Shuru
Apke Nagar Ki App…
ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ
GV NEWS
ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ
More news from ಕರ್ನಾಟಕ and nearby areas
- ಈ ರೀತಿಯಲ್ಲಿ ಮ್ಯಾಜಿಕ್ ಮಾಡಿ ಸಿಗರೇಟ್ ಹೊಡಿಯುವ ಹಳ್ಳಿಯ ಹೈದ ನೋಡಿ1
- ಗುಳೇದಗುಡ್ಡ : ಸಮೀಪದ ತೆಗ್ಗಿ ಗ್ರಾಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆಗಳಾದ ದ್ಯಾಮವ್ವಮ್ಮ ಮತ್ತು ದುರ್ಗವ್ವಮ್ಮರ ಜಾತ್ರೆ ಬುಧವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ರಥದ ಕಳಸ ಹಾಗೂ ಹಗ್ಗದ ಮೆರವಣಿಗೆ ಗ್ರಾಮದಲ್ಲಿ ನಡೆಯಿತು, ಬಳಿಕ ಮಧ್ಯಾಹ್ನ 12 ಗಂಟೆಗೆ ಗ್ರಾಮದೇವತೆಗಳನ್ನು ರಥದಲ್ಲಿ ಕೂರಿಸಿ, ವಿವಿಧ ವಾಧ್ಯಮೇಳಗಳೊಂದಿಗೆ ಭಕ್ತರ ಹಷೋದ್ಘಾರಗಳ ನಡುವೆ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ತೆಗ್ಗಿ, ರಾಘಾಪೂರು, ತಿಮ್ಮಸಾಗರ, ಕೆಲವಡಿ, ನಿಂಗಾಪೂರ, ತೋಗಣಸಿ, ಹಂಸನೂರು, ಹಿರೇಬೂದಿಹಾಳ, ರೈಲ್ವೆ ಸ್ಟೇಶನ್ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಹಾಗೂ ಗೋವಾ ರಾಜ್ಯ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.2
- ಒಂದು ಪ್ರೂಜೆಕ್ಟಗಾಗಿ ಆಸ್ಟ್ರೇಲಿಯಾ ಗೆ ಹೋದ ಚಿಕ್ಕೋಡಿಯ ನಿವಾಸಿ ಆಸ್ಟ್ರೇಲಿಯಾದ ಐಲೆಂಡನಲ್ಲಿ ಇರುವ ಅಂಗಡಿಯಲ್ಲಿ ವೆಂಕಟೇಶ ಶುಗರ್ ಫ್ಯಾಕ್ಟರಿಯ ಬೆಡಕಿಹಾಳದ ಸಕ್ಕರೆಯು ಭಾರತದಿಂದ ಆಸ್ಟ್ರೇಲಿಯಾ ಗೆ ಪೋರೈಕೆ ಅಗಿದನ್ನು ನೋಡಿ ಹೇಮ್ಮೆ ಪಟ್ಟ ಭಾರತಯ ನಿವಾಸಿ1
- ವಿಜಯಪುರ: ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಸಂದೀಪ್ ಪಾಟೀಲ್ ಅಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸದೆ ರಸ್ತೆ ಕಾಮಗಾರಿ ಪ್ರಾರಂಭ ಮಾಡಿದರು ಹಾಗೂ ಗ್ರಾಹಕರಿಗೆ ನಿತ್ಯ ತೊಂದರೆ ಆಗುತ್ತದೆ ಎಂದು ವಿಜಯಪುರದಲ್ಲಿ ಬುಧವಾರದಂದು ಬಿಜೆಪಿ ಮುಖಂಡ ಸಂದೀಪ್ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಕಾಮಗಾರಿ ಕೈಗೊಂಡಿದ್ದಾರೆ, ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ನಿತ್ಯ ತೊಂದರೆಯಾಗುತ್ತದೆ ಕೂಡಲೇ ಜಿಲ್ಲಾಧಿಕಾರಿಗಳು ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.1
