logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ತಾಯಿಯ ಆಶೀರ್ವಾದ ಪಡೆದ ಗಾಲಿ ಜನಾದ೯ನ ರೆಡ್ಡಿ.. ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.

4 hrs ago
user_ಶರಣಗೌಡ ಕಂದಕೂರ
ಶರಣಗೌಡ ಕಂದಕೂರ
Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
4 hrs ago

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ತಾಯಿಯ ಆಶೀರ್ವಾದ ಪಡೆದ ಗಾಲಿ ಜನಾದ೯ನ ರೆಡ್ಡಿ.. ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.

More news from ಕರ್ನಾಟಕ and nearby areas
  • ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನೀರಿನ ವಿಚಾರವಾಗಿ ಶುರುವಾದ ಗಲಾಟೆ ವಿಕೋಪಕ್ಕೆ ಹೋಗಿ ಕೈ ಕೈ ಮಿಗಿಲಾಯಿಸಿ ಮುಂಡರಗಿ ಪೊಲೀಸ್ ಠಾಣಾ ಮೆಟ್ಟಿಲೇರಿದೆ ಎರಡು ಸಮುದಾಯದ ನಡುವೆ ನಡೆದ ಗಲಾಟೆಯಲ್ಲಿ ಗಾಯ ಗೊಂಡವರು ಗದಗ ಜಿಲ್ಲಾ ಆಸ್ಪತ್ರೆ ಮತ್ತು ಮುಂಡರಗಿ ತಾಲೂಕ ಆಸ್ಪತ್ರೆ ಯಲ್ಲಿ ಚಿಕಿಸ್ತೆ ಪಡೆಯುತ್ತಿದ್ದಾರೆ
    1
    ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ನೀರಿನ ವಿಚಾರವಾಗಿ ಶುರುವಾದ ಗಲಾಟೆ ವಿಕೋಪಕ್ಕೆ ಹೋಗಿ ಕೈ ಕೈ ಮಿಗಿಲಾಯಿಸಿ ಮುಂಡರಗಿ ಪೊಲೀಸ್ ಠಾಣಾ ಮೆಟ್ಟಿಲೇರಿದೆ ಎರಡು ಸಮುದಾಯದ ನಡುವೆ ನಡೆದ ಗಲಾಟೆಯಲ್ಲಿ ಗಾಯ ಗೊಂಡವರು ಗದಗ ಜಿಲ್ಲಾ ಆಸ್ಪತ್ರೆ ಮತ್ತು ಮುಂಡರಗಿ ತಾಲೂಕ ಆಸ್ಪತ್ರೆ ಯಲ್ಲಿ ಚಿಕಿಸ್ತೆ ಪಡೆಯುತ್ತಿದ್ದಾರೆ
    user_Udachappa tigari
    Udachappa tigari
    Agricultural service ಮುಂಡರಗಿ, ಗದಗ, ಕರ್ನಾಟಕ•
    22 hrs ago
  • ನಗರದ ಸಗರನಾಡು ಮೋಟಾರ್ ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    1
    ನಗರದ ಸಗರನಾಡು ಮೋಟಾರ್
ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    6 hrs ago
  • ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    1
    ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    2 hrs ago
  • 👉 AEE ವೀರೇಶ್ ಮೇಲೆ ದಾಳಿ ಆರೋಪ 💥 📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ 👉 ಮಾತಿನ ಚಕಮಕಿ 🔥 👉 ನಂತರ ಹಲ್ಲೆ ನಡೆದಿದೆಯಂತೆ 😮 🗣️ ಶಾಸಕ ನಾರಾ ಭರತ್ ರೆಡ್ಡಿ: 👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು” 👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️ 🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು: 👉 “ಇದು ದುರ್ಘಟನೆ ಸಂಗತಿ” 👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ” ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ
    1
    👉 AEE ವೀರೇಶ್ ಮೇಲೆ ದಾಳಿ ಆರೋಪ 💥
📍 “ಸಲಾಂ ಬಳ್ಳಾರಿ” ಕಾರ್ಯಕ್ರಮದ ವೇಳೆ
👉 ಮಾತಿನ ಚಕಮಕಿ 🔥
👉 ನಂತರ ಹಲ್ಲೆ ನಡೆದಿದೆಯಂತೆ 😮
🗣️ ಶಾಸಕ ನಾರಾ ಭರತ್ ರೆಡ್ಡಿ:
👉 “ಅಧಿಕಾರಿಗಳ ಮೇಲೆ ಹಲ್ಲೆ ತಪ್ಪು”
👉 “ಪೂರ್ಣ ಮಾಹಿತಿ ಪಡೆದು ನ್ಯಾಯ ಕೊಡುತ್ತೇವೆ” ⚖️
🗣️ ನೌಕರರ ಸಂಘ ಅಧ್ಯಕ್ಷ ಗೋವಿಂದ ಬಾಬು:
👉 “ಇದು ದುರ್ಘಟನೆ ಸಂಗತಿ”
👉 “ಅಧಿಕಾರಿಗಳಿಗೆ ಭದ್ರತೆ ಅಗತ್ಯ”
ಅಧಿಕಾರಿಗಳ ಸುರಕ್ಷತೆ ಬಗ್ಗೆ ಚರ್ಚೆ ಹೆಚ್ಚಾಗಿದೆ
ರಾಜಕೀಯವಾಗಿ ಪ್ರಕರಣಕ್ಕೆ ಮಹತ್ವ ಬಂದಿದೆ
    user_ASN News24Kannada
    ASN News24Kannada
    Newsagent Ballari, Karnataka•
    7 hrs ago
  • ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    1
    ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    6 hrs ago
  • #ಅಫಜಲ್ಪುರ #ಲಿಂಗಾಯತಸಮುದಾಯ #ಸ್ಥಾನಮಾನ #ಸಂಘಸಂಸ್ಥೆಗಳು #ನಿಗಮಗಳು #ರಾಜಕೀಯಪ್ರಭಾವ #ಅಧ್ಯಕ್ಷರು #ಜನಪ್ರತಿನಿಧಿಗಳು #ಸಮುದಾಯನಾಯಕತ್ವ #ಅವಕಾಶಹಂಚಿಕೆ #ಸಾಮಾಜಿಕನ್ಯಾಯ #ಸ್ಥಳೀಯರಾಜಕೀಯ #ಪದವಿವರಣೆ #ಜನಅವಕಾಶ #ಅಫಜಲ್ಪುರಸುದ್ದಿ 🔖 Hashtags (English) #Afzalpur #LingayatCommunity #PoliticalRepresentation #Leadership #CommunityPower #LocalPolitics #PublicPositions #GovernmentBodies #RepresentationMatters #SocialJustice #PowerDistribution #KarnatakaPolitics #GrassrootLeadership #CivicBodies #NewsUpdate
    1
    #ಅಫಜಲ್ಪುರ
#ಲಿಂಗಾಯತಸಮುದಾಯ
#ಸ್ಥಾನಮಾನ
#ಸಂಘಸಂಸ್ಥೆಗಳು
#ನಿಗಮಗಳು
#ರಾಜಕೀಯಪ್ರಭಾವ
#ಅಧ್ಯಕ್ಷರು
#ಜನಪ್ರತಿನಿಧಿಗಳು
#ಸಮುದಾಯನಾಯಕತ್ವ
#ಅವಕಾಶಹಂಚಿಕೆ
#ಸಾಮಾಜಿಕನ್ಯಾಯ
#ಸ್ಥಳೀಯರಾಜಕೀಯ
#ಪದವಿವರಣೆ
#ಜನಅವಕಾಶ
#ಅಫಜಲ್ಪುರಸುದ್ದಿ
🔖 Hashtags (English)
#Afzalpur
#LingayatCommunity
#PoliticalRepresentation
#Leadership
#CommunityPower
#LocalPolitics
#PublicPositions
#GovernmentBodies
#RepresentationMatters
#SocialJustice
#PowerDistribution
#KarnatakaPolitics
#GrassrootLeadership
#CivicBodies
#NewsUpdate
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 min ago
  • ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು. ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ, ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    1
    ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ  ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು.
ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ  ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ  ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ  ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ,  ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ಕಪ್ಪತ ಗುಡ್ಡ ದಲ್ಲಿ ವನ್ಯ ಜೀವಿಗಳಿಗೆ ನೀರಿನ ತೊಟ್ಟಿಗಳಲ್ಲಿ ಶೇಕರಿಸುವ ಕಾರ್ಯ ವನ್ನ ಕಪ್ಪತ ಹಿಲ್ಸ್ RFO ಮಂಜುನಾಥ ಮೆಗಲಮನಿ ಅವರು ಮಾಡುತಿದ್ದರೆ ಅರಣ್ಯ ಪ್ರದೇಶ ದಲ್ಲಿ ಅಲ್ಲಲ್ಲಿ ನೀರಿನ ಹೊಂಡ ಗಳನ್ನ ಮಾಡಿ ನೀರು ತುಂಬಿಸುವ ಕೆಲಸ ಮಾಡುತಿದ್ದಾರೆ
    1
    ಕಪ್ಪತ ಗುಡ್ಡ ದಲ್ಲಿ ವನ್ಯ ಜೀವಿಗಳಿಗೆ ನೀರಿನ ತೊಟ್ಟಿಗಳಲ್ಲಿ ಶೇಕರಿಸುವ ಕಾರ್ಯ ವನ್ನ ಕಪ್ಪತ ಹಿಲ್ಸ್ RFO ಮಂಜುನಾಥ ಮೆಗಲಮನಿ ಅವರು ಮಾಡುತಿದ್ದರೆ ಅರಣ್ಯ ಪ್ರದೇಶ ದಲ್ಲಿ ಅಲ್ಲಲ್ಲಿ ನೀರಿನ ಹೊಂಡ ಗಳನ್ನ ಮಾಡಿ ನೀರು ತುಂಬಿಸುವ ಕೆಲಸ ಮಾಡುತಿದ್ದಾರೆ
    user_Udachappa tigari
    Udachappa tigari
    Agricultural service ಮುಂಡರಗಿ, ಗದಗ, ಕರ್ನಾಟಕ•
    23 hrs ago
  • ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ . ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    1
    ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ
ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ .
ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.