logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನಕ ಗುರುಪೀಠದ ಶ್ರೀಗಳು ಅಗಲಿದ್ದಾರೆ, ಇದು ಆಕಸ್ಮಿಕ ಸಾವು : ಮುರುಗಾ ಶ್ರೀ ಕನಕ ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮಿ ಅಂತಿಮ ದರ್ಶನ ಪಡೆದಿ ಮಾತನಾಡಿದ ಮುರುಗಾ ಶ್ರೀಗಳು, ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮಿ ನಮ್ಮನ್ನ ಬಿಟ್ಟು ಅಗಲಿದ್ದಾರೆ, ಇದು ಆಕಸ್ಮಿಕ ಸಾವು. ಬಹಳ ವರ್ಷ ಅನಾರೋಗ್ಯದಿಂದ ಇದ್ದರು, ಹೃದಯ ಸ್ಥಂಬನದಿಂದ ಮೃತರಾಗಿದ್ದು ಕೇಳಿ ವೇದನೆಯಾಯ್ತು. ಅವರ ಹುಟ್ಟಿದ ಊರಿನಿಂದ ಚಿತ್ರದುರ್ಗ ಮೂಲಕ ಪಾದಯಾತ್ರೆ ಹೋಗುತ್ತಿದ್ದರು. ಮುರುಗಾ ಮಠದ ಮೂಲಕ ಹೋಗುವಾಗ ಮಠದಲ್ಲಿ ಉಳಿದುಕೊಳ್ಳುವಂತೆ ಕೇಳಿದೆ. ಆಧ್ಯಾತ್ಮದ ಜಿಜ್ಞಾಸೆ ಬಗ್ಗೆ ಮಾತನಾಡಿದರು, ಇಲ್ಲೆ ಇರುವಂತೆ ಮನವೊಲಿಸಿದೆವು, ಸ್ವಾಮಿಜಿ ನಮ್ಮ ಶಿಷ್ಯರು ನಾವು ದೀಕ್ಷೆ ಕೊಟ್ಟಿರುವವರು, ಬಾರದು ಬಪ್ಪದು ಬಪ್ಪದು ತಪ್ಪದು, ಸಮಾಜ ಸೇವೆ ಪ್ರಾಮಾಣಿಕವಾಗಿ ಮಾಡಿದ್ದಾರೆ. ಸಮಾಜ ಸೇವೆ ಮಾಡುತ್ತ ತಮ್ಮ ಆರೊಗ್ಯದ ಕಾಳಜಿ ಮಾಡಲಿಲ್ಲ. ನಮಗೆಲ್ಲಾ ಅತೀವ ದುಃಖವಾಗುತ್ತಿದೆ ಮಾತು ಬರ್ತಿಲ್ಲಾ

on 16 January
user_K2 kannada News
K2 kannada News
ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
on 16 January

ಕನಕ ಗುರುಪೀಠದ ಶ್ರೀಗಳು ಅಗಲಿದ್ದಾರೆ, ಇದು ಆಕಸ್ಮಿಕ ಸಾವು : ಮುರುಗಾ ಶ್ರೀ ಕನಕ ಪೀಠದ ಶ್ರೀ ಸಿದ್ದರಾಮಾನಂದ ಸ್ವಾಮಿ ಅಂತಿಮ ದರ್ಶನ ಪಡೆದಿ ಮಾತನಾಡಿದ ಮುರುಗಾ ಶ್ರೀಗಳು, ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮಿ ನಮ್ಮನ್ನ ಬಿಟ್ಟು ಅಗಲಿದ್ದಾರೆ, ಇದು ಆಕಸ್ಮಿಕ ಸಾವು. ಬಹಳ ವರ್ಷ ಅನಾರೋಗ್ಯದಿಂದ ಇದ್ದರು, ಹೃದಯ ಸ್ಥಂಬನದಿಂದ ಮೃತರಾಗಿದ್ದು ಕೇಳಿ ವೇದನೆಯಾಯ್ತು. ಅವರ ಹುಟ್ಟಿದ ಊರಿನಿಂದ ಚಿತ್ರದುರ್ಗ ಮೂಲಕ ಪಾದಯಾತ್ರೆ ಹೋಗುತ್ತಿದ್ದರು. ಮುರುಗಾ ಮಠದ ಮೂಲಕ ಹೋಗುವಾಗ ಮಠದಲ್ಲಿ ಉಳಿದುಕೊಳ್ಳುವಂತೆ ಕೇಳಿದೆ. ಆಧ್ಯಾತ್ಮದ ಜಿಜ್ಞಾಸೆ ಬಗ್ಗೆ ಮಾತನಾಡಿದರು, ಇಲ್ಲೆ ಇರುವಂತೆ ಮನವೊಲಿಸಿದೆವು, ಸ್ವಾಮಿಜಿ ನಮ್ಮ ಶಿಷ್ಯರು ನಾವು ದೀಕ್ಷೆ ಕೊಟ್ಟಿರುವವರು, ಬಾರದು ಬಪ್ಪದು ಬಪ್ಪದು ತಪ್ಪದು, ಸಮಾಜ ಸೇವೆ ಪ್ರಾಮಾಣಿಕವಾಗಿ ಮಾಡಿದ್ದಾರೆ. ಸಮಾಜ ಸೇವೆ ಮಾಡುತ್ತ ತಮ್ಮ ಆರೊಗ್ಯದ ಕಾಳಜಿ ಮಾಡಲಿಲ್ಲ. ನಮಗೆಲ್ಲಾ ಅತೀವ ದುಃಖವಾಗುತ್ತಿದೆ ಮಾತು ಬರ್ತಿಲ್ಲಾ

More news from ಕರ್ನಾಟಕ and nearby areas
  • Post by Jakkappa Hadari
    2
    Post by Jakkappa Hadari
    user_Jakkappa Hadari
    Jakkappa Hadari
    ಜೇವರ್ಗಿ, ಕಲಬುರಗಿ, ಕರ್ನಾಟಕ•
    12 hrs ago
  • ಮಾಲೀಕಯ್ಯಾ ಗುತ್ತೇದಾರ ವಿರುದ್ಧ ನಾಟಿಕಾರ್ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ, 2028 ಕ್ಕೆ ಮಾಲೀಕಯ್ಯಾ ಶಾಸಕರಾಗೋದು ನಿಶ್ಚಿತ :ಬಸವರಾಜ ಜಮಾದಾರ. ಅಫಜಲಪೂರ : ತಾಲೂಕಿನಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ಸೇರಿಕೊಂಡು ಅನೇಕರ ಮನೆಗಳನ್ನು ಒಡೆದಿದ್ದಾರೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಹಾಗೂ ರಾಜಕೀಯ ದಿವಾಳಿತನದ ಪ್ರತಿಬಿಂಬವಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಜಮಾದಾರ ತೀವ್ರವಾಗಿ ವಾಗ್ದಾಳಿ ನಡೆಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜನರ ಗಮನ ಬೇರೆಡೆಗೆ ತಿರುಗಿಸಲು ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ನಾಟಿಕಾರ ಈ ರೀತಿಯ ಅಸಂಬದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ, ಕೇವಲ ಸುದ್ದಿಯಾಗಲು ನೀಡಿರುವ ಈ ಹೇಳಿಕೆ ರಾಜಕೀಯ ನೈತಿಕತೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದರು. ಮಾಲೀಕಯ್ಯಾ ಗುತ್ತೇದಾರ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಇಂತಹ ಕಳಂಕಾರೋಪಣೆ ಮಾಡುವುದು ದುರದೃಷ್ಟಕರ. ಆರೋಪಗಳಿಗೆ ಸಾಕ್ಷ್ಯವಿದ್ದರೆ ಸಾರ್ವಜನಿಕವಾಗಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.