- ಉತ್ತರ ಕರ್ನಾಟಕದಲ್ಲಿ ಬಡವರ ರೇಸನ ಬಿಸಿಲಿನ ತಾಪ ಮಾನಕ್ಕೆ ಜನರಿಗೆ ತೊಂದರೆ ಯಾಗಬಾರದಂದು (3) ತಿಂಗಳ ರೇಸನ್ ಏಕಕಾಲಕ್ಕೆ ಕೂಡಬೇಕು೦ದು ಸರಕಾರ ಹೇಳಿದೆ ದಯವಿಟು ( 3 ) ತಿಂಗಳ ರೇಸನ್ ಸಿಬ್ಬಂದಿ ಹಂಚಬೇಕು ಸಿಬ್ಬಂದಿ ಕೂಡಲ್ಲ ಅಂದರೆ ಹೆಲ್ಪ ಲೈನ್ (1967) ಕಾಲ ಮಾಡಿ.1
- ಇಳಕಲ್ ನಗರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿಗೆ ಆಕಳಿನ ಕರುವಿನ ಮೇಲೆ ದಾಳಿ ಮಾಡಿದ್ದರಿಂದ ಕರು ತೀವ್ರವಾಗಿ ಗಾಯಗೊಂಡು ಬುಧವಾರ ಮೃತಪಟ್ಟಿದೆ. ನಗರದ ಶ್ರೀರಾಮ ಮಂದಿರ ಸಮೀಪ ಬಜಾರದಲ್ಲಿ ಬೀದಿ ನಾಯಿಗಳು ಕರುವಿನ ಮೇಲೆ ದಾಳಿ ಮಾಡಿ ಹೊಟ್ಟೆ ಮತ್ತು ಕವಿಯನ್ನು ತಿಂದ್ದು ಹಾಕಿದೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿ ಹೋಗಿದೆ, ನಗರಸಭೆ ಅಧಿಕಾರಿಗಳು ನಾಯಿಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಿದರೂ ಕೂಡ ಬೀದಿ ನಾಯಿಗಳ ಹಾವಳಿ ಕಡಿಮೆಯಾಗಿಲ್ಲ. ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಿಡಿಯುವ ಕಾರ್ಯಾಚರಣೆಯನ್ನು ಮಾಡಬೇಕು. ಶಾಲೆಗಳು ರಜೆ ಇರುವದ್ದರಿಂದ ಮನೆಯ ಮುಂದೆ ಮಕ್ಕಳು ಆಟ ಆಡುವ ಸಂದರ್ಭದಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತಾವೋ ಗೊತ್ತಿಲ್ಲ, ಅಧಿಕಾರಿಗಳು ಬೇಗನೆ ಎಚ್ಚೆತ್ತುಕೊಂಡು ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.1
- ಭಾಲ್ಕಿಯಲ್ಲಿ ಡಾ. ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭವ್ಯ ಸ್ವಾಗತ.ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು ಲಿಂ. ಪರಮ ಪೂಜ್ಯ ಡಾ. ಚನ್ನಬಸವ ಪಟ್ಟದೇವರ ಪುಣ್ಯಸ್ಮರಣೆ ಹಾಗೂ ನಾಡೋಜ ಡಾ. ಬಸವಲಿಂಗ ಪಟ್ಟದೇವರವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಭಾಲ್ಕಿ ನಗರಕ್ಕೆ ಆಗಮಿಸಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದೆನು.1
- ವಿಜಯಪುರ: ಮುಸ್ಲಿಂ ಸಮಾಜ ಹತ್ತಿಕುವ ಕೆಲಸ ರಾಜ್ಯ ಸರ್ಕಾರ ಮಾಡುತ್ತಿದೆ ವಿಜಯಪುರದಲ್ಲಿ ಮಂಗಳವಾರ ಮುಸ್ಲಿಂ ಸಮಾಜದ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು. ರಾಜ್ಯ ಸರ್ಕಾರ ಮುಸ್ಲಿಂ ಸಮಾಜವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ರಾಜಕೀಯದಲ್ಲಿ ಮುಸ್ಲಿಂ ಮುಖಂಡರನ್ನು ಪದಚ್ಯುತಿಗೊಳಿಸುವ ಮೂಲಕ, ಅವರನ್ನು ಮುಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯದ ಜನಸಂಖ್ಯೆಯಲ್ಲಿ ಒಂದು ಕೋಟಿಗೂ ಅಧಿಕ ಮುಸ್ಲಿಂರು ಇದ್ದಾರೆ ಎಂದು ಅವರು ಹೇಳಿದರು.1