logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತೇರದಾಳ:ರಬಕವಿ ಹನಗಂಡಿಯಲ್ಲಿ 150 ಕೆಜಿ ಪಂಚಲೋಹ ಗಂಟೆ ಪಾದಯಾತ್ರೆ ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.

8 hrs ago
user_PKBagalkot
PKBagalkot
ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
8 hrs ago

ತೇರದಾಳ:ರಬಕವಿ ಹನಗಂಡಿಯಲ್ಲಿ 150 ಕೆಜಿ ಪಂಚಲೋಹ ಗಂಟೆ ಪಾದಯಾತ್ರೆ ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.

More news from ಕರ್ನಾಟಕ and nearby areas
  • ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು. ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು. ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ. ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    1
    ಮಹಾಲಿಂಗಪುರ ಪಟ್ಟಣದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಮಲ್ಲಯ್ಯನ ಕಂಬಿ ಹೊತ್ತುಕೊಂಡು ಭಕ್ತರು ಮಂಗಳವಾರ ಬೆಳಿಗ್ಗೆ ಪಾದಯಾತ್ರೆ ಮೂಲಕ ಹೊರಟರು.
ಶಿವನ ನಾಮಸ್ಮರಣೆಗಳೊಂದಿಗೆ, ಭಜನೆ–ಕೀರ್ತನೆಗಳ ಮಧ್ಯೆ ಭಕ್ತರು ಭಕ್ತಿಭಾವದಿಂದ ಯಾತ್ರೆ ಆರಂಭಿಸಿದರು. ಯುವಕರು, ಹಿರಿಯರು ಸೇರಿದಂತೆ ಅನೇಕರು ಕುಟುಂಬ ಸಮೇತವಾಗಿ ಭಾಗವಹಿಸಿದ್ದು, ಯಾತ್ರೆಯು ಭಕ್ತಿಯ ಉತ್ಸಾಹದಿಂದ ಕಂಗೊಳಿಸಿತು.
ಮಾರ್ಗ ಮಧ್ಯೆ ವಿವಿಧ ಗ್ರಾಮಗಳಲ್ಲಿ ಭಕ್ತರಿಗೆ ನೀರು, ಪ್ರಸಾದ ಹಾಗೂ ವಿಶ್ರಾಂತಿ ವ್ಯವಸ್ಥೆ ಕಲ್ಪಿಸಲಾಯಿತು. ಶ್ರೀಶೈಲ ತಲುಪಿ ಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಸಂಕಲ್ಪದೊಂದಿಗೆ ಭಕ್ತರು ಪಾದಯಾತ್ರೆ ಮುಂದುವರಿಸಿದ್ದಾರೆ.
ಈ ಪಾದಯಾತ್ರೆ ಶಿವಭಕ್ತರ ನಂಬಿಕೆ ಹಾಗೂ ಆಧ್ಯಾತ್ಮಿಕ ಶ್ರದ್ಧೆಯ ಪ್ರತೀಕವಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು. ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    1
    ಬಾಗಲಕೋಟೆ ನಗರದಲ್ಲಿ ಭೀಮ ಆರ್ಮಿ ಸಂಘಟನೆಯ ವತಿಯಿಂದ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವು ಜಿಲ್ಲಾಧ್ಯಕ್ಷರಾದ ಬಸವರಾಜ ನೀಲನಾಯಕ್ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಘಟನೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಾಯಕರವರು ಸಂಘಟನೆಯ ಉದ್ದೇಶಗಳು ಹಾಗೂ ಭವಿಷ್ಯದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.
ಕಾರ್ಯಕ್ರಮವು ಉತ್ಸಾಹಭರಿತವಾಗಿ ನಡೆಯಿತು.
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    22 hrs ago
  • ಬಾಗೇವಾಡಿ: ನರೇಗಾ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಿವಾನಂದ ಪಾಟೀಲ್‌ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸೋಮವಾರ 'ನರೇಗಾ ಉಳಿಸಿ ಬಡವರ ಬದುಕು ರಕ್ಷಿಸಿ' ಕಾರ್ಯಕ್ರಮವನ್ನು ಜವಳಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಬಡವರು ಮತ್ತು ಕೂಲಿಕಾರರ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (#MGNREGA) ಯೋಜನೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ನರೇಗಾ ಕೇವಲ ಒಂದು ಯೋಜನೆಯಲ್ಲ, ಇದು ಗ್ರಾಮೀಣ ಭಾರತದ ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ 'ಕೆಲಸದ ಹಕ್ಕು' ಎಂದು ಹೇಳಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ ಎಂದರು.
    1
    ಬಾಗೇವಾಡಿ: ನರೇಗಾ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಿವಾನಂದ ಪಾಟೀಲ್‌
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸೋಮವಾರ 'ನರೇಗಾ ಉಳಿಸಿ ಬಡವರ ಬದುಕು ರಕ್ಷಿಸಿ' ಕಾರ್ಯಕ್ರಮವನ್ನು ಜವಳಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಬಡವರು ಮತ್ತು ಕೂಲಿಕಾರರ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (#MGNREGA) ಯೋಜನೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ನರೇಗಾ ಕೇವಲ ಒಂದು ಯೋಜನೆಯಲ್ಲ, ಇದು ಗ್ರಾಮೀಣ ಭಾರತದ ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ 'ಕೆಲಸದ ಹಕ್ಕು' ಎಂದು ಹೇಳಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ ಎಂದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ
    1
    ಗಜೆಂದ್ರಗಡ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಗ್ರಾಮಸ್ಥರು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    16 hrs ago
  • ಮಂಗಳೂರು ಬಸ್ ನಿಲ್ದಾಣ
    1
    ಮಂಗಳೂರು ಬಸ್ ನಿಲ್ದಾಣ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    6 hrs ago
  • *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು
    1
    *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ*
ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ
ಸುದ್ದಿ ವಾಹಿನಿ.
ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ
ಪಡೆಯುವಲ್ಲಿ ಮೊದಲಿಗರಾಗಿರಿ:
- ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್
- ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ
- ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ
- ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು
- ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು
ಸ್ಟಾರ್ ಕಥೆಗಳು
- ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು
    user_Yusuf Bepari
    Yusuf Bepari
    Hotel ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    19 hrs ago
  • ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ. ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    1
    ರಬಕವಿ: ಹನಗಂಡಿ ಗ್ರಾಮದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ದೇವರಿಗೆ ಪ್ರತಿಷ್ಠಾಪಿಸಲು 150 ಕೆಜಿ ಪಂಚಲೋಹ ಗಂಟೆ ತಯಾರಿಸಲಾಗಿದೆ.
ನಾಳೆ ಬೆಳಿಗ್ಗೆ 11–12 ಗಂಟೆ ನಡುವೆ ಪಾದಯಾತ್ರೆಯ ಮೂಲಕ ಬಾಗಲಕೋಟೆ ಗದ್ದನಕೇರಿ ಕ್ರಾಸ್ ಪ್ರವೇಶಿಸಿ, ವಿದ್ಯಾಗಿರಿ ಮಾರ್ಗವಾಗಿ ತೆಗ್ಗಿ ಬಡಾವಣೆಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತರಲಾಗುತ್ತದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರತಿಯೊಂದಿಗೆ ಸ್ವಾಗತಿಸಬೇಕೆಂದು ಕೋರಲಾಗಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.