ಆರು ಬಾರಿ ಶಾಸಕರಾಗಿ ಆಯ್ಕೆಯಾದ ಮಾನ್ಯ ಮಾಲೀಕಯ್ಯಾ ಗುತ್ತೇದಾರ ಅವರು 20 ಕ್ಕಿಂತ ಹೆಚ್ಚು ಬ್ರಿಡ್ಜ್ ಕಂ ಬ್ಯಾರೇಜ್ ಕಟ್ಟಿದ್ದಾರೆ, ಸೊನ್ನ ಬ್ಯಾರೇಜ್ ಸೇರಿದಂತೆ ಅನೇಕ ನೀರಾವರಿಗೆ ಕಾರ್ಯಗಳನ್ನು ಮಾಡಿ ಹಸಿರು ಕ್ರಾಂತಿ ಮಾಡಿದ್ದಾರೆ, ನೀರಾವರಿ ಮಾಡಿದ್ದರಿಂದ ಈ ಭಾಗದಲ್ಲಿ ಅತೀ ಹೆಚ್ಚು ಕಬ್ಬು ಬೆಳೆಯಲಾಗುತ್ತಿದೆ,ಅನೇಕ ಸಕ್ಕರೆ ಕಾರ್ಖಾನೆಗಳು ಈ ಭಾಗದಲ್ಲಿ ಆರಂಭವಾಗಿವೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ ಇದನ್ನೂ ಮಾನ್ಯ ನಾಟಿಕಾರ್ ಅವರಿಗೆ ಕಾಣಿಸುವದಿಲ್ಲವೇ ಎಂದು ಪ್ರಶ್ನಿಸಿದರು.ಅಷ್ಟೇ ಅಲ್ಲದೆ ಜನರು ಮತ್ತೊಮ್ಮೆ ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ ಅವರನ್ನು ಶಾಸಕರಾಗಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದರು.ನಂತರ ಮಾತನಾಡಿದ ಜೆಡಿಎಸ್ ಮುಖಂಡ ಜಮೀಲ್ ಗೌಂಡಿ ತಾಲೂಕಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಿಕೊಳ್ಳಲಾಗದೆ ವಿರೋಧ ಪಕ್ಷದವರು ಅಸಹನೆಗೊಂಡು ಈ ರೀತಿಯ ಆರೋಪಗಳಿಗೆ ಇಳಿದಿದ್ದಾರೆ. ವೈಯುಕ್ತಿಕವಾಗಿ ಮಾಲೀಕಯ್ಯಾ ಗುತ್ತೇದಾರ ಅವರ ಕುಟುಂಬದ ಬಗ್ಗೆ ಹಾಗೂ ಅವರ ಬಗ್ಗೆ ಮಾತನಾಡುವದನ್ನು ನಾವು ಬಲವಾಗಿ ಖಂಡಿಸುತ್ತೇವೆ. ತಾಲೂಕಿನ ಜನತೆ ಮುಂದಿನ ದಿನಗಳಲ್ಲಿ ಮಾಲೀಕಯ್ಯಾ ಗುತ್ತೇದಾರ ಅವರ ಅಭಿವೃದ್ಧಿ ಕಾರ್ಯಗಳು ಮೆಚ್ಚಿ ಇನ್ನೊಮ್ಮೆ ತಾಲೂಕಿನಲ್ಲಿ ಅವರನ್ನೇ ಶಾಸಕರಾಗಿ ಕಾಣಲು ಬಯಸುತಿದ್ದಾರೆ ಎಂದರು.ಜನತೆ ಈ ರೀತಿಯ ಸುಳ್ಳು ರಾಜಕೀಯವನ್ನು ತಿರಸ್ಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
    1
    ಮಾಲೀಕಯ್ಯಾ ಗುತ್ತೇದಾರ ವಿರುದ್ಧ ನಾಟಿಕಾರ್ ಹೇಳಿಕೆಯನ್ನು ಕಾಂಗ್ರೆಸ್  ತೀವ್ರವಾಗಿ ಖಂಡಿಸುತ್ತದೆ,
2028 ಕ್ಕೆ ಮಾಲೀಕಯ್ಯಾ ಶಾಸಕರಾಗೋದು ನಿಶ್ಚಿತ 
:ಬಸವರಾಜ ಜಮಾದಾರ.
