ಮಳವಳ್ಳಿ :ಹೊನಗನಹಳ್ಳಿ ಹಳ ದಾಸನಹಳ್ಳಿ ಮಾರ್ಗ ಮಧ್ಯದಲ್ಲಿ ಸಮೀಪ ಸುಟ್ಟು ಕರಕಲಾದ ಕಾರು ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಹಳ ದಾಸನಹಳ್ಳಿ ಮಾರ್ಗ ಮಧ್ಯದಲ್ಲಿ ಸಮೀಪ ಸುಟ್ಟು ಬಸ್ಮವಾದ ಮಾರುತಿ ಕಾರು ಮಳವಳ್ಳಿ ತಾಲೂಕಿನ ಹಳದಾಸನಹಳ್ಳಿ ಹೊರಗನಹಳ್ಳಿ ಮಾರ್ಗ ಮಧ್ಯದ ರಸ್ತೆಯಲ್ಲಿ ಹಾಕಲಾಗಿದ್ದ ರಾಗಿ ಮುಂದಿನ ಮೆದೆಗೆ ಮಾರುತಿ ಕಾರು ಡಿಕ್ಕಿ ಹೊಡೆದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬುಧವಾರ ರಾತ್ರಿ ಜರುಗಿದೆ ಬೆಂಗಳೂರಿಂದ ಕಗಲಿಪುರದಲ್ಲಿ ನಡೆಯುತ್ತಿರುವ ಮನೆಯ ಗೃಹಪ್ರವೇಶಕ್ಕೆಂದು ಈ ಮಾರುತಿ ಕಾರಿನಲ್ಲಿ ಕುಟುಂಬ ಒಂದು ಬಂದಿತ್ತು ಎನ್ನಲಾಗಿದೆ. ಬುದುವಾರ ಮಧ್ಯರಾತ್ರಿ ಕೆಲಸ ನಿಮಿತ್ತವೋ ಮಾರುತಿ ಕಾರಿನಲ್ಲಿ ಹೋಗುವಾಗ ತಿರುವಿನಲ್ಲಿ ಹಾಕಲಾಗಿದ್ದ ರಾಗಿ ಹುಲಿನ ಮೆದೆಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿಕೊಂಡು ಹೋಗಿ ಕಾರು ಬೆಂಕಿಯಿಂದ ಸುಟ್ಟು ಹೋಗಿದೆ . ಈ ಸಂದರ್ಭದಲ್ಲಿ ಕಾರಿನಲ್ಲಿ ಇದ್ದವರು ಯಾರು? ಯಾವ ರೀತಿ ಈ ಘಟನೆ ನಡೆದಿದೆ ಎಂಬುದು ಅನುಮಾನ ಮೂಡಿಸಿದೆ ಈ ಬಗ್ಗೆ ಬೆಳಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಾಗ ಮಾತ್ರ ಘಟನೆಯ ಸಂಪೂರ್ಣ ವಿವರ ಬೆಳಕಿಗೆ ಬರಲಿದೆ
ಮಳವಳ್ಳಿ :ಹೊನಗನಹಳ್ಳಿ ಹಳ ದಾಸನಹಳ್ಳಿ ಮಾರ್ಗ ಮಧ್ಯದಲ್ಲಿ ಸಮೀಪ ಸುಟ್ಟು ಕರಕಲಾದ ಕಾರು ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಹಳ ದಾಸನಹಳ್ಳಿ ಮಾರ್ಗ ಮಧ್ಯದಲ್ಲಿ ಸಮೀಪ ಸುಟ್ಟು ಬಸ್ಮವಾದ ಮಾರುತಿ ಕಾರು ಮಳವಳ್ಳಿ ತಾಲೂಕಿನ ಹಳದಾಸನಹಳ್ಳಿ ಹೊರಗನಹಳ್ಳಿ ಮಾರ್ಗ ಮಧ್ಯದ ರಸ್ತೆಯಲ್ಲಿ ಹಾಕಲಾಗಿದ್ದ ರಾಗಿ ಮುಂದಿನ ಮೆದೆಗೆ ಮಾರುತಿ ಕಾರು ಡಿಕ್ಕಿ ಹೊಡೆದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬುಧವಾರ ರಾತ್ರಿ ಜರುಗಿದೆ ಬೆಂಗಳೂರಿಂದ ಕಗಲಿಪುರದಲ್ಲಿ ನಡೆಯುತ್ತಿರುವ ಮನೆಯ ಗೃಹಪ್ರವೇಶಕ್ಕೆಂದು ಈ ಮಾರುತಿ ಕಾರಿನಲ್ಲಿ ಕುಟುಂಬ ಒಂದು ಬಂದಿತ್ತು ಎನ್ನಲಾಗಿದೆ. ಬುದುವಾರ ಮಧ್ಯರಾತ್ರಿ ಕೆಲಸ ನಿಮಿತ್ತವೋ ಮಾರುತಿ ಕಾರಿನಲ್ಲಿ ಹೋಗುವಾಗ ತಿರುವಿನಲ್ಲಿ ಹಾಕಲಾಗಿದ್ದ ರಾಗಿ ಹುಲಿನ ಮೆದೆಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿಕೊಂಡು ಹೋಗಿ ಕಾರು ಬೆಂಕಿಯಿಂದ ಸುಟ್ಟು ಹೋಗಿದೆ . ಈ ಸಂದರ್ಭದಲ್ಲಿ ಕಾರಿನಲ್ಲಿ ಇದ್ದವರು ಯಾರು? ಯಾವ ರೀತಿ ಈ ಘಟನೆ ನಡೆದಿದೆ ಎಂಬುದು ಅನುಮಾನ ಮೂಡಿಸಿದೆ ಈ ಬಗ್ಗೆ ಬೆಳಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಾಗ ಮಾತ್ರ ಘಟನೆಯ ಸಂಪೂರ್ಣ ವಿವರ ಬೆಳಕಿಗೆ ಬರಲಿದೆ
- ಹನೂರು: ತಾಲೂಕಿನ ಗುಂಡಾಲ್ ಡ್ಯಾಮ್ ಏತ ನೀರಾವರಿ ಯೋಜನೆಯ ರೈಸಿಂಗ್ ಮೇನ್ ಹಾಗೂ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಸುಮಾರು 1 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಯೋಜನೆಯ ಮೂಲಕ ಪ್ರದೇಶದ ರೈತರಿಗೆ ನೀರಾವರಿ ಸೌಲಭ್ಯ ಹೆಚ್ಚಾಗಿ ಲಭಿಸಲಿದೆ ಎಂದು ತಿಳಿಸಿದರು. ಕೃಷಿ ಅಭಿವೃದ್ಧಿಗೆ ಇಂತಹ ಯೋಜನೆಗಳು ಮಹತ್ವದ್ದಾಗಿದ್ದು, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಅಲ್ಲದೆ, ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಯೋಜನೆ ಪೂರ್ಣಗೊಂಡ ಬಳಿಕ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಎಇಇ ಅಭಿಲಾಷ್, ಜೆಇ ಪ್ರತಾಪ್ ಹಾಗೂ ಮುಖಂಡರಾದ ಕೊಂಗ್ರಹಳ್ಳಿ ಮಹೇಶ್, ಡ್ಯಾಮ್ ಶಂಕರ್, ಗುರುಸ್ವಾಮಿ, ಶಿವಮಲ್ಲು, ಸದಾಶಿವ, ತೊಮಣ್ಣ, ಶಿವರುದ್ರ, ಚಿನ್ನಸ್ವಾಮಿ, ಗೋವಿಂದ, ತಿರುಪತಿ, ವಿಜಯ್ ಕುಮಾರ್, ಎಸ್.ಆರ್. ಮಹದೇವ್, ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.3
- ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ದೇವಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಗಳಿಗೆ ಶಿಕ್ಷಣ ಇಲಾಖೆ ಕೈಗೊಂಡಿರುವ ಪರಿಣಾಮಕಾರಿ ಕಾರ್ಯಚಟುವಟಿಕೆಗಳನ್ನು ಗುರುತಿಸಿ ವಿಶೇಷ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯೊಂದಿಗೆ ₹75,000 ನಗದು ಬಹುಮಾನವನ್ನು ಎಸ್‌ಡಿಎಂಸಿ ಖಾತೆಗೆ ಜಮಾ ಮಾಡಲಾಗುತ್ತದೆ. ಶಾಲೆಯ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವಲ್ಲಿ ಎಸ್‌ಡಿಎಂಸಿ ಪ್ರಮುಖ ಪಾತ್ರವಹಿಸಿದೆ. ಶಾಲೆಯ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ನಿರ್ವಹಣೆ, ತರಗತಿ ಕೊಠಡಿಗಳ ಸೌಲಭ್ಯಗಳನ್ನು ಉತ್ತಮಗೊಳಿಸುವ ಕಾರ್ಯಗಳನ್ನು ಸಮಿತಿ ನಿರಂತರವಾಗಿ ಕೈಗೊಂಡಿದೆ. ಶಾಲೆಯ ಪರಿಸರವನ್ನು ಸುಂದರ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿಸುವ ಉದ್ದೇಶದಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಶಾಲೆಯ ಶಿಕ್ಷಕರೊಂದಿಗೆ ಸಮನ್ವಯ ಹೊಂದಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವತ್ತ ಎಸ್‌ಡಿಎಂಸಿ ವಿಶೇಷ ಗಮನ ಹರಿಸಿದೆ. ಶಿಕ್ಷಕರು ಮತ್ತು ಸಮಿತಿ ಸದಸ್ಯರು ಸೇರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವುದು, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಿಕ್ಷಣದತ್ತ ಸೆಳೆಯುವುದು ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ ಆಸಕ್ತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಶಾಲೆಯಲ್ಲಿ ಹಲವು ವಿಶೇಷ ಚಟುವಟಿಕೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪರಿಸರ ಜಾಗೃತಿ ಕಾರ್ಯಕ್ರಮಗಳು ಮತ್ತು ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವಲ್ಲಿ ಸಹಾಯವಾಗಿವೆ. ಇದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳನ್ನು ರೂಪಿಸಿ ದಾನಿಗಳಿಗೆ ಮನವರಿಕೆ ಮಾಡಿಕೊಟ್ಟು ಅಗತ್ಯ ಸಹಾಯವನ್ನು ಪಡೆಯಲಾಗಿದೆ. ದಾನಿಗಳ ಸಹಕಾರದಿಂದ ಶಾಲೆಗೆ ಬೇಕಾದ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಎಸ್‌ಡಿಎಂಸಿ ವತಿಯಿಂದ ನಿಯಮಿತವಾಗಿ ಸಭೆಗಳನ್ನು ನಡೆಸಿ ಶಾಲೆಯ ಅಭಿವೃದ್ಧಿ, ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳ ಕುರಿತು ಚರ್ಚಿಸಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಸಭೆಗಳ ಪರಿಣಾಮವಾಗಿ ಶಾಲೆಯಲ್ಲಿ ವ್ಯವಸ್ಥಿತ ಕಾರ್ಯಚಟುವಟಿಕೆಗಳು ನಡೆಯುತ್ತಿದ್ದು, ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ಸಿಕ್ಕಿದೆ. ಶಾಲೆಯ ಅಭಿವೃದ್ಧಿಗೆ ಎಸ್‌ಡಿಎಂಸಿ ನೀಡಿರುವ ಮಹತ್ವದ ಕೊಡುಗೆ ಹಾಗೂ ಸಮರ್ಪಿತ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿ ಶಾಲೆಯ ಮುಂದಿನ ಅಭಿವೃದ್ಧಿಗೆ ಮತ್ತಷ್ಟು ಪ್ರೇರಣೆ ನೀಡಲಿದೆ ಎಂದು ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಬೈಟ್ :- ಶಶಿಕಲಾ, ಪ್ರಭಾರ ಮುಖ್ಯ ಶಿಕ್ಷಕಿ2
