ಸರ್ಕಾರಿ ಶಾಲೆಯಲ್ಲಿ ಓದುವ ಎಲ್ಲಾ ಮಕ್ಕಳು ಐಎಎಸ್ ಐಪಿಎಸ್ ಅಧಿಕಾರಿಗಳಾಗಬೇಕು:ಸಮಾಜ ಸೇವಕ ಪ್ರಸನ್ನ ಗೌಡ ಸರ್ಕಾರಿ ಶಾಲೆಯಲ್ಲಿ ಓದುವ ಎಲ್ಲಾ ಮಕ್ಕಳು ಐಎಎಸ್ ಐಪಿಎಸ್ ಅಧಿಕಾರಿಗಳಾಗಬೇಕು:ಸಮಾಜ ಸೇವಕ ಪ್ರಸನ್ನ ಗೌಡ ಸರ್ಕಾರಿ ಶಾಲೆಯಲ್ಲಿ ಓದುವ ಎಲ್ಲಾ ಬಡ ಮಕ್ಕಳು ಐಎಎಸ್ ಐಪಿಎಸ್ ಅಧಿಕಾರಿಗಳಾಗಿ ಈ ಸಮಾಜಕ್ಕೆ ಉತ್ತಮ ಸೇವೆ ನೀಡಬೇಕೆಂಬುವುದೇ ನನ್ನ ಉದ್ದೇಶ ಎಂದು ಸಮಾಜ ಸೇವಕ ಪ್ರಸನ್ನ ಗೌಡ ರವರು ತಿಳಿಸಿದರು. ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗೆ ನೋಟ್ ಬುಕ್ ಎಕ್ಸಾಮ್ ಪ್ಯಾಡ್ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಮಳಮಾಚನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದು, ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನೂ ವಿತರಿಸಿ ಅವರು ಮಾತನಾಡಿದರು. ನಾನು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಪರಮ ಭಕ್ತನಾಗಿದ್ದು ಅವರ ಮಾರ್ಗದರ್ಶನದಲ್ಲಿ ಇಂದು ಸರ್ಕಾರಿ ಶಾಲೆಯ ಮಕ್ಕಳಿಗೆ ಸಹಾಯ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳ ವಿಧ್ಯಾಭ್ಯಾಸಕ್ಕೆ ತನ್ನ ಕೈಲಾದ ಸಹಾಯ ಮಾಡುವುದಾಗಿ ತಿಳಿಸಿ ಈ ಬಾರಿ ಎಸ್ ಎಸ್ ಎಲ್ ಸಿ ಯ ಅತಿ ಹೆಚ್ಚಿನ ಅಂಕ ಪಡೆಯುವ ವಿದ್ಯಾರ್ಥಿಗೆ ಉಚಿತ ಲ್ಯಾಪ್ಟಾಪ್ ನೀಡುವುದಾಗಿ ತಿಳಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್,ಎಕ್ಸಾಮ್ ಪ್ಯಾಡ್, ಪೈಲ್ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಮುನಿಶ್ಯಾಮಿ ಗೌಡ, ಎಂ ಪಿ ಸಿ ಎಸ್ ಸದಸ್ಯರಾದ ಪ್ರಮೀಳಮ್ಮ, ಮುಖಂಡರಾದ ಪುರುಷೋತ್ತಮ್, ಶಾಲಾ ಮುಖ್ಯ ಶಿಕ್ಷಕಿ ಅಹಲ್ಯಾ ಮೇಡಂ, ಶಿಕ್ಷಕರಾದ ಮಧುಸೂದನ್, ವೀಣಾ, ಪ್ರೌಢಶಾಲಾ ಶಿಕ್ಷಕರದ ಬೈರಾರೆಡ್ಡಿ, ಮೂರ್ತಿ, ಸೇರಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳು ಭಾಗವಹಿಸಿದ್ದರು.
