ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ನಾಳೆ ಬಂಗಾರಪೇಟೆ ಬಂದ್ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿಯೇ ಇಡೀ ಕ್ಷೇತ್ರದ ಜನತೆ ತೀವ್ರವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಕ್ಷೇತ್ರದ ವಿವಿಧ ದಲಿತ ಸಂಘಟನೆಗಳ, ರೈತ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಆ. 6 ರಂದು ಗುರುವಾರ ಬಂಗಾರಪೇಟೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರಿಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಆಕೊ??ಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದಡೆ ಬಂಗಾರಪೇಟೆ ಬಂದ್ ಮಾಡಲು ಮುಖಂಡರು ಅಭಿ ಮಾನಿಗಳು ಸರ್ವಾನುಮತದಿಂದ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಲು ಆಗ್ರಹಿಸಲು ಬಂಗಾರಪೇಟೆ ಬಂದ್ ಮಾಡಲಾಗುತ್ತಿದೆ ಎಂದರು.
ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ನಾಳೆ ಬಂಗಾರಪೇಟೆ ಬಂದ್ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿಯೇ ಇಡೀ ಕ್ಷೇತ್ರದ ಜನತೆ ತೀವ್ರವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಕ್ಷೇತ್ರದ ವಿವಿಧ ದಲಿತ ಸಂಘಟನೆಗಳ, ರೈತ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಆ. 6 ರಂದು ಗುರುವಾರ ಬಂಗಾರಪೇಟೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರಿಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಆಕೊ??ಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದಡೆ ಬಂಗಾರಪೇಟೆ ಬಂದ್ ಮಾಡಲು ಮುಖಂಡರು ಅಭಿ ಮಾನಿಗಳು ಸರ್ವಾನುಮತದಿಂದ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಲು ಆಗ್ರಹಿಸಲು ಬಂಗಾರಪೇಟೆ ಬಂದ್ ಮಾಡಲಾಗುತ್ತಿದೆ ಎಂದರು.
- ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ನಾಳೆ ಬಂಗಾರಪೇಟೆ ಬಂದ್ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿಯೇ ಇಡೀ ಕ್ಷೇತ್ರದ ಜನತೆ ತೀವ್ರವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಕ್ಷೇತ್ರದ ವಿವಿಧ ದಲಿತ ಸಂಘಟನೆಗಳ, ರೈತ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಆ. 6 ರಂದು ಗುರುವಾರ ಬಂಗಾರಪೇಟೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರಿಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಆಕೊ??ಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದಡೆ ಬಂಗಾರಪೇಟೆ ಬಂದ್ ಮಾಡಲು ಮುಖಂಡರು ಅಭಿ ಮಾನಿಗಳು ಸರ್ವಾನುಮತದಿಂದ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಲು ಆಗ್ರಹಿಸಲು ಬಂಗಾರಪೇಟೆ ಬಂದ್ ಮಾಡಲಾಗುತ್ತಿದೆ ಎಂದರು.1
- ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆ.ಜಿ.ಎಫ್.ನಲ್ಲಿ ಬಿಜೆಪಿ ಬೃಹತ್ ಧರಣಿ: ಮಾಜಿ ಶಾಸಕ ವೈ. ಸಂಪಂಗಿ ನೇತೃತ್ವದಲ್ಲಿ ಪ್ರತಿಭಟನೆ ಕೆ.ಜಿ.ಎಫ್: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಕೆ.ಜಿ.ಎಫ್. ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವೈ. ಸಂಪಂಗಿ ಅವರ ನೇತೃತ್ವದಲ್ಲಿ ಸಾವಿರಾರು ಸಾರ್ವಜನಿಕರೊಂದಿಗೆ ಬೃಹತ್ ಧರಣಿ ಮತ್ತು ಪ್ರತಿಭಟನಾ ಪ್ರದರ್ಶನ ಯಶಸ್ವಿಯಾಗಿ ನೆರವೇರಿತು. ಕ್ಷೇತ್ರದಲ್ಲಿ ಸುಮಾರು 14,500 ಅರ್ಹರ ಪಿಂಚಣಿ ರದ್ದುಗೊಳಿಸಿರುವುದು, 4,000 ಬಿಪಿಎಲ್ ರೇಷನ್ ಕಾರ್ಡ್‌ಗಳನ್ನು ವಜಾಗೊಳಿಸಿರುವುದು ಹಾಗೂ ಕೆ.ಜಿ. ಕೋಟೆ ಸರ್ವೆ ನಂ. 121ರಲ್ಲಿನ ಸುಮಾರು 60 ಎಕರೆ ಬೆಲೆಬಾಳುವ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿರುವ ಗಂಭೀರ ಅಕ್ರಮಗಳ ವಿರುದ್ಧ ಈ ಬೃಹತ್ ಜನಾಂದೋಲನ ರೂಪಿಸಲಾಗಿತ್ತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವೈ. ಸಂಪಂಗಿ, "ಇದು ಕೇವಲ ರಾಜಕೀಯ ಕಾರ್ಯಕ್ರಮವಲ್ಲ, ನೊಂದ ಬಡವರು, ಹಿರಿಯ ನಾಗರಿಕರು ಮತ್ತು ಮಹಿಳೆಯರ ಬದುಕಿನ ಹಕ್ಕನ್ನು ಉಳಿಸುವ ಹೋರಾಟ. ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ನ್ಯಾಯ ಸಿಗುವವರೆಗೆ ಬಿ.ಜೆ.ಪಿ. ತನ್ನ ಹೋರಾಟವನ್ನು ವಿಶ್ರಮಿಸುವುದಿಲ್ಲ" ಎಂದು ಎಚ್ಚರಿಸಿದರು. ಈ ಐತಿಹಾಸಿಕ ಹೋರಾಟದಲ್ಲಿ ಕೋಲಾರ ಜಿಲ್ಲಾಧ್ಯಕ್ಷರಾದ ಓಂ ಶಕ್ತಿ ಚಲಪತಿ, ಕೋಲಾರದ ಮಾಜಿ ಸಂಸದರಾದ ಎಸ್. ಮುನಿಸ್ವಾಮಿ, ಪ್ರಮುಖ ನಾಯಕರಾದ ಬ್ಯಾಟರಂಗೇಗೌಡ, ವಾಸುದೇವಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷರಾದ ಪ್ರವೀಣ್.ಎಸ್, ಗ್ರಾಮಾಂತರ ಅಧ್ಯಕ್ಷರಾದ ಸ್ವಾಮಿ, ನಗರಾಧ್ಯಕ್ಷರಾದ ಸುರೇಶ, ಅಪ್ಪಿ ಮಹೇಶ್, ಸುರೇಶ ಬಾಬಿ, ಸುರೇಶ ನಾರಾಯಣ ಕುಟ್ಟಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾವಿರಾರು ಸಾರ್ವಜನಿಕರು ಭಾಗವಹಿಸಿ ಬೆಂಬಲ ಸೂಚಿಸಿದರು.1
- *ವರುಣನ ಆರ್ಭಟ : ಶುಚಿಗೊಂಡ ಲಕ್ಷ್ಮೀಸಾಗರದ ಶ್ರೀ ಚಾಮುಂಡೇಶ್ವರಿ ದೇವಾಲಯ* ಕೋಲಾರ:ಅನಾದಿಕಾಲದಿಂದಲೂ ಪ್ರತಿವರ್ಷವೂ ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ಜನ್ಮದಿನೋತ್ಸವದ ಮರುದಿನ ವರುಣನ ಕೃಪೆಯಿಂದ ಮಳೆ ಸುರಿದು ದೇವಾಲಯ ಸುತ್ತಲೂ ಸ್ವಚ್ಛ ಗೊಳಿಸುವ ಕೆಲಸ ಆಗುತ್ತದೆ ಎಂದು ದೇವಾಲಯದ ಧರ್ಮಾಧಿಕಾರಿಗಳಾದ ಚಂದ್ರು ತಿಳಿಸಿದ್ದಾರೆ. ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ದೇವಾಲಯದ ಸುತ್ತಲೂ ಕಸ ಕಡ್ಡಿ,ಊಟ ತಿಂದ ಗಲೀಜು,ಊಟದ ತಟ್ಟೆಗಳಿಂದ ಮೈಲಿಗೆ ಆಗುತ್ತದೆ ಆದರೆ ದೇವಿಯ ಕೃಪೆಯಿಂದ ವರುಣ ದೇವರ ಆಶೀರ್ವಾದದಿಂದ ಪ್ರತಿ ವರ್ಷ ಯಾರಿಗೂ ಕಷ್ಟ ಆಗದಂತೆ ತನ್ನ ದೇವಾಲಯ ಸುಚಿಗೊಳಿಸುವ ಕೆಲಸವನ್ನು ಆ ಮಹಾತಾಯಿ ಚಾಮುಂಡೇಶ್ವರಿ ಮಾಡುತ್ತಾಳೆ ಎಂದು ವಿವರಿಸಿದರು.2
- 🔴 ಶಿಡ್ಲಘಟ್ಟದಲ್ಲಿ ಜಾಂಭವ ಯುವ ಸೇನೆಯ ಬೃಹತ್ ಪ್ರತಿಭಟನೆ ಶಿಡ್ಲಘಟ್ಟ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಶಿಡ್ಲಘಟ್ಟ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಪರಿವೀಕ್ಷಣಾ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಾಂಭವ ಯುವ ಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ.ರಮೇಶ್ ಚಕ್ರವರ್ತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಮುದಾಯ ಭವನ ನಿರ್ಮಾಣ, ಸ್ಮಶಾನ ಭೂಮಿ ಮಂಜೂರು, 94ಸಿ ಅಡಿಯಲ್ಲಿ ಹಕ್ಕುಪತ್ರಗಳ ವಿತರಣೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಚಕ್ರವರ್ತಿ ಅವರು, ತಾಲೂಕಿನ ಹಲವು ಸಮುದಾಯಗಳು ಇಂದಿಗೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ, ದಲಿತರ ಜಮೀನುಗಳಿಗೆ ಸಂಬಂಧಿಸಿದ ಅಕ್ರಮ ಕಬಳಿಕೆ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮುಂದಿನ 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಹಂತದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಾಂಭವ ಯುವ ಸೇನೆಯ ರಾಜ್ಯಾಧ್ಯಕ್ಷ ರಮೇಶ್ ಚಕ್ರವರ್ತಿ ಅವರು ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು. ನಂತರ ಪ್ರತಿಭಟನಾಕಾರರು ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಗನ್ ಸಿಂಧು ಅವರು, ಬೇಡಿಕೆಗಳನ್ನು ಪರಿಶೀಲಿಸಿ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಜಾಂಭವ ಯುವ ಸೇನೆಯ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಗೌರವ ಅಧ್ಯಕ್ಷ ಕಾಚಹಳ್ಳಿ ಮುನಿಯಪ್ಪ, ಶಿಡ್ಲಘಟ್ಟ ನಗರ ಅಧ್ಯಕ್ಷ ನರೇಂದ್ರ, ಕಾರ್ಮಿಕ ಘಟಕದ ಅಧ್ಯಕ್ಷ ದೇವಪ್ಪ, ತಾಲೂಕು ಗೌರವ ಅಧ್ಯಕ್ಷ ಸತೀಶ್, ಡಿ. ಕುಮಾರ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 15 ದಿನಗಳ ಗಡುವು ನೀಡಿರುವ ಜಾಂಭವ ಯುವ ಸೇನೆಯ ಮುಂದಿನ ನಡೆ ಏನು ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದು ನಿಮ್ಮ – ಜನಪರ ಸುದ್ದಿ. ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು ಸಬ್‌ಸ್ಕ್ರೈಬ್ ಮಾಡಿ, ವಿಡಿಯೋವನ್ನು ಲೈಕ್ ಮಾಡಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ.1
- ನೀವೆ 300 ರೂಪಾಯಿ ತಗೊಂಡು ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ ನೀವೆ 300 ರೂಪಾಯಿ ತಗೊಂಡು ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ1
- ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ! ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. #ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive1
- ಕೆ.ಜಿ.ಎಫ್. ನಗರಸಭೆ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪುತ್ಥಳಿ ಅನಾವರಣ ಕೆ.ಜಿ.ಎಫ್: ನಗರಸಭೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭಾರತರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವ್ಯ ಕಂಚಿನ ಪುತ್ಥಳಿಯನ್ನು ಇಂದು ಶಾಸಕರಾದ ಶ್ರೀಮತಿ ರೂಪಕಲಾ ಎಂ. ಶಶಿಧರ್ ಅವರು ಅಧಿಕೃತವಾಗಿ ಅನಾವರಣಗೊಳಿಸಿದರು. ನಗರಸಭೆ ಆವರಣದಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ಕೆ.ಜಿ.ಎಫ್ ಶಾಸಕಿ ರೂಪಕಲಾ ಎಂ. ಶಶಿಧರ್ ಅವರು ಪುತ್ಥಳಿಗೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, "ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಹಾಗೂ ತತ್ವಗಳು ಸಾರ್ವಕಾಲಿಕ. ಕೆ.ಜಿ.ಎಫ್ ನಗರಸಭೆ ಆವರಣದಲ್ಲಿ ಸ್ಥಾಪನೆಗೊಂಡಿರುವ ಈ ಕಂಚಿನ ಪುತ್ಥಳಿಯು ಸದಾ ಅವರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶವನ್ನು ನೆನಪಿಸಲಿದೆ" ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ನಗರಸಭೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.1
- ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್ ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ..1