ಅಫಜಲಪೂರ : ತಾಲೂಕಿನಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ಸೇರಿಕೊಂಡು ಅನೇಕರ ಮನೆಗಳನ್ನು ಒಡೆದಿದ್ದಾರೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಹಾಗೂ ರಾಜಕೀಯ ದಿವಾಳಿತನದ ಪ್ರತಿಬಿಂಬವಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಜಮಾದಾರ ತೀವ್ರವಾಗಿ ವಾಗ್ದಾಳಿ ನಡೆಸಿದರು.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜನರ ಗಮನ ಬೇರೆಡೆಗೆ ತಿರುಗಿಸಲು ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ನಾಟಿಕಾರ ಈ ರೀತಿಯ ಅಸಂಬದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ, ಕೇವಲ ಸುದ್ದಿಯಾಗಲು ನೀಡಿರುವ ಈ ಹೇಳಿಕೆ ರಾಜಕೀಯ ನೈತಿಕತೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದರು.
ಮಾಲೀಕಯ್ಯಾ ಗುತ್ತೇದಾರ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಇಂತಹ ಕಳಂಕಾರೋಪಣೆ ಮಾಡುವುದು ದುರದೃಷ್ಟಕರ. ಆರೋಪಗಳಿಗೆ ಸಾಕ್ಷ್ಯವಿದ್ದರೆ ಸಾರ್ವಜನಿಕವಾಗಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.ಆರು ಬಾರಿ ಶಾಸಕರಾಗಿ ಆಯ್ಕೆಯಾದ ಮಾನ್ಯ ಮಾಲೀಕಯ್ಯಾ ಗುತ್ತೇದಾರ ಅವರು 20 ಕ್ಕಿಂತ ಹೆಚ್ಚು ಬ್ರಿಡ್ಜ್ ಕಂ ಬ್ಯಾರೇಜ್ ಕಟ್ಟಿದ್ದಾರೆ, ಸೊನ್ನ ಬ್ಯಾರೇಜ್ ಸೇರಿದಂತೆ ಅನೇಕ ನೀರಾವರಿಗೆ ಕಾರ್ಯಗಳನ್ನು ಮಾಡಿ ಹಸಿರು ಕ್ರಾಂತಿ ಮಾಡಿದ್ದಾರೆ, ನೀರಾವರಿ ಮಾಡಿದ್ದರಿಂದ ಈ ಭಾಗದಲ್ಲಿ ಅತೀ ಹೆಚ್ಚು ಕಬ್ಬು ಬೆಳೆಯಲಾಗುತ್ತಿದೆ,ಅನೇಕ ಸಕ್ಕರೆ ಕಾರ್ಖಾನೆಗಳು ಈ ಭಾಗದಲ್ಲಿ ಆರಂಭವಾಗಿವೆ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ ಇದನ್ನೂ ಮಾನ್ಯ ನಾಟಿಕಾರ್ ಅವರಿಗೆ ಕಾಣಿಸುವದಿಲ್ಲವೇ ಎಂದು ಪ್ರಶ್ನಿಸಿದರು.ಅಷ್ಟೇ ಅಲ್ಲದೆ ಜನರು ಮತ್ತೊಮ್ಮೆ ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ ಅವರನ್ನು ಶಾಸಕರಾಗಿ ಮಾಡುವಲ್ಲಿ ಯಾವುದೇ ಸಂಶಯವಿಲ್ಲ ಎಂದರು.ನಂತರ ಮಾತನಾಡಿದ ಜೆಡಿಎಸ್ ಮುಖಂಡ ಜಮೀಲ್ ಗೌಂಡಿ 
ತಾಲೂಕಿನಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಿಕೊಳ್ಳಲಾಗದೆ ವಿರೋಧ ಪಕ್ಷದವರು ಅಸಹನೆಗೊಂಡು ಈ ರೀತಿಯ ಆರೋಪಗಳಿಗೆ ಇಳಿದಿದ್ದಾರೆ. ವೈಯುಕ್ತಿಕವಾಗಿ ಮಾಲೀಕಯ್ಯಾ ಗುತ್ತೇದಾರ ಅವರ ಕುಟುಂಬದ ಬಗ್ಗೆ ಹಾಗೂ ಅವರ ಬಗ್ಗೆ ಮಾತನಾಡುವದನ್ನು ನಾವು ಬಲವಾಗಿ ಖಂಡಿಸುತ್ತೇವೆ. ತಾಲೂಕಿನ ಜನತೆ ಮುಂದಿನ ದಿನಗಳಲ್ಲಿ ಮಾಲೀಕಯ್ಯಾ ಗುತ್ತೇದಾರ ಅವರ ಅಭಿವೃದ್ಧಿ ಕಾರ್ಯಗಳು ಮೆಚ್ಚಿ ಇನ್ನೊಮ್ಮೆ ತಾಲೂಕಿನಲ್ಲಿ ಅವರನ್ನೇ ಶಾಸಕರಾಗಿ ಕಾಣಲು ಬಯಸುತಿದ್ದಾರೆ ಎಂದರು.ಜನತೆ ಈ ರೀತಿಯ ಸುಳ್ಳು ರಾಜಕೀಯವನ್ನು ತಿರಸ್ಕರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು  ಹೇಳಿದರು.
    user_TV21NEWS Kannada
    TV21NEWS Kannada
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    42 min ago
  • ಇಳಕಲ್ ತಾಲೂಕಿನ ಚಿಕ್ಕ ಓತಗೇರಿ ಗ್ರಾಮದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ನೂತನ ದೇವಸ್ಥಾನಕ್ಕೆ ನಂದವಾಡಗಿಯ ಡಾ. ಚನ್ನಬಸವ ಶಿವಾಚಾರ್ಯರು ಆಗಮಿಸಿ ಭಕ್ತರಿಗೆ ಆಶೀರ್ವದಿಸಿದರು
    4
    ಇಳಕಲ್ ತಾಲೂಕಿನ   ಚಿಕ್ಕ ಓತಗೇರಿ ಗ್ರಾಮದ  ಶಿವಶರಣೆ ಹೇಮರೆಡ್ಡಿ  ಮಲ್ಲಮ್ಮ ನೂತನ ದೇವಸ್ಥಾನಕ್ಕೆ ನಂದವಾಡಗಿಯ ಡಾ. ಚನ್ನಬಸವ ಶಿವಾಚಾರ್ಯರು
ಆಗಮಿಸಿ ಭಕ್ತರಿಗೆ ಆಶೀರ್ವದಿಸಿದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲದ ಜೋಶಿಗಲ್ಲಿಯನ ಹನುಮಂತ ದೇವಸ್ಥಾನಕ್ಕೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿದರ್ಶನವನ್ನು ಪಡೆದುಕೊಂಡರು. ಶಾಸಕರನ್ನು ದೇವಸ್ಥಾನ ಜಿರ್ಣೋದ್ಧಾರ ಸಮಿತಿ ವತಿಯಿಂದ ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಡಾ.ಸುಶೀಲ ಕಾಖಂಡಕಿ, ನಗರಸಭೆ ಮಾಜಿ ಸದಸ್ಯ ಮೌಲೇಶಬಂಡಿವಡ್ಡರ, ಹಾಗೂ ವಾರ್ಡಿನ ಗುರು ಹಿರಿಯರು ಯುವಕರು ಇದ್ದರು.
    2
    ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲದ ಜೋಶಿಗಲ್ಲಿಯನ ಹನುಮಂತ ದೇವಸ್ಥಾನಕ್ಕೆ  ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿದರ್ಶನವನ್ನು ಪಡೆದುಕೊಂಡರು. 