ಸರ್ಕಾರಿ ಶಾಲೆಯಲ್ಲಿ ಓದುವ ಎಲ್ಲಾ ಮಕ್ಕಳು ಐಎಎಸ್ ಐಪಿಎಸ್ ಅಧಿಕಾರಿಗಳಾಗಬೇಕು:ಸಮಾಜ ಸೇವಕ ಪ್ರಸನ್ನ ಗೌಡ ಸರ್ಕಾರಿ ಶಾಲೆಯಲ್ಲಿ ಓದುವ ಎಲ್ಲಾ ಮಕ್ಕಳು ಐಎಎಸ್ ಐಪಿಎಸ್ ಅಧಿಕಾರಿಗಳಾಗಬೇಕು:ಸಮಾಜ ಸೇವಕ ಪ್ರಸನ್ನ ಗೌಡ ಸರ್ಕಾರಿ ಶಾಲೆಯಲ್ಲಿ ಓದುವ ಎಲ್ಲಾ ಬಡ ಮಕ್ಕಳು ಐಎಎಸ್ ಐಪಿಎಸ್ ಅಧಿಕಾರಿಗಳಾಗಿ ಈ ಸಮಾಜಕ್ಕೆ ಉತ್ತಮ ಸೇವೆ ನೀಡಬೇಕೆಂಬುವುದೇ ನನ್ನ ಉದ್ದೇಶ ಎಂದು ಸಮಾಜ ಸೇವಕ ಪ್ರಸನ್ನ ಗೌಡ ರವರು ತಿಳಿಸಿದರು. ಶಿಡ್ಲಘಟ್ಟ ತಾಲೂಕಿನ
ಮಳಮಾಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗೆ ನೋಟ್ ಬುಕ್ ಎಕ್ಸಾಮ್ ಪ್ಯಾಡ್ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಮಳಮಾಚನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದು, ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳನ್ನೂ ವಿತರಿಸಿ ಅವರು ಮಾತನಾಡಿದರು. ನಾನು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಪರಮ ಭಕ್ತನಾಗಿದ್ದು ಅವರ ಮಾರ್ಗದರ್ಶನದಲ್ಲಿ ಇಂದು
ಸರ್ಕಾರಿ ಶಾಲೆಯ ಮಕ್ಕಳಿಗೆ ಸಹಾಯ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳ ವಿಧ್ಯಾಭ್ಯಾಸಕ್ಕೆ ತನ್ನ ಕೈಲಾದ ಸಹಾಯ ಮಾಡುವುದಾಗಿ ತಿಳಿಸಿ ಈ ಬಾರಿ ಎಸ್ ಎಸ್ ಎಲ್ ಸಿ ಯ ಅತಿ ಹೆಚ್ಚಿನ ಅಂಕ ಪಡೆಯುವ ವಿದ್ಯಾರ್ಥಿಗೆ ಉಚಿತ ಲ್ಯಾಪ್ಟಾಪ್ ನೀಡುವುದಾಗಿ ತಿಳಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್,ಎಕ್ಸಾಮ್ ಪ್ಯಾಡ್, ಪೈಲ್ ಹಾಗೂ
ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಮುನಿಶ್ಯಾಮಿ ಗೌಡ, ಎಂ ಪಿ ಸಿ ಎಸ್ ಸದಸ್ಯರಾದ ಪ್ರಮೀಳಮ್ಮ, ಮುಖಂಡರಾದ ಪುರುಷೋತ್ತಮ್, ಶಾಲಾ ಮುಖ್ಯ ಶಿಕ್ಷಕಿ ಅಹಲ್ಯಾ ಮೇಡಂ, ಶಿಕ್ಷಕರಾದ ಮಧುಸೂದನ್, ವೀಣಾ, ಪ್ರೌಢಶಾಲಾ ಶಿಕ್ಷಕರದ ಬೈರಾರೆಡ್ಡಿ, ಮೂರ್ತಿ, ಸೇರಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳು ಭಾಗವಹಿಸಿದ್ದರು.
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- *ಭಾರತ ನಲ್ಲಿ ವೈರಲ್*1
- 135 TH BIRTH ANNIVERSARY CELEBRATED BY KARNATAKA RASHTRA SAMITI PAKSHA KRS MYSORE1
- ನಂಜನಗೂಡು: ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ. ನಂಜನಗೂಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏ.16 ರಿಂದ ಮೇ.16 ರವರಿಗೆ ಜನಗಣತಿ ನಡೆಯಲಿದೆ. ಪ್ರತಿಯೊಬ್ಬರು ಕೂಡ ಜನಗಣತಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಂಕಿ ಅಂಶಗಳನ್ನು ನೈಜ್ಯವಾಗಿ ಕೊಡಬೇಕು. ನಾಳೆಯಿಂದಲೇ ನಿಮ್ಮ ಮನೆ ಬಾಗಿಲಿಗೆ ಜನಗಣತಿದಾರರು ಬರಲಿದ್ದಾರೆ. ಬಿಸಿಲಿನ ತಾಪಮಾನವು ಹೆಚ್ಚಾಗಿರುವುದರಿಂದ ನಿಮ್ಮ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸರಿಯಾದ ಮಾಹಿತಿಯನ್ನು ನೀಡುವುದರಿಂದ ನಮ್ಮ ಮುಂದಿನ ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗಲಿದೆ. ಕೋವಿಡ್ ಇದ್ದ ಕಾರಣದಿಂದ ಜನಗಣತಿಯನ್ನು ಮಾಡಿರಲಿಲ್ಲ. ಈಗ ಕೇಂದ್ರ ಸರ್ಕಾರ ಜನಗಣತಿ ಮಾಡುತ್ತಿರುವುದರಿಂದ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ನೈಜವಾದ ಅಂಕಿ ಅಂಶಗಳನ್ನು ನೀಡುವಂತೆ ನಂಜನಗೂಡಿನಲ್ಲಿ ತಹಶೀಲ್ದಾರ್ ಡಾ.ಸ್ಮಿತಾ ರಾಮು ತಿಳಿಸಿದ್ದಾರೆ.1
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- Post by Suresh Belagere1
- ಚಿತ್ರದುರ್ಗದ ಕಲ್ಕುಂಟೆ ಬಳಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಚಿತ್ರದುರ್ಗ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಕಲ್ಕುಂಟೆ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ 3 ಗಂಟೆಗೆ ಘಟನೆ ನಡೆದಿದ್ದು ಎರಡು ಲಾರಿಗಳ ನಡುವೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.1