ಡಿ.ಎ.ಆರ್ ಪೊಲೀಸ್ ಸಭಾಂಗಣದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಮನೋಸ್ಥೈರ್ಯ ಭಿವೃದ್ಧಿ ಕಾರ್ಯಗಾರ. ಡಿ.ಎ.ಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಮನೋಸ್ಥೈರ್ಯಾಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಮಾನ್ಯ ಶ್ರೀ ಸಂತೋಷ್. ಎಂ. ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಮತ್ತು ಶ್ರೀ ನಿಖಿಲ್ ಬಿ. ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದು, ಡಾ|| ವೀಣಾ ಭಟ್, ಸ್ತ್ರೀ ರೋಗ ತಜ್ಞರು .ಭದ್ರಾವತಿ ಮತ್ತು ಪ್ರೊ|| ಕಿರಣ್ ಆರ್ .ದೇಸಾಯಿ, ನಿವೃತ್ತ ಪ್ರಾಧ್ಯಾಪಕರು, ಕಮಲ ನೆಹರು ಕಾಲೇಜು ಶಿವಮೊಗ್ಗ ಹಾಗೂ ಶ್ರೀ ಕಾರ್ಯಪ್ಪ ಎ. ಜಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳೆಯರ ಆರೋಗ್ಯ, ಮಹಿಳೆಯರಲ್ಲಿ, ಆತ್ಮ ವಿಶ್ವಾಸ, ಕರ್ತವ್ಯದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಮಹಿಳೆಯರಿಗೆ ಕಾನೂನು ನೆರವು ಕುರಿತು ಡಾ|| ವೀಣಾ ಭಟ್, ಪ್ರೊ|| ಕಿರಣ್ ಆರ್ .ದೇಸಾಯಿ ಹಾಗೂ ಶ್ರೀಮತಿ ನಾಗಮ್ಮ, ಸಿಪಿಐ ಭದ್ರಾವತಿ ನಗರ ವೃತ್ತ ರವರು ಕರ್ತವ್ಯ ದಲ್ಲಿನ ಒತ್ತಡ ನಿವಾರಣೆ ಹಾಗೂ ತನಿಖ ಕ್ರಮ ಗಳ ಬಗ್ಗೆ ತಿಳಿಸಿಕೊಟ್ಟರು.
ಡಿ.ಎ.ಆರ್ ಪೊಲೀಸ್ ಸಭಾಂಗಣದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಮನೋಸ್ಥೈರ್ಯ ಭಿವೃದ್ಧಿ ಕಾರ್ಯಗಾರ. ಡಿ.ಎ.ಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಮನೋಸ್ಥೈರ್ಯಾಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಮಾನ್ಯ ಶ್ರೀ ಸಂತೋಷ್.
ಎಂ. ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ಮತ್ತು ಶ್ರೀ ನಿಖಿಲ್ ಬಿ. ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದು, ಡಾ|| ವೀಣಾ ಭಟ್, ಸ್ತ್ರೀ ರೋಗ ತಜ್ಞರು .ಭದ್ರಾವತಿ
ಮತ್ತು ಪ್ರೊ|| ಕಿರಣ್ ಆರ್ .ದೇಸಾಯಿ, ನಿವೃತ್ತ ಪ್ರಾಧ್ಯಾಪಕರು, ಕಮಲ ನೆಹರು ಕಾಲೇಜು ಶಿವಮೊಗ್ಗ ಹಾಗೂ ಶ್ರೀ ಕಾರ್ಯಪ್ಪ ಎ. ಜಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಿಳೆಯರ ಆರೋಗ್ಯ, ಮಹಿಳೆಯರಲ್ಲಿ, ಆತ್ಮ ವಿಶ್ವಾಸ, ಕರ್ತವ್ಯದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ
ದೌರ್ಜನ್ಯ, ಮಹಿಳೆಯರಿಗೆ ಕಾನೂನು ನೆರವು ಕುರಿತು ಡಾ|| ವೀಣಾ ಭಟ್, ಪ್ರೊ|| ಕಿರಣ್ ಆರ್ .ದೇಸಾಯಿ ಹಾಗೂ ಶ್ರೀಮತಿ ನಾಗಮ್ಮ, ಸಿಪಿಐ ಭದ್ರಾವತಿ ನಗರ ವೃತ್ತ ರವರು ಕರ್ತವ್ಯ ದಲ್ಲಿನ ಒತ್ತಡ ನಿವಾರಣೆ ಹಾಗೂ ತನಿಖ ಕ್ರಮ ಗಳ ಬಗ್ಗೆ ತಿಳಿಸಿಕೊಟ್ಟರು.
