logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಂಪುಟ ವಿಸ್ತರಣೆ ಚರ್ಚೆಗೆ ನಾಜಿರ್ ಪ್ರತಿಕ್ರಿಯೆ ದೆಹಲಿಗೆ ಶಾಸಕರ ಭೇಟಿ ತಪ್ಪಲ್ಲ ಎಂದ ಎಂಎಲ್ಸಿ ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

1 day ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
1 day ago

ಸಂಪುಟ ವಿಸ್ತರಣೆ ಚರ್ಚೆಗೆ ನಾಜಿರ್ ಪ್ರತಿಕ್ರಿಯೆ ದೆಹಲಿಗೆ ಶಾಸಕರ ಭೇಟಿ ತಪ್ಪಲ್ಲ ಎಂದ ಎಂಎಲ್ಸಿ ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

More news from ಕರ್ನಾಟಕ and nearby areas
  • ವಾಸ್ತು ನೆಪದಲ್ಲಿ ದೌರ್ಜನ್ಯ ಆರೋಪ, ಪ್ರತಿದೂರು ಗುರುಜಿ ವಿರುದ್ಧ ಪ್ರಕರಣ, ಬೆದರಿಕೆ ಆರೋಪವೂ ಕೇಳಿಬಂದವು
    1
    ವಾಸ್ತು ನೆಪದಲ್ಲಿ ದೌರ್ಜನ್ಯ ಆರೋಪ, ಪ್ರತಿದೂರು
ಗುರುಜಿ ವಿರುದ್ಧ ಪ್ರಕರಣ, ಬೆದರಿಕೆ ಆರೋಪವೂ ಕೇಳಿಬಂದವು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    39 min ago
  • ನೆಲಮಂಗಲ ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ! ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ 38 ವರ್ಷದ ಯಮುನಾ ಕೊಲೆಯಾದ ಮಹಿಳೆ ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.
    3
    ನೆಲಮಂಗಲ
ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ!
ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ
ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ
38 ವರ್ಷದ ಯಮುನಾ ಕೊಲೆಯಾದ ಮಹಿಳೆ
ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ
19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ
ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು
ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ
ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ
ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ
ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ 
ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ
ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    15 hrs ago
  • ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಸಮೀಪ ನಿನ್ನೆ ರಾತ್ರಿ ಕುಡಿತದ ವೇಳೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ ನಡೆದಿದೆ. ತಮಿಳುನಾಡು ಗಡಿಭಾಗದ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಮನೋಜ್ ಮತ್ತು ಅದೇ ಗ್ರಾಮದ ಮೋಹನ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದಕ್ಕೆ ತಿರುಗಿದೆ. ಗಲಾಟೆಯ ಸಂದರ್ಭದಲ್ಲಿ ನಶೆಯಲ್ಲಿದ್ದ ಮನೋಜ್, ಮೋಹನ್ ತಲೆಯ ಮೇಲೆ ಕಲ್ಲು ಹಾಕಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತ ಮೋಹನ್ (25) ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಆತ ತಮಿಳುನಾಡಿನ ಹೊಸೂರು ತಾಲ್ಲೂಕಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.
    1
    ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಮಟ್ಟನಹಳ್ಳಿ ಕೆರೆ ಸಮೀಪ ನಿನ್ನೆ ರಾತ್ರಿ ಕುಡಿತದ ವೇಳೆ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ ನಡೆದಿದೆ. ತಮಿಳುನಾಡು ಗಡಿಭಾಗದ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಮನೋಜ್ ಮತ್ತು ಅದೇ ಗ್ರಾಮದ ಮೋಹನ್ ನಡುವೆ ಮಾತಿಗೆ ಮಾತು ಬೆಳೆದು ತೀವ್ರ ವಾಗ್ವಾದಕ್ಕೆ ತಿರುಗಿದೆ.
ಗಲಾಟೆಯ ಸಂದರ್ಭದಲ್ಲಿ ನಶೆಯಲ್ಲಿದ್ದ ಮನೋಜ್, ಮೋಹನ್ ತಲೆಯ ಮೇಲೆ ಕಲ್ಲು ಹಾಕಿ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಮೋಹನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಮೋಹನ್ (25) ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದನು. ಆತ ತಮಿಳುನಾಡಿನ ಹೊಸೂರು ತಾಲ್ಲೂಕಿನ ಸಿಂಗಸದನಪಳ್ಳಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಂಡಿದ್ದಾರೆ.
    user_Chakravarthy
    Chakravarthy
    Local News Reporter ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    9 min ago
  • बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं। आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है। पुलिस ने आरोपी का कराया मेडिकल परीक्षण अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।
    1
    बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत
बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं।
आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है।
पुलिस ने आरोपी का कराया मेडिकल परीक्षण
अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।
    user_Jishan
    Jishan
    Dodda Ballapur, Bengaluru Rural•
    1 hr ago
  • ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ* *ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ* ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    1
    ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ*
*ಸಿಎಂ ಆಪ್ತರನ್ನೆ ಟಾರ್ಗೆಟ್ ಮಾಡ್ತಿದ್ದಾರ?ಕೆ‌ ಎನ್ ರಾಜಣ್ಣ ಆಯ್ತು ಈಗ ಜಬ್ಬಾರ್,ನಸೀರ್,ಜಮೀರ್ ಮೇಲೂ ಕ್ರಮ ಆಗ್ಬೇಕೆನ್ನುವ ಒತ್ತಾಯವಿರುವ ವಿಚಾರವಾಗಿ ಪ್ರಶ್ನೆ*
ಕಾಂಗ್ರೆಸ್‌ನಿಂದ ಬೇರೆ ಬೇರೆ ಸಮುದಾಯಕ್ಕೆ ಅನ್ಯಾಯ ಆಯ್ತು ಎಂದು ಚರ್ಚೆ ಆಯ್ತು
ಈ ಹಿಂದೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಯ್ತು 
ಈಗ ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೆಂದು ಚರ್ಚೆ ಆಗಿದೆ 
ಈ ರೀತಿಯಾಗಿ ತಪ್ಪು ಸಂದೇಶ ಹೋಗ್ಬಾರ್ದು
ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತಾಡ್ತೇನೆ
ಈ ವಿಚಾರವಾಗಿ ಚರ್ಚೆ ಮಾಡ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ....
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    4 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    15 hrs ago
  • ಜೈಪುರ ದೌರ್ಜನ್ಯ ಆರೋಪಿಗೆ ಸಿನಿಮೀಯ ಶರಣಾಗತಿ ಹಳೆಯ ಕೇಸ್‌ನಲ್ಲಿ ಕೋರ್ಟ್‌ಗೆ ಹಾಜರಾಗಿ ತಪ್ಪಿಸಿಕೊಳ್ಳಲು ಯತ್ನ ರಾಜಸ್ಥಾನದ ಜೈಪುರದಲ್ಲಿ ಗರ್ಭಿಣಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ರಾಹುಲ್ ಗುರ್ಜರ್ ಸಿನಿಮೀಯ ರೀತಿಯಲ್ಲಿ ಕೋರ್ಟ್‌ಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರ್ಚ್ 26ರಂದು ನಡೆದ ಈ ಭೀಕರ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ತನಿಖೆಯಲ್ಲಿ ಆರೋಪಿಯನ್ನು ಗುರುತಿಸಿದ ಬಳಿಕ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು. ಆದರೆ ಪೊಲೀಸರ ಕೈಗೆ ಸಿಕ್ಕರೆ ಕಠಿಣ ಶಿಕ್ಷೆ ಖಚಿತ ಎಂಬ ಭಯದಿಂದ ಆರೋಪಿ ಮೊರೆನಾ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ವಿಶೇಷವೆಂದರೆ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಲ್ಲ, 2018ರ ಹಳೆಯ ದರೋಡೆ ಪ್ರಕರಣದ ಹೆಸರಿನಲ್ಲಿ ಕೋರ್ಟ್‌ಗೆ ಶರಣಾಗಿರುವುದು ಗಮನಸೆಳೆದಿದೆ. ಈಗ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಕಾನೂನು ಹೋರಾಟ ಮುಂದುವರಿಸಿದ್ದಾರೆ.
    1
    ಜೈಪುರ ದೌರ್ಜನ್ಯ ಆರೋಪಿಗೆ ಸಿನಿಮೀಯ ಶರಣಾಗತಿ
ಹಳೆಯ ಕೇಸ್‌ನಲ್ಲಿ ಕೋರ್ಟ್‌ಗೆ ಹಾಜರಾಗಿ ತಪ್ಪಿಸಿಕೊಳ್ಳಲು ಯತ್ನ
ರಾಜಸ್ಥಾನದ ಜೈಪುರದಲ್ಲಿ ಗರ್ಭಿಣಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ರಾಹುಲ್ ಗುರ್ಜರ್ ಸಿನಿಮೀಯ ರೀತಿಯಲ್ಲಿ ಕೋರ್ಟ್‌ಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರ್ಚ್ 26ರಂದು ನಡೆದ ಈ ಭೀಕರ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ತನಿಖೆಯಲ್ಲಿ ಆರೋಪಿಯನ್ನು ಗುರುತಿಸಿದ ಬಳಿಕ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದರು. ಆದರೆ ಪೊಲೀಸರ ಕೈಗೆ ಸಿಕ್ಕರೆ ಕಠಿಣ ಶಿಕ್ಷೆ ಖಚಿತ ಎಂಬ ಭಯದಿಂದ ಆರೋಪಿ ಮೊರೆನಾ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ವಿಶೇಷವೆಂದರೆ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಲ್ಲ, 2018ರ ಹಳೆಯ ದರೋಡೆ ಪ್ರಕರಣದ ಹೆಸರಿನಲ್ಲಿ ಕೋರ್ಟ್‌ಗೆ ಶರಣಾಗಿರುವುದು ಗಮನಸೆಳೆದಿದೆ. ಈಗ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸರು ಕಾನೂನು ಹೋರಾಟ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.