- ಹನೂರು :ತಾಲೂಕಿನ ಗುಂಡಾಲ್ ಡ್ಯಾಮ್ ಏತ ನೀರಾವರಿ ಯೋಜನೆಯ ರೈಸಿಂಗ್ ಮೇನ್ ಹಾಗೂ ನಾಲೆಗಳ ಅಭಿವೃದ್ಧಿಯ ಕಾಮಗಾರಿಗೆ ಸುಮಾರು 1ಕೋಟಿ 50 ಲಕ್ಷ ರೂ ವೆಚ್ಚದ ಕಾಮಗಾರಿಗೆ ಶಾಸಕ ಎಂ.ಆರ್ ಮಂಜುನಾಥ್ ಭೂಮಿ ಪೂಜೆಯನ್ನು ನೆರವೇರಿಸಿ ಮಾಧ್ಯಮಗಳನ್ನು ಉದ್ದೇಶೀಸಿ ಮಾತನಾಡಿದ ಅವರು ಗುಂಡಾಲ್ ಜಲಾಶಯದಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಸಮರ್ಪಕವಾಗಿ ಬಳಕೆಯಾಗುತ್ತಿರಲಿಲ್ಲ. ಪೈಪ್ ಲೈನ್ ಹಾಗೂ ಲೈನಿಂಗ್ ಕಾಮಗಾರಿ ಆಗಿರಲಿಲ್ಲ. ಇದೀಗ ಈ ಕಾಮಗಾರಿಗಾಗಿ ಒಂದುವರೆ ಕೋಟಿ ಬಿಡುಗಡೆಯಾಗಿದೆ ಈ ಅನುದಾನ ಬಳಕೆ ಮಾಡಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು. ಇದರಿಂದಾಗಿ ಸುಮಾರು 200 ರಿಂದ 300 ಎಕರೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಕೊಡುವಂತಹ ಕೆಲಸ ಈ ಏತ ನೀರಾವರಿಯಿಂದ ಆಗಲಿದೆ ಎಂದರು. ಈ ಯಂತ್ರ ಗಾರದಲ್ಲಿ 40 ಅಶ್ವಶಕ್ತಿ (ಹೆಚ್ ಪಿ) ಯ ಎರಡು ಪಂಪುಗಳಿವೆ. ಆದರೆ ನಾಲೆಯ ಎರಡು ಬದಿಯ ಲೈನಿಂಗ್ ಹಾಳಾಗಿವೆ. ಹಾಗಾಗಿ ನಾಲೆಯಲ್ಲಿ ಸಮರ್ಪಕವಾಗಿ ನೀರು ಹರಿಯಲಿಕ್ಕೆ ಆಗುತ್ತಿರಲಿಲ್ಲ. ಅದನ್ನು ಅನುಕೂಲ ಮಾಡಲಿಕ್ಕೆ ಈ ಕಾಮಗಾರಿ ನಡೆಸಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಗುಂಡಾಲ್ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ ಮೂಲಕ ನೀರು ತುಂಬಿಸಲಾಗುತ್ತದೆ ಹಾಗೆಯೇ ಮಳೆಗಾಲದಲ್ಲಿ ಪ್ರಾಕೃತಿಕವಾಗಿ ಬೆಟ್ಟ ಗುಡ್ಡಗಳ ನೀರು ಜಲಾಶಯಕ್ಕೆ ನೀರು ಹರಿದು ಬರಲಿದೆ. ಇದರಿಂದ ಅಂತರ್ಜಲ ಹೆಚ್ಚುತ್ತದೆ ಹೊರತು ರೈತರ ಜಮೀನುಗಳಿಗೆ ಹತ್ತಿರಕ್ಕೆ ನೀರು ತೆಗೆದುಕೊಂಡು ಆಗುತ್ತಿರಲ್ಲ. ಹಾಗಾಗಿ ಬಲದಂಡೆ ನಾಲೆಯ ಈ ಭಾಗಗಳಿಗೆ ಜಲಾಶಯ ಹತ್ತಿರದಲ್ಲಿದ್ದರೂ ನೀರು ತೆಗೆದುಕೊಂಡು ಹೋಗಲು ಆಗುತ್ತಿರಲಿಲ್ಲ. ಈಗ ಸಣ್ಣ ನೀರಾವರಿ ಇಲಾಖೆ ಏತ ನೀರಾವರಿ ಮೂಲಕ ನೀರು ತೆಗೆದುಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ನಾನು ಮಾಧ್ಯಮದ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ. ಈ ಯೋಜನೆಗೆ ರೈತರ ಸಹಕಾರ ಅಗತ್ಯ, ರೈತರು ಕೈಜೋಡಿಸಬೇಕು, ಅವರ ಸಹಭಾಗಿತ್ವ ಬೇಕು, ಹಾಗಾದರೆ ಮಾತ್ರ ವ್ಯವಸ್ಥೆ ಅಚ್ಚುಕಟ್ಟಾಗಿರುತ್ತದೆ ಎಲ್ಲರೂ ನನ್ನದಲ್ಲ ಎಂದು ಕೈಬಿಟ್ಟರೆ ಅದು ಹಾಳಾಗುತ್ತದೆ. ನನ್ನದು ಎಂದು ಉಪಯೋಗಿಸುವಾಗ ಮಾತ್ರ ಚೆನ್ನಾಗಿರುತ್ತದೆ. ಆದ್ದರಿಂದ ಇಲಾಖೆ ಹಾಗೂ ಗುತ್ತಿಗೆದಾರರ ಜೊತೆಗೆ ರೈತರು ಕಾಮಗಾರಿಯನ್ನು ಅಚ್ಚುಗಟ್ಟಾಗಿ ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಅನುಕೂಲ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ ಅವರು. ಇದೇ ವೇಳೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚಿಸಿದರು ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆಯ ಎಇಇ ಅಭಿಲಾಷ್, ಜೆ ಇ ಪ್ರತಾಪ್,ಮುಖಂಡರುಗಳಾದ ಕೊಂಗ್ರಹಳ್ಳಿ ಮಹೇಶ್,ಡ್ಯಾಮ್ ಶಂಕರ್,ಗುರುಸ್ವಾಮಿ, ಶಿವಮಲ್ಲು, ಸದಾಶಿವ,ತೊಮಣ್ಣ,ಶಿವರುದ್ರ,ಚಿನ್ನಸ್ವಾಮಿ,ಗೋವಿಂದ, ತಿರುಪತಿ,ವಿಜಯ್ ಕುಮಾರ್, ಎಸ್ ಆರ್ ಮಹದೇವ್, ವೆಂಕಟೇಶ್, ಗುತ್ತಿಗೆದಾರ ಫಾರಕ್ ಪಾಷ ಹಾಗೂ ಇನ್ನಿತರರು ಇದ್ದರು.2
- ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಆರ್‌ಎಸ್‌ಐ ಮೃತಪಟ್ಟಿದ್ದು, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮೃತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.1
- Post by Mahesh Mahi1
- To The BBMP Officer Bruhat Bengaluru Mahanagara Palike Bengaluru Subject: Thank You for Taking Action on My Complaint Respected Sir/Madam, I would like to thank the BBMP Corporation for taking action on my complaint that I submitted yesterday regarding the issue in New Guddahalli. I appreciate the efforts of the BBMP team for responding and working towards solving the problem. Your quick attention helps keep our area clean and better for the public. Thank you for your support and service to the community. Sincerely, Sayeed Resident of New Guddahalli Bengaluru1
- *ಭಾರತ ನಲ್ಲಿ ವೈರಲ್*1
