ಜಂಗಮಕೋಟೆ ಹೋಬಳಿಯಲ್ಲಿ ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕ್ರಮಕ್ಕೆ ಒತ್ತಾಯ! ಜಂಗಮಕೋಟೆ ರೈತ ಹೋರಾಟ ಸಮಿತಿಯಿಂದ ಮನವಿ! ಶಿಡ್ಲಘಟ್ಟ: ಜಂಗಮಕೋಟೆ ಹೋಬಳಿಯ ವ್ಯಾಪ್ತಿಯಲ್ಲಿ ಕೆಲವರು ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕರಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಸುತ್ತಿರುವುದನ್ನು ಖಂಡಿಸಿ, ಇಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಂಗಮಕೋಟೆ ಕೆಐಎಡಿಬಿ–13 ಹಳ್ಳಿಗಳ ರೈತ ಪರ ಹೋರಾಟ ಸಮಿತಿಯ ವತಿಯಿಂದ ಶಿಡ್ಲಘಟ್ಟ ನಗರದಲ್ಲಿರುವ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡರು, ಜಂಗಮಕೋಟೆ ಹೋಬಳಿಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಯ ಕ್ರಮ ಜರುಗಿಸದೇ ಇದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದರು. ಸಾಂಕೇತಿಕ ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು. ನಂತರ ಆರಕ್ಷಕ ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂದು ಒತ್ತಾಯಿಸಲಾಯಿತು. ಈ ಪ್ರತಿಭಟನೆಯಲ್ಲಿ ಜಂಗಮಕೋಟೆ ಕೆಐಎಡಿಬಿ ವ್ಯಾಪ್ತಿಯ 13 ಹಳ್ಳಿಗಳ ರೈತರು ಹಾಗೂ ಹೋರಾಟ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

- Post by Shashi Kumar1
- *ಭಾರತ ನಲ್ಲಿ ವೈರಲ್*1
- https://vijayasangharshainfo.blogspot.com/2025/12/blog-post_28.html1
- Post by ALTAF,❤️🙏1
- ಕೊಪ್ಪಳ: ಗಂಭೀರ ಸ್ಥಿತಿಯಲ್ಲಿದ್ದ ನವಜಾತ ಶಿಶುವನ್ನು ಜೀವ ಉಳಿಸುವ ಸಲುವಾಗಿ ಜಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಕೊಪ್ಪಳದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಇಂದು ರವಾನೆ ಮಾಡಲಾಯಿತು. ನಿನ್ನೆ ರಾತ್ರಿ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಗಂಡು ಶಿಶುವಿನ ಕರುಳುಗಳು ಹೊರ ಬಂದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದೆ. ಜನಿಸಿ ಹತ್ತು ಗಂಟೆಯ ಶಿಶುವನ್ನು ಐದು ಅಂಬ್ಯುಲೆನ್ಸ್ ಮೂಲಕ ಜಿರೋ ಟ್ರಾಫಿಕ್‌ನಲ್ಲಿ ಕರೆದೊಯ್ಯಲು ಪೊಲೀಸ್ ಇಲಾಖೆ ಸಾಥ್ ನೀಡಿದೆ.1
- ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಇಂದಿಗೆ 1326ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ 11 ಗಂಟೆಗೆ ಕಲ್ಯಾಣ ಕರ್ನಾಟಕ ಪ್ರದೇಶದ, ಹಿಂದುಳಿದ, ಐಐಟಿಯಿಂದ ವಂಚಿತಗೊಂಡ, ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಅಸಮಧಾನ ಹೊರಹಾಕಿದರು.1
- ಜಂಗಮಕೋಟೆ ಹೋಬಳಿಯಲ್ಲಿ ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕ್ರಮಕ್ಕೆ ಒತ್ತಾಯ! ಜಂಗಮಕೋಟೆ ರೈತ ಹೋರಾಟ ಸಮಿತಿಯಿಂದ ಮನವಿ! ಶಿಡ್ಲಘಟ್ಟ: ಜಂಗಮಕೋಟೆ ಹೋಬಳಿಯ ವ್ಯಾಪ್ತಿಯಲ್ಲಿ ಕೆಲವರು ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕರಲ್ಲಿ ಭಯಭೀತಿಯ ವಾತಾವರಣ ಸೃಷ್ಟಿಸುತ್ತಿರುವುದನ್ನು ಖಂಡಿಸಿ, ಇಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಂಗಮಕೋಟೆ ಕೆಐಎಡಿಬಿ–13 ಹಳ್ಳಿಗಳ ರೈತ ಪರ ಹೋರಾಟ ಸಮಿತಿಯ ವತಿಯಿಂದ ಶಿಡ್ಲಘಟ್ಟ ನಗರದಲ್ಲಿರುವ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ಮುಖಂಡರು, ಜಂಗಮಕೋಟೆ ಹೋಬಳಿಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಯ ಕ್ರಮ ಜರುಗಿಸದೇ ಇದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದರು. ಸಾಂಕೇತಿಕ ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು. ನಂತರ ಆರಕ್ಷಕ ವೃತ್ತ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕೆಂದು ಒತ್ತಾಯಿಸಲಾಯಿತು. ಈ ಪ್ರತಿಭಟನೆಯಲ್ಲಿ ಜಂಗಮಕೋಟೆ ಕೆಐಎಡಿಬಿ ವ್ಯಾಪ್ತಿಯ 13 ಹಳ್ಳಿಗಳ ರೈತರು ಹಾಗೂ ಹೋರಾಟ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.1
- ಬೈಕ್ ಕಳ್ಳನನ್ನು ಬಂಧಿಸಿದ ಅಮೀನಗಡ ಪೋಲಿಸ್1
- Please watch this video without fail 🙏 ಒಳ್ಳೆಯ ಕೆಲಸಕ್ಕೆ support ಮಾಡಿಲ್ಲ ಅಂದ್ರು ಪರವಾಗಿಲ್ಲ. ಪ್ರಚಾರ ಮಾಡಿ.1