ಶಾಸಕರನ್ನು ದೇವಸ್ಥಾನ ಜಿರ್ಣೋದ್ಧಾರ ಸಮಿತಿ ವತಿಯಿಂದ ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಡಾ.ಸುಶೀಲ ಕಾಖಂಡಕಿ, ನಗರಸಭೆ ಮಾಜಿ ಸದಸ್ಯ ಮೌಲೇಶಬಂಡಿವಡ್ಡರ, ಹಾಗೂ ವಾರ್ಡಿನ ಗುರು ಹಿರಿಯರು ಯುವಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    15 hrs ago
  • ಬಾಗಲಕೋಟೆ ಜಿಲ್ಲೆಯಲ್ಲಿ ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಅಮೀನಗಡದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಪ್ರಚಾರ ನಡೆಸಿದ ಅವರು, ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ವಿವರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಶಪ್ಪನವರ್, “ರಾಜ್ಯದ ಅಭಿವೃದ್ಧಿಗೆ ಹಾಗೂ ಜನರ ಹಿತಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಮತ ನೀಡಿ ಗೆಲ್ಲಿಸಿ” ಎಂದು ಮನವಿ ಮಾಡಿದರು.
    1
    ಬಾಗಲಕೋಟೆ ಜಿಲ್ಲೆಯಲ್ಲಿ ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಅಮೀನಗಡದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಪ್ರಚಾರ ನಡೆಸಿದ ಅವರು, ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ವಿವರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಶಪ್ಪನವರ್, “ರಾಜ್ಯದ ಅಭಿವೃದ್ಧಿಗೆ ಹಾಗೂ ಜನರ ಹಿತಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಮತ ನೀಡಿ ಗೆಲ್ಲಿಸಿ” ಎಂದು ಮನವಿ ಮಾಡಿದರು.
    user_Siddarth ilkal
    Siddarth ilkal
    Local News Reporter Ilkal, Bagalkote•
    15 hrs ago
  • ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ #davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres #BJP #neravaani news
    1
    ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ 
#davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres
#BJP 
#neravaani news
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    19 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    23 hrs ago
  • ಏಪ್ರಿಲ್ 1ರಿಂದ ರಾಷ್ಟ್ರೀಯ ಜನಗಣತಿ- 2027 ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ 15 ದಿನ ನಾಗರಿಕರಿಗೆ ವೆಬ್ ಪೋರ್ಟಲ್‌ನಲ್ಲಿ 'ಸ್ವಯಂ-ಗಣತಿ'ಗೆ ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ಭರ್ತಿ ಮಾಡಬಹುದು. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ತಾವೆಲ್ಲರೂ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ. - ಡಿ.ಕೆ.ಶಿವಕುಮಾ‌ರ್, ಮಾನ್ಯ ಉಪ ಮುಖ್ಯಮಂತ್ರಿಗಳು
    1
    ಏಪ್ರಿಲ್ 1ರಿಂದ ರಾಷ್ಟ್ರೀಯ ಜನಗಣತಿ- 2027 ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ 15 ದಿನ ನಾಗರಿಕರಿಗೆ ವೆಬ್ ಪೋರ್ಟಲ್‌ನಲ್ಲಿ 'ಸ್ವಯಂ-ಗಣತಿ'ಗೆ ಅವಕಾಶ ಕಲ್ಪಿಸಲಾಗಿದೆ.
ಏಪ್ರಿಲ್ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್  (https://se.census.gov.in) ಭರ್ತಿ ಮಾಡಬಹುದು. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಏಪ್ರಿಲ್ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.
ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ತಾವೆಲ್ಲರೂ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ.
- ಡಿ.ಕೆ.ಶಿವಕುಮಾ‌ರ್, ಮಾನ್ಯ ಉಪ ಮುಖ್ಯಮಂತ್ರಿಗಳು
    user_TV21NEWS Kannada
    TV21NEWS Kannada
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.