- ಹನೂರು ಪಟ್ಟಣದ ಅಧಿದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ಉತ್ಸವ ಮೂರ್ತಿಯ ತೆಪ್ಪೋತ್ಸವ ಹಾಗೂ ಉಯ್ಯಲೋತ್ಸವವು ಶುಕ್ರವಾರ ರಾತ್ರಿ ಸಮೀಪದ ಆರ್.ಎಸ್.ದೊಡ್ಡಿ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷ ಜಾತ್ರೆಯ ಮುಕ್ತಾಯದ ದಿನದ ಅಂಗವಾಗಿ ಗ್ರಾಮಸ್ಥರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಉತ್ಸವಮೂರ್ತಿಯನ್ನು ಕುದುರೆ ವಾಹನದಲ್ಲಿ ಮೆರವಣಿಗೆಯ ಮೂಲಕ ಗ್ರಾಮಕ್ಕೆ ಕರೆತಂದರು. ರಾತ್ರಿ ಮಹದೇಶ್ವರಸ್ವಾಮಿ ದೇಗುಲದ ಸಮೀಪದ ಕೆರೆಯಲ್ಲಿ ಪುಷ್ಪ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಿದ ತೆಪ್ಪದಲ್ಲಿ ದೇವಿಯ ಮೂರ್ತಿಯನ್ನು ಕೂರಿಸಿ ತೆಪ್ಪೋತ್ಸವ ನೆರವೇರಿಸಲಾಯಿತು. ಬಳಿಕ ಹಸಿರು ಸೊಪ್ಪಿನಿಂದ ನಿರ್ಮಿಸಿದ ಚಪ್ಪರದ ಉಯ್ಯಲೆಯಲ್ಲಿ ದೇವಿಯ ಮೂರ್ತಿಯನ್ನು ಕೂರಿಸಿ ಉಯ್ಯಲೋತ್ಸವ ಆಚರಿಸಲಾಯಿತು. ಮಹಿಳೆಯರು ತಂಪುಜ್ಯೋತಿ ಅರ್ಪಿಸಿ ಭಕ್ತಿ ಪ್ರದರ್ಶಿಸಿದರು. ನಂತರ ಉತ್ಸವಮೂರ್ತಿಯನ್ನು ಗ್ರಾಮದ ಬೀದಿಗಳಲ್ಲಿ ಮೆರವಣಿಗೆಯಾಗಿ ಕರೆದುಕೊಂಡು ಹೋಗಿ ಮನೆಮನೆಗಳಲ್ಲಿ ವಿಶೇಷ ಪೂಜೆ ನಡೆಯಿತು. ಶನಿವಾರ ಮಧ್ಯಾಹ್ನ ಉತ್ಸವಮೂರ್ತಿಯನ್ನು ಮೆರವಣಿಗೆಯ ಮೂಲಕ ಮರಳಿ ಪಟ್ಟಣದ ದೇಗುಲದಲ್ಲಿ ಪ್ರತಿಷ್ಠಾಪಿಸಲಾಯಿತು.2
- ಗ್ಯಾಸ್ ಸಿಲಿಂಡರ್ ವ್ಯತ್ಯಯ ಹಿನ್ನೆಲೆ ಇಂದಿರಾ ಕ್ಯಾಂಟೀನ್ ಗಳ ಬಂದ್ ವಿಚಾರ ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಹೇಳಿಕೆ ಸರ್ಕಾರ ಕೇಳಿದ ಪ್ರಕಾರ ಐ ಓ ಸಿ ಯವರು ಸಿಲಿಂಡರ್ ಕೊಡಲು ಒಪ್ಪಿಗೆ..ಬೇಗನೆ ಚಾಲು ಆಗಲಿವೆ... ಪ್ರತಿದಿನ 80 ಸಿಲಿಂಡರ್ ಅವಶ್ಯಕತೆ ಇದೆ... ನಾಳೆಯಿಂದ ಎಲ್ಲವೂ ಚಾಲು ಆಗಲಿವೆ.... ಗೈಲ್ ಅವರ ಕನೆಕ್ಷನ್ ಪೆಂಡಿಗ್ ಇದ್ರೆ ತಕ್ಷಣ ಕ್ಲಿಯರ್ ಮಾಡಿಸುತ್ತೇವೆ...ಯಾಕಂದರೆ ಮುಂದೆ ಸಮಸ್ಯೆಯಾಗಬಾರದು..... ಚಿನ್ನಸ್ವಾಮಿ ಸ್ಟೇಡಿಯಂ ಐ ಪಿ ಎಲ್ ಪಂದ್ಯಗಳು ನಡೆಸುವ ವಿಚಾರ....ಆಲ್ರೆಡಿ ಸರ್ಕಾರ ಒಪ್ಪಿಕೊಂಡಿದೆ...ನಮಗೆ ವೆರಿಪಿಕೇಷನ್ ಮಾಡಲು ಹೇಳಿದ್ದರು... ವೆರಿಪಿಕೇಷನ್ ಮಾಡಿದ್ದೇವೆ... ಸೋಮವಾರ ಹೋಮ್ ಮಿನಿಸ್ಟರ್ ಮೀಟಿಂಗ್ ಕರೆದಿದ್ದಾರೆ...ಅಲ್ಲಿ ಹೋಗಿ ಚರ್ಚಿಸುತ್ತೇವೆ...ಕೆಪಿಸಿಎ ಏನು ಕೆಲಸ ಮಾಡಿಸಿದೆ ಸ್ಟೇಡಿಯಂ ನಲ್ಲಿ ಅನ್ನೋದು ಚರ್ಚೆ ಮಾಡಿದ್ದೇವೆ...ಈಗಾಗಲೇ ರಿಪೋರ್ಟ್ ನೀಡಿದ್ದೇವೆ....1