಿಂದಲೇ ದೇವಸ್ಥಾನದ ವಾತಾವರಣ ದಿವ್ಯ ಭಾವದಿಂದ ತುಂಬಿತು. ಪೂಜೆ ಬಳಿಕ ಮುದ್ದು ಮಾದಪ್ಪನ ಕೊಂಡೋತ್ಸವ ಪ್ರಾರಂಭವಾಗುತ್ತಿದ್ದಂತೆ ಭಕ್ತರ ಹೃದಯಗಳಲ್ಲಿ ಭಕ್ತಿ ಮತ್ತು ಆನಂದದ ಹೊಳೆ ಹರಿದಿತು. ಜಯಘೋಷಗಳು, ದೀಪಾಲಂಕಾರದ ಕಂಗೊಳ್ ಮತ್ತು ಭಕ್ತರ ಉತ್ಸಾಹದ ನಡುವೆ ಕೊಂಡೋತ್ಸವವು ಅದ್ದೂರಿಯಾಗಿ ನಡೆಯಿತು. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು ಅವರು ಹಾಗೂ ಸಾವಿರಾರು ಭಕ್ತರು ಈ ಪುಣ್ಯ ಕ್ಷಣಗಳಿಗೆ ಸಾಕ್ಷಿಯಾಗಿ, ಮುದ್ದು ಮಾದಪ್ಪನ ದರ್ಶನದಿಂದ ಕೃಪೆಗೆ ಪಾತ್ರರಾದರು. ಈ ಕೊಂಡೋತ್ಸವವು ಕೇವಲ ಸಂಪ್ರದಾಯದ ಆಚರಣೆ ಮಾತ್ರವಲ್ಲ; ಅದು ಭಕ್ತಿ, ಸಂಸ್ಕೃತಿ ಮತ್ತು ಸಮುದಾಯದ ಐಕ್ಯತೆಯ ಜೀವಂತ ಸಂಕೇತವಾಗಿದೆ.4
- ಚಿತ್ರದುರ್ಗ : ದಾವಣಗೆರೆ ಜಿಲ್ಲೆಯ ರಜಾನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ (Valmiki Peeth) ಪ್ರಸನ್ನಾನಂದಪುರಿ ಸ್ವಾಮೀಜಿ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ..ಮಾಹಿತಿಯ ಪ್ರಕಾರ, ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರು ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅಗತ್ಯ ಪರೀಕ್ಷೆಗಳನ್ನು ನಡೆಸಿ, ತೀವ್ರ ನಿಗಾದಲ್ಲಿ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಾಲ್ಮೀಕಿ ಗುರುಪೀಠದ ಮೂಲಗಳ ಪ್ರಕಾರ, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಮುಂದುವರಿದಿದೆ. ಸ್ವಾಮೀಜಿಗಳ ಆರೋಗ್ಯ ವಿಚಾರ ತಿಳಿಯುತ್ತಿದ್ದಂತೆಯೇ ಭಕ್ತರು ಮತ್ತು ಅಭಿಮಾನಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆಸ್ಪತ್ರೆ ಆವರಣದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.1
- ಬೆಂಗಳೂರು ಗ್ರಾಮಾಂತರ.ಏಕಾಏಕಿ ಮನೆಗೆ ನುಗ್ಗಿದ ಅನಾಮಿಕ ವ್ಯಕ್ತಿ. ಮನೆಗೆ ನುಗ್ಗುತ್ತಿದ್ದಂತೆ ಬಾಗಿಲು ಹಾಕಿ ಕೂಡಿ ಹಾಕಿದ ಮನೆ ಮಾಲೀಕರು. ದೇವನಹಳ್ಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಘಟನೆ. ನವೀನ್ (30) ಮನೆಗೆ ನುಗ್ಗಿರುವ ವ್ಯಕ್ತಿ. ಯಲಹಂಕ ಮೂಲದ ವ್ಯಕ್ತಿ. ಕಳ್ಳತನ ಮಾಡಲು ಬಂದಿದ್ದಾನೆ ಎಂದು ಮನೆಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು ಪೋಲೀಸರನ್ನು ಕರೆಸಿ ವಶಕ್ಕೆ ನೀಡಿದ ಗ್ರಾಮಸ್ಥರು. ಕುಡಿದು ಬಂದಿದ್ದಾನಾ ಅಥವಾ ಕಳ್ಳತನಕ್ಕೆ ಬಂದಿದ್ದನಾ ಎಂದು ತನಿಖೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಚಿಕ್ಕನಹಳ್ಳಿಯ ಬೈರೇಗೌಡ ಎಂಬುವವರ ಮನೆ. ಮನೆಯವರು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಬೀಗ ಹೊಡೆದು ಮನೆಗೆ ನುಗ್ಗಿರುವ ಕಳ್ಳ ಒಳಗೆ ಹೋಗುವುದನ್ನ ಗಮನಿಸಿದ ಪಕ್ಕದ ಮನೆಯವರು ನಂತರ ಮನೆ ಮಾಲೀಕರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ ಕೂಡಲೇ ಮನೆಯ ಹತ್ತಿರ ಬಂದು ಬಾಗಿಲು ಹಾಕಿ ಕೂಡಿ ಹಾಕಿದ್ದಾರೆ. ನಂತರ ಪೋಲೀಸರಿಗೆ ಮಾಹಿತಿ ನೀಡಿ ಕಳ್ಳನನ್ನ ಹಿಡಿದು ಕೊಟ್ಟಿದ್ದಾರೆ.1
- *ಭಾರತ ನಲ್ಲಿ ವೈರಲ್*1
- ಚಿತ್ರದುರ್ಗ ಕಾತ್ರಾಳ್ ಕೆರೆ ಬಳಿ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ.. ಚಿತ್ರದುರ್ಗ ತಾಲೂಕಿನ ಕಾತ್ರಾಳ್ ಕೆರೆ ಬಳಿ ಘಟನೆ ನೀರು ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಟ್ಯಾಂಕರ್ ಲಾರಿಯ ಚಕ್ರಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ಮಿ ಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ . ಅದೃಷ್ಟವಶಾತ್ ಟ್ಯಾಂಕರ್ ನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..1