- ದಾವಣಗೆರೆ ವಚನಾನಂದ ಶ್ರೀಗಳು ಮಠ ತೊಲಗುವಂತೆ ಒತ್ತಾಯ ಪಂಚಮಸಾಲಿ ಸಮಾಜ ಯುವ ಘಟಕ ಅಧ್ಯಕ್ಷರ ಕೊಟ್ರೇಶ್ ಆಗ್ರಹ ರೆಕ್ಮಂಡ್ ಮೇಲೆ ಪೀಠಾಧ್ಯಕ್ಷರಾಗಿದ್ದ ವಚನಾನಂದ ಸ್ವಾಮೀಜಿ ದಿಂಗಾಲೇಶ್ವರ ಸ್ವಾಮೀಜಿ ಶಿಫಾರಸ್ಸಿನಿಂದ ಬಂದಿದ್ದ ಸ್ವಾಮೀಜಿ ತಕ್ಷಣ ಮಠದಿಂದ ಹೊರಗಡೆ ಹೋಗುವಂತೆ ಒತ್ತಾಯ ಸಮಾಜದ ಹಿರಿಯರು ನಿರ್ಧರಿಸಿ ಪದಚ್ಯುತಿಗೊಳಿಸಿದ್ದಾರೆ ಗೌರವದಿಂದ ಮಠ ಖಾಲಿ ಮಾಡಿ ಇಲ್ಲ ನಾವೇ ಖಾಲಿ ಮಾಡಿಸುತ್ತೇವೆ ಎಂದು ಎಚ್ಚರಿಕೆ ಈ ಹಿಂದೆ ಸಿದ್ದಲಿಂಗಸ್ವಾಮೀಜಿ ಪದಚ್ಯುತಿಯಾದ ವೇಳೆ ನೀವೆ ಹೊರಗಡೆ ಹೋಗುವಂತೆ ಹೇಳಿದ್ದೀರಾ ಇದೀಗ ನೀವು ಪದಚ್ಯುತಿಯಾಗಿದ್ದೀರಾ ಗೌರವದಿಂದ ಮಠ ಬಿಟ್ಟು ತೊಲಗಿ ಎಂದು ಆಗ್ರಹ1
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- Post by Onlinetv24x71
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು1
- ಬಳ್ಳಾರಿ ನಗರದಲ್ಲಿ ಎರಡು ದಿನಗಳಿಂದ ಜೆಸಿಬಿ ಯಂತ್ರಗಳ ಘರ್ಜನೆ.. ಬಳ್ಳಾರಿ ಹೃದಯಭಾಗ ಗಡಿಗಿ ಚನ್ನಪ್ಪ(ರಾಯಲ್) ವೃತ್ತದಿಂದ...... ಹಳೆಯ ಬೆಂಗಳೂರು ರಸ್ತೆಯ ಅಂತ್ಯದ ಬಂಡಿಮೋಟ್ ವರಗೆ ರಸ್ತೆ ಆಗಲಿಕರಣ ಫುಟ್ಪಾತ್ ಅತೀಕ್ರಮಣದಿಂದ ದಿನಂ ಪ್ರತಿ ಸಂಚರಿಸಲು ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ ನಗರದ ರಾಯಲ್ ಸರ್ಕಲ್ ನಿಂದ ಎಪಿಎಂಸಿವರೆಗಿನ ಹಳೆ ಬೆಂಗಳೂರು ರಸ್ತೆಯಲ್ಲಿ ಒತ್ತುವರಿ ತೆರವಿಗೆ ಗ್ರೀನ್ ಸಿಗ್ನಲ್ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ತೆರವು ಕಾರ್ಯಚರಣೆ ಭಾಗಿ1